ಜಿಲ್ಲೆಗಳು

ಮಂಡ್ಯ | ಯುವ ರೈತರಿಗೆ ಶಕ್ತಿ ತುಂಬುವ ಕೆಲಸ ಮಾಡಲಾಗುವುದು: ಸಚಿವ ಚಲುವರಾಯಸ್ವಾಮಿ

ಮಂಡ್ಯ ತಾಲ್ಲೂಕು ಕೊತ್ತತ್ತಿ ಹೋಬಳಿ ತೂಬಿನಕೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳಾದ ಎಲೆಚಾಕನಹಳ್ಳಿ, ಯಲಿಯೂರು, ಉರಮಾರ ಕಸಲಗೆರೆ, ರಾಗಿಮುದ್ದನಹಳ್ಳಿ, ಜಕ್ಕನಹಳ್ಳಿ, ಆಲುಗೂಡು ಕೆರೆಕಟ್ಟೆಗಳಿಗೆ ಲೋಕಪಾವನಿ ನದಿಯಿಂದ ನೀರು ತುಂಬಿಸಲು ಅನುವು ಮಾಡಿಕೊಟ್ಟ ನೆನಪಿಗಾಗಿ...

ಚಿಕ್ಕಬಳ್ಳಾಪುರ |ಕೊಳಚೆ ನೀರು ಬೇಡ , ಕೃಷ್ಣ ನದಿಯ ಶುದ್ಧ ನೀರು ಚಿಕ್ಕಬಳ್ಳಾಪುರ ಜಿಲ್ಲೆಗೆ ಹರಿಸಿ : ಹರೀಶ್ ರೆಡ್ಡಿ

ಚಿಕ್ಕಬಳ್ಳಾಪುರ: ಬೆಂಗಳೂರಿನ ಹೆಬ್ಬಾಳ–ನಾಗವಾರ ಕೆರೆಯಿಂದ ಸಂಸ್ಕರಿಸಿ ಹರಿಸಲಾಗುತ್ತಿರುವ ಎಚ್‌.ಎನ್‌.ವ್ಯಾಲಿ ನೀರನ್ನು ಮೂರನೇ ಹಂತದ ಶುದ್ಧೀಕರಣಕ್ಕೆ ಒಳಪಡಿಸಬೇಕು ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗೆ ಕೃಷ್ಣಾ ನದಿ ನೀರನ್ನು ಹರಿಸಬೇಕು ಎಂಬ ಆಗ್ರಹದೊಂದಿಗೆ ಮಂಗಳವಾರ ಜೀವಜಲ ಜಾಗೃತಿ...

ರಾಯಚೂರು | ಆಸ್ಪತ್ರೆಯಲ್ಲಿ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಲಿಂಗಸುಗೂರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿರುವ ಹಳೆಯ ಕಟ್ಟಡದಲ್ಲಿ ನಡೆದಿದೆ.ಮೃತ ವ್ಯಕ್ತಿಯನ್ನು ತಾಲ್ಲೂಕಿನ ಸಿರವಾರ ಹುಡಾ ಗ್ರಾಮದ ಮಹೇಶ ರಾಮನಗೌಡ (30)...

ಬಾಗೇಪಲ್ಲಿಯಲ್ಲಿ ಲೋಕಾಯುಕ್ತ ಪೊಲೀಸರಿಂದ ಅಕ್ರಮ ಆಸ್ತಿಪರಿಶೀಲನೆ

ಬಾಗೇಪಲ್ಲಿ : ಮಂಗಳೂರು ಔಷದ ನಿಯಂತ್ರಣಾಧಿಕಾರಿ ಬಿ.ಎನ್. ಬಾಬು ಎಂಬುವವರಿಗೆ ಸೇರಿದೆ ಎನ್ನಲಾದ ಪಟ್ಟಣದ ಹೃದಯ ಭಾಗದಲ್ಲಿರುವ ಕಟ್ಟಡವನ್ನು ಲೋಕಾಯುಕ್ತ ಪೊಲೀಸರು ಪರಿಶೀಲಿಸಿ ದಾಖಲೆ ಮಾಡಿಕೊಂಡಿರುವ ಘಟನೆ ನಡೆಯಿತು.ಬಿ.ಎನ್. ಬಾಬು ಎಂಬುವವರರು ಮಂಗಳೂರು...

ಕೋಲಾರ | ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಅವರನ್ನು ಕೂಡಲೇ ಹಿಂದಕ್ಕೆ ಕರೆಯಿಸಿಕೊಳ್ಳಬೇಕು : ಎಂ.ಕೆ.ರಾಘವೇಂದ್ರ

ಕೋಲಾರ: ಹಿಂದಿ ಸಾಮ್ರಾಜ್ಯಶಾಹಿಗಳ ಪರವಾಗಿ ವರ್ತಿಸುತ್ತ ಕರ್ನಾಟಕ ವಿರೋಧಿ ಧೋರಣೆ ತಳೆದಿರುವ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಅವರನ್ನು ಕೇಂದ್ರ ಸರ್ಕಾರ ಕೂಡಲೇ ಹಿಂದಕ್ಕೆ ಕರೆಯಿಸಿಕೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಒತ್ತಾಯಿಸಿ...

ಚಿತ್ರದುರ್ಗ | ಜಿಲ್ಲಾಸ್ಪತ್ರೆಗೆ ಹೈಟೆಕ್ ಸ್ಪರ್ಶ: ಡಾ.ಎಸ್.ಪಿ.ರವೀಂದ್ರ

ಚಿತ್ರದುರ್ಗ ಜಿಲ್ಲಾಸ್ಪತ್ರೆ ಆವರಣದಲ್ಲಿ ರೂ.114 ಕೋಟಿ ವೆಚ್ಚದಲ್ಲಿ 180 ಹಾಸಿಗೆಗಳ ಸುಸಜ್ಜಿತ ಹೊಸ ಆಸ್ಪತ್ರೆ ಕಟ್ಟಡ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಇದರೊಂದಿಗೆ ಎಚ್‍ಡಿಎಫ್‍ಸಿ ಬ್ಯಾಂಕ್ ಸಿಎಸ್‍ಆರ್ ನಿಧಿಯಡಿ ಬರೋಬ್ಬರಿ ರೂ. 1.80 ಕೋಟಿ...

ತುಮಕೂರು | ಒಳ ಮೀಸಲಾತಿ ಹೋರಾಟವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು : ವೈ.ಹೆಚ್. ಹುಚ್ಚಯ್ಯ

"ಕಳೆದ 40 ವರ್ಷಗಳಿಂದ ಮಾದಿಗ ಸಮುದಾಯವು ಸಾಮಾಜಿಕ ಸಮಾನತೆಗಾಗಿ ನಡೆಸುತ್ತಿರುವ ಒಳ ಮೀಸಲಾತಿ ಹೋರಾಟವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಸುಪ್ರೀಂ ಕೋರ್ಟ್ ಆದೇಶವಿದ್ದರೂ ಜಾರಿಗೆ ಸಬೂಬು ನೀಡುತ್ತಿರುವುದು ಖಂಡನೀಯ," ಎಂದು ಕರ್ನಾಟಕ ರಾಜ್ಯ...

ತುಮಕೂರು | ಜಿಲ್ಲಾ ಮಟ್ಟದ ಬೃಹತ್ ಜನತಾ ದರ್ಶನ : ಶುಭ ಕಲ್ಯಾಣ್

ತುಮಕೂರು  ಜಿಲ್ಲೆಯ ನಾಗರಿಕರಿಂದ ಅಹವಾಲುಗಳನ್ನು ಸ್ವೀಕರಿಸಿ, ಸಮಸ್ಯೆಗಳನ್ನು ಆಲಿಸಿ ಸಮಸ್ಯೆಗಳಿಗೆ ಪರಿಹಾರೋಪಾಯವನ್ನು ಒದಗಿಸಲು ಏಪ್ರಿಲ್ 8ರಂದು ಬೆಳಿಗ್ಗೆ 11 ಗಂಟೆಗೆ ತುಮಕೂರಿನ ನಗರ ಕೇಂದ್ರ ಗ್ರಂಥಾಲಯ ಸಭಾಂಗಣದಲ್ಲಿ ಗೃಹ ಹಾಗೂ ಜಿಲ್ಲಾ ಉಸ್ತುವಾರಿ...

ಗುಬ್ಬಿ | ಪ್ರಜಾಪ್ರಭುತ್ವ ಎತ್ತಿಹಿಡಿಯುವ ಕೆಲಸ ಪತ್ರಕರ್ತರದ್ದು: ಎಂ.ಟಿ.ಕೃಷ್ಣಪ್ಪ

 ಸಮಾಜದಲ್ಲಿ ಪ್ರಜಾಪ್ರಭುತ್ವ ಮೌಲ್ಯ ಎತ್ತಿಹಿಡಿಯುವ ಕೆಲಸ ಪತ್ರಕರ್ತರು ಮಾಡುತ್ತಾರೆ. ಅವರಿಗೆ ಕಚೇರಿ ಸರ್ಕಾರವೇ ನಿರ್ಮಿಸಿ ಕೊಡಬೇಕು ಎಂದು ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪ ತಿಳಿಸಿದರು. ಪಟ್ಟಣದ ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ಆರಂಭವಾದ ನೂತನ ತಾಲ್ಲೂಕು ಕಾರ್ಯನಿರತ...

ಕಲಬುರಗಿ | ಟ್ಯಾಂಕರ್ ಡಿಕ್ಕಿ: ತಂದೆ, ಮಗಳು ಸ್ಥಳದಲ್ಲೇ ದಾರುಣ ಸಾವು

ನಗರದ ರಿಂಗ್ ರಸ್ತೆಯ ಸೈಯದ್ ಚಿಂಚೋಳಿ ಕ್ರಾಸ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಂದೆ, ಮಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಂಗಳವಾರ ನಡೆದಿದೆ. ಮೃತರನ್ನು ರಾಜುಕುಮಾರ್ ಮಾನಿಂಗಗೋಳ (45) ಹಾಗೂ ಅವರ ಪುತ್ರಿ...

ಕಲಬುರಗಿ | ಶಿಕ್ಷಕಿಯನ್ನು ಕೊಲೆಮಾಡಿ ಮೃತದೇಹ ಅರೆಬರೆ ಸುಟ್ಟು ಹಾಕಿದ ಆರೋಪಿ ಬಂಧನ

ಕಮಲಾಪುರ ತಾಲೂಕಿನ ಕಲಮೂಡ ಸಮೀಪ ಅರೆಬರೆ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಶಿಕ್ಷಕಿ ಜ್ಯೋತಿ ಕಪಾಳೆ ಹತ್ಯೆ ಪ್ರಕರಣವನ್ನು ಪೊಲೀಸರು ಭೇದಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನನ್ನು ಚಿಂಚೋಳಿ ತಾಲೂಕಿನ ಭುಂಯ್ಯಾರ ಗ್ರಾಮದ ಅಮರ ಮಲ್ಲಪ್ಪ ಕುಡಳ್ಳಿ...

ಮೈಸೂರು | ವಿದ್ಯಾರ್ಥಿ ದಿಸೆಯ ಅಧ್ಯಯನ ಭವಿಷ್ಯಕ್ಕೆ ಮುನ್ನುಡಿ: ನ್ಯಾ. ಅಮರನಾಥ್

ಮೈಸೂರು ನಗರದ ಚಂಪ ಸ್ಕೂಲ್ ಆಫ್ ಲಾ ಕಾಲೇಜಿನಲ್ಲಿ ಸೋಮವಾರ ಆಯೋಜಿಸಿದ್ದ ಕಾನೂನಿನ ಬಹುಮುಖ್ಯ ಆಯಾಮ ಸರಣಿ ಉಪನ್ಯಾಸ ಮಾಲಿಕೆಯ ಉದ್ಘಾಟನೆ ನೆರವೇರಿಸಿ ಮಾತನಾಡಿದ ಹಿರಿಯ ನ್ಯಾಯಾಧೀಶರು, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ...

ಈ ಹೊತ್ತಿನ ಪ್ರಮುಖ ಸುದ್ದಿ