ಜಿಲ್ಲೆಗಳು

ತುಮಕೂರು | ಜಿಲ್ಲಾ ಮಟ್ಟದ ಬೃಹತ್ ಜನತಾ ದರ್ಶನ : ಶುಭ ಕಲ್ಯಾಣ್

ತುಮಕೂರು  ಜಿಲ್ಲೆಯ ನಾಗರಿಕರಿಂದ ಅಹವಾಲುಗಳನ್ನು ಸ್ವೀಕರಿಸಿ, ಸಮಸ್ಯೆಗಳನ್ನು ಆಲಿಸಿ ಸಮಸ್ಯೆಗಳಿಗೆ ಪರಿಹಾರೋಪಾಯವನ್ನು ಒದಗಿಸಲು ಏಪ್ರಿಲ್ 8ರಂದು ಬೆಳಿಗ್ಗೆ 11 ಗಂಟೆಗೆ ತುಮಕೂರಿನ ನಗರ ಕೇಂದ್ರ ಗ್ರಂಥಾಲಯ ಸಭಾಂಗಣದಲ್ಲಿ ಗೃಹ ಹಾಗೂ ಜಿಲ್ಲಾ ಉಸ್ತುವಾರಿ...

ಗುಬ್ಬಿ | ಪ್ರಜಾಪ್ರಭುತ್ವ ಎತ್ತಿಹಿಡಿಯುವ ಕೆಲಸ ಪತ್ರಕರ್ತರದ್ದು: ಎಂ.ಟಿ.ಕೃಷ್ಣಪ್ಪ

 ಸಮಾಜದಲ್ಲಿ ಪ್ರಜಾಪ್ರಭುತ್ವ ಮೌಲ್ಯ ಎತ್ತಿಹಿಡಿಯುವ ಕೆಲಸ ಪತ್ರಕರ್ತರು ಮಾಡುತ್ತಾರೆ. ಅವರಿಗೆ ಕಚೇರಿ ಸರ್ಕಾರವೇ ನಿರ್ಮಿಸಿ ಕೊಡಬೇಕು ಎಂದು ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪ ತಿಳಿಸಿದರು. ಪಟ್ಟಣದ ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ಆರಂಭವಾದ ನೂತನ ತಾಲ್ಲೂಕು ಕಾರ್ಯನಿರತ...

ಕಲಬುರಗಿ | ಟ್ಯಾಂಕರ್ ಡಿಕ್ಕಿ: ತಂದೆ, ಮಗಳು ಸ್ಥಳದಲ್ಲೇ ದಾರುಣ ಸಾವು

ನಗರದ ರಿಂಗ್ ರಸ್ತೆಯ ಸೈಯದ್ ಚಿಂಚೋಳಿ ಕ್ರಾಸ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಂದೆ, ಮಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಂಗಳವಾರ ನಡೆದಿದೆ. ಮೃತರನ್ನು ರಾಜುಕುಮಾರ್ ಮಾನಿಂಗಗೋಳ (45) ಹಾಗೂ ಅವರ ಪುತ್ರಿ...

ಕಲಬುರಗಿ | ಶಿಕ್ಷಕಿಯನ್ನು ಕೊಲೆಮಾಡಿ ಮೃತದೇಹ ಅರೆಬರೆ ಸುಟ್ಟು ಹಾಕಿದ ಆರೋಪಿ ಬಂಧನ

ಕಮಲಾಪುರ ತಾಲೂಕಿನ ಕಲಮೂಡ ಸಮೀಪ ಅರೆಬರೆ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಶಿಕ್ಷಕಿ ಜ್ಯೋತಿ ಕಪಾಳೆ ಹತ್ಯೆ ಪ್ರಕರಣವನ್ನು ಪೊಲೀಸರು ಭೇದಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನನ್ನು ಚಿಂಚೋಳಿ ತಾಲೂಕಿನ ಭುಂಯ್ಯಾರ ಗ್ರಾಮದ ಅಮರ ಮಲ್ಲಪ್ಪ ಕುಡಳ್ಳಿ...

ಮೈಸೂರು | ವಿದ್ಯಾರ್ಥಿ ದಿಸೆಯ ಅಧ್ಯಯನ ಭವಿಷ್ಯಕ್ಕೆ ಮುನ್ನುಡಿ: ನ್ಯಾ. ಅಮರನಾಥ್

ಮೈಸೂರು ನಗರದ ಚಂಪ ಸ್ಕೂಲ್ ಆಫ್ ಲಾ ಕಾಲೇಜಿನಲ್ಲಿ ಸೋಮವಾರ ಆಯೋಜಿಸಿದ್ದ ಕಾನೂನಿನ ಬಹುಮುಖ್ಯ ಆಯಾಮ ಸರಣಿ ಉಪನ್ಯಾಸ ಮಾಲಿಕೆಯ ಉದ್ಘಾಟನೆ ನೆರವೇರಿಸಿ ಮಾತನಾಡಿದ ಹಿರಿಯ ನ್ಯಾಯಾಧೀಶರು, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ...

ಹಾವೇರಿ | ರಾಜ್ಯಪಾಲರ ಪತ್ರ: ಹಿಂದಿ ಹೇರಿಕೆ ಹುನ್ನಾರ ಕರವೇ ಆಕ್ರೋಶ

"ರಾಜ್ಯ ಸರ್ಕಾರವು ಎಸ್ಎಸ್ಎಲ್ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ವ್ಯವಸ್ಥೆ ಜಾರಿಗೆ ತಂದ ನಿರ್ಧಾರವನ್ನು ಮರು ಪರಿಶೀಲಿಸುವಂತೆ ರಾಜ್ಯಪಾಲರು ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ. ಈ ಪತ್ರದ ಹಿಂದೆ ಕರ್ನಾಟಕದಲ್ಲಿ ಹಿಂದಿ ಹೇರಿಕೆಯನ್ನು...

ರಾಯಚೂರು | ಕುಡಿಯುವ ನೀರಿಗಾಗಿ ಹೋರಾಟ; 70-80 ಗ್ರಾಮಸ್ಥರ ಮೇಲೆ ಪ್ರಕರಣ, ಪಿಡಿಓ ವಿರುದ್ಧ ಜನರ ಆಕ್ರೋಶ

ಲಿಂಗಸುಗೂರು ತಾಲ್ಲೂಕಿನ ಸರ್ಜಾಪುರ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡ ಹಿನ್ನೆಲೆ ಗ್ರಾಮಸ್ಥರು ಪ್ರತಿಭಟನೆ ನಡೆಸಿದ ಕಾರಣಕ್ಕೆ ಗ್ರಾಮ ಪಂಚಾಯತ್ ಪಿಡಿಒ ಗ್ರಾಮಸ್ಥರ ಮೇಲೆ ಪ್ರಕರಣ ದಾಖಲಿಸಿದ್ದಾರೆ ಎಂದು ಆಕ್ರೋಶಿಸಿ ಗ್ರಾಮಸ್ಥರು...

ಮೈಸೂರು | ‘ರಕ್ತದಾನಿ ದಿನ’ ಆಚರಣೆಗೆ ಮುಂದಾಗಬೇಕು: ತ್ರಿನೇತ್ರ ಮಹಾಂತ ಶಿವಯೋಗಿ ಸ್ವಾಮೀಜಿ

ನೂರಕ್ಕೂ ಹೆಚ್ಚು ಬಾರಿ ರಕ್ತದಾನ ಮಾಡಿದ ರಕ್ತದಾನಿಗಳನ್ನು ಸತ್ಕರಿಸಿ, ಗೌರವಿಸುವ ರಕ್ತದಾನಿಗಳ ಹಬ್ಬದಲ್ಲಿ ಮಾತನಾಡಿದ ಬೇಬಿ ಮಠದ ತ್ರಿನೇತ್ರ ಮಹಾಂತ ಶಿವಯೋಗಿ ಸ್ವಾಮೀಜಿ, ದಾನದಲ್ಲಿ ಅತ್ಯಂತ ಶ್ರೇಷ್ಠವಾದದ್ದು ರಕ್ತದಾನ. ಪ್ರಾಣ ಉಳಿಸುವ ಮಹತ್...

ಹೈಕೋರ್ಟ್ ಆದೇಶ: ಆರ್ ಡಿ ಪಾಟೀಲ್ ಮರು ಕಲಬುರಗಿ ಜೈಲಿಗೆ ಸ್ಥಳಾಂತರ

ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣದ ಪ್ರಮುಖ ಆರೋಪಿ ರುದ್ರಗೌಡ ಪಾಟೀಲ ಅಲಿಯಾಸ್ ಆರ್.ಡಿ. ಪಾಟೀಲ ಅವರನ್ನು ಮೈಸೂರು ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲು ನೀಡಲಾಗಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ್ ಕಲಬುರಗಿ ಪೀಠ ರದ್ದುಗೊಳಿಸಿದೆ. ಹೈಕೋರ್ಟ್ ನೀಡಿದ...

ಅತ್ತ ಧಗೆ, ಇತ್ತ ದಾಹ: ತುಂಬಿದ ಕೆರೆಕಟ್ಟೆಗಳಿದ್ದರೂ ಕುಡಿಯುವ ನೀರಿಗೆ ಹಾಹಾಕಾರ!

ʼಸಮುದ್ರದ ನೆಂಟಸ್ತನ ಉಪ್ಪಿಗೆ ಬಡತನʼ ಎನ್ನುವ ಗಾದೆಯಂತೆ ಊರಿನ ಕೂಗಳತೆಯಲ್ಲೇ ಕೆರೆ ಕಟ್ಟೆಗಳು ತುಂಬಿ ಹರಿಯುತ್ತಿದ್ದರೂ ಬೀದರ್‌ನ ಹೊಕ್ರಾಣ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾವಲಗಾಂವ್‌ ಗ್ರಾಮಸ್ಥರಿಗೆ ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಿದೆ. ಅತ್ತ...

ಕೆ ಆರ್ ಪೇಟೆ | ಭ್ರಷ್ಟಾಚಾರ ತಡೆಗಟ್ಟುವಂತೆ ಆಗ್ರಹಿಸಿ ಏ.9ರಂದು ರೈತ ಸಂಘದಿಂದ ಅನಿರ್ದಿಷ್ಟಾವಧಿ ಧರಣಿ

ಕೃಷ್ಣರಾಜಪೇಟೆ ತಾಲ್ಲೂಕಿನ ಸರ್ಕಾರಿ ಕಚೇರಿಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ತಡೆಗಟ್ಟುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಏಪ್ರಿಲ್.9ರಂದು ತಹಶೀಲ್ದಾರ್ ಕಚೇರಿ ಎದುರು ಅನಿರ್ದಿಷ್ಟಾವಧಿ ಹೋರಾಟ ಆರಂಭಿಸುವುದಾಗಿ ಮಾಜಿ ಜಿಲ್ಲಾಧ್ಯಕ್ಷರಾದ ಎಂ.ವಿ. ರಾಜೇಗೌಡ ತಿಳಿಸಿದ್ದಾರೆ. ಮಂಡ್ಯ...

ಕಲಬುರಗಿ | ಮ್ಯೂಟೇಶನ್‌ಗೆ ಲಂಚ: ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ

ಕಲಬುರಗಿ ತಾಲೂಕಿನ ಕುಮಸಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಜಮೀನಿನ ಮ್ಯೂಟೇಶನ್ ಮಾಡಿಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಬಿಲ್ ಕಲೆಕ್ಟರ್ ಒಬ್ಬರು ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿರುವ ಘಟನೆ ಸೋಮವಾರ ನಡೆದಿದೆ. ಬಂಧಿತನನ್ನು ಕುಮಸಿ ಗ್ರಾಮ...

ಈ ಹೊತ್ತಿನ ಪ್ರಮುಖ ಸುದ್ದಿ