ಕೃಷ್ಣರಾಜಪೇಟೆ ತಾಲ್ಲೂಕಿನ ಸರ್ಕಾರಿ ಕಚೇರಿಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ತಡೆಗಟ್ಟುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಏಪ್ರಿಲ್.9ರಂದು ತಹಶೀಲ್ದಾರ್ ಕಚೇರಿ ಎದುರು ಅನಿರ್ದಿಷ್ಟಾವಧಿ ಹೋರಾಟ ಆರಂಭಿಸುವುದಾಗಿ ಮಾಜಿ ಜಿಲ್ಲಾಧ್ಯಕ್ಷರಾದ ಎಂ.ವಿ. ರಾಜೇಗೌಡ ತಿಳಿಸಿದ್ದಾರೆ.
ಮಂಡ್ಯ...
ಕಲಬುರಗಿ ತಾಲೂಕಿನ ಕುಮಸಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಜಮೀನಿನ ಮ್ಯೂಟೇಶನ್ ಮಾಡಿಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಬಿಲ್ ಕಲೆಕ್ಟರ್ ಒಬ್ಬರು ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿರುವ ಘಟನೆ ಸೋಮವಾರ ನಡೆದಿದೆ.
ಬಂಧಿತನನ್ನು ಕುಮಸಿ ಗ್ರಾಮ...
ಪ್ರಸ್ತುತ ಬೇಸಿಗೆಯ ತೀವ್ರತೆ ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆ, ಶಾಖದ ಹೊಡೆತದಿಂದ ಮಾನವ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುವ ಸಾಧ್ಯತೆ ಇದೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಎಚ್ಚರಿಕೆ ನೀಡಿದರು.
ನಗರದ ಮಣಿಪಾಲ ರಜತಾದ್ರಿಯ...
ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ ಹಾಗೂ ಸಿಎಸ್‌ಕೆ ನಡುವಿನ ಐಪಿಎಲ್ ಟಿ20 ಪಂದ್ಯದ ಟಿಕೆಟ್‌ಗಳನ್ನು ಕಾಳಸಂತೆಯಲ್ಲಿ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ 11 ಆರೋಪಿಗಳನ್ನು ಸಿಸಿಬಿಯ ವಿಶೇಷ ತನಿಖಾ ದಳ ಬಂಧಿಸಿದೆ...
ಕೋಲಾರ: ಶಾಸಕ ಕೊತ್ತೂರು ಮಂಜುನಾಥ್ ಮಂಗಳವಾರ ಬೆಳಿಗ್ಗೆ ತಹಶೀಲ್ದಾರ್ ಕಚೇರಿಗೆ ದಿಢೀರನೇ ಭೇಟಿ ನೀಡಿ ಕಡತ ಪರಿಶೀಲಿಸಿ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು.
ತಿಂಗಳುಗಟ್ಟಲೆ ವರ್ಷಗಟ್ಟಲೆ ಕಡತ ಇಟ್ಟುಕೊಂಡು ಏಕೆ ಜನಸಾಮಾನ್ಯರನ್ನು, ರೈತರನ್ನು...
ರಾಯಚೂರು ಜಿಲ್ಲಾ ಗೃಹ ರಕ್ಷಕ ದಳದ ಜಿಲ್ಲಾ ಸಮಾದೇಷ್ಟರ ಹುದ್ದೆಗೆ ದೀಪಾ ಗೊಡೆಪಾಡ್ ಎಸ್.ಎ ಅವರು ಮಂಗಳವಾರ ಅಧಿಕಾರ ಸ್ವೀಕರಿಸಿದರು.
ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಜಿ. ಹರೀಶ್ ಅವರು ಅಧಿಕಾರವನ್ನು ಹಸ್ತಾಂತರಿಸಿದರು ಎಂದು...
ಚಿಕ್ಕಬಳ್ಳಾಪುರ: ಜಂಗಮಕೋಟೆ ಹೋಬಳಿಯ 13 ಹಳ್ಳಿಗಳ 2334 ಎಕರೆ ಭೂಮಿಗೆ ಸಂಬಂಧಿಸಿದಂತೆ ಕೆಐಎಡಿಬಿ (KIADB) ಅಧಿಸೂಚನೆ ವಾಪಸ್ಸು ಪಡೆಯಬೇಕು. ಫಲವತ್ತಾದ ಭೂಮಿಯಲ್ಲಿ ಕೈಗಾರಿಕೆ ಮಾಡಲು ಹೊರಟಿರುವ ಸರಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯಬೇಕು...
ಕಾರವಾರ: ಜಿಲ್ಲಾ ಬಾಲಭವನ ಸೊಸೈಟಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ 2026-27ನೇ ಸಾಲಿನ ಬೇಸಿಗೆ ಶಿಬಿರವನ್ನು ಆಯೋಜಿಸಲಾಗಿದೆ. ನಗರದ ಸ್ತ್ರೀಶಕ್ತಿ ಭವನದಲ್ಲಿ ಮುಂದಿನ ವಾರದಿಂದ ಈ ಶಿಬಿರವು...
ಮಹಾನಾಯಕ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ 135ನೇ ಜಯಂತ್ಯೋತ್ಸವ ಹಾಗೂ ಡಾ.ಬಿ ಆರ್ ಅಂಬೇಡ್ಕರ್ ದಲಿತ ಸಂಘರ್ಷ ಸಮಿತಿ 8ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಡಾ. ಬಿ ಆರ್...
ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾದ ಯುವಕನೊಬ್ಬ ಮದುವೆಯಾಗುವುದಾಗಿ ನಂಬಿಸಿ ಯುವತಿಯನ್ನು ವಂಚಿಸಿರುವ ಘಟನೆ ಬೆಳಗಾವಿಯಲ್ಲಿ ಬೆಳಕಿಗೆ ಬಂದಿದೆ. ಬಳಿಕ ಖಾಸಗಿ ಫೋಟೋ ಮತ್ತು ವಿಡಿಯೋಗಳನ್ನು ಬಳಸಿಕೊಂಡು ಬ್ಲ್ಯಾಕ್‌ಮೇಲ್ ಮಾಡಿ ಸುಮಾರು 1500 ಗ್ರಾಂ ಚಿನ್ನ...
ರಾಯಚೂರು ಜಿಲ್ಲೆ ಲಿಂಗಸುಗೂರು ತಾಲ್ಲೂಕು ಮುದಗಲ್ ಸಮೀಪದ ಹೂನೂರು ಗ್ರಾಮದಲ್ಲಿ ದಲಿತ ಮಹಿಳೆಯ ಶವ ಸಂಸ್ಕಾರಕ್ಕೆ ಅಡ್ಡಿಪಡಿಸಿದ ಕಾರಣ ಉದ್ಭವಿಸಿದ ಸಮಸ್ಯೆಗೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.ಗ್ರಾಮದಲ್ಲಿ ಶವ ಸಂಸ್ಕಾರಕ್ಕೆ ಹೋಗುವ...
ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ…
ಈ...