ಜಿಲ್ಲೆಗಳು

ಬೀದರ್‌ನಲ್ಲಿ ಭೀಕರ ರಸ್ತೆ ಅಪಘಾತ : ಬಾಲಕ ಸ್ಥಳದಲ್ಲೇ ಸಾವು

ಬೀದರ್ ನಗರದ ಮಾಂಗರ್ ವಾಡಿ ಗಲ್ಲಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬಾಲಕನೊಬ್ಬ ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ಸೋಮವಾರ ಸಂಜೆ ಸಂಭವಿಸಿದೆ. ಮೃತ ಬಾಲಕನನ್ನು ರುದ್ರಾ (7) ಎಂದು ಗುರುತಿಸಲಾಗಿದೆ. ಅಂಗಡಿಗೆ ಹೋಗಿ ಮನೆಗೆ...

ವಿಜಯಪುರ | ಏ. 10-14ರವರೆಗೆ ರಾಜ್ಯಮಟ್ಟದ ಬೃಹತ್ ಪುಸ್ತಕ ಮೇಳ

ಮೇ ಸಾಹಿತ್ಯ ಮೇಳ ವಿಜಯಪುರ ಬಳಗ ಹಾಗೂ ದಲಿತ, ಪ್ರಗತಿಪರ ಸಂಘಟನೆಗಳ ಸಹಯೋಗದಲ್ಲಿ ಬುದ್ಧ, ಬಸವ, ಬಾಬಾ ಸಾಹೇಬ್ ಅಂಬೇಡ್ಕರ ಹೆಸರಿನಲ್ಲಿ ರಾಜ್ಯಮಟ್ಟದ ಬೃಹತ್ ಪುಸ್ತಕ ಮೇಳ ಆಯೋಜಿಸಲಾಗಿದೆ ಎಂದು ಲಡಾಯಿ ಪ್ರಕಾಶನದ...

ಬೀದರ್‌ | ಬಿಎಸ್‌ಎಸ್‌ಕೆ ಪುನಾರಂಭ, ರೈತರ ಸಾಲಮನ್ನಾಕ್ಕೆ ಸಂಯುಕ್ತ ಕಿಸಾನ್‌ ಮೋರ್ಚಾ ಆಗ್ರಹ

ಬಿಎಸ್‌ಎಸ್‌ಕೆ ಪುನಾರಂಭ, ಸಾಲಮನ್ನಾ ಸೇರಿದಂತೆ ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಂಯುಕ್ತ ಕಿಸಾನ ಮೋರ್ಚಾದ ಪ್ರಮುಖರು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರಿಗೆ ಸೋಮವಾರ ಮನವಿ ಸಲ್ಲಿಸಿ ತಕ್ಷಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. 2025ರ...

ಬಾಬೂಜಿ ಜಯಂತಿ ವೇಳೆ ಕೆಲ ಮುಖಂಡರು ನಡೆಸಿದ ಪ್ರತಿಭಟನೆಗೆ ಆಕ್ಷೇಪ

ಕೋಲಾರ: ಬಾಬು ಜಗಜೀವನ ರಾಮ್‌ ಅವರ 119ನೇ ಜಯಂತಿ ವೇದಿಕೆ ಕಾರ್ಯಕ್ರಮದ ವೇಳೆ ವಿನಾಕಾರಣ ಕೆಲ ಮುಖಂಡರು ಟಿ.ಚನ್ನಯ್ಯ ರಂಗಮಂದಿರ ಬಳಿ ಶಾಸಕ ಕೊತ್ತೂರು ಮಂಜುನಾಥ್‌ ವಿರುದ್ಧ ಪ್ರತಿಭಟಿಸಿದ್ದು, ಅವರಿಗೆ ಶಾಸಕರನ್ನು ಪ್ರಶ್ನಿಸುವ...

ಕಲಬುರಗಿ | ಎಸ್‌ಐಆರ್ ಪ್ರಕ್ರಿಯೆ ಪಾರದರ್ಶಕವಾಗಿ ಜಾರಿಗೆ ಒತ್ತಾಯ

ಕರ್ನಾಟಕ ರಾಜ್ಯದಲ್ಲಿ ಏಪ್ರಿಲ್, ಮೇ 2026ರಲ್ಲಿ ಜಾರಿಗೊಳ್ಳಲಿರುವ ವಿಶೇಷ ಸಮಗ್ರ ಪರಿಶೀಲನೆ ಎಸ್‌ಐಆರ್ ಪ್ರಕ್ರಿಯೆಯನ್ನು ಕಾನೂನುಬದ್ಧ, ನ್ಯಾಯಸಮ್ಮತ ಹಾಗೂ ಪಾರದರ್ಶಕವಾಗಿ ಅನುಷ್ಠಾನಗೊಳಿಸುವಂತೆ ವೆಲ್ಫೇರ್ ಪಾರ್ಟಿ ವತಿಯಿಂದ ಮುಖ್ಯ ಚುನಾವಣಾ ಆಯುಕ್ತರಿಗೆ ಸೋಮವಾರ ಜ್ಞಾಪಕ...

ಕಲಬುರಗಿ | ಅಂಬೇಡ್ಕರ್ ಜಯಂತೋತ್ಸವ ಪ್ರಯುಕ್ತ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ, ಭಾಷಣ ಸ್ಪರ್ಧೆ

ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತೋತ್ಸವ ಅಂಗವಾಗಿ ಜಿಲ್ಲಾ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಭಾಷಣ ಸ್ಪರ್ಧೆಯನ್ನು “ಡಾ. ಅಂಬೇಡ್ಕರ್ ಅರಿವು ಉತ್ಸವ–2026” ಹೆಸರಿನಲ್ಲಿ ನಗರದ ಸೆಂಟ್...

ಕಲಬುರಗಿ | ಅರೆಬರೆ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾದ ಮಹಿಳೆ ಶವ: ಶಿಕ್ಷಕಿಯದು ಎಂದು ದೃಢ

ಕಮಲಾಪುರ ತಾಲೂಕಿನ ಕಲಮೂಡ ಗ್ರಾಮದ ಸಮೀಪ ಹೆದ್ದಾರಿ ಬದಿಯಲ್ಲಿ ಅರೆಬರೆ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಮಹಿಳೆಯೊಬ್ಬರ ಮೃತದೇಹದ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದ್ದು, ಮೃತಪಟ್ಟವರ ಗುರುತು ಇದೀಗ ಪತ್ತೆಯಾಗಿದೆ. ಮೃತರನ್ನು ಕಲಬುರಗಿ ನಗರದ ಎಸ್.ಬಿ...

ಬಾಗಲಕೋಟೆ | ಮತದಾನ ಜಾಗೃತಿಗಾಗಿ ಬೈಕ್ ರ‍್ಯಾಲಿ: ಗಮನ ಸೆಳೆದ ಡಿಸಿ, ಸಿಇಒ

ಜನರಲ್ಲಿ ಮತದಾನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಬಾಗಲಕೋಟೆ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಅಪರ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಗಳು ಬೈಕ್ ರ‍್ಯಾಲಿ ಮೂಲಕ ಸಂಚರಿಸಿ ಗಮನ...

ವಿಜಯಪುರ | ಬಾಬು ಜಗಜೀವನ ರಾಮ್ ಹಾಗೂ ಅಂಬೇಡ್ಕರ್ ಸಮಾಜದ ಎರಡು ಕಣ್ಣುಗಳಿದ್ದಂತೆ: ಜಾಲವಾದಿ

ಹಸಿರು ಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನ ರಾಮ್ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರು ಈ ಸಮಾಜದ ಎರಡು ಕಣ್ಣುಗಳಿದ್ದಂತೆ. ಈ ಧೀಮಂತ ನಾಯಕರ ಸಂಘಟನಾ ಶಕ್ತಿ ಮತ್ತು...

ಧರ್ಮಸ್ಥಳ | ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಸಮೀಪ ಅಪರಿಚಿತ ಗಂಡಸಿನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಇಂದು ಮಧ್ಯಾಹ್ನ ಪತ್ತೆಯಾಗಿದೆ. ಧರ್ಮಸ್ಥಳ ಗ್ರಾಮದ ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಇಂದು ಮಧ್ಯಾಹ್ನ ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಧರ್ಮಸ್ಥಳ ಪೊಲೀಸರು...

ಹಾವೇರಿ ವಿವಿ ಅಭಿವೃದ್ದಿಗೆ ನೂರು ಕೋಟಿ ವಿಶೇಷ ಪ್ಯಾಕೇಜ್ ಶಿಫಾರಸ್ಸು ಮಾಡಲು ರಾಜ್ಯಪಾಲರಿಗೆ ಮನವಿ

"ಹಾವೇರಿ ವಿಶ್ವವಿದ್ಯಾಲಯದ ಅಭಿವೃದ್ಧಿಗೆ ವಿಶೇಷ ಆದ್ಯತೆಯಾಗಿ ಪರಿಗಣಿಸಿ 100 ಕೋಟಿ ರೂ ವಿಶೇಷ ಪ್ಯಾಕೇಜ್ ಅನುದಾನ ಒದಗಿಸಲು ರಾಜ್ಯ ಕೇಂದ್ರ ಸರಕಾರಕ್ಕೆ ಶಿಫಾರಸ್ಸು ಮಾಡುವುದು, ಇನ್ನು ಮುಂದೆ ವಿಶ್ವವಿದ್ಯಾಲಯದ ಘಟಿಕೋತ್ಸವವನ್ನು ವಿವಿಯ ಕ್ಯಾಂಪಸ್...

ಗದಗ | ಹಸಿರು ಕ್ರಾಂತಿಯ ಹರಿಕಾರ ಬಾಬೂಜಿ: ವಕೀಲರು ಮೈಲಾರಪ್ಪ ಡಿ ಎಚ್

"ಏಪ್ರಿಲ್ 5 ರಾಷ್ಟ್ರೀಯ ಸಮಾನತೆಯ ದಿನ' ಸ್ವತಂತ್ರ ಹೋರಾಟಗಾರ, ಹಸಿರು ಕ್ರಾಂತಿ ಹರಿಕಾರ, ಭಾರತ ದೇಶದ ಮಾಜಿ ಉಪ ಪ್ರಧಾನಮಂತ್ರಿ, "ಬಾಬೂಜಿ" ಎಂದೇ ಪ್ರಖ್ಯಾತರಾದ ಡಾಕ್ಟರ್ ಬಾಬು ಜಗಜೀವನ ರಾಮ್ ಅವರ ಜಯಂತಿಯನ್ನು...

ಈ ಹೊತ್ತಿನ ಪ್ರಮುಖ ಸುದ್ದಿ