ʼಸಮಾಜದ ಶೋಷಿತ, ವಂಚಿತ ಹಾಗೂ ದುಡಿಯುವ ವರ್ಗದ ಧ್ವನಿಯಾಗಿ ಸಾಹಿತ್ಯ, ಕಲೆ ಮತ್ತು ಸಾಮಾಜಿಕ ಚಳವಳಿಗಳ ಮೂಲಕ ಜಗತ್ತಿನಾದ್ಯಂತ ಜಾಗೃತಿ ಮೂಡಿಸಿದವರು ಲೋಕಶಾಹಿರ್ ಅಣ್ಣಾಭಾವು ಸಾಠೆʼ ಎಂದು ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆ...
ವಿದ್ಯಾರ್ಥಿಗಳ ದೈಹಿಕ ಹಾಗೂ ಮಾನಸಿಕ ಆರೋಗ್ಯ ಕಾಪಾಡುವಲ್ಲಿ ಕ್ರೀಡೆಯ ಪಾತ್ರ ಮಹತ್ವದ್ದಾಗಿದ್ದು, ಪ್ರತಿಯೊಬ್ಬರೂ ದೈನಂದಿನ ಜೀವನದಲ್ಲಿ ದೈಹಿಕ ಚಟುವಟಿಕೆಗಳಿಗೆ ಆದ್ಯತೆ ನೀಡಬೇಕು ಎಂದು ವಿಜಯಪುರದ ಬಿ.ಎಲ್.ಡಿ.ಇ ವಿಶ್ವವಿದ್ಯಾಲಯದ ವೈದ್ಯಕೀಯ ವಿಭಾಗದ ಡೀನ್ ಹಾಗೂ...
ಜಿಲ್ಲಾ ಉಸ್ತುವಾರಿ ಸಚಿವ ಅಜಯ್ ಸಿಂಗ್, ಸಂಸದ ಜಿ. ಕುಮಾರ ನಾಯಕ, ಶಾಸಕರಾದ ಜಿ. ಕರಿಯಮ್ಮ ನಾಯಕ ಹಾಗೂ ಜಿ. ಹಂಪಯ್ಯ ನಾಯಕ ಅವರೊಂದಿಗೆ ಮಾಜಿ ಸಚಿವ ಎನ್.ಎಸ್. ಬೋಸರಾಜು ಅವರು ಜಿಲ್ಲೆಯಲ್ಲಿ...
ರಾಯಚೂರು ಜಿಲ್ಲೆಯಲ್ಲಿ ನಡೆದಿರುವ ಕುಮಾರಿ ಅಶ್ವಿನಿ ಹೊಕ್ರಾಣಿ ಮೇಲಿನ ಅತ್ಯಾಚಾರ, ಕೊಲೆ ಹಾಗೂ ಭೂಮಾನಂದ ಹದ್ದಿನಾಳ ಅವರ ಹತ್ಯೆ ಪ್ರಕರಣಗಳನ್ನು ನಿಷ್ಪಕ್ಷಪಾತವಾಗಿ ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ...
ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕನ್ನು ಬರಪೀಡಿತ ತಾಲೂಕು ಎಂದು ಘೋಷಿಸಿ, ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರ್ಪಡೆ ಮಾಡುವಂತೆ ಆಗ್ರಹಿಸಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು.
ಕೂಡ್ಲಿಗಿ ತಾಲೂಕಿನಲ್ಲಿ ಪ್ರಸಕ್ತ ಸಾಲಿನಲ್ಲಿ ಮಳೆ ಪ್ರಮಾಣವು ತೀವ್ರವಾಗಿ...
ಗದಗ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಹುದ್ದೆಯು ಒಂದು ವರ್ಷದ ಬಳಿಕ ಐಎಎಸ್ ಅಧಿಕಾರಿ ಮುಕುಲ್ ಜೈನ್ ಅವರನ್ನು ರಾಜ್ಯ ಸರಕಾರ ನೂತನವಾಗಿ ನೇಮಕ ಮಾಡಲಾಗಿದೆ.
ಕಳೆದ ವರ್ಷ ಆಗಸ್ಟ್ ತಿಂಗಳಲ್ಲಿ ಜಿ.ಪಂ...
ಭಾರತೀಯ ಅಂಚೆ ಇಲಾಖೆಯ ಬೀದರ ಅಂಚೆ ವಿಭಾಗೀಯ ವ್ಯಾಪ್ತಿಯ ವಿವಿಧ ಅಂಚೆ ಕಚೇರಿಗಳಲ್ಲಿ ಖಾಲಿ ಇರುವ ಗ್ರಾಮೀಣ ಡಾಕ್ ಸೇವಕ, ಶಾಖಾ ಅಂಚೆ ಪಾಲಕ ಮತ್ತು ಸಹಾಯಕ ಅಂಚೆ ಪಾಲಕ ಹುದ್ದೆಗಳಿಗೆ ಅರ್ಜಿ...
ಭಾರತದ ಸ್ವಾತಂತ್ರ್ಯ ಚಳವಳಿಯಲ್ಲಿ ಉದಯಿಸಿದ ಮಹಾನ್ ವ್ಯಕ್ತಿತ್ವಗಳಲ್ಲಿ ನೇತಾಜಿ ಮತ್ತು ಭಗತ್ ಸಿಂಗ್ ಮುಂಚೂಣಿಯಲ್ಲಿದ್ದರು. ಸ್ವಾತಂತ್ರ್ಯ ಸಂಗ್ರಾಮದ ನೈಜ ಗುರಿ ಕೇವಲ ಬ್ರಿಟಿಷರಿಂದ ಭಾರತವನ್ನು ಮುಕ್ತಗೊಳಿಸುವುದು ಮಾತ್ರವಾಗಿರಲಿಲ್ಲ. ಬದಲಿಗೆ ಮೂಲಭೂತ ಬದಲಾವಣೆ, ಅಂದರೆ...
ರೈತರ ಹೊಲದಲ್ಲಿ ಕಾಣುತ್ತಿರುವ ಬೆಳೆ ಹಾನಿಯನ್ನು ಕೇವಲ ಅಂಕಿ ಅಂಶಗಳ ಮೂಲಕ ನೋಡದೆ, ಸ್ಥಳಕ್ಕೆ ತೆರಳಿ ವಾಸ್ತವ ಪರಿಸ್ಥಿತಿ ಪರಿಶೀಲಿಸಿ ಸೂಕ್ತ ನಿರ್ಧಾರ ಕೈಗೊಳ್ಳುವುದು ಈಗ ಅಗತ್ಯವಾಗಿದೆ. ಅಧಿಕಾರಿಗಳು, ಸಚಿವರು ಹಾಗೂ ಜನಪ್ರತಿನಿಧಿಗಳು...
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 157ನೇ ಜಯಂತಿ ಅಂಗವಾಗಿ ವಿದ್ಯಾರ್ಥಿಗಳು ಹಾಗೂ ಯುವಜನರಲ್ಲಿ ಗಾಂಧೀಜಿಯವರ ಬದುಕು, ಸ್ವಾತಂತ್ರ್ಯ ಚಳುವಳಿ, ಸರಳತೆ, ಅಹಿಂಸಾ ಮಾರ್ಗ, ಸಹಬಾಳ್ವೆ ಹಾಗೂ...
ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಪ್ರಕಟಿಸಿರುವ 15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ, ರಾಜ್ಯ ಸರ್ಕಾರ ಘೋಷಿಸಿರುವಂತೆ ಐದು ವರ್ಷ ವಯೋಮಿತಿ ಸಡಿಲಿಕೆ ಮಾಡಬೇಕು. 11 ವರ್ಷಗಳ ಬಳಿಕ ಕರೆಯಲಾದ 4,500 ಪ್ರೌಢಶಾಲಾ ಶಿಕ್ಷಕರ ನೇಮಕಾತಿಯಲ್ಲಿ...
ಮಠ-ಮಾನ್ಯಗಳ ಪ್ರವಚನ ಹಾಗೂ ಧಾರ್ಮಿಕ ಕಾರ್ಯಕ್ರಮಗಳ ಮೂಲಕ ಸಮಾಜದಲ್ಲಿ ಉತ್ತಮ ನಡೆ-ನುಡಿ ಬೆಳೆದು, ಬಸವಾದಿ ಶರಣರ ದಾಸೋಹ ತತ್ವ ಎಲ್ಲೆಡೆ ನೆಲೆಗೊಳ್ಳುತ್ತಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ...