ಹಾವೇರಿ ವಿಶ್ವವಿದ್ಯಾಲಯದ ಪ್ರಥಮ ಘಟಿಕೋತ್ಸವ ಇದೇ 6ರಂದು ನಡೆಯಲಿದ್ದು, ಸಂಸದ ಬಸವರಾಜ ಬೊಮ್ಮಾಯಿವಸೇರಿದಂತೆ ಮೂವರಿಗೆ ಗೌರವ ಡಾಕ್ಟರೇಟ್(ಗೌಡಾ) ನೀಡಲು ಆಡಳಿತ ಮಂಡಳಿ ಘೋಷಣೆ ಮಾಡಲಾಗಿದೆ.
"ಶಿಕ್ಷಣ ಸೇವೆಯನ್ನು ಪರಿಗಣಿಸಿ ಹಾವೇರಿಯ ಹುಕ್ಕೇರಿ ಮಠದ ಶ್ರೀ...
ಕಾಲುವೆಗಳ ಕ್ಲೋಸರ್ ಕಾಮಗಾರಿಯನ್ನು ಸಕಾಲಕ್ಕೆ ಕೈಗೆತ್ತಿಕೊಂಡು ಕಾಲುವೆ ಕೊನೆ ಭಾಗದ ರೈತರಿಗೆ ನೀರು ತಲುಪುವಂತೆ ಕ್ರಮ ಕೈಗೊಳ್ಳಬೇಕು ಎಂದು ಅಖಂಡ ಕರ್ನಾಟಕ ರೈತ ಸಂಘ (ರಿ) ಪದಾಧಿಕಾರಿಗಳು ಒತ್ತಾಯಿಸಿದರು.
ಈ ಕುರಿತು ಶನಿವಾರ...
ಪತ್ರಕರ್ತನಿಗೆ ಜ್ಞಾನ ಮತ್ತು ಪರಿಜ್ಞಾನ ಇದ್ದಾಗ ಮಾತ್ರ ಯಶಸ್ಸು ಸಾಧಿಸಲು ಸಾಧ್ಯ ಎಂದು ಪ್ರಜಾವಾಣಿಯ ಬೆಳಗಾವಿ ಜಿಲ್ಲಾ ಹಿರಿಯ ವರದಿಗಾರ ಸಂತೋಷ ಚಿನಗುಡಿ ಅಭಿಪ್ರಾಯಪಟ್ಟರು.
ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ...
ನವನಗರದ ಎಪಿಎಂಸಿ ಸಮೀಪದಲ್ಲಿರುವ ಬೌದ್ಧ ವಿಹಾರಕ್ಕೆ ಗೃಹ ಸಚಿವ ಜಿ. ಪರಮೇಶ್ವರ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ. ಮಹಾದೇವಪ್ಪ ಅವರು ಇಂದು ಭೇಟಿ ನೀಡಿ ವಿಹಾರದ ಅಭಿವೃದ್ಧಿ ಹಾಗೂ ವ್ಯವಸ್ಥೆಯನ್ನು...
ವಾಣಿಜ್ಯ ಅಡುಗೆ ಅನಿಲ ಮತ್ತು ಜೀವ ರಕ್ಷಕ ಔಷಧಿಗಳ ಬೆಲೆ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ಎಸ್‌ಯುಸಿಐ(ಕಮ್ಯುನಿಸ್ಟ್) ವಿಜಯಪುರ ಜಿಲ್ಲಾ ಕಾರ್ಯದರ್ಶಿ ಬಿ ಭಗವಾನ್ ರೆಡ್ಡಿ ಖಂಡನೆ ವ್ಯಕ್ತಪಡಿಸಿದ್ದು,...
ಹಳ್ಳಿಗಳು ಅಂತಃಕರಣ ಹಾಗೂ ತಾಯ್ತನದ ವಾತ್ಸಲ್ಯ ಕಳೆದುಕೊಂಡು ಬರಡಾಗುತ್ತಿವೆ. ಈ ಕಾಲಘಟ್ಟದ ಹಳ್ಳಿಗರಲ್ಲಿ ಅನಾಥಪ್ರಜ್ಞೆ ಮಡುಗಟ್ಟಿದೆ ಎಂದು ಬಸವಕಲ್ಯಾಣದ ಶ್ರೀ ಬಸವೇಶ್ವರ ಪದವಿ ಕಾಲೇಜು ಪ್ರಾಚಾರ್ಯ ಡಾ.ಭೀಮಾಶಂಕರ ಬಿರಾದಾರ ಹೇಳಿದರು.
ಹುಲಸೂರಿನ ಎಂಕೆಕೆಪಿ ಸರ್ಕಾರಿ...
ಮದುವೆಯಾಗುತ್ತೇನೆಂದು ನಂಬಿಸಿ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಾಗಲಕೋಟೆ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ₹5 ಲಕ್ಷ ದಂಡ ಹಾಗೂ 20 ವರ್ಷ ಕಠಿಣ ಶಿಕ್ಷೆ ನೀಡಿ ಆದೇಶಿಸಿದೆ.
ಅಪ್ರಾಪ್ತೆ...
ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ದತಿ ನಿರ್ಮೂಲನೆ ಸಂಬಂಧ ನಡೆದ ಜಿಲ್ಲಾ ಮಟ್ಟದ ಕಾರ್ಯಪಡೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಶ್ರೀರೂಪ, ಬಾಲಕಾರ್ಮಿಕರಿಂದ ದುಡಿಸಿಕೊಳ್ಳುವವರ...
ಚುನಾವಣೆಯಲ್ಲಿ ಸಂವಿಧಾನ ವಿರೋಧಿಗಳನ್ನು ಸೋಲಿಸಿ, ಪ್ರಜಾಪ್ರಭುತ್ವ ಸಂರಕ್ಷಣೆ ಮಾಡಬೇಕು ಎಂದು ಗೃಹ ಸಚಿವ ಜಿ ಪರಮೇಶ್ವರ್, ಸಮಾಜ ಕಲ್ಯಾಣ ಸಚಿವ ಎಚ್ ಸಿ ಮಹದೇವಪ್ಪ ಅವರು ಬಾಗಲಕೋಟೆ ಜನತೆಗೆ ಮನವಿ ಮಾಡಿದರು.
ಚಲವಾದಿ...
ಮೈಸೂರಿನ ಮಹಾನಗರ ಪಾಲಿಕೆ ಕಚೇರಿ ಆವರಣದಲ್ಲಿ ನೀರು ಮತ್ತು ಒಳಚರಂಡಿ ಕರ ಹೆಚ್ಚಳ ರದ್ದುಪಡಿಸುವಂತೆ ಆಗ್ರಹಿಸಿ ಎಸ್‌ಯುಸಿಐ(ಸಿ) ಸಂಘಟನೆಯ ಜಿಲ್ಲಾ ಸಮಿತಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಮನವಿ ಸಲ್ಲಿಸಿದರು.
ನೀರಿನ ಕರ, ಒಳಚರಂಡಿ ಕರ...
ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿದ ಮಣಿಪಾಲ್ ಗ್ರೂಪ್ ಮಣಿಪಾಲ ಇದರ ಸಂಯುಕ್ತ ಆಶ್ರಯದಲ್ಲಿ ಟಿಎಂಜಿ ಸುನಿಧಿ ಫೌಂಡೇಷನ್ ಟ್ರಸ್ಟ್ನ ಸಿಎಸ್‌ಆರ್ ನಿಧಿಯಿಂದ ಕೂಸಮ್ಮ...