ಬಿ ಎಸ್ ಯಡಿಯೂರಪ್ಪನವರ ಆಡಳಿತದಲ್ಲಿ ರಾಜ್ಯ ವಕೀಲರ ಪರಿಷತ್ತಿಗೆ ₹10 ಕೋಟಿ ಅನುದಾನ ಕೊಟ್ಟಿದ್ದನ್ನು ಸಭೆಯಲ್ಲಿ ಪ್ರಸ್ಥಾಪಿಸಲಾಯಿತು. ಈ ಬಾರಿ ಬಜೆಟ್ಟಿನಲ್ಲಿ ಕೂಡಾ ವಕೀಲರ ಸಂಘಕ್ಕೆ ಯಾವುದೇ ಅನುದಾನ ಮೀಸಲಿಟ್ಟಿಲ್ಲ. ಕೋವಿಡ್ ನಂತರ...
ಪ್ರಕೃತಿದತ್ತ ಸಹಜ ಸೌಂದರ್ಯ ಹೊದಿರುವ ಉಡುಪಿ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಕ್ಷೇತ್ರ ಭವಿಷ್ಯದಲ್ಲಿ ಇನ್ನಷ್ಟು ಅಭಿವೃದ್ಧಿ ಹೊಂದಬೇಕು. ಈ ನಿಟ್ಟಿನಲ್ಲಿ ಎಲ್ಲಾ ಸಕ್ರೀಯ ಪಾಲುದಾರರು ಪರಿಸರ ಸ್ನೇಹಿ ಪ್ರವಾಸೋದ್ಯಮದ ಸಮಗ್ರ ಅಭಿವೃದ್ಧಿಗೆ ಪೂರಕವಾದ ನೀಲನಕಾಶೆಯನ್ನು...
ಬಡವರಿಗೆ ಶಕ್ತಿ ತುಂಬವ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿಯವರನ್ನು ಜನರು ಭಾರಿ ಬಹುಮತದೊಂದಿಗೆ ಗೆಲ್ಲಿಸಬೇಕು ಎಂದು ಕ್ಷೇತ್ರದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮನವಿ ಮಾಡಿದರು.
ಬಾಗಲಕೋಟೆಯ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಪ್ರಚಾರ ಕಾರ್ಯಕ್ರಮದಲ್ಲಿ...
ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಆರೋಪಿಯನ್ನು ಬಂಧಿಸಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ವಶಪಡಿಸಿಕೊಂಡಿದ್ದಾರೆ.
ಮಾರ್ಚ್ 6ರಂದು ರಾತ್ರಿ 7:45ರಿಂದ 10:15ರ ಮಧ್ಯೆ...
ಮಲ್ಲಿಕಾರ್ಜುನ ಸ್ವಾಮೀಜಿ ಜಾತ್ಯತೀತ ತತ್ವಗಳನ್ನು ಅಳವಡಿಸಿಕೊಂಡಿದ್ದಾರೆ. ಸಮಾಜಮುಖಿ ಮೂರು ಕಾರ್ಯಗಳ ಮೂಲಕ ಜನರ ಮನಸ್ಸಿನಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಅಭಿಪ್ರಾಯ ವ್ಯಕ್ತಪಡಿಸಿದರು.
ವಿಜಯಪುರ ತಾಲೂಕಿನ ಹೊನಗನಹಳ್ಳಿ-ಸವನಹಳ್ಳಿಯ ಆತ್ಮಾನಂದ...
ಮೈಸೂರಿನ ಕಲಾಮಂದಿರದ ಆವರಣದಲ್ಲಿರುವ ಕಿರು ರಂಗ ಮಂದಿರದಲ್ಲಿ 'ಪಾರ್ಟಿ' ನಾಟಕಕ್ಕೆ ಪ್ರೊ. ಓ.ಎಲ್. ನಾಗಭೂಷಣಸ್ವಾಮಿ ಚಾಲನೆಯನ್ನು ನೀಡಿ, 'ರಂಗಭೂಮಿ ಸಮಾಜದೊಂದಿಗೆ ಸಂವಾದ ನಡೆಸುವ ಜೀವಂತ ಕ್ಷೇತ್ರ' ಎಂದು ಬಣ್ಣಿಸಿದರು.
ಕರ್ನಾಟಕದ ಪ್ರಮುಖ ರಂಗತಂಡಗಳಲ್ಲಿ ಒಂದಾದ...
ಏಪ್ರಿಲ್ 1ರಿಂದ ಆರಂಭವಾಗಿರುವ ಸ್ವಯಂ ಗಣತಿಯಲ್ಲಿ ಸಾರ್ವಜನಿಕರು ಭಾಗವಹಿಸುವ ಮೂಲಕ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಶುಭಕಲ್ಯಾಣ್ ಕರೆ ನೀಡಿದ್ದಾರೆ.
ತುಮಕೂರು ನಗರದ ವಿವಿಧ ಬಡಾವಣೆಗಳಿಗೆ ಗುರುವಾರ ಅಧಿಕಾರಿಗಳೊಂದಿಗೆ ಭೇಟಿ ನೀಡಿದ ಅವರು ಮೊಬೈಲ್...
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆ ಹಿಂದಿ ವಿಷಯಕ್ಕೆ ಅಂಕಗಳನ್ನು ನೀಡುವ ಬದಲು ಶ್ರೇಣಿ(ಗ್ರೇಡ್) ನೀಡಿ 625 ಅಂಕಗಳ ಬದಲು 525 ಅಂಕಗಳಿಗೆ ಪರೀಕ್ಷೆ ನಡೆಸುವ ಕುರಿತು ರಾಜ್ಯ ಸರ್ಕಾರ ಐತಿಹಾಸಿಕ ತೀರ್ಮಾನ ತೆಗೆದುಕೊಂಡಿದೆ....
ಸೋಮಣ್ಣ ಬಿಜೆಪಿಯಲ್ಲಿ ಕೆಲಸ ಇಲ್ಲದಿರುವ ಮಂತ್ರಿ. ಅವರಿಗೆ ಯಾವುದೇ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.
ಬಾಗಲಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರಕ್ಕಾಗಿ ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮದವರ ಪ್ರಶ್ನೆ ʼಕಾಂಗ್ರೆಸ್ ಅಭ್ಯರ್ಥಿ...
ಕೋಲಾರ: ರಾಜ್ಯದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಮರ್ಥ ಶಾಮನೂರು ಮಲ್ಲಿಕಾರ್ಜುನ್ ಪರವಾಗಿ ಚುನಾವಣಾ ಪ್ರಚಾರದಲ್ಲಿ ರಾಜ್ಯ ಸರ್ಕಾರದ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್ ನೇತೃತ್ವದಲ್ಲಿ ಕೋಲಾರ...
ಉತ್ತರ ಕನ್ನಡ ಜಿಲ್ಲೆಯ ಶಿರಸಿ-ಕುಮಟಾ ರಾಜ್ಯ ಹೆದ್ದಾರಿಯ ಕೊಳಗಿಬೀಸ್ ಎಂಬಲ್ಲಿ ಕೆಎಸ್‌ಆರ್‌ಟಿಸಿ ಮತ್ತು ಖಾಸಗಿ ಬಸ್‌ಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಸುಮಾರು 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಘಟನೆಯ ವಿವರ: ಭಟ್ಕಳದಿಂದ ಬಾಗಲಕೋಟೆ...