ಉಡುಪಿ ಜಿಲ್ಲೆಯ ಕಾಪು ಹಾಗೂ ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಇಬ್ಬರು ಆರೋಪಿಗಳ ವಿರುದ್ಧ ವಿಶೇಷ ಕಾರ್ಯಾಂಗ ದಂಡಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರು ಏಪ್ರಿಲ್ 2ರಂದು ಗಡಿಪಾರು ಆದೇಶ ಹೊರಡಿಸಿದ್ದಾರೆ.
ಕಾಪು ಪೊಲೀಸ್...
ರಾಜ್ಯದಲ್ಲಿ ದಲಿತ ಸಮುದಾಯಕ್ಕೆ ಒಳಮೀಸಲಾತಿಯ ಸಾಮಾಜಿಕ ನ್ಯಾಯ ಕಲ್ಪಿಸಲು ಸರ್ಕಾರ ಬದ್ಧವಾಗಿದೆ. ಬಿಜೆಪಿಯವರಿಗೆ ಅಹಿಂದ ಮತ್ತು ದಲಿತರ ಮೇಲೆ ಕಾಳಜಿಯಿಲ್ಲ. ಅವರು ಶ್ರೀಮಂತರ ಪರವಾಗಿದ್ದು, ನಮ್ಮ ಕಾಂಗ್ರೆಸ್ ಸರ್ಕಾರ ಯುನಿವರ್ಸಲ್ ಬೇಸಿಕ್ ಇನ್ಕಮ್...
"ಹದಿನೈದು ದಿನಕೊಮ್ಮೆ ಕಾರ್ಖಾನೆಗೆ ಹೋಗಿ ಸರಕಾರಿ ಅಧಿಕಾರಿಗಳು ಪರಿಶೀಲನೆ ಮಾಡಿದ್ದಾರೆ. ಪ್ರತಿ ಸಾರಿಯು 10.5ಕ್ಕಿಂತ ಹೆಚ್ಚು ರಿಕವರಿ ಬಂದಿದೆ. ಆದರೆ ಕಾರ್ಖಾನೆಯವರು ಸಕ್ಕರೆ ಆಯುಕ್ತರಿಗೆ ತಪ್ಪು ಮಾಹಿತಿ ನೀಡಿ ರೈತರ ಹಣ ಸುಲಿಗೆ...
ಹಾವೇರಿ ವಿಶ್ವವಿದ್ಯಾಲಯದ ಪ್ರಥಮ ಘಟಿಕೋತ್ಸವ ಏಪ್ರಿಲ್ 6ಕ್ಕೆ ಬೆಳಿಗ್ಗೆ 11 ಗಂಟೆಗೆ ಹಾವೇರಿ ನಗರದ ಜಿ.ಎಚ್.ಕಾಲೇಜು ಸಭಾಂಗಣದಲ್ಲಿ ಜರುಗಲಿದೆ.
ಗೌರವಾನ್ವಿತ ರಾಜ್ಯಪಾಲರು ಹಾಗೂ ಹಾವೇರಿ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಥಾವರ್‌ಚಂದ್ ಗೆಹೋಟ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ....
ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ…
ತಮ್ಮನ್ನು,...
ಅಪರಿಚಿತ ವ್ಯಕ್ತಿಯೋರ್ವ ಟಿಪ್ಪರ್ ಚಾಲಕನಿಗೆ ಚಾಕು ಇರಿದ ಘಟನೆ ಕಲಬುರಗಿಯ ಕೇಂದ್ರ ಬಸ್ ನಿಲ್ದಾಣದಲ್ಲಿ ಗುರುವಾರ ಸಂಜೆ ನಡೆದಿದೆ.
ಈ ಘಟನೆಯಲ್ಲಿ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಖೈನೂರು ಗ್ರಾಮದ ನಿವಾಸಿ ಹನುಮಂತ...
ಕಿರಿಯ ವಯಸ್ಸಿನ ಪ್ರತಿಭಾವಂತ ಲೇಖಕಿ ರೂಪಾ ಪೂಜಾರಿ ರಚಿಸಿರುವ ‘ಕನಸಿನ ಭಾವನೆ’ ಪುಸ್ತಕಕ್ಕೆ ಮಣ್ಣೂರ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಮುಖ್ಯಸ್ಥ ಹಾಗೂ ಸಮಾಜ ಸೇವಕ ಡಾ. ಫಾರೂಕ್ ಮಣ್ಣೂರ ಅವರು ಪ್ರೋತ್ಸಾಹ ನೀಡಿದ್ದಾರೆ.
ವಿದ್ಯಾರ್ಥಿನಿಯ ಸಾಹಿತ್ಯ...
"ಹಾವೇರಿ ವಿಶ್ವವಿದ್ಯಾಲಯದ ಮೊದಲ ಘಟಿಕೋತ್ಸವವನ್ನು ವಿರೋಧ, ಪ್ರತಿರೋಧಗಳ ಮಧ್ಯೆಯು ಖಾಸಗಿ ಕಾಲೇಜಿನಲ್ಲಿ ನಡೆಸುತ್ತಿರುವ ಘಟಿಕೋತ್ಸವದಲ್ಲಿ ವಿವಿ ಕ್ಯಾಂಪಸ್ ವಿದ್ಯಾರ್ಥಿಗಳಿಗೆ, ಉಪನ್ಯಾಸಕರಿಗೆ, ಸಿಬ್ಬಂದಿಗಳಿಗೆ ಅವಕಾಶಕ್ಕಾಗಿ ಆಗ್ರಹಿಸಿ ಕೆರಿಮತ್ತಿಹಳ್ಳಿಯಲ್ಲಿರುವ ಹಾವೇರಿ ವಿವಿ ಎದುರು ಎಲ್ಲಾ ವಿಭಾಗದ...
ಡಾ. ಬಿ.ಆರ್ ಅಂಬೇಡ್ಕರ ಅವರ 135ನೇ ಹಾಗೂ ಡಾ.ಬಾಬು ಜಗಜೀವನರಾಂ ಅವರ 119 ನೇ ಜಯಂತಿ ಅಂಗವಾಗಿ ಗದಗ ಪಟ್ಟಣದ ಎಸ್ ವಿ ತೋಟಗಂಟಿ ನರ್ಸಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಜೊತೆಗೆ ಸಂವಾದ ನಡೆಸಲಾಯಿತು.
ಏಪ್ರೀಲ್...
ರಾಜ್ಯದ ಕಾನೂನು ಸಚಿವರಾದ ಹೆಚ್.ಕೆ. ಪಾಟೀಲರು ಮದ್ಯಪಾನ ನಿಷೇಧ ಅಪ್ರಸ್ತುತವೆಂದು ನೀಡಿದ ಹೇಳಿಕೆಗೆ ಎಐಡಿವೈಓ (ಆಲ್ ಇಂಡಿಯಾ ಡೆಮಾಕ್ರಟಿಕ್ ಯೂತ್ ಆರ್ಗನೈಜೇಶನ್) ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿಯ ಪ್ರಶಸ್ತಿ...
ಚಿಂತಾಮಣಿ : ಖಾಸಗಿ ಬಸ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯ ವಾಹನ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಇಂದು ಬೆಳಗ್ಗೆ ಸಂಭವಿಸಿದೆ.
ಮೃತಪಟ್ಟ ಪೊಲೀಸ್ ವಾಹನ ಚಾಲಕ ಚಿಂತಾಮಣಿ...
ಸರ್ವೀಸ್ ಬುಕ್ ಕಳುಹಿಸಲು 15 ಸಾವಿರ ರೂ. ಲಂಚ ಪಡೆದ ಪ್ರಕರಣದಲ್ಲಿ ಕಲಬುರಗಿ ತಾಲೂಕು ಪಂಚಾಯಿತಿಯ ನಿವೃತ್ತ ಕಾರ್ಯನಿರ್ವಾಹಕ ಅಧಿಕಾರಿ (ಇಒ) ಹಾಗೂ ದ್ವಿತೀಯ ದರ್ಜೆ ಸಹಾಯಕನಿಗೆ ಜಿಲ್ಲಾ ನ್ಯಾಯಾಲಯ ತಲಾ ನಾಲ್ಕು...