ಜಿಲ್ಲೆಗಳು

ಬಬಲೇಶ್ವರ | ಧಾರ್ಮಿಕ ಕಾರ್ಯಕ್ರಮ, ಮಠಗಳ ಪ್ರವಚನಗಳಿಂದ ಉತ್ತಮ ಸಮಾಜ ನಿರ್ಮಾಣ: ಎಂ ಬಿ ಪಾಟೀಲ

ಮಠ-ಮಾನ್ಯಗಳ ಪ್ರವಚನ ಹಾಗೂ ಧಾರ್ಮಿಕ ಕಾರ್ಯಕ್ರಮಗಳ ಮೂಲಕ ಸಮಾಜದಲ್ಲಿ ಉತ್ತಮ ನಡೆ-ನುಡಿ ಬೆಳೆದು, ಬಸವಾದಿ ಶರಣರ ದಾಸೋಹ ತತ್ವ ಎಲ್ಲೆಡೆ ನೆಲೆಗೊಳ್ಳುತ್ತಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ...

ದೊಡ್ಡಬಳ್ಳಾಪುರ | ಎಕ್ಸ್‌ಪ್ರೆಸ್‌ ರೈಲು ಹರಿದು ಅಜ್ಜಿ, ಇಬ್ಬರು ಮೊಮ್ಮಕ್ಕಳ ದಾರುಣ ಸಾವು

ರೈಲ್ವೆ ನಿಲ್ದಾಣಕ್ಕೆ ಹೋಗತ್ತಿದ್ದ ವೃದ್ಧ ಮಹಿಳೆ ಮತ್ತು ಆಕೆಯ ಇಬ್ಬರು ಮೊಮ್ಮಕ್ಕಳ ಮೇಲೆ ಎಕ್ಸ್‌ಪ್ರೆಸ್ ರೈಲು ಹರಿದು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ, ಸೋಮವಾರ ಮುಂಜಾನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ರೈಲು...

ವಿಜಯಪುರ | ಕನಿಷ್ಠ ವೇತನ ಪರಿಷ್ಕರಣೆ ಜಾರಿಗೆ ಸಿಐಟಿಯು ಒತ್ತಾಯ: ಸಚಿವ ಎಂ ಬಿ ಪಾಟೀಲರಿಗೆ ಮನವಿ

ಕನಿಷ್ಠ ವೇತನ ಪರಿಷ್ಕರಣೆ ಆದೇಶ 2026ರ ಮೇ 22ರಿಂದ ಜಾರಿಗೆ ಬರುವಂತೆ ಅನುಷ್ಠಾನಗೊಳಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘ(ಸಿಐಟಿಯು) ವಿಜಯಪುರ ಜಿಲ್ಲಾ ಸಮಿತಿಯಿಂದ ಬೃಹತ್ ಮತ್ತು ಮಧ್ಯಮ...

ಹಳಿಯಾಳ | ವರ್ಗಾವಣೆ ಕಮಿಷನ್, ‘ಮಂತ್ಲಿ ಹಪ್ತಾ’ ಕುರಿತ ಆಡಿಯೋ ವೈರಲ್: ಮೂವರು ಪಿಎಸ್‌ಐ ಅಮಾನತು

ಪೊಲೀಸ್ ಇಲಾಖೆಯ ವರ್ಗಾವಣೆ ವಿಚಾರದಲ್ಲಿ ಹಣದ ವ್ಯವಹಾರ ಹಾಗೂ ಮೇಲಧಿಕಾರಿಗಳಿಗೆ ಮಾಸಿಕವಾಗಿ ‘ಮಂತ್ಲಿ’ ನೀಡುವ ಕುರಿತು ಪಿಎಸ್‌ಐಗಳ ನಡುವೆ ನಡೆದಿದೆಯೆನ್ನಲಾದ ದೂರವಾಣಿ ಸಂಭಾಷಣೆಯ ಆಡಿಯೋ ವೈರಲ್ ಆಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹಳಿಯಾಳದ ಮೂವರು...

ಮುಂಡಗೋಡ | ಸರ್ಕಾರಿ ಉರ್ದು ಶಾಲೆಗೆ ₹4.5 ಲಕ್ಷ ಮೌಲ್ಯದ ಪೀಠೋಪಕರಣ ಕೊಡುಗೆ

ಮುಂಡಗೋಡ - ಯಲ್ಲಾಪುರ ರಸ್ತೆಯಲ್ಲಿರುವ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಗೆ (KGS) ಗಜಾಂಗ್ ಟೆಹೋರ್ ಕ್ಯಾಂಪ್‌ನ ಟಿಬೆಟಿಯನ್ ಗುರುಗಳು ಸುಮಾರು ₹4.5 ಲಕ್ಷ ಮೌಲ್ಯದ ಬೆಂಚ್, ಕುರ್ಚಿ ಸೇರಿದಂತೆ ಅಗತ್ಯ ಪೀಠೋಪಕರಣ...

ಪಿರಿಯಾಪಟ್ಟಣ | ಶಿಡ್ಲುಮಲ್ಲಿಕಾರ್ಜುನ ಸ್ವಾಮಿ ಬೆಟ್ಟದಲ್ಲಿ ಬೃಹತ್ ಸ್ವಚ್ಛತಾ ಆಂದೋಲನ

ಮೈಸೂರು ಜಿಲ್ಲೆ, ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರ ಸಮೀಪದ ಶಿಡ್ಲುಮಲ್ಲಿಕಾರ್ಜುನ ಸ್ವಾಮಿ ಬೆಟ್ಟದಲ್ಲಿ ನವೋದಯ ಸ್ವಯಂಸೇವಾ ಸಂಸ್ಥೆ ಹಾಗೂ ಮಸಣೀಕಮ್ಮ ಸೈನಿಕ ಅಕಾಡೆಮಿ ವತಿಯಿಂದ ಭಾನುವಾರ ಸ್ವಚ್ಛತಾ ಆಂದೋಲನ ಹಮ್ಮಿಕೊಳ್ಳಲಾಯಿತು. ಪ್ರಕೃತಿ ಸಂರಕ್ಷಣೆ, ಪರಿಸರ ಸ್ವಚ್ಛತೆ...

ಪಶು ವೈದ್ಯಾಧಿಕಾರಿ ನೇಮಕಾತಿ ಅಕ್ರಮ : ಭಾಲ್ಕಿ ಮೂಲದ ಬಸವರಾಜ್‌ ಕನ್ನಾಳೆ ಸಿಐಡಿ ವಶಕ್ಕೆ

ಪಶು ವೈದ್ಯಾಧಿಕಾರಿ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾಲ್ಕಿ ಮೂಲದ ಬಿಜೆಪಿ ಮುಖಂಡ, ತುಮಕೂರ ವಿಶ್ವವಿದ್ಯಾಲಯದ ಸಿಂಡೆಕೇಟ್‌ ಸದಸ್ಯ ಬಸವರಾಜ್‌ ಕನ್ನಾಳೆಗೆ ಸಿಐಡಿ ಪೊಲೀಸರು ದೆಹಲಿಯಲ್ಲಿ ಭಾನುವಾರ ವಶಕ್ಕೆ ಪಡೆದಿದ್ದಾರೆ. ಪಶುವೈದ್ಯರ ನೇಮಕಾತಿಯಲ್ಲಿ ಆಯ್ಕೆಯಾದ...

ಉಡುಪಿ | ಅಷ್ಟಮಿಯ ಸಂಭ್ರಮಕ್ಕೆ ಮಾನವೀಯತೆಯ ಬಣ್ಣ ತುಂಬಿದ ರವಿ ಕಟಪಾಡಿ

ಉಡುಪಿಯ ಶ್ರೀಕೃಷ್ಣ ಜನ್ಮಾಷ್ಟಮಿ ಎಂದರೆ ಕೇವಲ ಧಾರ್ಮಿಕ ಆಚರಣೆಯಲ್ಲ. ಅದು ಕರಾವಳಿಯ ಜನಜೀವನದೊಂದಿಗೆ ಬೆಸೆದುಕೊಂಡಿರುವ ನಾಡಹಬ್ಬ. ಅಷ್ಟಮಿಯಂದು ಮತ್ತದರ ಮರುದಿನ ನಡೆಯುವ ವಿಟ್ಲಪಿಂಡಿ ಉತ್ಸವದ ಸಂದರ್ಭದಲ್ಲಿ ವಿವಿಧ ವೇಷಗಳು ಜನರನ್ನು ಆಕರ್ಷಿಸುತ್ತವೆ. ಆದರೆ...

ಚಿಕ್ಕಮಗಳೂರು | ಸರ್ಕಾರಿ ವೈದ್ಯರ ನಿರ್ಲಕ್ಷ್ಯದ ಆರೋಪ; ಮಹಿಳೆ ಸಾವು 

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಹಳೆ ಲಕ್ಕವಳ್ಳಿಯಲ್ಲಿ ಹೃದಯಾಘಾತವಾಗಿದ್ದ ಮಹಿಳೆಯನ್ನ ಆಸ್ಪತ್ರೆಗೆ ಕರೆತಲು ಆಂಬ್ಯುಲೆನ್ಸ್ ಕಳಿಸದೆ ನಿರ್ಲಕ್ಷ್ಯ ತೋರಿದ ವೈದ್ಯರ ಮೇಲೆ ಆರೋಪ ಕೇಳಿ ಬಂದಿರುವ ಘಟನೆ ನಡೆದಿದೆ. ಸರ್ಕಾರಿ ಆಸ್ಪತ್ರೆಯ ಆಂಬ್ಯುಲೆನ್ಸ್ ಕಳುಹಿಸಲು...

ಚಿಕ್ಕಮಗಳೂರು | ಬರ ಪೀಡಿತ: ಸಮೀಕ್ಷೆ ನಡೆಸುತ್ತೇವೆ; ರಶ್ಮಿ ಎಚ್‌.ಜೆ. 

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಸರ್ಕಾರ ತಾಲ್ಲೂಕನ್ನು ಮಧ್ಯಮ ಬರಪೀಡಿತ ತಾಲ್ಲೂಕು ಎಂದು ಘೋಷಿಸಿರುವ ಹಿನ್ನೆಲೆಯಲ್ಲಿ, ರೈತರ ಬೆಳೆ ಹಾನಿಯನ್ನು ನಿಖರವಾಗಿ ದಾಖಲಿಸುವ ಉದ್ದೇಶದಿಂದ ಕಂದಾಯ, ಕೃಷಿ ಹಾಗೂ ತೋಟಗಾರಿಕೆ ಇಲಾಖೆಗಳ ಜಂಟಿ ತಂಡದಿಂದ...

ಬೀದರ್‌ | ಬಹುಭಾಷಾ ಕವಿಗೋಷ್ಠಿ : ಕಾವ್ಯದಲ್ಲಿ ಮೊಳಗಿದ ಪ್ರವಾದಿ ಮುಹಮ್ಮದ್ ಸಂದೇಶ

ಬೀದರ್ ನಗರದ ಕರ್ನಾಟಕ ಸಾಹಿತ್ಯ ಸಂಘದ ಸಭಾಂಗಣದಲ್ಲಿ ಭಾನುವಾರ ನಡೆದ ಬಹುಭಾಷಾ ಕವಿಗೋಷ್ಠಿಯಲ್ಲಿ ಪ್ರವಾದಿ ಮುಹಮ್ಮದ್‌ ಅವರ ಕುರಿತಾದ ಕವಿತೆಗಳು ಸಾಹಿತ್ಯಪ್ರೇಮಿಗಳ ಮನ ತಣಿಸಿದವು. ಕ್ರಾಂತಿಯ ಜ್ಯೋತಿ ಪ್ರವಾದಿ ಮುಹಮ್ಮದ್‌(ಸ)’ ಸೀರತ್‌ ಅಭಿಯಾನದ ಅಂಗವಾಗಿ...

ಚಿಕ್ಕಮಗಳೂರು | ನಕಲಿ ನಾಟಿ ತುಪ್ಪ; ಆಹಾರ ಅಧಿಕಾರಿಗಳು ದಾಳಿ 

ಚಿಕ್ಕಮಗಳೂರು ನಗರದ ಮಾರ್ಕೆಟ್ ರಸ್ತೆಯಲ್ಲಿ ವ್ಯಾಪ್ತಿಯಲ್ಲಿ ಆಹಾರ ಇಲಾಖೆಯ ಅಧಿಕಾರಿಗಳು ಮನೆಯೊಂದರ ಮೇಲೆ ದಾಳಿ ಮಾಡಿ 30 ಕೆ.ಜಿ.ಗೂ ಹೆಚ್ಚಿನ ನಕಲಿ ನಾಟಿ ತುಪ್ಪ ವಶ ಪಡಿಸಿಕೊಂಡಿದ್ದಾರೆ. ಚಿಕ್ಕಮಗಳೂರು ನಗರ ಠಾಣೆಯ ಪೊಲೀಸರು ಹಾಗೂ...

ಈ ಹೊತ್ತಿನ ಪ್ರಮುಖ ಸುದ್ದಿ