ಜಿಲ್ಲೆಗಳು

ಕಲಬುರಗಿ | ಸಚಿವ ಹೆಚ್.ಕೆ. ಪಾಟೀಲರ ಹೇಳಿಕೆಗೆ ಎಐಡಿವೈಒ ತೀವ್ರ ಖಂಡನೆ

ರಾಜ್ಯದ ಕಾನೂನು ಸಚಿವರಾದ ಹೆಚ್.ಕೆ. ಪಾಟೀಲರು ಮದ್ಯಪಾನ ನಿಷೇಧ ಅಪ್ರಸ್ತುತವೆಂದು ನೀಡಿದ ಹೇಳಿಕೆಗೆ ಎಐಡಿವೈಓ (ಆಲ್ ಇಂಡಿಯಾ ಡೆಮಾಕ್ರಟಿಕ್ ಯೂತ್ ಆರ್ಗನೈಜೇಶನ್) ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿಯ ಪ್ರಶಸ್ತಿ...

ಖಾಸಗಿ ಬಸ್ ಬೈಕ್ ಗೆ ಡಿಕ್ಕಿ ಗ್ರಾಮಾಂತರ ಠಾಣೆಯ ಚಾಲಕ ಮೃತ

ಚಿಂತಾಮಣಿ : ಖಾಸಗಿ ಬಸ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯ ವಾಹನ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಇಂದು ಬೆಳಗ್ಗೆ ಸಂಭವಿಸಿದೆ. ಮೃತಪಟ್ಟ ಪೊಲೀಸ್ ವಾಹನ ಚಾಲಕ ಚಿಂತಾಮಣಿ...

ಕಲಬುರಗಿ | ಲಂಚ ಪ್ರಕರಣ: ನಿವೃತ್ತ ಇಒ, ಎಸ್‌ಡಿಎಗೆ ನಾಲ್ಕು ವರ್ಷ ಜೈಲು

ಸರ್ವೀಸ್ ಬುಕ್ ಕಳುಹಿಸಲು 15 ಸಾವಿರ ರೂ. ಲಂಚ ಪಡೆದ ಪ್ರಕರಣದಲ್ಲಿ ಕಲಬುರಗಿ ತಾಲೂಕು ಪಂಚಾಯಿತಿಯ ನಿವೃತ್ತ ಕಾರ್ಯನಿರ್ವಾಹಕ ಅಧಿಕಾರಿ (ಇಒ) ಹಾಗೂ ದ್ವಿತೀಯ ದರ್ಜೆ ಸಹಾಯಕನಿಗೆ ಜಿಲ್ಲಾ ನ್ಯಾಯಾಲಯ ತಲಾ ನಾಲ್ಕು...

ಅಧಿಕಾರಿಗಳ ಹಾಗೂ ಅರ್ಚಕರ ಕುಟುಂಬದ ಸದಸ್ಯರ ನಡುವೆ ಜಟಾಪಟಿ

ಚಿಂತಾಮಣಿ ತಾಲ್ಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಕೋನಕುಂಟ್ಲ ದೇವಸ್ಥಾನದ ಅರ್ಚಕ ವೃತ್ತಿಗೆ ಸಂಬಂಧಿಸಿದಂತೆ ಹಳೆಯ ವಿವಾದ ಮತ್ತೆ ಮುನ್ನೆಲೆಗೆ ಬಂದಿದೆ. ದೇವಸ್ಥಾನದ ಪೂಜಾ ಕೈಂಕರ್ಯಗಳ ಹಂಚಿಕೆಯಲ್ಲಿ ತಾರತಮ್ಯವಾಗುತ್ತಿದೆ ಎಂದು ಹಾಲಿ ಅರ್ಚಕರು ಅಸಮಾಧಾನ...

ಬೀದರ್‌ | ಬೇಸಿಗೆ ತಾಪ : ಟ್ರಾಫಿಕ್ ಸಿಗ್ನಲ್‌ಗಳಲ್ಲಿ ಹಸಿರು ನೆರಳಿನ ಪರದೆ ಅಳವಡಿಸಲು ಮನವಿ

ಬೇಸಿಗೆಯ ಬಿಸಿಲಿನ ತಾಪ ಹೆಚ್ಚುತ್ತಿದ್ದು, ಬೀದರ ನಗರದ ರಸ್ತೆಯಲ್ಲಿ ಸಂಚರಿಸುವ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿದೆ. ವಿಶೇಷವಾಗಿ ಟ್ರಾಫಿಕ್ ಸಿಗ್ನಲ್‌ಗಳಲ್ಲಿ ನಿಲ್ಲಬೇಕಾಗುವ ದ್ವಿಚಕ್ರ ವಾಹನ ಸವಾರರು ಉರಿ ಬಿಸಿಲಲ್ಲಿ ನಿಂತುಕೊಳ್ಳುವುದು ಬಹಳ ಕಷ್ಟಕರವಾಗಿದೆ. ಹೀಗಾಗಿ...

ಬೀದರ್‌ | ಏ.11ರಂದು ಜಿಲ್ಲೆಗೆ ಸಿಎಂ ಆಗಮನ : ಬೇಡಿಕೆಗೆ ಆಗ್ರಹಿಸಿ ಕಾರಂಜಾ ಸಂತ್ರಸ್ತರ ಪ್ರತಿಭಟನೆ

ಕಾರಂಜಾ ಸಂತ್ರಸ್ತರಿಗೆ ಮಾನವೀಯತೆ ಹಾಗೂ ವೈಜ್ಞಾನಿಕ ಮಾದರಿಯ ಆಧಾರದ ಮೇಲೆ ಸಮರ್ಪಕ ಪರಿಹಾರ ನೀಡಬೇಕೆಂದು ನಡೆಯುತ್ತಿರುವ ದೀರ್ಘಕಾಲ ಹೋರಾಟಕ್ಕೆ ಸರ್ಕಾರ ಸ್ಪಂದಿಸಿದರೂ, ವಿವಿಧ ಕಾರಣಗಳಿಂದ ವಿಳಂಬ ಮಾಡುತ್ತಿರುವುದನ್ನು ಖಂಡಿಸಿ ಏಪ್ರಿಲ್ 11ರಂದು ಬೀದರನಲ್ಲಿ...

ಮಂಗಳೂರು | ರಸ್ತೆ ಬದಿ ತ್ಯಾಜ್ಯ ಎಸೆಯುವವರಿಗೆ ದಂಡ, ತಪ್ಪಿದ್ದಲ್ಲಿ ಎಫ್.ಐ.ಆರ್: ಜಿ.ಪಂ ಸಿಇಒ ಸೂಚನೆ

ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಛತೆಯನ್ನು ಕಾಪಾಡುವ ಬಗ್ಗೆ ದ.ಕ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನರ್ವಡೆ ವಿನಾಯಕ ಕಾರ್ಭಾರಿ ಅಧ್ಯಕ್ಷತೆಯಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಗ್ರಾಮ...

ಯಾದಗಿರಿ | ₹35 ಸಾವಿರ ಲಂಚ ಸ್ವೀಕಾರ : ಲೋಕಾಯುಕ್ತ ಬಲೆಗೆ ಕೆಬಿಜೆಎನ್‌ಎಲ್‌ನ ಎಇಇ, ಜೆಇ

ಗುತ್ತಿಗೆದಾರರೊಬ್ಬರ ಬಾಕಿ ಬಿಲ್‌ ಬಿಡುಗಡೆಗೆ ₹35 ಸಾವಿರ ಲಂಚ ಫೋನ್‌ಪೇ ಮೂಲಕ ಹಣ ಸ್ವೀಕರಿಸಿದ ಆರೋಪದಡಿ ಇಬ್ಬರು ಇಂಜಿನಿಯರ್‌ಗಳನ್ನು ಲೋಕಾಯುಕ್ತ ಪೊಲೀಸರು ಗುರುವಾರ ವಶಕ್ಕೆ ಪಡೆದಿದ್ದಾರೆ. ಶಹಾಪುರ ತಾಲೂಕಿನ ಭೀಗುಡಿಯಲ್ಲಿರುವ ಕೆಬಿಜೆಎನ್‌ಎಲ್‌ ಕಚೇರಿಯಲ್ಲಿ ಎಇಇ...

ಉಡುಪಿ | ಜಿಲ್ಲೆಯಲ್ಲಿ ಎಲ್‌ಪಿಜಿ ಆಟೋಗಳಿಗೆ ಗ್ಯಾಸ್ ಅಭಾವ – ಲೀಟರ್ ದರ ₹130 ?

ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಅಂತರರಾಷ್ಟ್ರೀಯ ತೈಲ ಪೂರೈಕೆಯಲ್ಲಿ ಉಂಟಾದ ವ್ಯತ್ಯಯ ಕರ್ನಾಟಕದಲ್ಲಿಯೂ ತೀವ್ರ ಪರಿಣಾಮ ಬೀರಿದ್ದು, ಉಡುಪಿ ಜಿಲ್ಲೆಯಲ್ಲಿ ಎಲ್‌ಪಿಜಿ (Auto LPG) ದರ ಭಾರೀ ಏರಿಕೆಯೊಂದಿಗೆ ಗ್ಯಾಸ್‌ ಅಭಾವ...

ಬೀದರ್‌ | ಹೆಡ್‌ ಕಾನ್‌ಸ್ಟೆಬಲ್ ಸಂತೋಷ ಮಹಾರಾಜಗೆ ಮುಖ್ಯಮಂತ್ರಿಗಳ ಪದಕ ಪ್ರದಾನ

ಬೀದರ್ ಜಿಲ್ಲಾ ಪೊಲೀಸ್‌ ಇಲಾಖೆಯ ಗುಪ್ತಚರ‌ ವಿಭಾಗದ ಹೆಡ್‌ ಕಾನ್‌ಸ್ಟೆಬಲ್ ಸಂತೋಷ ಮಹಾರಾಜ ಅವರು 2025ನೇ ಸಾಲಿನ ಪೊಲೀಸ್‌ ಇಲಾಖೆಯ ಮುಖ್ಯಮಂತ್ರಿಗಳ ಪದಕಕ್ಕೆ ಭಾಜನರಾದರು. ಬೆಂಗಳೂರಿನ ಕೊರಮಂಗಲದ ಕೆಎಸ್‌ಆರ್‌ಪಿ ಪರೆಡ್ ಮೈದಾನದಲ್ಲಿ ಏ.2ರಂದು ನಡೆದ...

ಔರಾದ್‌ | ಕುಡಿಯುವ ನೀರಿನ ಸಮಸ್ಯೆ; ಶಾಶ್ವತ ಪರಿಹಾರಕ್ಕೆ ಯತ್ನಿಸಿ : ಶಾಸಕ ಪ್ರಭು ಚವ್ಹಾಣ

ಬೇಸಿಗೆ ಬಿಸಿಲಿನ ಪ್ರಖರತೆ ಹೆಚ್ಚುತ್ತಿರುವ ಹಿನ್ನೆಲೆ ಔರಾದ್‌ ಕ್ಷೇತ್ರದ ಹಲವೆಡೆ ಕುಡಿಯುವ ನೀರಿನ ಸಮಸ್ಯೆ ಉಂಟಾಗುತ್ತಿದ್ದು, ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕೆಂದು ಮಾಜಿ ಸಚಿವ, ಶಾಸಕ...

ವಿಜಯಪುರ | ಏ.11ರಿಂದ ʼಅಂಬೇಡ್ಕರ್‌ ಹಬ್ಬʼ; ಪೋಸ್ಟರ್‌ ಬಿಡುಗಡೆ

ವಿಜಯಪುರ ನಗರ ಸಂವಿಧಾನ ಶಿಲ್ಪಿ ಡಾ ಬಾಬಾಸಾಹೇಬ್ ಅಂಬೇಡ್ಕರ್ ಅವರು ನಡೆದಾಡಿದ ನಗರವಾಗಿದೆ. ಇಂತಹ ಪ್ರದೇಶದಲ್ಲಿ ಏ.11ರಿಂದ 14ರವರೆಗೆ ಎರಡನೇ ವರ್ಷದ ʼಅಂಬೇಡ್ಕರ್ ಹಬ್ಬʼ ನಡೆಯುತ್ತಿರುವುದು ಸಂತಸ ತಂದಿದೆ. ಈ ಹಬ್ಬ ವಿಜಯಪುರ...

ಈ ಹೊತ್ತಿನ ಪ್ರಮುಖ ಸುದ್ದಿ