ಬೇಸಿಗೆ ಬಿಸಿಲಿನ ಪ್ರಖರತೆ ಹೆಚ್ಚುತ್ತಿರುವ ಹಿನ್ನೆಲೆ ಔರಾದ್ ಕ್ಷೇತ್ರದ ಹಲವೆಡೆ ಕುಡಿಯುವ ನೀರಿನ ಸಮಸ್ಯೆ ಉಂಟಾಗುತ್ತಿದ್ದು, ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕೆಂದು ಮಾಜಿ ಸಚಿವ, ಶಾಸಕ...
ವಿಜಯಪುರ ನಗರ ಸಂವಿಧಾನ ಶಿಲ್ಪಿ ಡಾ ಬಾಬಾಸಾಹೇಬ್ ಅಂಬೇಡ್ಕರ್ ಅವರು ನಡೆದಾಡಿದ ನಗರವಾಗಿದೆ. ಇಂತಹ ಪ್ರದೇಶದಲ್ಲಿ ಏ.11ರಿಂದ 14ರವರೆಗೆ ಎರಡನೇ ವರ್ಷದ ʼಅಂಬೇಡ್ಕರ್ ಹಬ್ಬʼ ನಡೆಯುತ್ತಿರುವುದು ಸಂತಸ ತಂದಿದೆ. ಈ ಹಬ್ಬ ವಿಜಯಪುರ...
ಬಾಗಲಕೋಟೆ ಕ್ಷೇತ್ರದ ಉಪಚುನಾವಣೆ ಕಣ ರಂಗೇರಿದೆ. ಕೇವಲ ಒಂದು ವಾರ ಕಾಲಾವಕಾಶ ಉಳಿದಿರುವ ಈ ಸಂದರ್ಭದಲ್ಲಿ ಕಾಂಗ್ರೆಸ್, ಬಿಜೆಪಿ ಪ್ರಚಾರದ ಅಬ್ಬರ ತೀವ್ರಗೊಂಡಿದೆ. ಅಭ್ಯರ್ಥಿಗಳಿಬ್ಬರೂ ನಾ ಮುಂದು ತಾ ಮುಂದು ಎಂದು ಒಬ್ಬರಿಗಿಂತ...
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಜನಸ್ಪಂದನೆ ದೊರೆಯುತ್ತಿದ್ದು, ಅಭಿವೃದ್ಧಿ ಮಾಡದ ಬಿಜೆಪಿಯ ಸತ್ಯವನ್ನು ಜನರು ಅರಿತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ದಾವಣಗೆರೆಯ ಎಂಬಿಎ ಕಾಲೇಜು ಆವರಣದ ಹೆಲಿಪ್ಯಾಡ್‌ನಲ್ಲಿ...
ʼನಮ್ಮ ಜನಗಣತಿ, ನಮ್ಮ ಭವಿಷ್ಯʼ ಧ್ಯೇಯ ವಾಕ್ಯದಡಿ ದೇಶವ್ಯಾಪಿ ನಡೆಯಲಿರುವ ರಾಷ್ಟ್ರೀಯ ಜನಗಣತಿ-2027ರ ಮೊದಲ ಹಂತದ ಸ್ವಯಂ ಗಣತಿ ಕಾರ್ಯಕ್ಕೆ ವಿಜಯಪುರ ಜಿಲ್ಲೆಯ ಮಹಾನಗರ ಪಾಲಿಕೆಯ ಮೇಯರ್ ಮಡಿವಾಳಪ್ಪ ಕರಡಿ ಹಾಗೂ ಉಪಮೇಯರ್...
ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಏ.8ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.30ರವರೆಗೆ ಬಾಗಲಕೋಟೆಯ ರಬಕವಿ ಬನಹಟ್ಟಿ ನಗರಸಭೆ ಕಾರ್ಯಾಲಯದಲ್ಲಿ ಜನಸಂಪರ್ಕ ಸಭೆ ಹಮ್ಮಿಕೊಂಡಿದ್ದಾರೆ.
ಸಾರ್ವಜನಿಕರಿಗೆ ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳನ್ನು ಮಾಡಿಕೊಡುವಲ್ಲಿ ವಿನಾಕಾರಣ ವಿಳಂಬ...
ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ…
ಶಿಲ್ಪಕಲೆಯ...
ಎಸ್‌ಐಆರ್ ವಿಚಾರವನ್ನು ಮುಂದಿಟ್ಟುಕೊಂಡು ಬಿಜೆಪಿ ಅಧಿಕಾರಕ್ಕೆ ಬರಲು ಹುನ್ನಾರ ನಡೆಸುತ್ತಿದೆ. ಎಸ್‌ಐಆರ್ ವಿಷಯವನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳಲಾಗುತ್ತಿದೆ ಎಂದು ಎದ್ದೇಳು ಕರ್ನಾಟಕ ರಾಜ್ಯ ಮುಖಂಡ ಕುಮಾರ್ ಸಮತಳ ಹೇಳಿದರು.ನಗರದ ಕನ್ನಡ ಭವನದಲ್ಲಿ ಎಸ್...
ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ದೇಶದ ಆರ್ಥಿಕತೆಗೆ ಆಧಾರವಾಗಿದೆ ಎಂದು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಸಹಾಯಕ ವ್ಯವಸ್ಥಾಪಕಿ ರೇಷ್ಮಾ ದೊಡ್ಡಿ ಹೇಳಿದರು.
ಬೀದರ್ ನಗರದ ಅಕ್ಕಮಹಾದೇವಿ ಮಹಿಳಾ ಕಾಲೇಜಿನಲ್ಲಿ ಬುಧವಾರ ಆಯೋಜಿಸಿದ್ದ ಭಾರತೀಯ...
ವೈರಾಗ್ಯನಿಧಿ, ವೀರವಿರಾಗಿಣಿ ಅಕ್ಕ ಮಹಾದೇವಿ ಅವರು ಸ್ತ್ರೀ ಕುಲದ ಧೈರ್ಯ, ಸ್ಥೈರ್ಯ, ಸ್ವಾಭಿಮಾನದ ನಿಧಿಯಾಗಿದ್ದಾರೆ ಎಂದು ಬೀದರ ವಿಶ್ವವಿದ್ಯಾಲಯದ ಆಡಳಿತ ಕುಲಸಚಿವ ಪ್ರೊ.ಪರಮೇಶ್ವರ ನಾಯ್ಕ.ಟಿ ಅವರು ನುಡಿದರು.
ಗುರುವಾರ ಬೀದರ ವಿಶ್ವವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಅಕ್ಕಮಹಾದೇವಿಯವರ...
ಬೇಸಿಗೆಯ ತೀವ್ರ ಬಿಸಿಲಿನ ಹಿನ್ನೆಲೆ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಸರ್ಕಾರಿ ಕಚೇರಿಗಳ ಸಮಯ ಬದಲಾವಣೆ ನಿಗದಿಮಾಡಲಾಗಿದೆ. ಈ ಬೆನ್ನಲ್ಲೇ ಬುಧವಾರ ಬೆಳಗ್ಗೆ ವಿಜಯಪುರ ಜಿಲ್ಲಾಧಿಕಾರಿ ಡಾ. ಆನಂದ ಕೆ ನಗರದ ಕೃಷಿ...
ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತ, ಮುಳವಾಡ ಏತ ನೀರಾವರಿ ಟಕ್ಕಳಕಿ ವೃತ್ತದಡಿ ಬರುವ ಕಾಲುವೆಗೆ 2025-26ರ ಹಿಂಗಾರು ಹಂಗಾಮಿಗೆ ನೀರು ಹರಿಸುವ ಅವಧಿಯನ್ನು ಏ.1 ರಿಂದ ಏ.7ರವರೆಗೆ ವಿಸ್ತರಿಸಲಾಗಿದೆ ಎಂದು ಕೆಬಿಜೆಎನ್ಎಲ್...