ಜಿಲ್ಲೆಗಳು

ವಿಜಯಪುರ | ಬಿಸಿಲಿನ ಹಿನ್ನೆಲೆ ಸಮಯ ಬದಲಾವಣೆ; ಕಚೇರಿಗಳಿಗೆ ಡಿಸಿ ಭೇಟಿ ಪರಿಶೀಲನೆ

ಬೇಸಿಗೆಯ ತೀವ್ರ ಬಿಸಿಲಿನ ಹಿನ್ನೆಲೆ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಸರ್ಕಾರಿ ಕಚೇರಿಗಳ ಸಮಯ ಬದಲಾವಣೆ ನಿಗದಿಮಾಡಲಾಗಿದೆ. ಈ ಬೆನ್ನಲ್ಲೇ ಬುಧವಾರ ಬೆಳಗ್ಗೆ ವಿಜಯಪುರ ಜಿಲ್ಲಾಧಿಕಾರಿ ಡಾ. ಆನಂದ ಕೆ ನಗರದ ಕೃಷಿ...

ವಿಜಯಪುರ | ಹಿಂಗಾರು ಹಂಗಾಮು; ಏ.7ರವರೆಗೆ ಕಾಲುವೆಗೆ ನೀರು

ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತ, ಮುಳವಾಡ ಏತ ನೀರಾವರಿ ಟಕ್ಕಳಕಿ ವೃತ್ತದಡಿ ಬರುವ ಕಾಲುವೆಗೆ 2025-26ರ ಹಿಂಗಾರು ಹಂಗಾಮಿಗೆ ನೀರು ಹರಿಸುವ ಅವಧಿಯನ್ನು ಏ.1 ರಿಂದ ಏ.7ರವರೆಗೆ ವಿಸ್ತರಿಸಲಾಗಿದೆ ಎಂದು ಕೆಬಿಜೆಎನ್ಎಲ್...

ಬಸವಕಲ್ಯಾಣ | ಏ.4, 5ರಂದು ದಾನಮ್ಮದೇವಿ ಉತ್ಸವ, ಶರಣ ಸಮಾಗಮ

ಬಸವಕಲ್ಯಾಣ ತಾಲೂಕಿನ ಗುಣತೀರ್ಥವಾಡಿಯ ಕಲ್ಯಾಣ ಮಹಾಮನೆಯಲ್ಲಿ ಶರಣೆ ದಾನಮ್ಮದೇವಿ ಉತ್ಸವ ಹಾಗೂ 4ನೇ ಶರಣ ಸಮಾಗಮ ಮತ್ತು ಜ್ಞಾನ ಶಿಬಿರವನ್ನು ಅರ್ಥಪೂರ್ಣವಾಗಿ ಹಮ್ಮಿಕೊಳ್ಳಲಾಗಿದೆ ಎಂದು ಮಠದ ಬಸವಪ್ರಭು ಸ್ವಾಮೀಜಿ ಅವರು ತಿಳಿಸಿದರು. ಗುಣತೀರ್ಥವಾಡಿ ಮಹಾಮನೆಯಲ್ಲಿ...

ಬೀದರ್‌ | ಮಹಿಳಾ ಸಬಲೀಕರಣದಿಂದ ಸದೃಢ ಸಮಾಜ

ಕಾರ್ಮೆಲ್ ಸೇವಾ ಟ್ರಸ್ಟ್ ಸಭಾಂಗಣದಲ್ಲಿ ಇಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಐದು ಮಹಾಸಂಘದ ಮಹಿಳೆಯರು ವಿಜೃಂಭಣೆಯಿಂದ ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಪ್ರಮುಖರಾದ ಮಂಗಲಾ ಭಾಗವತ್, ಸುನಿತಾ, ಮಂಜುಳಾ, ವೇದಮಣಿ ಹಾಗೂ ಸುರೇಖಾ ಅವರು ಮಾತನಾಡಿ,...

ಬೀದರ್‌ | ಯುವ ಸಮೂಹ ದುಶ್ಚಟಗಳಿಂದ ಹೊರಬನ್ನಿ : ನಿಜಗುಣಾನಂದ ಸ್ವಾಮೀಜಿ

ಯುವ ಸಮೂಹ ದುಶ್ಚಟಗಳಿಂದ ಹೊರಬಂದು ಬಸವಾದಿ ಶರಣರ ತತ್ವಾದರ್ಶಗಳನ್ನು ಮೈಗೂಡಿಸಿಕೊಳ್ಳಿ ಎಂದು ಬೈಲೂರು-ನಿಷ್ಕಲ ಮಂಟಪದ ನಿಜಗುಣಾನಂದ ಸ್ವಾಮೀಜಿ ಅವರು ನುಡಿದರು. ಬೀದರ ಬಸವ ಕೇಂದ್ರ ಬೆಳ್ಳಿ ಮಹೋತ್ಸವ ಪ್ರಯುಕ್ತ ಬೀದರ್‌ ತಾಲೂಕಿನ ಚಿಮಕೋಡ ಗ್ರಾಮದಲ್ಲಿ...

ಉಚಿತ ಹೊಲಿಗೆ ಯಂತ್ರಗಳಿಂದ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಿ : ಶಾರ್ಲೆನ್

ಬಾಗೇಪಲ್ಲಿ:-ಮಹಿಳಾ ಅರ್ಥಿಕ ಸಬಲೀಕರಣಕ್ಕೆ ಹೊಲಿಗೆ ಯಂತ್ರ ತರಬೇತಿ ಸ್ವಾವಲಂಬಿ ಬದುಕು ಕಟ್ಟಿಕೊಡಲಿದೆ ಎಂದು ಬಾಗೇಪಲ್ಲಿ ಆಶಾಲಯ ಟ್ರಸ್ಟ್ ಅದ್ಯಕ್ಷೆ ಶಾರ್ಲೆನ್ ಹೇಳಿದರು. ಅವರು ಪಟ್ಟಣದ ಪಾತಬಾಗೇಪಲ್ಲಿ ರಸ್ತೆಯಲ್ಲಿರುವ ತಮ್ಮ ಆಶಾಲಯ ಟ್ರಸ್ಟ್ ವತಿಯಿಂದ 2025-26...

ವೈದ್ಯಕೀಯ ಕಾಲೇಜಿಗೆ 15 ದಿನದೊಳಗೆ ಡಿಪಿಆರ್‌ ಸಲ್ಲಿಸಲು ಅಧಿಕಾರಿಗಳಿಗೆ ಸೂಚನೆ

ಕೋಲಾರ: ಸರ್ಕಾರಿ ವೈದ್ಯಕೀಯ ಕಾಲೇಜು ನಿರ್ಮಾಣ ವಿಚಾರವಾಗಿ 15 ದಿನದೊಳಗೆ ಡಿಪಿಆರ್‌ ಸಿದ್ಧಪಡಿಸಲು ಆರೋಗ್ಯ, ಲೋಕೋಪಯೋಗಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಬಳಿಕ ಸಚಿವ ಸಂಪುಟದ ಮುಂದಿಟ್ಟು, ಒಪ್ಪಿಗೆ ಪಡೆದು...

ಹಾವೇರಿ | ಬಸ್ ನಿಲ್ದಾಣದಲ್ಲಿ ನುಗ್ಗಿದ ಬಸ್: ಎರಡು ವರ್ಷದ ಮಗು ಸಾವು

ಚಾಲಕನ ನಿರ್ಲಕ್ಷ ಚಾಲನೆಯಿಂದ ಕೇಂದ್ರ ನಿಲ್ದಾಣದಲ್ಲಿ ಪ್ಲಾಟ್‌ಫಾರ್ಮ್‌ಗೆ ಬಸ್ ನುಗ್ಗಿ  ಎರಡು ವರ್ಷದ ಮಗು ಸಾವನ್ನಪ್ಪಿರುವ ಘಟನೆ ಹಾವೇರಿ ಸಾರಿಗೆ ಬಸ್ ನಿಲ್ದಾಣದಲ್ಲಿ ನಡೆದಿದೆ. 'ಬುಧವಾರ ಬೆಳಿಗ್ಗೆ 7 ಗಂಟೆ ಸುಮಾರಿಗೆ ಈ ಅವಘಡ...

ಬೀದರ್ | ಆಕಸ್ಮಿಕ ಬೆಂಕಿಗೆ ಕುರಿಗಾಹಿ, 45 ಮೇಕೆ ಸಜೀವ ದಹನ ಪ್ರಕರಣ: ಪರಿಹಾರಕ್ಕೆ ಆಗ್ರಹ

ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ ತಗುಲಿ ಕುರಿಗಾಹಿ ಹಾಗೂ 45 ಮೇಕೆ, ಕುರಿಗಳು ಸಜೀವ ದಹನವಾದ ಔರಾದ್ ತಾಲ್ಲೂಕಿನ ಬೋರಾಳ್ ಗ್ರಾಮಕ್ಕೆ ರಾಜ್ಯ ಕುರಿ ಮಹಾ ಮಂಡಳದ ನಿರ್ದೇಶಕ ಪಂಡಿತರಾವ್ ಚಿದ್ರಿ ಬುಧವಾರ ಭೇಟಿ...

ತುಮಕೂರು | ಶಿಕ್ಷಣ ವ್ಯಕ್ತಿತ್ವ ನಿರ್ಮಾಣದ ಅಡಿಪಾಯ : ರಾಷ್ಟ್ರಪತಿ ದ್ರೌಪದಿ ಮುರ್ಮು

ಶಿಕ್ಷಣ ವ್ಯಕ್ತಿತ್ವ ವಿಕಸನ ಮತ್ತು ವ್ಯಕ್ತಿತ್ವ ನಿರ್ಮಾಣದ ಅಡಿಪಾಯವಾಗಿದೆ ಹಾಗೂ ಶಿಕ್ಷಣವು ಸ್ವಾವಲಂಬನೆಗೆ ದಾರಿ ಮಾಡಿಕೊಡಲಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.   ತುಮಕೂರಿನ ಸಿದ್ದಗಂಗಾ ಮಠದಲ್ಲಿ ಬುಧವಾರ ಆಯೋಜಿಸಿದ್ದ ಲಿಂಗೈಕ್ಯ ಡಾ.ಶ್ರೀ...

ಕಲಬುರಗಿ | ಅಂಬೇಡ್ಕರ್ ಜಯಂತಿ ಪೂರ್ವಭಾವಿ ಸಭೆ ನಡೆಸುವಂತೆ ಬಲಗೈ ಮುಖಂಡರ ಆಗ್ರಹ

ಚಿಂಚೋಳಿ ತಾಲೂಕಿನ ಎಲ್ಲಾ ಗ್ರಾಮ ಪಂಚಾಯತ್ ಕಾರ್ಯಾಲಯಗಳಲ್ಲಿ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತೋತ್ಸವವನ್ನು ಸಮರ್ಪಕವಾಗಿ ಆಚರಿಸಲು ಪೂರ್ವಭಾವಿ ಸಭೆಗಳನ್ನು ಕಡ್ಡಾಯವಾಗಿ ನಡೆಸುವಂತೆ ತಾಲೂಕು ಆಡಳಿತಕ್ಕೆ ಪರಿಶಿಷ್ಟ ಜಾತಿ ಬಲಗೈ...

ಉಡುಪಿ | ದೇಶಾದ್ಯಂತ ಕಾರ್ಮಿಕರ ಕಪ್ಪು ದಿನ: 4 ಕಾರ್ಮಿಕ ಸಂಹಿತೆಗಳಿಗೆ ತೀವ್ರ ವಿರೋಧ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ 4 ಕಾರ್ಮಿಕ ಸಂಹಿತೆಗಳನ್ನು ವಿರೋಧಿಸಿ ದೇಶಾದ್ಯಂತ ದುಡಿಯುವ ವರ್ಗದ ಕಾರ್ಮಿಕರು ಇಂದು “ಕಪ್ಪು ದಿನ”ವನ್ನು ಆಚರಿಸಿದರು. ಸೆಂಟ್ರಲ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ (ಸಿಐಟಿಯು) ಕರೆ ನೀಡಿದಂತೆ...

ಈ ಹೊತ್ತಿನ ಪ್ರಮುಖ ಸುದ್ದಿ