ಜಿಲ್ಲೆಗಳು

ಉತ್ತರ ಕನ್ನಡ | ಜನಗಣತಿ 2027: ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಅವರಿಂದ ಸ್ವಯಂ ಗಣತಿ ವ್ಯವಸ್ಥೆಗೆ ಚಾಲನೆ

ಉತ್ತರ ಕನ್ನಡ: ಕೇಂದ್ರ ಸರ್ಕಾರದ 'ನಮ್ಮ ಜನಗಣತಿ - ನಮ್ಮ ಅಭಿವೃದ್ಧಿ' ಧ್ಯೇಯವಾಕ್ಯದೊಂದಿಗೆ ಹಮ್ಮಿಕೊಳ್ಳಲಾಗಿರುವ 2027ರ ಜನಗಣತಿಯ ಅಂಗವಾಗಿ, ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಅವರು ಬುಧವಾರ ತಮ್ಮ ಮೊಬೈಲ್ ಮೂಲಕ ಸ್ವಯಂ ಗಣತಿ ದಾಖಲಾತಿಯನ್ನು...

ದಾವಣಗೆರೆ | ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿಗೆ ನಾವೆಲ್ಲರೂ ಒಗ್ಗಟ್ಟಿನಿಂದ ಶ್ರಮಿಸೋಣ: ಡಿ ಕೆ ಶಿವಕುಮಾರ್

ದಾವಣಗೆರೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಮರ್ಥ್ ಶಾಮನೂರು ಗೆಲುವಿಗಾಗಿ ನಾವೆಲ್ಲರೂ ಒಗ್ಗಟ್ಟಿನಿಂದ ಶ್ರಮಿಸಲು ಸಂಕಲ್ಪ ಮಾಡಿದ್ದೇವೆ ಎಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ತಿಳಿಸಿದರು. ನಗರದ ಬಾಪೂಜಿ ಕಾಲೇಜಿನ...

ಕೊಡಗು | ಮಹಾವೀರರ ಜೀವನ-ಭೋಧನೆಗಳು ಸರ್ವಕಾಲಿಕ: ವಾಣಿ ಪುಷ್ಪರಾಜ್

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮಡಿಕೇರಿ ನಗರದ ಗಾಂಧಿ ಭವನದಲ್ಲಿ ಸೋಮವಾರ ನಡೆದ ಭಗವಾನ್ ಮಹಾವೀರರ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ನಿವೃತ್ತ ಪ್ರಾಂಶುಪಾಲೆ ಡಾ. ವಾಣಿ...

ಬಾಗಲಕೋಟೆ | ಖುರ್ಚಿ ಜಪ ಬಿಟ್ಟು ಬೀದಿಗಿಳಿದರೆ ಅಭಿವೃದ್ಧಿ ಕಾಣುತ್ತದೆ: ಸಿಎಂಗೆ ಚರಂತಿಮಠ ಟಾಂಗ್

ಬಾಗಲಕೋಟೆ ಜಿಲ್ಲೆಯ ವಿಧಾನಸಭಾ ಉಪಚುನಾವಣೆಯ ಕಣ ರಂಗೇರಿದ್ದು, ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗ್ಯಾರಂಟಿ ಯೋಜನೆಗಳ ಶ್ರೀರಕ್ಷೆಯೊಂದಿಗೆ ಮತಯಾಚಿಸಿದರೆ, ವೀರಣ್ಣ ಚರಂತಿಮಠ...

ಮೈಸೂರು | ಬೇಸಿಗೆ ಹಿನ್ನಲೆಯಲ್ಲಿ ಪೌರಕಾರ್ಮಿಕರ ಕೆಲಸದ ಸಮಯ ಬದಲಾವಣೆ

ಮೈಸೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬೇಸಿಗೆ ಕಾಲದ ತಾಪಮಾನ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪೌರಕಾರ್ಮಿಕರ ಆರೋಗ್ಯದ ಹಿತದೃಷ್ಟಿಯಿಂದ ಕೆಲಸದ ಸಮಯವನ್ನು ಪರಿಷ್ಕರಿಸಿ ಕೆಲಸದ ಸಮಯ ಬದಲಾವಣೆ ಮಾಡಲಾಗಿದೆ. ಇದುವರೆಗೆ ಜಾರಿಯಲ್ಲಿದ್ದ ಬೆಳಗ್ಗೆ 6:30 ರಿಂದ ಮಧ್ಯಾಹ್ನ...

ಆಟೋ ಚಾಲಕರ ಹೊಟ್ಟೆಯ ಮೇಲೆ ಹೊಡೆದ ಮಧ್ಯಪ್ರಾಚ್ಯದ ಬಿಕ್ಕಟ್ಟು

ಮಧ್ಯಪ್ರಾಚ್ಯ ಯುದ್ಧದ ಪರಿಣಾಮ ಸೃಷ್ಟಿಯಾಗಿರುವ ಬಿಕ್ಕಟ್ಟು ಸಾಮಾನ್ಯ ಜನರ ಬದುಕಿನ ಮೇಲೂ ಗಂಭೀರವಾಗಿ ಹೊಡೆತ ನೀಡುತ್ತಿದೆ. LPG ಗ್ಯಾಸ್ ಕೊರತೆ ಮತ್ತು ದರ ಏರಿಕೆಯಿಂದ ಆಟೋ ಚಾಲಕರ ತುತ್ತಿನ ಚೀಲಕ್ಕೂ ಹೊಡೆತ ಬಿದ್ದಿದೆ. ಬೆಂಗಳೂರಿನಲ್ಲಿ...

ಬಾಗಲಕೋಟೆ ಬೈ ಎಲೆಕ್ಷನ್ | ಕಾಂಗ್ರೆಸ್‌ ಅಭ್ಯರ್ಥಿ ಪರ ಸಿಎಂ ಸಿದ್ದರಾಮಯ್ಯ ಮತ ಯಾಚನೆ

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಈ ಭಾಗದ ಬಡ ಜನರಿಗೆ ತಲುಪಿರುವುದು ಅತ್ಯಂತ ಸಂತಸ ತಂದಿದೆ. ಗ್ಯಾರಂಟಿಗಳನ್ನು ಬೆಂಬಲಿಸಿ ಕಾಂಗ್ರೆಸ್‌ ಅಭ್ಯರ್ಥಿಗೆ ಮತ ನೀಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದರು. ತಾಲೂಕಿನ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಹೆಜ್ಜೆ ಮೂಡಿಸಿದ ಹಾದಿಯಲ್ಲಿ- ಎಂ.ಬಿ. ಪುಷ್ಪ

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಪುರುಷರಿಗೆ...

ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಕಲ್ಪಿಸದ ಗ್ರಾಪಂ ಪಿಡಿಒಗಳ ವಿರುದ್ದ ಕಾನೂನು ಕ್ರಮ :-ಶಾಸಕ ಎಸ್. ಎನ್.ಸುಬ್ಬಾರೆಡ್ಡಿ

ಬಾಗೇಪಲ್ಲಿ:-ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಕಲ್ಪಿಸದ ಗ್ರಾಮ ಪಂಚಾಯತಿ ಪಿಡಿಒಗಳ ವಿರುದ್ದ ಕಾನೂನು ಕ್ರಮ ಜರುಗಿಸದಿದ್ದರೆ ಜಿಲ್ಲಾ ಪಂಚಾಯತಿ ಕಚೇರಿ ಮುಂದೆ ಕುಳಿತುಕೊಳ್ಳುತ್ತೇನೆಂದು ಈಗಾಗಲೇ ಜಿ.ಪಂ ಸಿಇಒಗೆ ಸೂಚಿಸಿದ್ದೇನೆಂದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಪಿಡಿಒಗಳಿಗೆ...

ತುಮಕೂರು | ಎಲ್ಲ ರೀತಿಯ ಜ್ಞಾನಕ್ಕೂ ಅಂತಃಕರಣದ ಸ್ಪರ್ಶ ಬೇಕು : ಡಾ. ಗೀತ ವಸಂತ

ಯಾರಿಗೆ ಪ್ರೀತಿಯ ಅಗತ್ಯವಿದೆಯೋ, ಅವರಿಗೆ ಪ್ರೀತಿಯನ್ನು ನೀಡುವ ತುರ್ತಿದೆ. ಜ್ಞಾನದ ಪ್ರಮಾಣ ಎಷ್ಟಿದ್ದರೂ ಮನುಷ್ಯರ ಒಡನಾಟ ಇರದಿದ್ದರೆ ಅದು ವ್ಯರ್ಥ ಎಂದು ಡಾ. ಡಿವಿಜಿ ಕನ್ನಡ ಆಧ್ಯಯನ ಕೇಂದ್ರದ ಅಧ್ಯಾಪಕರಾದ ಡಾ. ಗೀತ...

ತುಮಕೂರು | 100 ಹಳ್ಳಿಗಳಲ್ಲಿ ನೀರಿಗೆ ತತ್ವಾರ; ತೀವ್ರ ಕ್ರಮಕ್ಕೆ ಕಟ್ಟುನಿಟ್ಟಿನ ಸೂಚನೆ : ಡಾ ಜಿ. ಪರಮೇಶ್ವರ

 ಮಾರ್ಚ್ 15ರ ನಂತರ ತೀವ್ರ ಬೇಸಿಗೆ ಆರಂಭವಾಗಿದ್ದು, ತುಮಕೂರು ಜಿಲ್ಲೆಯಲ್ಲಿ 100 ಹಳ್ಳಿಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಆಗುವ ಬಗ್ಗೆ ಗುರುತಿಸಿದ್ದು, ಈ ಹಳ್ಳಿಗಳಿಗೆ ಕುಡಿಯುವ ನೀರಿನ ಯಾವುದೇ ಸಮಸ್ಯೆಯಾಗದಿರುವಂತೆ ಸೂಕ್ತ ಕ್ರಮ...

ಬೀದರ್ | ಧಗ ಧಗನೆ ಹೊತ್ತಿ ಉರಿದ ಕೊಟ್ಟಿಗೆ : 45 ಆಡುಗಳ ಸಹಿತ ವ್ಯಕ್ತಿ ಜೀವಂತ ದಹನ

ಆಡು ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ 45 ಆಡುಗಳು ಹಾಗೂ ಓರ್ವ ವ್ಯಕ್ತಿ ಜೀವಂತ ದಹನವಾದ ಹೃದಯವಿದ್ರಾವಕ ಘಟನೆ ಔರಾದ್ ತಾಲೂಕಿನ ಬೋರಾಳ ಗ್ರಾಮದಲ್ಲಿ ಮಂಗಳವಾರ ಸಂಜೆ ನಡೆದಿದೆ. ಬೋರಾಳ ಗ್ರಾಮದ ಶಂಕರ...

ಈ ಹೊತ್ತಿನ ಪ್ರಮುಖ ಸುದ್ದಿ