ಬೀದರ್ ನಗರದ ಕರ್ನಾಟಕ ಸಾಹಿತ್ಯ ಸಂಘದ ಸಭಾಂಗಣದಲ್ಲಿ ಭಾನುವಾರ ನಡೆದ ಬಹುಭಾಷಾ ಕವಿಗೋಷ್ಠಿಯಲ್ಲಿ ಪ್ರವಾದಿ ಮುಹಮ್ಮದ್ ಅವರ ಕುರಿತಾದ ಕವಿತೆಗಳು ಸಾಹಿತ್ಯಪ್ರೇಮಿಗಳ ಮನ ತಣಿಸಿದವು.
ಕ್ರಾಂತಿಯ ಜ್ಯೋತಿ ಪ್ರವಾದಿ ಮುಹಮ್ಮದ್(ಸ)’ ಸೀರತ್ ಅಭಿಯಾನದ ಅಂಗವಾಗಿ...
ಚಿಕ್ಕಮಗಳೂರು ನಗರದ ಮಾರ್ಕೆಟ್ ರಸ್ತೆಯಲ್ಲಿ ವ್ಯಾಪ್ತಿಯಲ್ಲಿ ಆಹಾರ ಇಲಾಖೆಯ ಅಧಿಕಾರಿಗಳು ಮನೆಯೊಂದರ ಮೇಲೆ ದಾಳಿ ಮಾಡಿ 30 ಕೆ.ಜಿ.ಗೂ ಹೆಚ್ಚಿನ ನಕಲಿ ನಾಟಿ ತುಪ್ಪ ವಶ ಪಡಿಸಿಕೊಂಡಿದ್ದಾರೆ.
ಚಿಕ್ಕಮಗಳೂರು ನಗರ ಠಾಣೆಯ ಪೊಲೀಸರು ಹಾಗೂ...
ಮಾಜಿ ಸಚಿವ ಸಿ.ವೀರಣ್ಣ ಅವರ ಅಗಲಿಕೆ ವೈಯಕ್ತಿಕವಾಗಿ ಬಹಳ ನೋವುಂಟು ಮಾಡಿದೆ. ಅವರ ಸರಳತೆ, ಪ್ರಾಮಾಣಿಕತೆ ಮತ್ತು ರಾಜಕೀಯ ಮೌಲ್ಯಗಳನ್ನು ಇಂದಿನ ಪೀಳಿಗೆಗೆ ಪರಿಚಯಿಸುವ ಜೊತೆಗೆ, ಅವರ ಹೆಸರು ತುಮಕೂರಿನಲ್ಲಿ ಶಾಶ್ವತವಾಗಿ ಉಳಿಯುವಂತಹ...
ಹಾಸನ ಜಿಲ್ಲೆ ಆಲೂರು ತಾಲೂಕಿನ ಕದಾಳು ಗ್ರಾಮದಲ್ಲಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಚಿರತೆ ಸೆರಯಾಗಿದೆ. ಒಂದು ತಿಂಗಳಿಂದ ಕದಾಳು ಗ್ರಾಮದ ಸುತ್ತಮುತ್ತ ಚಿರತೆ ಹಾವಳಿ ಹೆಚ್ಚಾಗಿತ್ತು. ರಾತ್ರಿ ಗ್ರಾಮದೊಳಗೆ ನುಗ್ಗುತ್ತಿದ್ದ ಚಿರತೆ...
ಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮ ದಿನಾಚರಣೆಯ ಪ್ರಯುಕ್ತ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ (ರಿ.), ಉಡುಪಿ ವತಿಯಿಂದ ಆಯೋಜಿಸಲಾದ ಗುರು ಸಂದೇಶ ಜಾಥಾ ಹಾಗೂ ರಾಜ್ಯ ಮಟ್ಟದ ಭಾಷಣ ಸ್ಪರ್ಧೆಗೆ...
ನಾರಾಯಣ ಗುರುಗಳ ತತ್ವ, ಆದರ್ಶ ಹಾಗೂ ಸಮಾನತೆಯ ಸಂದೇಶವನ್ನು ಸಮಾಜದ ಪ್ರತಿಯೊಬ್ಬರಿಗೂ ತಲುಪಿಸುವ ಕೆಲಸವಾಗಬೇಕು ಎಂದು ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಜಿಲ್ಲಾಧ್ಯಕ್ಷ ಪ್ರವೀಣ್ ಎಂ. ಪೂಜಾರಿ ಹೇಳಿದರು.
ಉಡುಪಿ ಜಿಲ್ಲಾ ಬಿಲ್ಲವ...
ವಚನ ಸಾಹಿತ್ಯ ಮತ್ತು ಭಾರತದ ಸಂವಿಧಾನ ಒಂದೇ ನಾಣ್ಯದ ಎರಡು ಮುಖಗಳಾಗಿದ್ದು, ಎರಡರಲ್ಲೂ ಸಮಾನತೆ, ಭ್ರಾತೃತ್ವ, ಲಿಂಗ ಸಮಾನತೆ, ಶಿಕ್ಷಣ ಹಾಗೂ ಸೌಹಾರ್ದತೆಯ ಮೌಲ್ಯಗಳು ಅಡಕವಾಗಿವೆ ಎಂದು ಡಾ. ಶಿವರಂಜನ್ ಸತ್ಯಂಪೇಟೆ ಹೇಳಿದರು.
ನಗರದ...
ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ವತಿಯಿಂದ ಶ್ರೀನಾರಾಯಣ ಗುರುಗಳ 172ನೇ ಜನ್ಮ ಜಯಂತಿ ಪ್ರಯುಕ್ತ ಗುರುಗಳ ಸಂದೇಶ ಸಾಮರಸ್ಯ ಜಾಥಾ ಹಾಗೂ ರಾಜ್ಯ ಮಟ್ಟದ ಭಾಷಣ ಸ್ಪರ್ಧೆಯ ಸಭಾ ಕಾರ್ಯಕ್ರಮ ಬನ್ನಂಜೆ...
ಇತ್ತೀಚೆಗೆ ಎಡಪಂಥೀಯರಲ್ಲ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಕೆಂಗೇರಿಯ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ನಿಶ್ಚಲಾನಂದನಾಥ ಸ್ವಾಮೀಜಿ (ಮಾಜಿ ಎಡಿಸಿ ಎಚ್.ಎಲ್ ನಾಗರಾಜ್) ತಮ್ಮ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದಂತೆ ವಿಷಾದ ವ್ಯಕ್ತಪಡಿಸಿದ್ದಾರೆ....
ವೈದ್ಯಕೀಯ ಕ್ಷೇತ್ರದಲ್ಲಿ ತನ್ನದೇ ಛಾಪು ಮೂಡಿಸಿರುವ ಡಾ. ರವಿ ಪಾಟೀಲ ಅವರು ಆರೋಗ್ಯ ಸಂಸ್ಥೆಯ ಮತ್ತೊಂದು ಮೈಲುಗಲ್ಲು ಸ್ಥಾಪಿಸಿದ್ದು, ಗ್ರಾಮೀಣ ಪ್ರದೇಶದ ಜನರಿಗೆ ಕಡಿಮೆ ಖರ್ಚಿನಲ್ಲಿ ಗುಣಮಟ್ಟದ ಆರೋಗ್ಯ ಸೇವೆಗಳು ದೊರೆಯಬೇಕು ಎಂಬ...
‘ಕ್ರಾಂತಿಯ ಜ್ಯೋತಿ–ಪ್ರವಾದಿ ಮುಹಮ್ಮದ್ (ಸ)’ ಸೀರತ್ ಅಭಿಯಾನದ ಅಂಗವಾಗಿ ಜಮಾಅತೆ ಇಸ್ಲಾಮಿ ಹಿಂದ್ ಕಾಪು ಶಾಖೆ ಹಾಗೂ ಹೆಚ್.ಎಸ್.ಆರ್. ಕಾಪು ತಂಡದ ವತಿಯಿಂದ ಮಲ್ಲಾರ್‌ನಲ್ಲಿರುವ ಆಯುಷ್ ಕ್ಲಿನಿಕ್ ವಠಾರದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ...
ಇತ್ತೀಚೆಗೆ ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಸಿಂಧೋಲ ಗ್ರಾಮದ ರೈತ ವೀರಪ್ಪ ಅವರ ಕುಟುಂಬಕ್ಕೆ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಅವರು ವೈಯಕ್ತಿಕವಾಗಿ ಧನ ಸಹಾಯ ನೀಡಿ, ಕುಟುಂಬದ...