ಜಿಲ್ಲೆಗಳು

ಮಂಗಳೂರು | ಡಿಜಿಟಲ್ ಜನಗಣತಿ ಆರಂಭ: ಮನೆ ಲಿಂಕ್ ಮಾಡಲು ತಹಸೀಲ್ದಾರ್ ಕರೆ

ಭಾರತದ ರಿಜಿಸ್ಟ್ರಾರ್ ಮತ್ತು ಜನಗಣತಿ ಆಯುಕ್ತರ ಪರವಾಗಿ ಜನಗಣತಿ ಕಾಯ್ದೆ–1948ರಡಿ ಮಂಗಳೂರು ತಾಲೂಕು ವ್ಯಾಪ್ತಿಯಲ್ಲಿ ದೇಶದ ಮೊದಲ ಡಿಜಿಟಲ್ ಜನಗಣತಿ ಕಾರ್ಯ ಆರಂಭಗೊಂಡಿದೆ. ಈ ಜನಗಣತಿ ಕಾರ್ಯವನ್ನು ಎರಡು ಹಂತಗಳಲ್ಲಿ ನಡೆಸಲಾಗುತ್ತಿದ್ದು, ಮಾಹಿತಿಯನ್ನು ಸಂಗ್ರಹಿಸುವ...

ಹಟ್ಟಿ ಚಿನ್ನದ ಗಣಿ | ಕಾರ್ಮಿಕರ ಹೊಸ ವೇತನ ಒಪ್ಪಂದ; ಆಡಳಿತ ವರ್ಗಕ್ಕೆ ಬೇಡಿಕೆ ಪಟ್ಟಿ ಸಲ್ಲಿಕೆ

ರಾಯಚೂರಿನ ಹಟ್ಟಿ ಚಿನ್ನದ ಗಣಿ ಸಿಬ್ಬಂದಿ ಹಾಗೂ ನೌಕರರ ಸಂಘ (ಸಿಐಟಿಯು ಸಂಯೋಜಿತ)ದ ವತಿಯಿಂದ 2026 ರಿಂದ 2030ರ ಅವಧಿಗೆ ಹೊಸ ವೇತನ ಒಪ್ಪಂದದ ಬೇಡಿಕೆ ಪಟ್ಟಿಯನ್ನು ಕಂಪನಿ ಆಡಳಿತಕ್ಕೆ ಸಲ್ಲಿಸಲಾಯಿತು. ಇಂದು ಪೊಲೀಸ್...

ಬೀದರ್‌ ಜಿಲ್ಲೆಯ ಅರ್ಧದಷ್ಟು RO ಪ್ಲಾಂಟ್‌ಗಳಲ್ಲಿ ನೀರೇ ಇಲ್ಲ; ಕೋಟ್ಯಂತರ ಅನುದಾನ ಹರಿದದ್ದು ಎಲ್ಲಿಗೆ?

ಗ್ರಾಮೀಣ ಭಾಗದ ಜನರ ಆರೋಗ್ಯ ಕಾಪಾಡುವ ಮತ್ತು ಶುದ್ಧ ಕುಡಿಯುವ ನೀರು ಒದಗಿಸುವ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಈಗ ಬೀದರ್ ಜಿಲ್ಲೆಯಲ್ಲಿ ಹಳ್ಳ ಹಿಡಿದಿದೆ. ಅಧಿಕಾರಿಗಳ ಇಚ್ಛಾಶಕ್ತಿಯ ಕೊರತೆ ಮತ್ತು ಏಜೆನ್ಸಿಗಳ ಬೇಜವಾಬ್ದಾರಿಯಿಂದಾಗಿ...

ಬಾಗಲಕೋಟೆ | ಮೋದಿಯವರ 12 ವರ್ಷಗಳ ಆಡಳಿತದಲ್ಲಿ ದೇಶ ನೆನಪಿಸಿಕೊಳ್ಳುವಂತಹ ಕೆಲಸವಾಗಿಲ್ಲ: ಎಂ ಬಿ ಪಾಟೀಲ

ನರೇಂದ್ರ ಮೋದಿಯವರ 12 ವರ್ಷಗಳ ಆಡಳಿತದಲ್ಲಿ ದೇಶ ನೆನಪಿಡುವಂತಹ ಯಾವುದೇ ಕೆಲಸ ಮಾಡಿಲ್ಲ. ಬರೀ ಸುಳ್ಳು ಹೇಳಿಕೊಂಡೇ ಬಂದಿದ್ದಾರೆ. ವಾರ್ಷಿಕ ಎರಡು ಕೋಟಿ ಉದ್ಯೋಗ, ಎಲ್ಲರ ಖಾತೆಗೆ 15 ಲಕ್ಷ ಜಮಾ, ಅಚ್ಚೇ...

ಬೆಂಗಳೂರು ಪೂರ್ವ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಜನಗಣತಿ–2027ಕ್ಕೆ ಪೂರ್ವ ಸಿದ್ಧತೆ

ಬೆಂಗಳೂರು ಪೂರ್ವ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಏಪ್ರಿಲ್ 1ರಿಂದ ಮನೆಪಟ್ಟಿ ಮತ್ತು ಮನೆ ಗಣತಿ ಕಾರ್ಯ ಆರಂಭವಾಗಲಿದೆ. ಪೂರ್ವ ನಗರ ಪಾಲಿಕೆ ಆಯುಕ್ತರಾದ ಡಿ.ಎಸ್. ರಮೇಶ್ ಅವರು ಮಾಹಿತಿ ನೀಡಿ, ಈ ಬಾರಿ ಜನಗಣತಿಯನ್ನು...

ಬೆಳಗಾವಿ | ಹಬ್ಬಕ್ಕೆ ಬೆಳಗಾವಿ – ಬೆಂಗಳೂರು ವಿಶೇಷ ರೈಲು ಘೋಷಣೆ

ಗುಡ್ ಪ್ರೈಡೆ ಹಾಗೂ ಈಸ್ಟರ್ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆ ನಿಯಂತ್ರಿಸಲು ನೈರುತ್ಯ ರೈಲ್ವೆ ವಿಶೇಷ ಎಕ್ಸ್‌ಪ್ರೆಸ್‌ ರೈಲುಗಳನ್ನು ಓಡಿಸಲು ನಿರ್ಧರಿಸಿದೆ. ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್‌ (ಎಸ್‌ಎಂವಿಟಿ) ನಿಲ್ದಾಣದಿಂದ ಏಪ್ರಿಲ್ 2ರಂದು ಸಂಜೆ...

ಬೀದರ್‌ | ಕನ್ನಡ ನಾಡು, ನುಡಿ, ಸಂಸ್ಕೃತಿ ಉಳಿಸಿ : ಸಂಜೀವಕುಮಾರ ಅತಿವಾಳೆ

ಕನ್ನಡ ನಾಡು, ನುಡಿ, ಸಂಸ್ಕೃತಿಯನ್ನು ಉಳಿಸಿ, ಬೆಳೆಸಬೇಕು ಎಂದು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಸಂಜೀವಕುಮಾರ ಅತಿವಾಳೆ ಹೇಳಿದರು. ಬೀದರ್ ನಗರದ ಕುಂಬಾರವಾಡ ರಸ್ತೆಯಲ್ಲಿ ಇರುವ ಕರುನಾಡು ಸಾಂಸ್ಕೃತಿಕ ಭವನದಲ್ಲಿ ಶ್ರೀ...

ಔರಾದ್‌ | ಫ್ಯಾಶನ್ ಹೆಸರಿನಲ್ಲಿ ನಾಡಿನ ಸಂಸ್ಕೃತಿ ಹಾಳು : ನಿಜಗುಣಾನಂದ ಸ್ವಾಮೀಜಿ

ಯುವಕರು ಬದುಕನ್ನು ಕೇವಲ ಮನರಂಜನೆಗೆ ಸೀಮಿತ ಮಾಡಿಕೊಂಡು ಮೊಬೈಲ್, ಸಾಮಾಜಿಕ ಜಾಲತಾಣ, ವಾಟ್ಸಪ್‌ಗಳಿಗೆ ಮಾರಿ ಹೋಗಿದ್ದು ದುರಂತ. ಫ್ಯಾಶನ್ ಹೆಸರಿನಲ್ಲಿ ಯುವ ಸಮೂಹ ನಮ್ಮ ನಾಡಿನ ಸಂಸ್ಕೃತಿ ಹಾಳು ಮಾಡುತ್ತಿರುವುದು ಸರಿಯಲ್ಲ ಎಂದು...

ಹಾಸನ ಮಣ್ಣಿನ ಹೆಣ್ಣು ದನಿಗಳು | ಕಲ್ಲರಳಿ ಹೂವಾದ ಕ್ರೀಡಾಪಟು- ಕೆ.ವಿಜಯಕುಮಾರಿ

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… 'ಉಳ್ಳವರು...

ಕಲಬುರಗಿ | ಈದ್ ಸೌಹಾರ್ದ ಕೂಟ, ಪುಸ್ತಕ ಬಿಡುಗಡೆ ಕಾರ್ಯಕ್ರಮ

ಈದ್ ಮಿಲನ್ (ಸೌಹಾರ್ದ ಕೂಟ) ಹಾಗೂ “ಅರಿವಿನ ಬೆಳಕು” ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ಜಮಾತ್-ಎ-ಇಸ್ಲಾಮಿ ಹಿಂದ್, ಕಲಬುರಗಿ ವತಿಯಿಂದ ನಗರದ ಹಿದಾಯತ್ ಸೆಂಟರ್‌ನಲ್ಲಿ ಭಾನುವಾರ ಆಯೋಜಿಸಲಾಗಿದೆ. ಸಮಾಜದಲ್ಲಿ ಸೌಹಾರ್ದತೆ, ಪರಸ್ಪರ ಸಹಾನುಭೂತಿ ಮತ್ತು ಧಾರ್ಮಿಕ...

ಕಲಬುರಗಿ | ಮಹಿಳಾ ದಿನಾಚರಣೆ ಅಂಗವಾಗಿ ಪ್ರಶಸ್ತಿ ಪ್ರದಾನ, ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮ

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ‘ತ್ರಿವೇಣಿ ಸಂಗಮ ಪ್ರಶಸ್ತಿ’ ಹಾಗೂ ‘ವಿಜ್ಞಾನ ರತ್ನ ಪ್ರಶಸ್ತಿ’ ಪ್ರದಾನ ಸಮಾರಂಭದ ಜೊತೆಗೆ ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮವನ್ನು ಸಿರಿಗನ್ನಡ ವೇದಿಕೆ ಜಿಲ್ಲಾ ಘಟಕದ ವತಿಯಿಂದ ಕಲಬುರಗಿ ರಂಗಾಯಣ...

ಉಡುಪಿ | ಜಿಲ್ಲೆಯಲ್ಲಿ ಗಾಳಿ-ಗುಡುಗು ಸಹಿತ ಮಳೆ: ಹಲವೆಡೆ ಹಾನಿ, ರಿಕ್ಷಾಕ್ಕೆ ಸಿಡಿಲು ಬಡಿತ

ಉಡುಪಿ ಜಿಲ್ಲೆಯಾದ್ಯಂತ ಕಳೆದ ರಾತ್ರಿ ಸುರಿದ ಗಾಳಿ-ಗುಡುಗು ಸಹಿತ ಮಳೆಯಿಂದ ಕೆಲವು ಕಡೆ ಆಸ್ತಿ ಹಾನಿ ಸಂಭವಿಸಿರುವ ಘಟನೆಗಳು ವರದಿಯಾಗಿವೆ. ಒಟ್ಟಾರೆ ಸರಾಸರಿ 14.49 ಮಿ.ಮೀ. ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ತಾಲೂಕುವಾರು...

ಈ ಹೊತ್ತಿನ ಪ್ರಮುಖ ಸುದ್ದಿ