ಜಿಲ್ಲೆಗಳು

ಕಲಬುರಗಿ | ಮಹಿಳಾ ದಿನಾಚರಣೆ ಅಂಗವಾಗಿ ಪ್ರಶಸ್ತಿ ಪ್ರದಾನ, ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮ

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ‘ತ್ರಿವೇಣಿ ಸಂಗಮ ಪ್ರಶಸ್ತಿ’ ಹಾಗೂ ‘ವಿಜ್ಞಾನ ರತ್ನ ಪ್ರಶಸ್ತಿ’ ಪ್ರದಾನ ಸಮಾರಂಭದ ಜೊತೆಗೆ ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮವನ್ನು ಸಿರಿಗನ್ನಡ ವೇದಿಕೆ ಜಿಲ್ಲಾ ಘಟಕದ ವತಿಯಿಂದ ಕಲಬುರಗಿ ರಂಗಾಯಣ...

ಉಡುಪಿ | ಜಿಲ್ಲೆಯಲ್ಲಿ ಗಾಳಿ-ಗುಡುಗು ಸಹಿತ ಮಳೆ: ಹಲವೆಡೆ ಹಾನಿ, ರಿಕ್ಷಾಕ್ಕೆ ಸಿಡಿಲು ಬಡಿತ

ಉಡುಪಿ ಜಿಲ್ಲೆಯಾದ್ಯಂತ ಕಳೆದ ರಾತ್ರಿ ಸುರಿದ ಗಾಳಿ-ಗುಡುಗು ಸಹಿತ ಮಳೆಯಿಂದ ಕೆಲವು ಕಡೆ ಆಸ್ತಿ ಹಾನಿ ಸಂಭವಿಸಿರುವ ಘಟನೆಗಳು ವರದಿಯಾಗಿವೆ. ಒಟ್ಟಾರೆ ಸರಾಸರಿ 14.49 ಮಿ.ಮೀ. ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ತಾಲೂಕುವಾರು...

ಉಡುಪಿಗೆ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಕುಟುಂಬ: ಅಪಘಾತದಲ್ಲಿ ಇಬ್ಬರು ಸಾವು, ನಾಲ್ವರಿಗೆ ಗಾಯ

ನಿಂತಿದ್ದ ಕಂಟೈನರ್​ಗೆ ಡಿಕ್ಕಿ ಹೊಡೆದು ಕಾರಿನಲ್ಲಿದ್ದ ಇಬ್ಬರು ದಾರುಣವಾಗಿ ಮೃತಪಟ್ಟಿರುವ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ನಾವುಂದ ಬಳಿ ಭಾನುವಾರ ನಡೆದಿದೆ. ಘಟನೆಯಲ್ಲಿ ತಾಯಿ ಮತ್ತು ಮಗಳು ಮೃತಪಟ್ಟಿದ್ದರೆ, ಪತಿ, ಇಬ್ಬರು...

ಉಡುಪಿ | ರಂಗಭೂಮಿ ಯಾವತ್ತಿಗೂ ಪ್ರತಿರೋಧದ ಪ್ರಭಾವಶಾಲಿ ಮಾಧ್ಯಮ: ಪ್ರೊ. ಕೃಷ್ಣಮೂರ್ತಿ ಚಿತ್ರಾಪುರ

ಸಾಮಾಜಿಕ ವ್ಯವಸ್ಥೆಯ ಅಸಮಾನತೆಯ ವಿರುದ್ಧದ ಬಂಡಾಯದ ಧ್ವನಿಯಾಗಿ ನಾಟಕ ರಂಗ ಬಹಳ ಹಿಂದಿನಿಂದಲೂ ಬೆಳೆದುಕೊಂಡು ಬಂದಿದೆ. ಆಳುವ ಸರ್ಕಾರದಾರಿತಪ್ಪಿದಾಗ ಪ್ರತಿಭಟನೆಯ ಸ್ವರೂಪವಾಗಿ ರಂಗಭೂಮಿ ಬೀದಿಗೆ ಇಳಿದಿದೆ. ಸರಕಾರದ ವ್ಯವಸ್ಥೆಯ ವಿರುದ್ಧ ನಡೆಯುತ್ತಿದ್ದ ಬೀದಿ...

ಎಪ್ರಿಲ್ 4 – 5 , ಮಂಗಳೂರಿನಲ್ಲಿ CITU ಕರ್ನಾಟಕ ರಾಜ್ಯ ಮಟ್ಟದ ಸಂಘಟನಾ ಕಾರ್ಯಾಗಾರ

ಕಾರ್ಮಿಕ ಕಾನೂನುಗಳ ರಕ್ಷಣೆಗಾಗಿ, ದುಡಿಯುವ ವರ್ಗದ ಚಳುವಳಿಯ ವಿಸ್ತರಣೆಗಾಗಿ CITU ಕರ್ನಾಟಕ ರಾಜ್ಯ ಮಟ್ಟದ ಸಂಘಟನಾ ಕಾರ್ಯಾಗಾರವು ಎಪ್ರಿಲ್ 4 ಮತ್ತು 5ರಂದು ಎರಡು ದಿನಗಳ ಕಾಲ ಮಂಗಳೂರಿನ ಸಂದೇಶ ಪ್ರತಿಷ್ಠಾನದಲ್ಲಿ ಜರುಗಲಿದೆ...

ಉಡುಪಿ | ಜಿಲ್ಲೆಯಲ್ಲಿ ಕ್ರೈಸ್ತ ಬಾಂಧವರಿಂದ ಶ್ರದ್ಧಾ ಭಕ್ತಿಯಿಂದ ಪಾಮ್ ಸಂಡೆ ಆಚರಣೆ

ಯೇಸು ಕ್ರಿಸ್ತರು ಜೆರುಸಲೇಂ ನಗರ ಪ್ರವೇಶಿಸಿದ ಸಂಕೇತವಾಗಿ ‘ಗರಿಗಳ ಭಾನುವಾರ ಹಬ್ಬ’ ಎಂದೇ ಪ್ರಸಿದ್ಧಿ ಪಡೆದಿರುವ ‘ಪಾಮ್ ಸಂಡೆ’ಯನ್ನು ಜಿಲ್ಲಾದ್ಯಂತ ಕ್ರೈಸ್ತರು ಶ್ರದ್ಧಾಭಕ್ತಿಯಿಂದ ಆಚರಿಸಿದರು. ಉಡುಪಿ ಧರ್ಮಪ್ರಾಂತ್ಯದ ಪ್ರೇಷಿತ ಆಡಳಿತಾಧಿಕಾರಿ ಅತೀ ವಂ. ಡಾ....

ಬಾಗಲಕೋಟೆ ಉಪಚುನಾವಣೆ: ಚುನಾವಣಾ ಅಭ್ಯರ್ಥಿಗಳ ಖರ್ಚು-ವೆಚ್ಚಗಳ ತಪಾಸಣೆ

ಬಾಗಲಕೋಟೆ ವಿಧಾನಸಭಾ ಉಪಚುನಾವಣೆ ಹಿನ್ನಲೆಯಲ್ಲಿ ವೆಚ್ಚ ವೀಕ್ಷಕರು, ಜನಪ್ರತಿನಿಧಿಗಳ ಕಾಯ್ದೆ 1951ರ ಕಲಂ 77(1)ರ ಪ್ರಕಾರ ಚುನಾವಣೆಯಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಗಳ ದೈನಂದಿನ ಖರ್ಚು ವೆಚ್ಚಗಳ ತಪಾಸಣೆಯನ್ನು ನಡೆಸಲಿದ್ದಾರೆ ಎಂದು ಚುನಾವಣಾಧಿಕಾರಿ ಸಂತೋಷ ಜಗಲಾಸರ...

ಬಾಗಲಕೋಟೆ ಉಪಚುನಾವಣೆ: ಏಕತೆಯಿಂದ ಕಾಂಗ್ರೆಸ್ ಗೆಲ್ಲಿಸೋಣ ಎಂದ ಮಲ್ಲಿಕಾರ್ಜುನ ಮೇಟಿ

ನಾವೆಲ್ಲರೂ ಒಗ್ಗಟ್ಟಿನಿಂದ ಬಾಗಲಕೋಟೆ ಉಪಚುನಾವಣೆ ಎದುರಿಸಿ ಉಮೇಶ್ ಮೇಟಿ ಅವರನ್ನು ಗೆಲ್ಲಿಸೋಣ ಎಂದು ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಮೇಟಿ ಮನವಿ ಮಾಡಿದರು. ಮುಚಖಂಡಿ ಎಲ್‌ ಟಿ 1, ಎಲ್‌ ಟಿ ಗ್ರಾಮಗಳಲ್ಲಿ ಭಾನುವಾರ...

ಕುಣಿಗಲ್‌ ಬೈಪಾಸ್‌ನಲ್ಲಿ ಅಪಘಾತ: ಮಂಗಳೂರು ಉದ್ಯಮಿ ಸಾವು, ಪತ್ನಿಗೆ ಗಾಯ

ಕುಣಿಗಲ್‌ ತಾಲೂಕಿನ ಹೆರೂರು ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭಾನುವಾರ ಅಪಘಾತ ಸಂಭವಿಸಿದ್ದು, ಕ್ಯಾಂಟರ್‌ ವಾಹನ ಹರಿದ ಪರಿಣಾಮ ಮಂಗಳೂರಿನ ರಿಯಲ್‌ ಎಸ್ಟೇಟ್‌ ಉದ್ಯಮಿ ಮಹಮ್ಮದ್ ಷರೀಫ್(60) ಮೃತಪಟ್ಟಿದ್ದು, ಅವರ ಪತ್ನಿ ಹಸೀನಾ(56)...

ಟಿಪ್ಪು ಒಕ್ಕಲಿಗನೋ, ಬ್ರಾಹ್ಮಣನೋ ಆಗಿದ್ದರೆ ಇವತ್ತಿನ ಪರಿಸ್ಥಿತಿ ಬರುತ್ತಿರಲಿಲ್ಲ: ಮುನೀರ್‌ ಕಾಟಿಪಳ್ಳ

“ಟಿಪ್ಪು ಒಕ್ಕಲಿಗನೋ, ಬ್ರಾಹ್ಮಣನೋ, ಹೊಲೆಯ ಮಾದಿಗನೋ ಆಗಿದ್ರೂ ಇವತ್ತಿನ ಪರಿಸ್ಥಿತಿ ಇರುತ್ತಿರಲಿಲ್ಲ. ಬಹುಶಃ ಆತನ ಧರ್ಮದ ಕಾರಣಕ್ಕೆ ಟಿಪ್ಪುವಿನ ವಿರುದ್ಧ ವಿರೋಧಿ ಭಾವನೆಯನ್ನು ಸೃಷ್ಟಿಸಲಾಗುತ್ತಿದೆ.” ಎಂದು ಹೋರಾಟಗಾರ ಮುನೀರ್‌ ಕಾಟಿಪಳ್ಳ ಹೇಳಿದರು. ಬೆಂಗಳೂರಿನಲ್ಲಿ ಪತ್ರಕರ್ತ...

ಬೆಳಗಾವಿ | ಮದ್ಯದ ಅಂಗಡಿ ಬಂದ್ ಮಾಡಿ : ಮಹಿಳೆಯರ ಆಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಚಚಡಿ ಗ್ರಾಮದಲ್ಲಿ ಹೆಚ್ಚುತ್ತಿರುವ ಸಾರಾಯಿ ಕುಡಿತದ ಚಟದಿಂದ ಕಂಗೆಟ್ಟ ಮಹಿಳೆಯರು ಎಂಎಸ್‌ಐಎಲ್ ಮದ್ಯದ ಅಂಗಡಿ ಬಂದ್‌ ಮಾಡುವಂತೆ ಆಗ್ರಹಿಸಿ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಗ್ರಾಮದ...

ಮೇಲುಕೋಟೆ ವೈರಮುಡಿ ಉತ್ಸವ: ನಿರ್ಲಕ್ಷ್ಯಕ್ಕೆ ಒಳಗಾದ ದರಸಗುಪ್ಪೆಯ ಐತಿಹಾಸಿಕ ‘ಅರವಟ್ಟಿಗೆ ಮಂಟಪ’

ವಿಶ್ವವಿಖ್ಯಾತ ಮೇಲುಕೋಟೆ ಚೆಲುವನಾರಾಯಣ ಸ್ವಾಮಿಯ ವೈರಮುಡಿ ಬ್ರಹ್ಮೋತ್ಸವದ ಸಡಗರ ಗರಿಗೆದರಿದೆ. ಆದರೆ, ಶ್ರೀರಂಗಪಟ್ಟಣದಿಂದ ಮೇಲುಕೋಟೆಗೆ ಸಾಗುವ ಮಾರ್ಗಮಧ್ಯೆ ಇರುವ ದರಸಗುಪ್ಪೆ ಬಳಿಯ ಚಾರಿತ್ರಿಕ 'ಅರವಟ್ಟಿಗೆ ಮಂಟಪ'ವು ಜಿಲ್ಲಾಡಳಿತದ ನಿರ್ಲಕ್ಷ್ಯಕ್ಕೆ ಒಳಗಾಗಿ ಶಿಥಿಲಾವಸ್ಥೆ ತಲುಪಿದೆ. ​ಶ್ರೀರಂಗಪಟ್ಟಣದ...

ಈ ಹೊತ್ತಿನ ಪ್ರಮುಖ ಸುದ್ದಿ