ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಚಚಡಿ ಗ್ರಾಮದಲ್ಲಿ ಹೆಚ್ಚುತ್ತಿರುವ ಸಾರಾಯಿ ಕುಡಿತದ ಚಟದಿಂದ ಕಂಗೆಟ್ಟ ಮಹಿಳೆಯರು ಎಂಎಸ್‌ಐಎಲ್ ಮದ್ಯದ ಅಂಗಡಿ ಬಂದ್ ಮಾಡುವಂತೆ ಆಗ್ರಹಿಸಿ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಗ್ರಾಮದ...
ವಿಶ್ವವಿಖ್ಯಾತ ಮೇಲುಕೋಟೆ ಚೆಲುವನಾರಾಯಣ ಸ್ವಾಮಿಯ ವೈರಮುಡಿ ಬ್ರಹ್ಮೋತ್ಸವದ ಸಡಗರ ಗರಿಗೆದರಿದೆ. ಆದರೆ, ಶ್ರೀರಂಗಪಟ್ಟಣದಿಂದ ಮೇಲುಕೋಟೆಗೆ ಸಾಗುವ ಮಾರ್ಗಮಧ್ಯೆ ಇರುವ ದರಸಗುಪ್ಪೆ ಬಳಿಯ ಚಾರಿತ್ರಿಕ 'ಅರವಟ್ಟಿಗೆ ಮಂಟಪ'ವು ಜಿಲ್ಲಾಡಳಿತದ ನಿರ್ಲಕ್ಷ್ಯಕ್ಕೆ ಒಳಗಾಗಿ ಶಿಥಿಲಾವಸ್ಥೆ ತಲುಪಿದೆ.
ಶ್ರೀರಂಗಪಟ್ಟಣದ...
ಜಿಲ್ಲೆಯಲ್ಲಿ ಹೆಣ್ಣು ಭ್ರೂಣ ಹತ್ಯೆ ತಡೆಗಟ್ಟಲು ಮತ್ತು ಲಿಂಗಾನುಪಾತವನ್ನು ಸುಧಾರಿಸಲು ಪಿಸಿಪಿಎನ್‍ಡಿಟಿ ಕಾಯ್ದೆಯನ್ನು ಅತ್ಯಂತ ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ಜಿಲ್ಲಾ ಸಲಹಾ ಸಮಿತಿ ಸಭೆಯಲ್ಲಿ ನಿರ್ಧರಿಸಲಾಯಿತು.
ಜಿಲ್ಲಾ ಆರೋಗ್ಯ ಮತ್ತು...
ಕೃಷಿ ಹೊಂಡದಲ್ಲಿ ಈಜಲು ತೆರಳಿದ್ದ ನಾಲ್ಕು ಮಕ್ಕಳು ನೀರಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ನಗನೂರ ಗ್ರಾಮದಲ್ಲಿ ಭಾನುವಾರ ನಡೆದಿದೆ.
ಮೃತರನ್ನು ಬಸಮ್ಮ(11), ಕಿರಣ್(6), ಶರತ್(6) ಹಾಗೂ ಹಣಮೇಶ್(7)...
ಗುಬ್ಬಿ ಪಟ್ಟಣದ ಇತಿಹಾಸ ಪ್ರಸಿದ್ಧ ಶ್ರೀ ಬೇಟೆರಾಯಸ್ವಾಮಿ ಜಾತ್ರಾ ಮಹೋತ್ಸವ ಅಂಗವಾಗಿ ಶನಿವಾರ ಜರುಗಿದ ಬ್ರಹ್ಮ ರಥೋತ್ಸವ ವಿಜೃಂಭಣೆಯಿಂದ ಜರುಗಿತು.
ಐದು ದಿನಗಳ ಕಾಲ ಪಾಂಚರಾತ್ರೋಗಮ ವಿಧಿಯಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮದಲ್ಲಿ ಪ್ರಮುಖ ಘಟ್ಟ...
ಮೇ 3ರಿಂದ 10ರವರೆಗೆ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ತುಮಕೂರು ಮಹಿಳಾ ಓಪನ್ ಟೆನಿಸ್ ಚಾಂಪಿಯನ್ ಷಿಪ್ ತುಮಕೂರಿನಲ್ಲಿ ನಡೆಯಲಿದೆ ಎಂದು ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗೃಹ ಸಚಿವ ಡಾ....
ಕಲೆ ಅಜರಾಮರ, ಕಲಾವಿದ ಚಿರಂಜೀವಿ. ಪ್ರತಿವರ್ಷ ಮಾರ್ಚ್ 27ರಂದು ವಿಶ್ವ ರಂಗಭೂಮಿ ದಿನವನ್ನು ಆಚರಿಸಲಾಗುತ್ತದೆ. ಇದು ರಂಗಕಲೆಯ ಅಗಾಧ ಮಹತ್ವ, ಸಮಾಜದಲ್ಲಿ ಜಾಗೃತಿ ಹಾಗೂ ರಂಗಭೂಮಿ ಕಲಾವಿದರನ್ನು ಗೌರವಿಸುವ ಅಂತಾರಾಷ್ಟ್ರೀಯ ದಿನವಾಗಿದೆ. ಈ...
“ಬ್ರಿಟಿಷರು ನಮ್ಮನ್ನು ಇನ್ನೂರು ವರ್ಷಕ್ಕೂ ಅಧಿಕ ಕಾಲ ಆಳಿದರು. ಅವರ ವಿರುದ್ಧ ಟಿಪ್ಪು ಸುಲ್ತಾನ್ ಹೋರಾಡಿದರು, ದೇಶದ ಸ್ವಾತಂತ್ರ್ಯಕ್ಕಾಗಿ ಶ್ರಮಿಸಿದರು. ಟಿಪ್ಪು ನಿಜವಾದ ಸ್ವಾತಂತ್ರ್ಯ ಹೋರಾಟಗಾರರು. ಆದರೆ, ʼಆರ್‌ಎಸ್‌ಎಸ್ʼನವರು ಬ್ರಿಟಿಷರ ವಿರುದ್ಧ ಸಣ್ಣ...
ಪೊಲೀಸ್ ಇಲಾಖೆಯಲ್ಲಿ ಅತ್ಯುನ್ನತ ಸೇವೆ ಸಲ್ಲಿಸಿದ ಹಿನ್ನೆಲೆಯಲ್ಲಿ 2025ನೇ ಸಾಲಿನ ಮುಖ್ಯಮಂತ್ರಿ ಚಿನ್ನದ ಪದಕವನ್ನು ಉಡುಪಿ ಜಿಲ್ಲೆಯ ಮೂವರು ಪೊಲೀಸ್ ಸಿಬ್ಬಂದಿಗೆ ಪ್ರದಾನ ಮಾಡಲಾಗಿದೆ.
ಉಡುಪಿ ನಗರ ಠಾಣೆಯ ಎಎಸ್‌ಐ ಚಂದ್ರ ಶೆಟ್ಟಿ ಅವರು...
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮುನವಳ್ಳಿ ಪಟ್ಟಣದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.
ಗೋರವನಕೊಪ್ಪ ಗ್ರಾಮದ ನಿವಾಸಿ ಮಂಜು ಯಲ್ಲಪ್ಪ ಕಮತರ (35) ಮೃತ...
"ಮುಂಡರಗಿ ತಾಲ್ಲೂಕಿನ ಚಿಕ್ಕವಡ್ಡಟ್ಟಿ ಗ್ರಾಮದಲ್ಲಿ ದಲಿತ ಮಾದಿಗ ಸಮುದಾಯದ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ 50ಕ್ಕೂ ಹೆಚ್ಚು ಜನ ಎಸ್. ಟಿ ಪಂಗಡಕ್ಕೆ ಸೇರಿದವರಾಗಿದ್ದು ಮೇಲ್ಜಾತಿಯವರ ಕುಮ್ಮಕ್ಕಿನಿಂದ ಸಹೋದರ ಮಾದಿಗ ಸಮುದಾಯದ ಮೇಲೆ...
"ಸಮಾಜದ ನೈರ್ಮಲ್ಯ ಕಾಪಾಡುವಲ್ಲಿ ಸಫಾಯಿ ಕರ್ಮಚಾರಿಗಳ ಸೇವೆ ಅತ್ಯಮೂಲ್ಯವಾದುದು. ಅವರ ಶ್ರಮಕ್ಕೆ ಗೌರವ ನೀಡುವುದು ಮತ್ತು ಅವರ ಸಾಮಾಜಿಕ ಭದ್ರತೆಯನ್ನು ಖಚಿತಪಡಿಸುವುದು ನಮ್ಮ ಆದ್ಯತೆಯಾಗಿದೆ" ಎಂದು ಜಿಲ್ಲಾಧಿಕಾರಿ ಸಿ ಎನ್. ಶ್ರೀಧರ ತಿಳಿಸಿದರು.
ಗದಗ...