ಜಿಲ್ಲೆಗಳು

ಗದಗ | ಸಫಾಯಿ ಕರ್ಮಚಾರಿಗಳ ಕಲ್ಯಾಣ ಮತ್ತು ಸಮಸ್ಯೆಗಳ ಪರಿಹಾರಕ್ಕೆ ಆದ್ಯತೆ: ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ

"ಸಮಾಜದ ನೈರ್ಮಲ್ಯ ಕಾಪಾಡುವಲ್ಲಿ ಸಫಾಯಿ ಕರ್ಮಚಾರಿಗಳ ಸೇವೆ ಅತ್ಯಮೂಲ್ಯವಾದುದು. ಅವರ ಶ್ರಮಕ್ಕೆ ಗೌರವ ನೀಡುವುದು ಮತ್ತು ಅವರ ಸಾಮಾಜಿಕ ಭದ್ರತೆಯನ್ನು ಖಚಿತಪಡಿಸುವುದು ನಮ್ಮ ಆದ್ಯತೆಯಾಗಿದೆ" ಎಂದು ಜಿಲ್ಲಾಧಿಕಾರಿ ಸಿ ಎನ್. ಶ್ರೀಧರ ತಿಳಿಸಿದರು. ಗದಗ...

ಶಿವಮೊಗ್ಗ | ಅಡಿಕೆ ತೋಟದಲ್ಲಿ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕನ ಮೃತದೇಹ ಪತ್ತೆ

ಅಡಿಕೆ ತೋಟವೊಂದರಲ್ಲಿ ಖಾಸಗಿ ಕಾಲೇಜಿನ ಉಪನ್ಯಾಸಕರೊಬ್ಬರ ಮೃತದೇಹ ಸಂಪೂರ್ಣ ಸುಟ್ಟ ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಹೊಳೆಹೊನ್ನೂರು ತಾಲೂಕಿನ ಹನುಮಂತಾಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಮೃತರನ್ನು ಸುರೇಶ್ (58)...

ನಾನು ಜಿಪಂ ಅಧ್ಯಕ್ಷರಾಗಲುಕೆ.ಎಚ್.ಮುನಿಯಪ್ಪ ಕಾರಣ ಅಲ್ಲ-ಎಂ.ವಿ.ಕೃಷ್ಣಪ್ಪಸ್ಪಷ್ಟನೆ

ಬಾಗೇಪಲ್ಲಿ:-ನಾನು ಜಿಪಂ ಅಧ್ಯಕ್ಷರಾದ ಸಂದರ್ಭದಲ್ಲಿ ನನ್ನಆಯ್ಕೆಯನ್ನು ಸಚಿವ ಕೆ.ಎಚ್.ಮುನಿಯಪ್ಪ ಪ್ರಬಲವಾಗಿವಿರೋಧಿಸಿದ್ದರು. ಆದರೆ ಸತ್ಯಾಂಶ ಗೊತ್ತಿಲ್ಲದ ಮಾದಾರ ಮಹಾಸಭ ಅಧ್ಯಕ್ಷ ಆ.ನ.ಮೂರ್ತಿಯವರು ಕೆ.ಎಚ್.ಮುನಿಯಪ್ಪನವರಿಂದಲೇ ನಾನು ಜಿಪಂ ಅಧ್ಯಕ್ಷನಾಗಿದ್ದೆ ಎಂದು ಸುಳ್ಳು ಹೇಳುವ ಮೂಲಕಸತ್ಯವನ್ನು ಮರೆಮಾಚಿದ್ದಾರೆ...

ಬಾಗಲಕೋಟೆ | ಬಡ ಜನರ ಏಳಿಗೆಗೆ ಕಾಂಗ್ರೆಸ್ ಬದ್ಧ: ಎಸ್ ಜಿ ನಂಜಯ್ಯನಮಠ

ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳ ಮೂಲಕ ಬಡ ಜನತೆಯ ಏಳಿಗೆಗೆ ಕಾಂಗ್ರೆಸ್ ಬದ್ಧವಾಗಿದೆ ಎಂದು ಪಕ್ಷದ ಬಾಗಲಕೋಟೆ ಜಿಲ್ಲಾಧ್ಯಕ್ಷ ಎಸ್ ಜಿ ನಂಜಯ್ಯನಮಠ ಹೇಳಿದರು. ನಗರದ ಕಿಲ್ಲಾ ಭಾಗದಲ್ಲಿ ಶನಿವಾರ ಪಕ್ಷದ ಪರ ಪ್ರಚಾರ...

ಚಿಕ್ಕಮಗಳೂರು | ಕೆರೆಯಲ್ಲಿ ಸಾವಿರಾರು ಮೀನುಗಳ ಸಾವು 

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಹರಿಹರಪುರ ಹೋಬಳಿಯ ಭಂಡಿಗಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರುವ ಹೆಗ್ಗೆರೆ ಕೆರೆಯಲ್ಲಿ ಸಾವಿರಾರು ಮೀನುಗಳು ಮರಣ ಹೊಂದಿವೆ. ಈ ಕುರಿತು ಸ್ಥಳೀಯರು ಗಮನಿಸಿದಂತೆ, ಕೆರೆಯ ವಿವಿಧ ಭಾಗಗಳಲ್ಲಿ ಮೀನುಗಳು...

ಹಾಸನ | ಚನ್ನಕೇಶವಸ್ವಾಮಿ ಜಾತ್ರಾ ಮಹೋತ್ಸವ; ವಾಹನ ಸಂಚಾರ ಸ್ಥಗಿತ 

ಹಾಸನ ಜಿಲ್ಲೆ ಬೇಲೂರು ತಾಲೂಕಿನಲ್ಲಿ ಶ್ರೀ ಚನ್ನಕೇಶವಸ್ವಾಮಿ ದೇವಸ್ಥಾನದ ದಿವ್ಯ ಬ್ರಹ್ಮ ರಥೋತ್ಸವ ಜಾತ್ರೆ ಅದ್ದೂರಿಯಿಂದ ನೆರವೇರಲಿದೆ. ಜಿಲ್ಲಾಧಿಕಾರಿಗಳು ಸಾರ್ವಜನಿಕರ ಹಿತದೃಷ್ಟಿಯಿಂದ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಮಾ.27ರಿಂದ 2/04/2026 ರವರೆಗೆ...

ದಾವಣಗೆರೆ | ಸವಾಲು ಸ್ವೀಕರಿಸಿ ಪ್ರದೀಪ್ ಈಶ್ವರ್ ಎಂಟ್ರಿ: ಹುಚ್ಚ… ಹುಚ್ಚ… ಎಂದ ಬಿಜೆಪಿಗರು

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಹಾಕಿದ ಸವಾಲನ್ನು ಸ್ವೀಕರಿಸಿ ಚಿಕ್ಕಬಳ್ಳಾಪುರದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಅವರು ಶನಿವಾರ ದಾವಣಗೆರೆಗೆ ಭೇಟಿ ನೀಡಿದ್ದು, ಭರ್ಜರಿ ರೋಡ್‌ ಶೋ...

ಹಾಸನ | ಮಾ. 23ರಿಂದ ಏಪ್ರಿಲ್ 5ರವರೆಗೆ ಚನ್ನಕೇಶವಸ್ವಾಮಿ ಜಾತ್ರಾ ಮಹೋತ್ಸವ

ಹಾಸನ ಜಿಲ್ಲೆ ಬೇಲೂರು ತಾಲೂಕಿನಲ್ಲಿ ಶ್ರೀ ಚನ್ನಕೇಶವಸ್ವಾಮಿ ದೇವಸ್ಥಾನದ ದಿವ್ಯ ಬ್ರಹ್ಮ ರಥೋತ್ಸವ ಜಾತ್ರೆ ಅದ್ದೂರಿಯಿಂದ ನೆರವೇರಲಿದೆ. ಮಾರ್ಚ್ 23 ರಿಂದ 5/04/2026 ರವರೆಗೆ ಜಾತ್ರೆ ನಡೆಯಲಿದ್ದು, ದಿ.31 ರಿಂದ 1/04/2026ರಂದು ಶ್ರೀ ಚನ್ನಕೇಶವಸ್ವಾಮಿ...

ಚಿಕ್ಕಮಗಳೂರು | ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಕೈಬಿಡಿ; AIDSO ಪ್ರತಿಭಟನೆ 

ಚಿಕ್ಕಮಗಳೂರಿನ  ಆಣೂರಿನಲ್ಲಿ ಮುಚ್ಚಲೊರಟಿರುವ  ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಉಳಿಸಿ ಎಂದು ಶುಕ್ರವಾರ AIDSO ನೇತೃತ್ವದಲ್ಲಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಪ್ರತಿಭಟನೆ ನಡೆಸಿದರು. AIDSO ರಾಜ್ಯ ಖಜಾಂಚಿಗಳಾದ ಸುಭಾಷ್ ಬೆಟ್ಟದಕೊಪ್ಪರವರು ಮಾತನಾಡಿ, " ಸರ್ಕಾರಿ...

ಹೊಸ ಓದು | ನವೀನ್ ಸೂರಿಂಜೆ ಕೃತಿ- ಕರಾವಳಿಯ ಚರಿತ್ರೆಯಲ್ಲಿ ಹೈದರ್ ಮತ್ತು ಟಿಪ್ಪು ಸುಲ್ತಾನ್

ಕರ್ನಾಟಕ ಏಕೀಕರಣವಾದಾಗ ಟಿಪ್ಪು ಗುರುತಿಸಿದ ಭೂ ಭಾಗಗಳ ಆಧಾರದಲ್ಲೇ ಬಹುತೇಕ 'ಕರ್ನಾಟಕ ರಾಜ್ಯ' ಉದಯವಾಯಿತು. ಹಾಗಾಗಿ ಈಗಿನ ಕರ್ನಾಟಕದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸೇರ್ಪಡೆಯೂ ಸೇರಿದಂತೆ ಕರ್ನಾಟಕ ಏಕೀಕರಣದ ಮೂಲ ಪುರುಷ ಟಿಪ್ಪು...

ಹಾಸನ | ಪ್ರೀವೆಡ್ಡಿಂಗ್ ಫೋಟೋಶೂಟ್; ಫೋಟೋಗ್ರಾಫರ್‌ಗಳ ಮೇಲೆ ಹಲ್ಲೆ 

ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಮರಗುಂದ ಗ್ರಾಮದ ಬೆಟ್ಟದ ಭೈರವೇಶ್ವರ ದೇವಾಲಯದ ಆವರಣದಲ್ಲಿ ಪ್ರೀವೆಡ್ಡಿಂಗ್ ಫೋಟೋಶೂಟ್ ನಡೆಸುತ್ತಿದ್ದ ವೇಳೆ ಫೋಟೋಗ್ರಾಫರ್‌ಗಳ ಮೇಲೆ ಸ್ಥಳೀಯರಿಂದ ಹಲ್ಲೆ ನಡೆದಿರುವ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ. ಪ್ರೀವೆಡ್ಡಿಂಗ್ ಶೂಟ್‌ಗೆ...

ಬೀದರ್‌ | ಡಾ.ಬಿ.ಆರ್.ಅಂಬೇಡ್ಕರವರ 135ನೇ ಜಯಂತಿ : ಅದ್ದೂರಿಯಾಗಿ ಆಚರಣೆಗೆ ನಿರ್ಧಾರ

ಜಿಲ್ಲೆಯಲ್ಲಿ ಬರುವ ಏಪ್ರಿಲ್ 14ರಂದು ಡಾ.ಬಿ.ಆರ್.ಅಂಬೇಡ್ಕರವರ 135ನೇ ಜಯಂತಿಯನ್ನು ಅದ್ದೂರಿಯಾಗಿ ಆಚರಿಸೋಣ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ತಿಳಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ ಅವರು, ʼಏ.14ರಂದು...

ಈ ಹೊತ್ತಿನ ಪ್ರಮುಖ ಸುದ್ದಿ