ಜಿಲ್ಲೆಗಳು

ಬೆಳಗಾವಿ | ಭೂಮಿಯ ಋಣ ತೀರಿಸುವಲ್ಲಿ ಪ್ರತಿಯೊಬ್ಬರ ಪ್ರಾಮಾಣಿಕ ಪ್ರಯತ್ನ ಅಗತ್ಯ

ಭೂಮಿಯ ಋಣ ತೀರಿಸುವಲ್ಲಿ ಪ್ರತಿಯೊಬ್ಬರೂ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ಹೇಳಿದರು. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ನಗರದ ದುರ್ಗಾ ಪರಮೇಶ್ವರಿ ಅಮ್ಮನವರ 17ನೇ ವರ್ಷದ ಜಾತ್ರಾ ಮಹೋತ್ಸವದ...

ಬೆಳಗಾವಿ | ಬಸವ ಜಯಂತಿ 2026: ಬಸವರಾಜ ರೊಟ್ಟಿ ಮುಖ್ಯ ಸಂಚಾಲಕರಾಗಿ ಆಯ್ಕೆ

ಲಿಂಗಾಯತ ಸಂಘಟನೆಗಳ ಒಕ್ಕೂಟದ ಆಶ್ರಯದಲ್ಲಿ ನಡೆಯಲಿರುವ 2026ರ ಬಸವ ಜಯಂತಿ ಉತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಬೆಳಗಾವಿ ನಗರದ ಶಿವಬಸವ ನಗರದ ಲಿಂಗಾಯತ ಭವನದಲ್ಲಿ ಮಾ.24ರಂದು ನಡೆದ ಸಭೆಯಲ್ಲಿ ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಲಾಯಿತು. ಈ ಸಭೆಯಲ್ಲಿ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಶೀಘ್ರ ಜಾರಿಗೊಳಿಸಲು ಸಂಸದ ಸಾಗರ ಖಂಡ್ರೆ ಒತ್ತಾಯ

ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ತೀವ್ರವಾಗಿ ಕಾಡುತ್ತಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಶೀಘ್ರ ಜಾರಿಗೊಳಿಸಬೇಕೆಂದು ಸಂಸದ ಸಾಗರ ಖಂಡ್ರೆ ಮನವಿ ಮಾಡಿದರು. ಲೋಕಸಭೆ ಅಧಿವೇಶನದಲ್ಲಿ ಮಂಗಳವಾರ...

ಮಂಗಳೂರು: ಅನುಗ್ರಹ ಮಹಿಳಾ ಕಾಲೇಜಿನಲ್ಲಿ ಆರೋಗ್ಯ ಮಾಹಿತಿ ಉಪನ್ಯಾಸ

ಕಲ್ಲಡ್ಕದ ಅನುಗ್ರಹ ಮಹಿಳಾ ಕಾಲೇಜಿನಲ್ಲಿ ಆರೋಗ್ಯ ಮತ್ತು ನೈರ್ಮಲ್ಯದ ಅರಿವು ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಗೌರವಾನ್ವಿತ ಅತಿಥಿಯಾಗಿ ಭಾಗವಹಿಸಿದ ಆಶ್ರ ಬಿ., ಸಂಶೋಧನಾ ವಿದ್ಯಾರ್ಥಿನಿ, ವೃದ್ಧಾಪ್ಯದ ವೈದ್ಯಕೀಯ ವಿಭಾಗ, ಯೆನೆಪೋಯ ವೈದ್ಯಕೀಯ ಕಾಲೇಜು,...

ಉಡುಪಿ | ರಸ್ತೆ ಕಾಂಕ್ರೀಟೀಕರಣ ಕಾಮಗಾರಿ : ವಾಹನ ಸಂಚಾರ ನಿರ್ಬಂಧ

ಉಡುಪಿ ನಗರಸಭಾ ವ್ಯಾಪ್ತಿಯ ಮಣಿಪಾಲ ವಾರ್ಡ್‌ನ ಇಂಡಸ್ಟ್ರಿಯಲ್ ಏರಿಯಾ ಕಲ್ಯಾಣಿ ಆರ್.ಎಂ.ಸಿ ಯಿಂದ ಕೆ.ಇ.ಬಿ ಕಚೇರಿ ವರೆಗೆ ರಸ್ತೆ ಕಾಂಕ್ರೀಟೀಕರಣ ಕಾಮಗಾರಿ ಪ್ರಾರಂಭಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕಾಮಗಾರಿ ನಡೆಯುವ ಅವಧಿಯಲ್ಲಿ ಹಾಗೂ ಕಾಮಗಾರಿ ಪೂರ್ಣಗೊಳ್ಳುವವರೆಗೆ...

ಕೋಲಾರ ಆರ್.ಟಿ.ಓ ಕಚೇರಿಗೆ ಹುಸಿ ಬಾಂಬ್ ಬೆದರಿಕೆ

ಕೋಲಾರ: ನಗರದ ಬಂಗಾರಪೇಟೆ ರಸ್ತೆಯಲ್ಲಿರುವ ಸಾರಿಗೆ ಪ್ರಾದೇಶಿಕ ಕಚೇರಿಯಲ್ಲಿ (RTO) ಬಾಂಬ್ ಇರಿಸಿರುವುದಾಗಿ ಬೆದರಿಕೆಯ ಇ-ಮೇಲ್ ಶುಕ್ರವಾರ ಬಂದಿದೆ. ತಪಾಸಣೆ ನಡೆಸಿದ ಬಳಿಕ ಇದು ಹುಸಿ ಬಾಂಬ್ ಬೆದರಿಕೆ ಎಂಬುದು ಗೊತ್ತಾಗಿದೆ. ಬೆಳಿಗ್ಗೆ 11.30ರ...

ಕೊಂಡರಾಜನಹಳ್ಳಿ ಆಂಜನೇಯ ಸ್ವಾಮಿ ದೇವಾಲಯದ ಸಮಗ್ರ ಅಭಿವೃದ್ಧಿಗೆ 25 ಲಕ್ಷ : ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ನಗರದ ಹೊರವಲಯದ ಇತಿಹಾಸ ಪ್ರಸಿದ್ಧ ಕೊಂಡರಾಜನಹಳ್ಳಿ ಆಂಜನೇಯ ಸ್ವಾಮಿ ದೇವಾಲಯದ ಸಮಗ್ರ ಅಭಿವೃದ್ಧಿಗೆ 25 ಲಕ್ಷ ಅನುದಾನ ನೀಡಲಾಗುತ್ತದೆ ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು. ಶುಕ್ರವಾರ ಶ್ರೀರಾಮನವಮಿ ಪ್ರಯುಕ್ತ ಕೊಂಡರಾಜನಹಳ್ಳಿ ಆಂಜನೇಯ...

ಉಡುಪಿ | ದಾರ್ಶನಿಕರ ಜೀವನಾದರ್ಶಗಳು ಮನುಕುಲದ ಏಳಿಗೆಗೆ ದಾರಿದೀಪ : ಎಂ.ಎ. ಗಫೂರ್

ತಿಗಳ ಸಮುದಾಯದ ಆರಾಧ್ಯ ದೈವ್ಯರಾದ ಶ್ರೀ ಅಗ್ನಿಬನ್ನಿರಾಯರಂತಹ ಮಹಾನ್ ದಾರ್ಶನಿಕರ ಜೀವನಾದರ್ಶಗಳು ಮನುಕುಲದ ಏಳಿಗೆಗೆ ದಾರಿದೀಪವಾಗುತ್ತವೆ ಎಂದು ಮಂಗಳೂರು ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ. ಗಫೂರ್ ಹೇಳಿದರು. ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ...

ಕಲಬುರಗಿ | ಖಾಲಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ

ರಾಜ್ಯ ಸರ್ಕಾರ ಭರವಸೆ ನೀಡಿರುವ 56,432 ಖಾಲಿ ಹುದ್ದೆಗಳ ನೇಮಕಾತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಖಿಲ ಕರ್ನಾಟಕ ವಿದ್ಯಾರ್ಥಿಗಳ ಸಂಘಟನೆ (ಅಕ್ಸಾ) ವತಿಯಿಂದಉದ್ಯೋಗಾಕಾಂಕ್ಷಿಗಳು ಕಲಬುರಗಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ನಗರದ ಪ್ರಮುಖ...

ಹಾವೇರಿ | ರಂಗಭೂಮಿ ಪ್ರಜಾಪ್ರಭುತ್ವದ ಎಲ್ಲ ಮೌಲ್ಯಗಳನ್ನು ಎತ್ತಿ ಹಿಡಿಯುತ್ತದೆ: ಎಸ್.ಟಿ. ಬಾಗಲಕೋಟಿ

"ಇಂದಿನ ಯಾಂತ್ರಿಕ ಬದುಕಿನಲ್ಲಿ ಯುವಜನಾಂಗವು ಸೃಜನಶೀಲತೆಯನ್ನು ಹುಟ್ಟು ಹಾಕಲು ರಂಗಭೂಮಿಯಿಂದ ಸಾಧ್ಯ. ಪ್ರಜಾಪ್ರಭುತ್ವದ ಎಲ್ಲ ಮೌಲ್ಯಗಳನ್ನು ಸದಾಕಾಲ ಜನರಿಗೆ ಮುಟ್ಟಿಸುವ ಏಕೈಕ ಬಲಿಷ್ಠ ಮಾಧ್ಯಮ ರಂಗಭೂಮಿಯಾಗಿದೆ" ಹಾವೇರಿ ವಿವಿ ಆಡಳಿತ ಕುಲಸಚಿವರು ಡಾ....

ಭಾಲ್ಕಿ | ಕುಡಿಯುವ ನೀರಿಗಾಗಿ ಸಹಾಯವಾಣಿ ಆರಂಭ

ಭಾಲ್ಕಿ ತಾಲೂಕಿನ ಗ್ರಾಮೀಣ ಪ್ರದೇಶದಲ್ಲಿ ಬೇಸಿಗೆ ತೀವ್ರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾದಲ್ಲಿ ಸಾರ್ವಜನಿಕರು ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಬಹುದು ಎಂದು ತಾಲೂಕು ಪಂಚಾಯಿತಿಕಾರ್ಯನಿರ್ವಾಹಕ ಅಧಿಕಾರಿ ಸೂರ್ಯಕಾಂತ ಬಿರಾದಾರ್...

ವಿಜಯನಗರ | ಮಾರ್ಚ್ 29ಕ್ಕೆ ಕವಿ ಮಕಾನದಾರ ಅವರ ‘ದರ್ವೇಶಿ ಪದ್ಯ’ ಜನಾರ್ಪಣೆ

ಕನ್ನಡ ಪುಸ್ತಕ ಪ್ರಾಧಿಕಾರದ ಗ್ರಂಥಾಲಯ ಅನುಷ್ಠಾನ ಯೋಜನೆಯ ಜಿಲ್ಲಾ ಸಂಚಾಲಕ, ಹಿರಿಯ ಕವಿ ಎ.ಎಸ್.ಮಕಾನದಾರ ಅವರ ದರ್ವೇಶಿ ಪದ್ಯ ಕವನ ಸಂಕಲನ ಇದೆ ತಿಂಗಳು ಮಾರ್ಚ್ 29ಕ್ಕೆ ರವಿವಾರದಂದು ವಿಜಯನಗರ ಜಿಲ್ಲೆಯ ಹೂವಿನ...

ಈ ಹೊತ್ತಿನ ಪ್ರಮುಖ ಸುದ್ದಿ