ಜಿಲ್ಲೆಗಳು

ಹರಿಹರ | ಒಳಮೀಸಲಾತಿಗೆ ಆಗ್ರಹಿಸಿ ಅರೆಬೆತ್ತಲೆ ಮೆರವಣಿಗೆ; ದಸಂಸ ಬೃಹತ್‌ ಪ್ರತಿಭಟನೆ

ನ್ಯಾ. ಹೆಚ್ ಎನ್ ನಾಗಮೋಹನದಾಸ್ ಆಯೋಗದ ವರದಿಯಂತೆ ಒಳ ಮೀಸಲಾತಿ ಜಾರಿಗೊಳಿಸಲು ಆಗ್ರಹಿಸಿ ದಾವಣಗೆರೆಯ ಹರಿಹರ ನಗರದಲ್ಲಿ ಇಂದು (ಮಾ.27) ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ ಬಣ) ಕಾರ್ಯಕರ್ತರು ಅರೆಬೆತ್ತಲೆ ಪ್ರತಿಭಟನಾ...

ಹಾವೇರಿ | ಒಳ ಮೀಸಲಾತಿ ಇಲ್ಲದೆ ಸರ್ಕಾರಿ ಉದ್ಯೋಗ ನೇಮಕ ಆದೇಶ ವಿರೋಧಿಸಿ ಮನವಿ

"ಒಳ ಮೀಸಲಾತಿ ಇಲ್ಲದೆ ಸರ್ಕಾರಿ ಉದ್ಯೋಗ ನೇಮಕ ಮಾಡಲು ಆದೇಶ ಹೊರಡಿಸಿರುವ ಸರ್ಕಾರದ ಕ್ರಮವನ್ನು ವಿರೋಧಿಸಿ ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿ ವತಿಯಿಂದ ಪ್ರತಿಭಟಿಸಿ ಅಪರ ಜಿಲ್ಲಾಧಿಕಾರಿ...

ಹಾವೇರಿ | ಖಾಸಗಿ ಕಾಲೇಜಿನಲ್ಲಿ ಹಾವೇರಿ ವಿ ವಿ ಮೊದಲ ಘಟಿಕೋತ್ಸವ: ಎಸ್ಎಫ್ಐ ವಿರೋಧ

"ಹಾವೇರಿ ವಿಶ್ವವಿದ್ಯಾಲಯದ ಮೊದಲ ಘಟಿಕೋತ್ಸವವನ್ನು ಖಾಸಗಿ ಕಾಲೇಜ್ ನಲ್ಲಿ ನಡೆಸುತ್ತಿರುವುದನ್ನು ವಿರೋಧಿಸಿದ್ದು, ವಿಶ್ವವಿದ್ಯಾಲಯದ ಕ್ಯಾಂಪಸ್ ನಲ್ಲಿಯೇ ನಡೆಸುವಂತೆ ಆಗ್ರಹಿಸಿ ಹಾವೇರಿ ಪಟ್ಟಣದ ಹೊರವಲಯದಲ್ಲಿರುವ ಕೆರಿಮತ್ತಿಹಳ್ಳಿ ಹಾವೇರಿ ವಿಶ್ವವಿದ್ಯಾಲಯದ ಎದುರು ಭಾರತ ವಿದ್ಯಾರ್ಥಿ ಫೆಡರೇಷನ್...

ಔರಾದ್‌ | ಕಾರ್ಮಿಕರಿಗೆ ಎಲ್ಲ ಯೋಜನೆಗಳನ್ನು ತಲುಪಿಸಿ : ಶಾಸಕ ಪ್ರಭು ಚವ್ಹಾಣ

ಕಾರ್ಮಿಕರ ಹಿತದೃಷ್ಟಿಯಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ಜಾರಿಗೊಂಡಿರುವ ಎಲ್ಲಾ ಯೋಜನೆಗಳನ್ನು ಅರ್ಹ ಕಾರ್ಮಿಕರಿಗೆ ಸಮರ್ಪಕವಾಗಿ ತಲುಪಿಸಬೇಕು ಎಂದು ಮಾಜಿ ಸಚಿವ, ಶಾಸಕ ಪ್ರಭು ಬಿ.ಚವ್ಹಾಣ ಹೇಳಿದರು. ಕಾರ್ಮಿಕ ಇಲಾಖೆ ಮತ್ತು ಕಟ್ಟಡ ಹಾಗೂ...

ದಾವಣಗೆರೆ, ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ: ಸಿಎಂ ಸಿದ್ದರಾಮಯ್ಯ ವಿಶ್ವಾಸ

ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ. ಹೀಗಾಗಿ ದಾವಣಗೆರೆ ಮತ್ತು ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ ಎಂಬ ವಿಶ್ವಾಸವನ್ನು ಮುಖ್ಯಮಂತ್ರಿ...

ರಾಯಚೂರು | ಹೈಟೆಕ್‌ ಟ್ಯಾಂಕ್‌ಗಳಿದ್ದರೂ ನೀರಿಗಾಗಿ ಹಾಹಾಕಾರ; ಹೆಚ್ಚಿದ ಜನಾಕ್ರೋಶ

ದೇವದುರ್ಗ ತಾಲೂಕಿನ ಮುಷ್ಟೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜನರಿಗೆ ಶುದ್ಧ ನೀರು ಒದಗಿಸಲು ನಿರ್ಮಿಸಲಾದ ಹೈಟೆಕ್ ಟ್ಯಾಂಕ್‌ಗಳು ಇಂದು ಕೇವಲ ʼಪ್ರದರ್ಶನ ವಸ್ತುʼಗಳಾಗಿವೆ. ಒಂಬತ್ತು ಗ್ರಾಮಗಳ ಪೈಕಿ 8 ಕಡೆ ಸುಸಜ್ಜಿತ ಟ್ಯಾಂಕ್‌ಗಳಿದ್ದರೂ,...

ಮದ್ದೂರು | ಕರವೇ ತಾಲೂಕು ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

​ಕರುನಾಡಿನ ನೆಲ, ಜಲ ಹಾಗೂ ನುಡಿಯ ರಕ್ಷಣೆಗಾಗಿ ಸದಾ ಮುಂಚೂಣಿಯಲ್ಲಿರುವ ಕರ್ನಾಟಕ ರಕ್ಷಣಾ ವೇದಿಕೆಯ (ಕರವೇ) ಮದ್ದೂರು ತಾಲೂಕು ಘಟಕದ ವತಿಯಿಂದ ನೂತನ ಪದಾಧಿಕಾರಿಗಳ ಆಯ್ಕೆ ಹಾಗೂ ಸದಸ್ಯರ ಸೇರ್ಪಡೆ ಕಾರ್ಯಕ್ರಮವು ಯಶಸ್ವಿಯಾಗಿ...

ಹೆಚ್ ಡಿ ಕೋಟೆ | ಗುಜರಿ ಗೋದಾಮಿಗೆ ಬೆಂಕಿ; ನಷ್ಟ

ಮೈಸೂರು ಜಿಲ್ಲೆ, ಹೆಗ್ಗಡದೇವನಕೋಟೆ ತಾಲ್ಲೂಕು ಹ್ಯಾಂಡ್ ಪೋಸ್ಟ್ ಬಳಿಯ ಜಕ್ಕಳ್ಳಿ ಗ್ರಾಮದ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋದಾಮಿಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ಹಳೇ ಸಾಮಾಗ್ರಿಗಳು ಬೆಂಕಿಗೆ ಆಹುತಿಯಾಗಿದೆಯೆಂದು ವರದಿಯಾಗಿದೆ. ಆಕಸ್ಮಿಕವಾಗಿ ಬೆಂಕಿ...

ಮಂಗಳೂರು | ವಿಶ್ವವಿದ್ಯಾಲಯ ಘಟಿಕೋತ್ಸವ: ಹಾಜಬ್ಬ, ಗೋವಿಂದ ಭಟ್, ರವೀಶ್‌ಗೆ ಗೌರವ ಡಾಕ್ಟರೇಟ್

ಮಂಗಳೂರು ವಿಶ್ವವಿದ್ಯಾಲಯ 44ನೇ ಘಟಿಕೋತ್ಸವದ ಅಂಗವಾಗಿ ಅಕ್ಷರ ಸಂತ ಹಾಗೂ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಸೇರಿದಂತೆ ಯಕ್ಷಗಾನ ದಿಗ್ಗಜ ಸೂರಿಕುಮೇರು ಗೋವಿಂದ ಭಟ್ (ಮರಣೋತ್ತರ) ಮತ್ತು ದೈವ ನರ್ತಕ ರವೀಶ್ ಪಡುಮಲೆ...

ಕ್ರೌರ್ಯದಿಂದ ಕಾರುಣ್ಯದತ್ತ ಅಶೋಕ; ಸಾಮ್ರಾಟನ ಪರಿವರ್ತನೆಯ ಹಾದಿ ಬಿಚ್ಚಿಟ್ಟ ಡಾ. ಕೃಷ್ಣಮೂರ್ತಿ

ಕ್ರಿ.ಪೂ. 261ರಲ್ಲಿ ನಡೆದ ಭೀಕರ ಕಳಿಂಗ ಯುದ್ಧ ಅಶೋಕನ ಬದುಕನ್ನೇ ಬದಲಿಸಿತು. ಯುದ್ಧದ ಸಾವು-ನೋವುಗಳನ್ನು ಕಂಡು ಮರುಗಿದ ಆತ ಹಿಂಸೆಯನ್ನು ತ್ಯಜಿಸಿ, ಬೌದ್ಧ ಮಾರ್ಗವನ್ನು ಅಪ್ಪಿಕೊಂಡನು. ಕ್ರೌರ್ಯದಿಂದ ಕಾರುಣ್ಯದತ್ತ ಸಾಗಿದ ಅಶೋಕ ಕೇವಲ...

ವಿಜಯಪುರ | ಜನಗಣತಿ-2027ಕ್ಕೆ ನಿಯೋಜಿಸುವ ಸಿಬ್ಬಂದಿಗೆ ತರಬೇತಿ ಕಡ್ಡಾಯ: ಡಿಸಿ ಆನಂದ ಕೆ

ಭಾರತ ಜನಗಣತಿ-2027ರ ಕಾರ್ಯಕ್ಕೆ ನಿಯೋಜಿಸುವ ಸಿಬ್ಬಂದಿಗೆ ಸೂಕ್ತ ತರಬೇತಿ ನೀಡಿದ ಬಳಿಕವೇ ನಿಯೋಜಿಸಬೇಕು ಎಂದು ವಿಜಯಪುರ ಜಿಲ್ಲಾಧಿಕಾರಿ ಡಾ. ಆನಂದ ಕೆ ಅಧಿಕಾರಿಗಳಿಗೆ ಸೂಚಿಸಿದರು. ಹೇಳಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಭಾರತ ಜನಗಣತಿ 2027ರ...

ರಾಯಚೂರು | ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ ಶಾಲೆ ಮುಚ್ಚುವಿಕೆ; ಗ್ರಾಮಸ್ಥರು, ವಿದ್ಯಾರ್ಥಿಗಳು ಪ್ರತಿಭಟನೆ

ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ ಲಿಂಗಸುಗೂರು ತಾಲ್ಲೂಕಿನ ಹೀರೆಹೆಸರೂರು ಸರ್ಕಾರಿ ಶಾಲೆಯನ್ನು ಮುಚ್ಚುವುದನ್ನು ವಿರೋಧಿಸಿ ಊರಿನ ಗ್ರಾಮಸ್ಥರು ಹಾಗೂ ಶಾಲಾ ವಿದ್ಯಾರ್ಥಿಗಳು ಶಾಲೆಯನ್ನು ಉಳಿಸಬೇಕು ಎಂದು ಪ್ರತಿಭಟನೆ ನಡೆಸಿದರು.ಎಐಡಿಎಸ್ಒ ನೇತೃತ್ವದಲ್ಲಿ ಗ್ರಾಮಸ್ಥರು ನಮ್ಮ ಊರಿನ...

ಈ ಹೊತ್ತಿನ ಪ್ರಮುಖ ಸುದ್ದಿ