ಜಿಲ್ಲೆಗಳು

ರಾಯಚೂರು | 155 ಕುಡಿಯುವ ನೀರಿನ ಘಟಕಗಳು ಬಂದ್;‌ ಸಿಗುವುದೇ ಕಾಯಕಲ್ಪ?

ಕೋಟಿ ಕೋಟಿ ರೂಪಾಯಿ ವೆಚ್ಚದಲ್ಲಿ ತಲೆ ಎತ್ತಿರುವ ಶುದ್ಧ ಕುಡಿಯುವ ನೀರಿನ ಘಟಕಗಳು ಇಂದು ತಾಂತ್ರಿಕ ದೋಷ ಮತ್ತು ನಿರ್ವಹಣೆಯ ಕೊರತೆಯಿಂದ ಮೂಲೆಗುಂಪಾಗಿವೆ. ಹೊಸ ಘಟಕಗಳ ನಿರ್ಮಾಣಕ್ಕೆ ಸರ್ಕಾರ ತೋರುತ್ತಿರುವ ಆಸಕ್ತಿ, ಹಳೆಯವುಗಳನ್ನು...

ಉಡುಪಿ‌ | ಉದ್ಯಾವರದಲ್ಲಿ ಕ್ರೇನ್ ಡಿಕ್ಕಿ: ಪಾದಚಾರಿ ಮಹಿಳೆ ಸಾವು

ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಗುಡ್ಡೆಯಂಗಡಿ ಬಳಿ ಪಾದಚಾರಿ ಮಹಿಳೆಗೆ ಕ್ರೇನ್ ಡಿಕ್ಕಿ ಹೊಡೆದು ಮೃತಪಟ್ಟ ದುರ್ಘಟನೆ ನಡೆದಿದೆ. ಕಾರವಾರ ಮೂಲದ ದಿವ್ಯಾ (45) ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಅಪಘಾತ ಸಂಭವಿಸಿದ ತಕ್ಷಣ...

ಬೆಳಗಾವಿ | ಬಸ್‌ ಹತ್ತುವ ಅವಸರದಲ್ಲಿ ಮಗು ಚಕ್ರದಡಿ ಸಿಲುಕಿ ಗಂಭೀರ ಗಾಯ

ಬಸ್‌ ಹತ್ತುವ ಅವಸರದಲ್ಲಿ ತಾಯಿಯ ಕೈಯಿಂದ ಜಾರಿ ಬಿದ್ದ ಮಗು ಸರ್ಕಾರಿ ಬಸ್ ಚಕ್ರದಡಿ ಸಿಲುಕಿ ಗಂಭೀರವಾಗಿ ಗಾಯಗೊಂಡ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ಬಸ್‌ ನಿಲ್ದಾಣದಲ್ಲಿ ನಡೆದಿದೆ. ತಾಯಿ ಮಗುವನ್ನು ಕೈಯಲ್ಲಿ ಹಿಡಿದುಕೊಂಡೇ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಲೇಖಕಿ, ವಾಗ್ಮಿ, ಸಂಘಟಕಿ- ಸುಶೀಲಾ ಸೋಮಶೇಖರ್

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಜಿಲ್ಲೆಯ...

ತಿಪಟೂರು | ಉಳಿತಾಯದಷ್ಟೇ ಹೂಡಿಕೆ ಕೂಡ ಮುಖ್ಯ : ಲೋಕೇಶ್.ಕೆ.ವಿ

 ಬಡವರು ಬಡವರಾಗಿಯೇ ಉಳಿದು, ಶ್ರೀಮಂತರು ಇನ್ನೂ ಶ್ರೀಮಂತರಾಗುತ್ತಿರಲು ಕಾರಣ, ಬಡವ ಹಣಕ್ಕಾಗಿ ದುಡಿಯುತ್ತಿದ್ದಾನೆ. ಆದರೆ ಶ್ರೀಮಂತ ಹಣದಿಂದ ಹಣ ದುಡಿಯುತ್ತಿದ್ದಾನೆ. ಇಲ್ಲಿ ಉಳಿತಾಯದ ಜೊತೆಗೆ ಹಣದ ಸರಿಯಾದ ಹೂಡಿಕೆ ಕೂಡ ಮುಖ್ಯವಾಗಿದೆ ಎಂದು...

ಅನೈತಿಕ ಸಂಬಂಧವೇ ಮಾಜಿ ಶಾಸಕರ ಪುತ್ರನ ಕೊಲೆಗೆ ಕಾರಣವಾಯಿತೇ?

ರಾಮಾಪುರ ಸಮೀಪ ನಡೆದ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಕ್ಷೇತ್ರದ ಮಾಜಿ ಶಾಸಕನ ಪುತ್ರ ರಾಜು ಬೋಳಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯಲ್ಲಿ ಮಹತ್ವದ ಬೆಳವಣಿಗೆ ಬೆಳಕಿಗೆ ಬಂದಿದೆ. ಅಕ್ರಮ ಸಂಬಂಧವೇ ಕೊಲೆಗೆ ಕಾರಣ...

ಮಂಗಳೂರು | ತೊಕ್ಕೊಟ್ಟು ಫ್ಲೈಓವರ್ ನಲ್ಲಿ ರೌಡಿಶೀಟರ್ ನ ಹತ್ಯೆಗೈದು ಪರಾರಿ

ಮಂಗಳೂರು ನಗರದ ಹೊರವಲಯದ ತೊಕ್ಕೊಟ್ಟು ಫ್ಲೈಓವ‌ರ್ ಮೇಲ್ಬಾಗದಲ್ಲಿ ಶುಕ್ರವಾರ ಬೆಳಿಗ್ಗೆ ರೌಡಿಶೀಟರ್ ಒಬ್ಬನನ್ನು ಮಾರಕಾಸ್ತ್ರಗಳಿಂದ ಕಡಿದು ಹತ್ಯೆ ಮಾಡಿರುವ ಘಟನೆ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಮುಳ್ಳುಗುಡ್ಡೆ ಹೌಸ್‌, ತಲಪಾಡಿ ನಿವಾಸಿ ಆರಿಫ್ ಯಾನೆ 'ಟಾಬ್ಲೆಟ್...

ಭಾಲ್ಕಿ | ನೀರಿಗಾಗಿ ಖಾಲಿ ಕೊಡ ಹಿಡಿದು ರಸ್ತೆ ಮೇಲೆ ಪ್ರತಿಭಟನೆ

ಭಾಲ್ಕಿ ತಾಲೂಕಿನ ಉಚ್ಚಾ ಗ್ರಾಮದ ಪರಿಶಿಷ್ಟರ ಬಡಾವಣೆಯಲ್ಲಿ ನೀರಿನ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಬಡಾವಣೆಯ ಮಹಿಳೆಯರು ಮೋರಂಬಿ ಗ್ರಾಮ ಪಂಚಾಯತ್‌ ಎದುರು ಪ್ರತಿಭಟನೆ ನಡೆಸಿದರು. ಗ್ರಾಮ ಪಂಚಾಯತ್‌ ಎದುರು ಪ್ರತಿಭಟನೆ ನಡೆಸಿ, ಬಳಿಕ ಮೋರಂಬಿ...

ಬೀದರ್‌ | ಮಹಿಳೆಯರು ವೃತ್ತಿಪರ ಕೌಶಲ್ಯ ಬೆಳೆಸಿಕೊಳ್ಳಿ : ಶೈನಿ ಪ್ರದೀಪ ಗುಂಟಿ

ಮಹಿಳೆಯರು ದೈಹಿಕ ಹಾಗೂ ಮಾನಸಿಕವಾಗಿ ಸದೃಢರಾಗಿದ್ದು, ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಳೆಯಲು ವೃತ್ತಿಪರ ಕೌಶಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದು ಅಕ್ಕ ಪಡೆ ರಾಜ್ಯ ಸಂಯೋಜಕರಾದ ಶೈನಿ ಪ್ರದೀಪ ಗುಂಟಿ ಹೇಳಿದರು. ಬೀದರ ನಗರದ ಅಕ್ಕಮಹಾದೇವಿ ಮಹಿಳಾ ಮಹಾವಿದ್ಯಾಲಯದಲ್ಲಿ...

ಕಲಬುರಗಿ | ಲಾರಿ, ಬೈಕ್‌ ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು, ಇನ್ನೋರ್ವನ ಸ್ಥಿತಿ ಗಂಭೀರ

ಕಲಬುರಗಿ ನಗರದ ಹೊರವಲಯದ ಫರಹತಾಬಾದ್ ಸಮೀಪ ಗುರುವಾರ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ಜೇವರ್ಗಿ ಪಟ್ಟಣದ ಲಕ್ಷ್ಮಿಚೌಕ್...

ದಾವಣಗೆರೆ | ದಕ್ಷಿಣ ಉಪಚುನಾವಣೆ; ಅಂತಿಮ 22 ಅಭ್ಯರ್ಥಿಗಳು ಚುನಾವಣಾ ಅಖಾಡಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಗುರುವಾರ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದ್ದು 11 ಅಭ್ಯರ್ಥಿಗಳು ನಾಮಪತ್ರ ವಾಪಸ್ ಪಡೆದಿದ್ದಾರೆ. ಅಂತಿಮವಾಗಿ ಅಖಾಡದಲ್ಲಿ 25 ಅಭ್ಯರ್ಥಿಗಳು ಉಳಿದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು,...

ಬೆಳಗಾವಿ | ಕಾನೂನು ಬಾಹಿರವಾಗಿ ಮಾರಕಾಸ್ತ್ರ ಹೊಂದಿದ್ದ ಆರೋಪಿ ಬಂಧನ

ಕಾನೂನು ಬಾಹಿರವಾಗಿ ಮಾರಕಾಸ್ತ್ರ ಹೊಂದಿದ್ದ ವ್ಯಕ್ತಿಯನ್ನು ಬೆಳಗಾವಿ ನಗರದ ಮಾಳಮಾರುತಿ ಪೊಲೀಸ್‌ ಠಾಣೆಯ ಪೊಲೀಸರು ಬಂಧಿಸಿ, ಹರಿತವಾದ ತಲವಾರವನ್ನು ಜಪ್ತಿ ಮಾಡಿಕೊಂಡಿದ್ದಾರೆ. ಮಾಳಮಾರುತಿ ಪೊಲೀಸ್ ಠಾಣೆಯ ಪಿಎಸ್‌ಐ ಉದಯ ಪಾಟೀಲ್‌ ಅವರು ಶಾಂತಿ ಸುವ್ಯವಸ್ಥೆ...

ಈ ಹೊತ್ತಿನ ಪ್ರಮುಖ ಸುದ್ದಿ