ಜಿಲ್ಲೆಗಳು

ಬೆಳಗಾವಿ | ಅಪ್ರಾಪ್ತ ಬಾಲಕಿಗೆ ಕಿರುಕುಳ: ಆರೋಪಿಗೆ 3 ವರ್ಷ ಶಿಕ್ಷೆ

ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ ಎಸಗಿದ ಪ್ರಕರಣದಲ್ಲಿ ಆರೋಪಿತನಿಗೆ 3 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಬೆಳಗಾವಿ ಪೋಕ್ಸ್ ನ್ಯಾಯಾಲಯ ತೀರ್ಪು ನೀಡಿದೆ. ಗಣೇಶಪುರ ಲಕ್ಷ್ಮೀನಗರದ ಸಚಿನ್ ಕಾಕತ್ಕರ್ (30)...

ಬೆಳಗಾವಿ | ವಿದ್ಯುತ್‌ ಶಾಕ್‌ಗೆ ಯುವ ವಕೀಲ ಬಲಿ: ವೈದ್ಯರ ನಿರ್ಲಕ್ಷ್ಯ ಆರೋಪ

ವಿದ್ಯುತ್‌ ಅಪಘಾತದಲ್ಲಿ ಯುವ ವಕೀಲರೊಬ್ಬರು ಮೃತಪಟ್ಟಿದ್ದು, ಚಿಕಿತ್ಸೆ ವಿಳಂಬ ಹಾಗೂ ವೈದ್ಯರ ನಿರ್ಲಕ್ಷ್ಯದಿಂದ ಸಾವಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ವಿವೇಕಾನಂದ ನಗರದಲ್ಲಿ ನಡೆದಿದೆ. ಮೃತರನ್ನು ಸೂರಜ್...

ಬೆಳಗಾವಿ | ಉಪ ಕಾರಾಗೃಹದಿಂದ ವಿಚಾರಣಾಧೀನ ಕೈದಿ ಪರಾರಿ

ಅಪರಾಧ ಕೃತ್ಯವೊಂದರಲ್ಲಿ ಭಾಗಿಯಾದ ಆರೋಪ ಎದುರಿಸುತ್ತಿದ್ದ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಉಮರಾಣಿ ಗ್ರಾಮದ ರಾಘವೇಂದ್ರ ಉರೂಫ್ ರಘು ಶಿವಗೌಡ ಕರೆನ್ನವರ (28) ಎಂಬ ವಿಚಾರಣಾಧೀನ ಕೈದಿ ಇಲ್ಲಿನ ಉಪ ಕಾರಾಗೃಹದಿಂದ ಪರಾರಿಯಾದ...

ಬೆಳಗಾವಿ | ಮಹಿಳೆ ಬಂಧನ: 9.27 ಲಕ್ಷ ಮೌಲ್ಯದ ಬಂಗಾರದ ಆಭರಣ ವಶ

ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯೊಬ್ಬಳನ್ನು ಬಂಧಿಸಿರುವ ಬೆಳಗಾವಿ ಮಾರ್ಕೆಟ್‌ ಪೊಲೀಸ್‌ ಠಾಣೆಯ ಪೊಲೀಸರು ಲಕ್ಷಾಂತರ ಮೌಲ್ಯದ ಬಂಗಾರದ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ಸುರೇಖಾ ಎಂದು ಗುರುತಿಸಲಾಗಿದೆ. ಬಂಧಿಸಿದ ನಂತರ ವಿಚಾರಣೆ ನಡೆಸಿದ ವೇಳೆ...

ಬೆಳಗಾವಿಯ ಮೂವರು ಕಾಂಗ್ರೆಸ್‌ ನಾಯಕರಿಗೆ ಬಾಗಲಕೋಟೆ, ದಾವಣಗೆರೆ ಉಪಚುನಾವಣೆ ಜವಾಬ್ದಾರಿ

ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸುವ ಹೊಣೆಗಾರಿಕೆಯನ್ನು ಬೆಳಗಾವಿ ಜಿಲ್ಲೆಯ ಮೂವರು ಪ್ರಮುಖ ನಾಯಕರಿಗೆ ಹೈಕಮಾಂಡ್ ನೀಡಿದೆ. ಬಾಗಲಕೋಟೆ ಕ್ಷೇತ್ರದ ಉಪಚುನಾವಣೆಯ ಉಸ್ತುವಾರಿಯನ್ನು ಸಚಿವ ಸತೀಶ ಜಾರಕಿಹೊಳಿ ಅವರಿಗೆ ವಹಿಸಲಾಗಿದ್ದು, ಚುನಾವಣಾ...

ಕಲಬುರಗಿ | ಸೌಜನ್ಯ ಪ್ರಕರಣ ಮರುತನಿಖೆಗೆ ಮಹಿಳಾ ಸಂಘಟನೆಗಳ ಆಗ್ರಹ

ಧರ್ಮಸ್ಥಳದಲ್ಲಿ 2012ರಲ್ಲಿ ನಡೆದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ನಿಷ್ಪಕ್ಷಪಾತವಾಗಿ ಮರುತನಿಖೆ ನಡೆಸಬೇಕು ಎಂದು ಆಗ್ರಹಿಸಿ ಪ್ರಗತಿಪರ ಮಹಿಳಾ ಸಂಘಟನೆಗಳ ಒಕ್ಕೂಟವು ಗುರುವಾರ ಜಿಲ್ಲಾ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದರು. ಸುದ್ದಿಗೋಷ್ಠಿಯಲ್ಲಿ ಎನ್‌ಎಫ್‌ಐಡಬ್ಲ್ಯೂ...

ಬೆಳಗಾವಿ | ಒಂದು ಲಕ್ಷಕ್ಕೆ ಎರಡು ಲಕ್ಷ: ಖೋಟಾ ನೋಟು ಗ್ಯಾಂಗ್‌ ಬಂಧನ

ಖೋಟಾ ನೋಟು ಚಲಾವಣೆ ಮಾಡಲು ಯತ್ನಿಸುತ್ತಿದ್ದ ಗೋವಾ ಮೂಲದ ಗ್ಯಾಂಗ್‌ನ ನಾಲ್ವರನ್ನು ಬೆಳಗಾವಿ ಪೊಲೀಸರು ಬಂಧಿಸಿ, ₹2.40 ಲಕ್ಷ ಮುಖಬೆಲೆಯ ನೋಟುಗಳನ್ನು ಜಪ್ತಿ ಮಾಡಿದ್ದಾರೆ. ಬಂಧಿತರನ್ನು ಮೊಹಮ್ಮದ್ ಅರ್ಬಾಜ್ (21), ರೂಪೇಶ್ ವಾಕೋಡೆ (26),...

ಕಲಬುರಗಿ | ಅಕ್ರಮ ಮದ್ಯ ಮಾರಾಟ; ಕ್ರಮಕ್ಕೆ ಅಂಬೇಡ್ಕರ್ ಯುವ ಸೇನೆ ಒತ್ತಾಯ

ಸೇಡಂ ತಾಲೂಕಿನ ಮುಧೋಳ ಗಡಿಭಾಗದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ ನಡೆಯುತ್ತಿರುವ ಹಿನ್ನೆಲೆ ಅಂಬೇಡ್ಕರ್ ಯುವ ಸೇನೆ ತಾಲೂಕು ಸಮಿತಿ ವತಿಯಿಂದ ಗುರುವಾರ ಅಬಕಾರಿ ನಿರೀಕ್ಷಕರಿಗೆ ಮನವಿ ಸಲ್ಲಿಸಿದರು. ಮನವಿ ಸಲ್ಲಿಸಿ ಅಧ್ಯಕ್ಷ ...

ನಾಪತ್ತೆಯಾಗಿದ್ದ ತಂಗಿಯ ಬಗ್ಗೆ ಮಾಹಿತಿ ನೀಡದಿದ್ದಕ್ಕೆ, ಅತ್ತೆಯ ಮೇಲೆ ಪೆಟ್ರೋಲ್ ಸುರಿದ ಅಳಿಯಂದಿರು

ಚಿಂತಾಮಣಿ : ನಗರದ 25ನೇ ವಾರ್ಡ್ ಕೆಜಿಎನ್ ಬಡಾವಣೆಯಲ್ಲಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ್ದ ಪ್ರಕರಣದಲ್ಲಿ ಗಾಯಗೊಂಡಿದ್ದ ಲಕ್ಷ್ಮೀದೇವಮ್ಮ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.ಬೆಂಕಿ ಪ್ರಕರಣಕ್ಕೆ ಪುತ್ರನ ಪ್ರೇಮವೇ ಕಾರಣ...

ಜಂಗಮಕೋಟೆ ಕೈಗಾರಿಕಾ ಪ್ರದೇಶ ಸ್ಥಾಪನೆಗೆ ಬೆಂಬಲ ನೀಡಿದ ಚಿಂತಾಮಣಿ ರೈತ ಮುಖಂಡರು

ಚಿಂತಾಮಣಿ:ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಗಳ ಕಛೇರಿಯ ಬಳಿ ನಡೆಯುತ್ತಿರುವ ಜಂಗಮಕೋಟೆ ಕೈಗಾರಿಕೆ ಸ್ಥಾಪನೆಗೆ ಪರ ವಿರೋಧ ನಡುವೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಾಮೂಹಿಕ ನಾಯಕತ್ವದಲ್ಲಿ ಜಂಗಮಕೋಟೆ ಕೈಗಾರಿಕಾ ಪ್ರದೇಶ ಸ್ಥಾಪನೆಗೆ...

ಬೆಳಗಾವಿ | ಮನೆ ಕಳ್ಳತನ ಪ್ರಕರಣ: ಇಬ್ಬರು ಬಂಧನ, ₹4.59 ಲಕ್ಷ ಮೌಲ್ಯದ ಆಭರಣ ವಶ

ಮನೆ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬೆಳಗಾವಿ ಪೊಲೀಸರು ಬಂಧಿಸಿ 4 ಲಕ್ಷ 59 ಸಾವಿರ ರೂ ಮೌಲ್ಯದ ಬಂಗಾರ ಮತ್ತು ವಾಹನ ವಶಕ್ಕೆ ಪಡೆದಿದ್ದಾರೆ. ಬೆಳಗಾವಿ ನಗರದ ಉದ್ಯಮಬಾಗ ಪೊಲೀಸ ಠಾಣೆಯ ಪೊಲೀಸರಿಂದ...

ಉಡುಪಿ | ಗುಡುಗು, ಸಿಡಿಲು ಸಂದರ್ಭದಲ್ಲಿ ತೆಗೆದುಕೊಳ್ಳಬೇಕಾದ ಮುಂಜಾಗ್ರತ ಕ್ರಮಗಳ ಬಗ್ಗೆ ಸಲಹೆ ಸೂಚನೆ

ಉಡುಪಿ ಜಿಲ್ಲೆಯಲ್ಲಿ ಗುಡುಗು ಮತ್ತು ಸಿಡಿಲು ಬಡಿತ ಪ್ರತಿಕೂಲ ಪರಿಣಾಮಗಳನ್ನು ತಗ್ಗಿಸಲು/ ಸನ್ನದ್ಧತೆಗಾಗಿ, ಸಾರ್ವಜನಿಕ ಮತ್ತು ಜಾನುವಾರು ಹಾನಿಗಳನ್ನು ತಪ್ಪಿಸಲು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಈ ಕೆಳಕಂಡಂತೆ ಸಲಹೆ...

ಈ ಹೊತ್ತಿನ ಪ್ರಮುಖ ಸುದ್ದಿ