ಜಿಲ್ಲೆಗಳು

ಉಡುಪಿ | ಸಾರಾಯಿ ಅಂಗಡಿಗೆ ಜಾಗವಿದೆ, ದಲಿತರಿಗೆ ನಿವೇಶನವಿಲ್ಲವೇ? : ಕೃಷ್ಣ ಮೂಡುಬೆಳ್ಳೆ

ಡಿಸಿ ಮನ್ನಾ ಜಮೀನು ಹಾಗೂ ವಸತಿ ನಿವೇಶನಗಳ ಹಕ್ಕುಪತ್ರ ವಿತರಣೆಯಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಲು ತಕ್ಷಣ ಕ್ರಮ ಕೈಗೊಳ್ಳದಿದ್ದರೆ ಕಾಪು ತಾಲೂಕು ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ದಲಿತ ಹಕ್ಕುಗಳ ಸಮಿತಿ...

ಕಲಬುರಗಿ | ಈಶಾನ್ಯ ಶಿಕ್ಷಕರ ಕ್ಷೇತ್ರ ಚುನಾವಣೆ : ನಾಳೆ ಮತ ಎಣಿಕೆ, ಸಕಲ ಸಿದ್ಧತೆ ಪೂರ್ಣ

ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಮತ ಎಣಿಕೆ ನಾಳೆ (ಅ.27) ಬೆಳಿಗ್ಗೆ 8 ಗಂಟೆಯಿಂದ ಗುಲಬರ್ಗಾ ವಿಶ್ವವಿದ್ಯಾಲಯದ ಗಣಿತ ವಿಭಾಗದ ಭಾಸ್ಕರ್ ಸಭಾಂಗಣದಲ್ಲಿ ನಡೆಯಲಿದ್ದು, ಅಗತ್ಯ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗಿದೆ ಎಂದು...

ಭದ್ರಾವತಿ | ಜಯಂತಿಗಳ ರಜೆ ರದ್ದುಪಡಿಸಲು ಸರಕಾರದ ಗಮನ ಸೆಳೆಯುವೆ: ಶಾಸಕಿ ಶಾರದಾ ಪುರ್ಯಾನಾಯ್ಕ್

ಉಪನ್ಯಾಸಕರ ಅಭಿಪ್ರಾಯದಂತೆ ದಾರ್ಶನಿಕರ ಹೆಸರಲ್ಲಿ ನೀಡುವ ರಜೆಗಳನ್ನು ರದ್ದು ಪಡಿಸಿ ಶಾಲಾ ಕಾಲೇಜುಗಳಲ್ಲಿ ಜಯಂತಿಗಳನ್ನು ಆಚರಿಸಿ ಮಕ್ಕಳಿಗೆ ಅರಿವು ಮತ್ತು ಜಾಗೃತಿ ಮೂಡಿಸುವಂತೆ ಸರಕಾರದ ಗಮನ ಸೆಳೆಯಲಾಗುವುದು ಎಂದು ಶಿವಮೊಗ್ಗ ಗ್ರಾಮಾಂತರ ಶಾಸಕಿ...

ಸಿರಾ | ಮೀಸಲಾತಿ ಹೆಚ್ಚಳಕ್ಕೆ ಆಗ್ರಹಿಸಿ ವಾಲ್ಮೀಕಿ ಸಮಾಜದಿಂದ ಸಿಎಂಗೆ ಮನವಿ

ಕಳೆದ 30 ವರ್ಷಗಳಿಂದ ವಾಲ್ಮೀಕಿ ಸಮುದಾಯದ ಪ್ರಮುಖ ಬೇಡಿಕೆಯಾಗಿರುವ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿವೆ ಎಂದು ಆರೋಪಿಸಿ, ಸಿರಾ ತಾಲೂಕು ವಾಲ್ಮೀಕಿ ಸಮಾಜದ ಮುಖಂಡರು...

ವಿಜಯಪುರ | ಮಾನವೀಯ ಮೌಲ್ಯಗಳ ಸಂದೇಶ ಸಾರಿದ ಮಹರ್ಷಿ ವಾಲ್ಮೀಕಿ: ಶಾಸಕ ವಿಠ್ಠಲ ಕಟಕಧೊಂಡ

ಮಹರ್ಷಿ ವಾಲ್ಮೀಕಿ ಅವರು ರಾಮಾಯಣದ ಮೂಲಕ ಭಾರತೀಯ ಸಾಹಿತ್ಯ, ಸಂಸ್ಕೃತಿ ಹಾಗೂ ಪರಂಪರೆಗೆ ಅಪಾರ ಕೊಡುಗೆ ನೀಡಿದ್ದು, ಸತ್ಯ, ಧರ್ಮ, ತ್ಯಾಗ, ಸಹೋದರತ್ವ ಮತ್ತು ಮಾನವೀಯ ಮೌಲ್ಯಗಳ ಸಂದೇಶವನ್ನು ವಿಶ್ವಕ್ಕೆ ಸಾರಿದ್ದಾರೆ ಎಂದು...

ಬಾಗಲಕೋಟೆ | ಸಾರ್ವಜನಿಕ ಸೇವೆಗಳಲ್ಲಿ ಲೋಪ; ಅಧಿಕಾರಿಗಳಿಗೆ ನೋಟಿಸ್ ನೀಡಲು ಸಿಇಒ ಗಜಾನನ ಬಾಲೆ ಸೂಚನೆ

ಬಡವರು, ರೋಗಿಗಳು, ವಿದ್ಯಾರ್ಥಿನಿಯರು ಹಾಗೂ ವೃದ್ಧರಿಗೆ ಉತ್ತಮ ಸೌಲಭ್ಯ ಕಲ್ಪಿಸಬೇಕಾದ ಸರ್ಕಾರಿ ವ್ಯವಸ್ಥೆಯಲ್ಲಿನ ಲೋಪದೋಷಗಳು ಬಯಲಾಗಿವೆ. ಆಸ್ಪತ್ರೆಯಲ್ಲಿ ಸ್ವಚ್ಛತೆ ಮತ್ತು ಆಹಾರದ ಗುಣಮಟ್ಟದ ಕೊರತೆ, ಆಹಾರ ಧಾನ್ಯಗಳ ಪೂರೈಕೆಯಲ್ಲಿ ಲೋಪ, ವೃದ್ಧಾಶ್ರಮದಲ್ಲಿ ಮೂಲಸೌಕರ್ಯಗಳ...

ಬೀದರ್‌ | ಕಟಾವಿಗೆ ಬಂದಿದ್ದ ಕಬ್ಬಿನ ಬೆಳೆ ʼಬೆಂಕಿʼ ಪಾಲು, ಆರ್ಥಿಕ ಸಂಕಷ್ಟದಲ್ಲಿ ರೈತರು

ಜಿಲ್ಲೆಯ ವಿವಿಧೆಡೆ ಸಂಭವಿಸುತ್ತಿರುವ ಬೆಂಕಿ ಅವಘಡಗಳಿಂದಾಗಿ ಕೈಗೆ ಬಂದಿದ್ದ ಕಬ್ಬು ಸುಟ್ಟು ಹೋಗಿ, ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಭಾಲ್ಕಿ ತಾಲೂಕಿನ ಭಾತಂಬ್ರಾ ಮತ್ತು ಜೋಳದಾಪಕಾ ಗ್ರಾಮಗಳಲ್ಲಿ ವಿದ್ಯುತ್ ಶಾರ್ಟ್‌ಸರ್ಕ್ಯೂಟ್‌ನಿಂದ ಕಟಾವಿಗೆ ಬಂದಿದ್ದ ಕಬ್ಬಿನ...

ನೆಲಮಂಗಲ | ಶಿಕ್ಷಣದ ಜೊತೆಗೆ ಕೌಶಲ್ಯ ಮತ್ತು ಸಮಾಜಸೇವೆಯ ಮನೋಭಾವ ಬೆಳೆಸಿಕೊಳ್ಳಿ: ಚಿಕ್ಕಮಾರನಹಳ್ಳಿ ಅನಂತ್

ಯುವಜನರು ಶಿಕ್ಷಣದ ಜೊತೆಗೆ ಜೀವನಕ್ಕೆ ಅಗತ್ಯವಾದ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು. ಸಮಾಜದ ಅಭಿವೃದ್ಧಿಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಸೇವಾ ಮನೋಭಾವ ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಮೈಗೂಡಿಸಿಕೊಳ್ಳಬೇಕು ಎಂದು ಯುವ ಶಕ್ತಿ ಕರ್ನಾಟಕದ ರಾಜ್ಯ ಸಂಚಾಲಕ...

ಬೆಳಗಾವಿ | ಸಭೆ ಆರಂಭದ ಮುಂಚೆ ಚೂನಪ್ಪ ಪೂಜೇರಿ ಮತ್ತು ಕೋಡಿಹಳ್ಳಿ ರೈತ ಬಣಗಳ ನಡುವೆ ಸುವರ್ಣಸೌಧದಲ್ಲಿ ಗಲಾಟೆ

ಕಬ್ಬಿನ ಬೆಲೆ ನಿಗದಿ ವಿಚಾರವಾಗಿ ಬೆಳಗಾವಿ ನಗರದ ಸುವರ್ಣ ವಿಧಾನಸೌಧದಲ್ಲಿ ಸೋಮವಾರ ನಡೆದ ರೈತ ಮುಖಂಡರ ಸಭೆಯಲ್ಲಿ ರಾಜ್ಯ ರೈತ ಸಂಘದ ಚೂನಪ್ಪ ಪೂಜೇರಿ ಬಣ ಹಾಗೂ ಕೋಡಿಹಳ್ಳಿ ಚಂದ್ರಶೇಖರ ಬಣದ ಕಾರ್ಯಕರ್ತರ...

ಶಿವಮೊಗ್ಗ | ಬಿಜೆಪಿ ನಾಯಕರು ಮೊದಲು ತಮ್ಮದೇ ಗೌರವ ಮತ್ತು ಘನತೆಯನ್ನು ಕಾಪಾಡಿಕೊಳ್ಳಲಿ: ಸಚಿವ ಮಧು ಬಂಗಾರಪ್ಪ

ಪ್ರಧಾನಿ ನರೇಂದ್ರ ಮೋದಿಯವರು ಕೂಡ ತಮ್ಮ ತಂದೆಯವರ ಹೆಸರು ಹೇಳದೇ ನನಗೆ 5 ವರ್ಷ ದೇಶ ಆಳಲು ಅವಕಾಶ ಕೊಡಿ ಎಂದು ಜನರ ಬಳಿ ಕೇಳಿರಲಿಲ್ಲವೇ? ಎಂದು ಪ್ರಶ್ನಿಸುವ ಮೂಲಕ ದೇಶವನ್ನು ಆಳುತ್ತಿರುವ...

ಶಿವಮೊಗ್ಗ | ಪ್ಲೇಯರ್ ಆಗಿದ್ದೆ, ಈಗ ಆಂಪೈರ್-ಜಡ್ಜ್ ಆಗಿದ್ದೇನೆ: ಸಭಾಪತಿ ಸಲೀಂ ಅಹಮದ್

ಶಿವಮೊಗ್ಗ ಜಿಲ್ಲಾ ಅಲ್ಪಸಂಖ್ಯಾತ ವೇದಿಕೆ (SDMF) ವತಿಯಿಂದ ನಗರದ ಇಲ್ಯಾಸ್ ನಗರದ ಫಾರೂಕಿಯಾ ಶಾದಿ ಮಹಲ್ ನಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸಭಾಪತಿ ಸಲೀಂ ಅಹಮದ್ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ...

ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸಿ: ರೋಟರಿ ಸಂಸ್ಥೆ ಮನವಿ

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ವಿಶ್ವ ಪೋಲಿಯೋ ದಿನದ ಅಂಗವಾಗಿ ರೋಟರಿ ಸಂಸ್ಥೆಯ ವತಿಯಿಂದ ಪಲ್ಸ್ ಪೋಲಿಯೋ ಜಾಗೃತಿ ಜಾಥಾ ಆಯೋಜಿಸಲಾಗಿತ್ತು. ಪಟ್ಟಣದ ಬೆಂಗಳೂರು-ಮೈಸೂರು ಹೆದ್ದಾರಿಯ ಹೆದ್ದಾರಿ ವೃತ್ತದಿಂದ ಆರಂಭವಾದ ಜಾಥಾವು ಡಾ. ಬಿ.ಆರ್. ಅಂಬೇಡ್ಕರ್...

ಈ ಹೊತ್ತಿನ ಪ್ರಮುಖ ಸುದ್ದಿ