ಜಿಲ್ಲೆಗಳು

ಯಾದಗಿರಿ | 35 ಕುರಿ ಕಳ್ಳತನ; ಕುರಿಗಾಹಿಗಳಲ್ಲಿ ಆತಂಕ

ಜಿಲ್ಲೆಯ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರತ್ಯೇಕ ಘಟನೆಗಳಲ್ಲಿ ಒಟ್ಟು 35 ಕುರಿಗಳನ್ನು ಕಳ್ಳರು ಕದ್ದೊಯ್ದಿರುವುದು ಬೆಳಕಿಗೆ ಬಂದಿದ್ದು, ಗ್ರಾಮೀಣ ಭಾಗದ ಕುರಿಗಾಹಿಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ತಾಲ್ಲೂಕಿನ ಬಂದಳ್ಳಿ ಗ್ರಾಮದ...

ರೈತ ಮುಖಂಡ ಟಿ.ಎಂ ವೆಂಕಟೇಶ್ ಕುಟುಂಬಕ್ಕೆ ಪರಿಹಾರ ನೀಡಲು ಮನವಿ

ಕೋಲಾರ: ತಾಲ್ಲೂಕಿನ ಮುದುವಾಡಿ ಕೆರೆಗೆ ತಡೆಗೋಡೆ ಹಾಗೂ ಸರಿಯಾದ ಸೂಚನಾ ಫಲಕವಿಲ್ಲದೆ ಸ್ಥಳೀಯ ಅಧಿಕಾರಿಗಳ ನಿರ್ಲಕ್ಷತೆಯಿಂದ ರಾತ್ರಿ ವೇಳೆ ಆದ ಅಪಘಾತದಲ್ಲಿ ರೈತ ಮುಖಂಡ ಟಿ.ಎಂ ವೆಂಕಟೇಶ್ ಕೆರೆಯಲ್ಲಿ ಬಿದ್ದು ಮೃತಪಟ್ಟಿದ್ದು ಸರ್ಕಾರದಿಂದ...

ಮುಂಡಗೋಡ | ವಿವಿಧ ಇಲಾಖೆಗಳಿಗೆ ಜಿ.ಪಂ. ಸಿಇಒ ಅನಿರೀಕ್ಷಿತ ಭೇಟಿ: ಕುಡಿಯುವ ನೀರು ಪೂರೈಕೆಗೆ ಕಟ್ಟುನಿಟ್ಟಿನ ಸೂಚನೆ

ಮುಂಡಗೋಡ: ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ದಿಲೀಷ್ ಶಶಿ ಅವರು ಗುರುವಾರ ಪಟ್ಟಣದ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕಚೇರಿಗಳಿಗೆ...

ಯಾದಗಿರಿ | ಅಸಹಜ ವರ್ತನೆಗಳಿಂದ ಸಮಸ್ಯೆಗಳು ಮತ್ತಷ್ಟು ಉಲ್ಬಣಗೊಳ್ಳುತ್ತಿವೆ : ಆರ್ ಎಂ ಹೊನ್ನಾರೆಡ್ಡಿ

ಸಹಜ ಶೀಲತೆ, ಉದಾರ ಮನಸ್ಸು ಹಾಗೂ ತಾಳ್ಮೆಯನ್ನು ಕಳೆದುಕೊಂಡಿರುವ ಮನುಷ್ಯನು ಕಾನೂನಿನ ಅರಿವಿಲ್ಲದೆ ಸಂಕಷ್ಟಕ್ಕೆ ಸಿಲುಕುತ್ತಿದ್ದು, ಅಸಹಜ ವರ್ತನೆಗಳಿಂದ ಸಮಸ್ಯೆಗಳು ಮತ್ತಷ್ಟು ಉಲ್ಬಣಗೊಳ್ಳುತ್ತಿವೆ ಎಂದು ನ್ಯಾಯವಾದಿಗಳಾದ ಆರ್ ಎಂ ಹೊನ್ನಾರೆಡ್ಡಿ ಅಭಿಪ್ರಾಯಪಟ್ಟರು. ನಗರದ ಬಸವಮಾರ್ಗ...

ಮೈಸೂರು | ಮಾರ್ಚ್.28ರಂದು ‘ಪಾರ್ಟಿ’ ಪುಸ್ತಕ ಬಿಡುಗಡೆ

ನಿರಂತರ ಫೌಂಡೇಶನ್ (ರಿ), ಮೈಸೂರು ಮತ್ತು ಅಭಿರುಚಿ ಪ್ರಕಾಶನ ಆಯೋಜಿಸಿರುವ ಪ್ರಸಾದ್ ಕುಂದೂರು ಅನುವಾದಿಸಿರುವ 'ಪಾರ್ಟಿ' ಪುಸ್ತಕ ಇದೇ ಮಾರ್ಚ್ 28ರ ಶನಿವಾರ 2026ರಂದು ಸಂಜೆ 5-30ಕ್ಕೆ ರಂಗಾಯಣದ ವನರಂಗದಲ್ಲಿ ಬಿಡುಗಡೆಗೊಳ್ಳಲಿದೆ. ಮರಾಠಿಯ ಪ್ರಸಿದ್ಧ...

ಮೈಸೂರು | ದೇವಲಾಪುರ ಕ್ರಾಸ್ ಬಳಿಯ ಮೇಲ್ಸೇತುವೆ ಕೈಬಿಡುವಂತೆ ಆಗ್ರಹಿಸಿ ಸಾರ್ವಜನಿಕ ಅಹವಾಲು ಸಭೆ

ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 275ಕೆ ಹೊರ ವರ್ತುಲ ರಸ್ತೆ ದೇವಲಾಪುರ ಕ್ರಾಸ್ ಬಳಿಯ ಮೇಲ್ಸೇತುವೆ ಕೈಬಿಡುವಂತೆ ಆಗ್ರಹಿಸಿ ಸಾರ್ವಜನಿಕ ಸಭೆ ನಡೆಯಿತು. ಊರಿನ ಮುಖಂಡರಾದ ನಾಗರಾಜು ಮಾತನಾಡಿ, ಮೇಲ್ಸೇತುವೆ ನಿರ್ಮಿಸಲು ಹೊಸಹುಂಡಿ ರಸ್ತೆ ಬದಿಯಲ್ಲಿದ್ದ...

ಕಲಬುರಗಿ | ನಡುರಸ್ತೆಯಲ್ಲೇ ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿ

ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಬಳೂರಗಿ ಗ್ರಾಮದ ಬಳಿ ಪತಿಯೊಬ್ಬನು ತನ್ನ ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಮಾಡಿದ ಘಟನೆ ಗುರುವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಮೃತ ಮಹಿಳೆಯನ್ನು ಶೈಲಾ (28) ಎಂದು ಗುರುತಿಸಲಾಗಿದ್ದು, ಆರೋಪಿ...

ಬೀದರ್‌ | ಬತ್ತಿದ ಬಾವಿ, ಒಣಗಿದ ಬೋರ್‌ವೆಲ್; ಟ್ಯಾಂಕರ್ ನೀರೂ ಇಲ್ಲದಿದ್ರೆ ಅಧೋಗತಿ!

ಮಾರ್ಚ್‌ ಮಾಸದ ಅಂತ್ಯದ ವೇಳೆಗಾಗಲೇ ಬೇಸಿಗೆ ಬಿಸಿಲಿನ ಪ್ರಖರತೆ ಹೆಚ್ಚಾಗಿ ಜನ ಜೀವನವನ್ನು ಹೈರಾಣಾಗಿಸುತ್ತಿದೆ. ಒಂದು ಕೊಂಡರೆ ಒಂದು ಉಚಿತ ಎಂಬಂತೆ ಬೇಡವೆಂದರೂ ಒಟ್ಟಿಗೆ ಕಾಲಿಟ್ಟಿರುವ ಬೇಸಿಗೆ ಮತ್ತು ಬರ ಜನರ ನೆಮ್ಮದಿ...

ಬೀದರ್‌ | ಭಾರತದ ನಿಜವಾದ ಶಕ್ತಿ ಏಕತೆ

ವಿವಿಧತೆಯಲ್ಲಿ ಏಕತೆ ಭಾರತದ ನಿಜವಾದ ಶಕ್ತಿಯಾಗಿದೆ ಎಂದು ಜಮಾ ಅತೆ ಇಸ್ಲಾಮಿ ಹಿಂದ್‍ನ ಕೇಂದ್ರ ನಾಯಕ ಮೌಲಾನಾ ಹಾಮಿದ್ ಮುಹಮ್ಮದ್ ಖಾನ್ ಹೇಳಿದರು. ಜಮಾ ಅತೆ ಇಸ್ಲಾಮಿ ಹಿಂದ್, ಸದ್ಭಾವನಾ ಮಂಚ್ ಹಾಗೂ ರಾಬ್ತಾ...

ಉಡುಪಿ | ವರಾಹಿ ಯೋಜನೆ: ಯಾರಿಗೂ ಅನ್ಯಾಯ ಆಗಲು ಬಿಡಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ ಕ್ಷೇತ್ರಗಳಲ್ಲೂ ಮುಂಬರುವ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ...

ರಾಯಚೂರು | ಪೆಟ್ರೋಲ್ ಬಂಕ್ ಮತ್ತು ಗ್ಯಾಸ್ ಏಜೆನ್ಸಿ ಮಾಲೀಕರಿಗೆ ಕಟ್ಟುನಿಟ್ಟಿನ ಪೊಲೀಸ್ ಸೂಚನೆ

ರಾಯಚೂರು ಜಿಲ್ಲೆಯಾದ್ಯಂತ ಪೊಲೀಸ್‌ ಠಾಣೆಯಲ್ಲಿ ಪೆಟ್ರೋಲ್‌ ಬಂಕ್‌ ಹಾಗೂ ಗ್ಯಾಸ್‌ ಏಜನ್ಸಿ ಮಾಲೀಕರೊಂದಿಗೆ ಮಹತ್ವದ ಸಭೆ ನಡೆಸಿ ಇಂಧನದ ಕೃತಕ ಅಭಾವ ಉಂಟಾಗದಂತೆ ನೋಡಿಕೊಳ್ಳುವ ಕುರಿತು ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಲಾಯಿತು.ಜಿಲ್ಲೆಯ ಸಿಂಧನೂರು...

ಬಾಗಲಕೋಟೆ | ತಂದೆ ಹೆಸರಲ್ಲಿ ಕೈ ಅಭ್ಯರ್ಥಿ ಉಮೇಶ ಮೇಟಿ ಮತಯಾಚನೆ

ಗ್ರಾಮೀಣ ಜನರ ಸೇವೆ ಸಲ್ಲಿಸುವುದು ನಮ್ಮ ತಂದೆಯವರ ಕನಸಾಗಿತ್ತು. ಈ ಕನಸು ಸಾಕಾರಗೊಳಿಸಲು ಮತ್ತೊಮ್ಮೆ ಕೈ ಬಲಪಡಿಸಬೇಕು ಎಂದು ಕಾಂಗ್ರೆಸ್ ಅಭ್ಯರ್ಥಿ ಉಮೇಶ ಮೇಟಿ ಹೇಳಿದರು. ಬಾಗಲಕೋಟೆ ಗ್ರಾಮೀಣ ಭಾಗದ ಸೀತಿಮನಿ ಗ್ರಾಮದಲ್ಲಿ ಬುಧವಾರ...

ಈ ಹೊತ್ತಿನ ಪ್ರಮುಖ ಸುದ್ದಿ