ಜಿಲ್ಲೆಗಳು

ಬೆಳಗಾವಿ | ಕಾರಿನಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಮಾಜಿ ಶಾಸಕರ ಪುತ್ರನ ಶವ ಪತ್ತೆ

ಧಾರವಾಡ ಸಮೀಪದ ರಾಮಾಪುರ ಗ್ರಾಮದ ಸಮೀಪ ದಟ್ಟ ಅರಣ್ಯ ಪ್ರದೇಶದಲ್ಲಿ ಮಂಗಳವಾರ ನಡೆದ ಭೀಕರ ಘಟನೆಯಲ್ಲಿ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಕ್ಷೇತ್ರದ ಮಾಜಿ ಶಾಸಕ ಬಾಬುರಾವ್ ಬೋಳಶೆಟ್ಟಿ ಅವರ ಪುತ್ರ ರಾಜು ಬೋಳಶೆಟ್ಟಿ...

ಉಡುಪಿ | ಹಬ್ಬಗಳು ಮಾನವರನ್ನು ಒಗ್ಗೂಡಿಸುವ ಮಾಧ್ಯಮಗಳು : ವಂ|ಡೆನಿಸ್ ಡೆಸಾ

ಹಬ್ಬಗಳು ಮಾನವರನ್ನು ಒಗ್ಗೂಡಿಸುವ ಮಾಧ್ಯಮಗಳಾಗಿದ್ದು ಒಟ್ಟಾಗಿ ಆಚರಿಸಿದಾಗ ಪರಸ್ಪರ ಸೌಹಾರ್ದತೆಯನ್ನು ಸಾರುತ್ತವೆ ಎಂದು ತೊಟ್ಟಂ ಸಂತ ಅನ್ನಮ್ಮ ಚರ್ಚಿನ ಧರ್ಮಗುರುಗಳಾದ ವಂ|ಡೆನಿಸ್ ಡೆಸಾ ಅಭಿಪ್ರಾಯಪಟ್ಟರು. ಅವರು ಮಂಗಳವಾರ ಸಂಜೆ ಜಮಾತೆ ಇಸ್ಲಾಮಿ ಹಿಂದ್...

ಬೆಳಗಾವಿ | ಗ್ಯಾಸ್‌ ಕೊರತೆ, ಸಾಲದ ಒತ್ತಡ: ಹುಕ್ಕೇರಿಯಲ್ಲಿ ಹೊಟೇಲ್ ಮಾಲೀಕ ಆತ್ಮಹತ್ಯೆ

ಗ್ಯಾಸ್ ಸಿಲಿಂಡ‌ರ್ ಕೊರತೆ ಹಾಗೂ ಸಾಲದ ಒತ್ತಡದಿಂದ ಮನನೊಂದು ಹೊಟೇಲ್ ಮಾಲೀಕರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಹಳೇ ಬಸ್‌ ನಿಲ್ದಾಣದ ಬಳಿಯ 'ಹನುಮಾನ್ ಹೊಟೇಲ್‌' ನಡೆಸುತ್ತಿದ್ದ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಕೃಷಿಯನ್ನೇ ಖುಷಿಯಾಗಿಸಿಕೊಂಡಿರುವ- ಹೇಮಾ ಅನಂತ್

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ''ನನ್ನ...

ಹಾಸನ | ಸಾಮ್ರಾಜ್ಯಶಾಹಿಯನ್ನು ಹಿಮ್ಮೆಟ್ಟಿಸುವುದೇ ಭಗತ್ ಸಿಂಗ್‌ಗೆ ಸಲ್ಲಿಸುವ ನಿಜವಾದ ಗೌರವ: ಧರ್ಮೇಶ್ 

"ಬ್ರಿಟಿಷರ ಭೌತಿಕ ದಾಸ್ಯದಿಂದ ದೇಶ ಮುಕ್ತವಾಗಿದ್ದರೂ, ಇಂದು ಜಗತ್ತು ಕಣ್ಣಿಗೆ ಕಾಣದ ಆರ್ಥಿಕ, ಸಾಂಸ್ಕೃತಿಕ ಹಾಗೂ ಡಿಜಿಟಲ್ ನವ-ಸಾಮ್ರಾಜ್ಯಶಾಹಿಯ ಕಪಿಮುಷ್ಟಿಯಲ್ಲಿ ಸಿಲುಕಿ ನಲುಗುತ್ತಿದೆ. ಈ ಬಹುರೂಪಿ ಶೋಷಣಾ ವ್ಯವಸ್ಥೆಯ ವಿರುದ್ಧ ವಿದ್ಯಾರ್ಥಿ -...

ಹಾವೇರಿ | ತಾಯ್ನಾಡಿಗಾಗಿ ಪ್ರಾಣ ತ್ಯಾಗ ಬಲಿದಾನಗೈದ ಹುತಾತ್ಮರ ಸ್ಮರಣೆ ನಮ್ಮ ಕರ್ತವ್ಯ: ವೀರಣ್ಣ ಗಡ್ಡಿಯವರ

"ಸಾಮ್ರಾಜ್ಯಸಾಹಿ ಕಪಿಮುಷ್ಠಿಯಿಂದ ತಾಯ್ನಾಡಿನ ವಿಮೋಚನೆಗಾಗಿ ಅಪ್ರತಿಮವಾಗಿ ಹೋರಾಡಿದ ದೇಶದ ಅಗ್ರಗಣ್ಯ ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರರಾದ ಭಗತ್ ಸಿಂಗ್, ರಾಜಗುರು, ಸುಖದೇವ್ ಅವರ ತ್ಯಾಗ ಬಲಿದಾನವನ್ನು ಸ್ಮರಿಸುವುದು ಭಾರತೀಯರಾದ ನಮ್ಮ ಕರ್ತವ್ಯ" ಎಂದು ದಲಿತ...

ಹಾವೇರಿ | ಹಳ್ಳಿಗಳಿಗೆ ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸುವಂತೆ ಮನವಿ

ಹಾವೇರಿ ತಾಲ್ಲೂಕಿನ ಹಲವಾರು ಹಳ್ಳಿಗಳಿಗೆ ಸರಿಯಾದ ಬಸ್ ವ್ಯವಸ್ಥೆ ಇಲ್ಲದೆ ಇರುವುದರಿಂದ ಸಾರ್ವಜನಿಕರಿಗೆ, ಮಹಿಳೆಯರಿಗೆ, ವಯೋವೃದ್ಧರಿಗೆ ಅದರಲ್ಲೂ ಪ್ರಮುಖವಾಗಿ ವಿದ್ಯಾರ್ಥಿಗಳಿಗೆ ಬಹಳಷ್ಟು ತೊಂದರೆಯಾಗುತ್ತಿದ್ದು, ಕೂಡಲೇ ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸುವಂತೆ ಮಹಿಳೆಯರು ಕೆಎಸ್ಆರ್ಟಿಸಿ...

ಗುಬ್ಬಿ | ಆಟೋ ಚಾಲಕರಿಂದ ದಿಢೀರ್ ಮುಷ್ಕರ

 ತಿಂಗಳಲ್ಲಿ ಸುಮಾರು 30 ರೂಗಳಷ್ಟು ಆಟೋ ಗ್ಯಾಸ್ ದರ ಏರಿಕೆಯಾಗಿದ್ದು ಬೆಳಿಗ್ಗೆ ಒಂದು ಬೆಲೆ ಸಂಜೆ ಒಂದು ಬೆಲೆ ಕೇಳಿದರೆ ನಿಮಗೆ ಗ್ಯಾಸ್ ನೀಡುವುದಿಲ್ಲ ಎನ್ನುವ ಸ್ಥಳೀಯ ಗೋ ಗ್ಯಾಸ್ ಬಂಕ್ ನವರ...

ಯಾದಗಿರಿ | ಕೊಲೆಯನ್ನು ಅಪಘಾತವಾಗಿ ಬಿಂಬಿಸಲು ಯತ್ನ; ಪತ್ನಿ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲು

ತಾಲೂಕಿನ ಚಾಮನಳ್ಳಿ ತಾಂಡಾದಲ್ಲಿ ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಹಿನ್ನೆಲೆಯಲ್ಲಿ ಯುವಕನನ್ನು ಕೊಲೆ ಮಾಡಿ, ಅದನ್ನು ಅಪಘಾತವೆಂದು ಬಿಂಬಿಸಲು ಯತ್ನಿಸಿದ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಕೊಲೆಯಾದ ಯುವಕನ ಪತ್ನಿ ಸೇರಿ ಮೂವರ...

ಯಾದಗಿರಿ | ಪೆಟ್ರೋಲ್, ಡೀಸೆಲ್‌ಗಾಗಿ ಬಂಕ್‌ಗಳ ಮುಂದೆ ಮುಗಿಬಿದ್ದ ವಾಹನ ಸವಾರರು

ಶಹಾಪುರ ತಾಲೂಕಿನಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಕೊರತೆ ತೀವ್ರಗೊಂಡ ಹಿನ್ನೆಲೆ, ಪಟ್ಟಣದ ವಿವಿಧ ಪೆಟ್ರೋಲ್ ಬಂಕ್‌ಗಳ ಮುಂದೆ ಜನರು ಮುಗಿಬಿದ್ದಿರುವ ದೃಶ್ಯಗಳು ಕಂಡುಬಂದಿವೆ. ಪಟ್ಟಣದ ಹಿರೇಮಠ್ ಪೆಟ್ರೋಲ್ ಪಂಪ್ ಸೇರಿದಂತೆ ಅನೇಕ ಪಂಪ್‌ಗಳಲ್ಲಿ ವಾಹನ...

ಉಡುಪಿ | ಯುದ್ಧದಿಂದ ಸಾಮಾನ್ಯರ ಬದುಕು ಕಷ್ಟಕರ, ಬಂಡವಾಳಶಾಹಿಗಳಿಗೆ ಲಾಭ : ಶಶಿಧರ ಗೊಲ್ಲ

ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆಯನ್ನು ಖಂಡಿಸಿ ಉಡುಪಿಯ ಅಜ್ಜರಕಾಡಿನಲ್ಲಿ ಜನವಾದಿ ಮಹಿಳಾ ಸಂಘಟನೆ, ಸಿಐಟಿಯು ಇದರ ಆಶ್ರಯದಲ್ಲಿ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ...

ಕಲಬುರಗಿ | ಕೇಂದ್ರ ಬಸ್ ನಿಲ್ದಾಣದಲ್ಲಿ ದುರ್ಘಟನೆ: ಬಸ್ ಡಿಕ್ಕಿಗೆ ಮಹಿಳೆ ಸಾವು!

ಕೇಂದ್ರ ಬಸ್ ನಿಲ್ದಾಣದಲ್ಲಿ ಸೋಮವಾರ ಮಧ್ಯಾಹ್ನ ಬಸ್ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ತಾಲೂಕಿನ ಹೇರೂರ ಬಿ. ಗ್ರಾಮದ ಮಹಾದೇವಿ ಸಿಡಗಂಟಿ (65) ಎಂದು ಗುರುತಿಸಲಾಗಿದೆ. ಗಂಗಾನಗರದಲ್ಲಿರುವ ಮಗನ...

ಈ ಹೊತ್ತಿನ ಪ್ರಮುಖ ಸುದ್ದಿ