ಜಿಲ್ಲೆಗಳು

ಉಡುಪಿ | ಕಾರ್ಕಳ ನಿವಾಸಿ ಫಯಾಜ್ ಅಹ್ಮದ್ ದೋಹಾದಲ್ಲಿ ನಿಧನ

ಉಡುಪಿ ಜಿಲ್ಲೆಯ ಕಾರ್ಕಳ ಮೂಲದ ಫಯಾಜ್ ಅಹ್ಮದ್ (57) ಅವರು ಇಂದು ದೋಹಾ, ಕತಾರ್‌ನಲ್ಲಿ ನಿಧನರಾದರು. ಅವರು ಕಳೆದ 30 ವರ್ಷಗಳಿಂದ ಬಿನ್ ಓಮ್ರಾನ್ ಕಂಪನಿಯಲ್ಲಿ ಹಣಕಾಸು ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸುತ್ತಿದ್ದರು. ಮೃದುಭಾಷಿ, ವಿನಯಶೀಲ...

ಕಾರವಾರ | ಅಂಜದೀವ್ ದ್ವೀಪದ ಬಳಿ ಮೀನುಗಾರಿಕಾ ಬೋಟ್‌ ಮುಳುಗಡೆ: 25 ಮೀನುಗಾರರು ಪಾರು; ₹70 ಲಕ್ಷ ನಷ್ಟ

ಕಾರವಾರ: ಅರಬ್ಬೀ ಸಮುದ್ರದ ಅಂಜದೀವ್ ದ್ವೀಪದ ಸಮೀಪ ಭಾನುವಾರ ಮುಂಜಾನೆ ಮೀನುಗಾರಿಕಾ ಬೋಟ್‌ವೊಂದು ಸಮುದ್ರದಲ್ಲಿ ಮುಳುಗಡೆಯಾದ ಘಟನೆ ನಡೆದಿದೆ. ಬೋಟ್‌ನಲ್ಲಿದ್ದ 25 ಮಂದಿ ಮೀನುಗಾರರನ್ನು ಸಮೀಪದಲ್ಲಿದ್ದ ಇತರ ಬೋಟ್‌ಗಳ ಸಿಬ್ಬಂದಿ ಸಮಯಕ್ಕೆ ಸರಿಯಾಗಿ...

ಬೆಳಗಾವಿ | ₹1,223 ಕೋಟಿ ವೆಚ್ಚದಲ್ಲಿ ಐಟಿ ಪಾರ್ಕ್: ಸಚಿವ ಸತೀಶ ಜಾರಕಿಹೊಳಿ

ಬೆಳಗಾವಿ ನಗರದಲ್ಲಿ ಐಟಿ ಪಾರ್ಕ್ ನಿರ್ಮಾಣಕ್ಕೆ ಸರ್ಕಾರ ಗ್ರೀನ್‌ ಸಿಗ್ನಲ್‌ ನೀಡಿದ್ದು, ಕಣಬರ್ಗಿ ಸ್ಕಿಮ್-61ರ 24 ಎಕರೆ ಪ್ರದೇಶದಲ್ಲಿ ಏಳು ಟವರ್‌ಗಳನ್ನು ನಿರ್ಮಿಸಲು ಯೋಜನೆ ರೂಪಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ...

ವಿಜಯನಗರ | ಗಂಡನಷ್ಟೇ ಹೆಂಡತಿಗೂ ಗೌರವ, ಘನತೆ ಇದೆ: ಬಲವಂತದ ಮನೆಗೆಲಸ ಸಲ್ಲದು: ರೈತ ಮಹಿಳೆ

ಮನೆಗೆಲಸವು ಮಹಿಳೆಯೊಬ್ಬಳ ಹೊಣೆಗಾರಿಕೆ ಮಾತ್ರವಲ್ಲ; ಕುಟುಂಬದ ಎಲ್ಲ ಜವಾಬ್ದಾರಿಗಳಂತೆಯೇ ಅದನ್ನೂ ಗಂಡ–ಹೆಂಡತಿ ಸಮಾನವಾಗಿ ಹಂಚಿಕೊಳ್ಳಬೇಕು ಎಂಬ ಹೈಕೋರ್ಟ್‌ನ ಅಭಿಪ್ರಾಯಕ್ಕೆ ಹೊಸಪೇಟೆಯ ಮಹಿಳೆಯರು ಬೆಂಬಲ ವ್ಯಕ್ತಪಡಿಸಿದ್ದಾರೆ. ದಾಂಪತ್ಯ ಜೀವನದಲ್ಲಿ ಸಮಾನತೆ, ಪರಸ್ಪರ ಗೌರವ ಮತ್ತು...

‌ಧಾರವಾಡ | ಎಸ್‌ಐಆರ್ ಪ್ರಕ್ರಿಯೆ ʼಅವೈಜ್ಞಾನಿಕʼ ಮತ್ತು ʼಪ್ರಜಾಪ್ರಭುತ್ವ ವಿರೋಧಿʼಯಾಗಿ ನಡೆದಿದೆ: ಪ್ರಕಾಶ್‌ ರಾಜ್

ಎಸ್‌ಐಆರ್‌ ಪ್ರಕ್ರಿಯೆ ಅವೈಜ್ಞಾನಿಕವಾಗಿ ನಡೆದಿದ್ದು, ಪ್ರಜಾಪ್ರಭುತ್ವ ವಿರೋಧಿಯಾಗಿದೆ. ಇದರಿಂದ ಲಕ್ಷಾಂತರ ಮಂದಿ ಅರ್ಹ ಮತದಾರರನ್ನು ಕರಡು ಮತದಾರರ ಪಟ್ಟಿಯಿಂದ ಹೊರಗಿಡಲಾಗಿದೆ ಎಂದು ಆರೋಪಿಸಿದ ಅವರು, ಎಸ್ಐಆರ್ ಪ್ರಕ್ರಿಯೆ ಕುರಿತು ಜಾಗೃತಿ ಮೂಡಿಸಿ ಬಳಿಕ...

ವಿಜಯಪುರ | ಕುಟುಂಬ ರಾಜಕಾರಣದಿಂದ ಕಾರ್ಯಕರ್ತರಿಗೆ ಅವಕಾಶ ಇಲ್ಲದಂತಾಗುತ್ತಿದೆಯೇ?: ಪ್ರದೀಪ್ ಪಾಟೀಲ

ಎಂಎಲ್‌ಎ ಹಾಗೂ ಎಂಪಿಗಳು ತಮ್ಮ ಮಕ್ಕಳನ್ನು ಮುಂದಿನ ಶಾಸಕರು, ಸಂಸದರನ್ನಾಗಿ ಮಾಡುವ ಭರದಲ್ಲಿ ವರ್ಷಗಳ ಕಾಲ ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರನ್ನು ಕಡೆಗಣಿಸುತ್ತಿದ್ದಾರೆಯೇ? ಎಂಬ ಚರ್ಚೆ ನಡೆಯಬೇಕಿದೆ ಎಂದು ಗ್ರಾಮ ಸ್ವರಾಜ್ಯ ಕರ್ನಾಟಕ ರಾಜ್ಯ...

ಮೈಸೂರು | ಲಿಂಗಾಂಬುಧಿ ಉದ್ಯಾನ ಪ್ರವೇಶ ಶುಲ್ಕ ಸಂಪೂರ್ಣ ಕೈಬಿಡಲು ಆಗ್ರಹ

ಲಿಂಗಾಂಬುಧಿ ಕೆರೆ ಮತ್ತು ಉದ್ಯಾನವನಕ್ಕೆ ಪ್ರವೇಶ ಶುಲ್ಕ ವಿಧಿಸುವ ಅರಣ್ಯ ಇಲಾಖೆಯ ಪ್ರಸ್ತಾವನೆಯನ್ನು ಸಂಪೂರ್ಣವಾಗಿ ಕೈಬಿಡಬೇಕು ಎಂದು ಆಗ್ರಹಿಸಿ ಮೈಸೂರಿನ ಲಿಂಗಾಂಬುಧಿ ಮಿತ್ರರ ಬಳಗ ಹಾಗೂ ಎಐಡಿವೈಒ ನೇತೃತ್ವದಲ್ಲಿ ಶನಿವಾರ ಉದ್ಯಾನವನದ ಮುಂಭಾಗ...

ಕೊಡಗು | ಪರಿಶಿಷ್ಟರ ಅಹವಾಲುಗಳಿಗೆ ಕಾಲಮಿತಿಯಲ್ಲಿ ಸ್ಪಂದನೆ: ಎಸ್‌ಪಿ ಬಿಂದುಮಣಿ

ಪೊಲೀಸ್ ಇಲಾಖೆಗೆ ಸಂಬಂಧಿಸಿದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಕುಂದುಕೊರತೆಗಳನ್ನು ಕಾಲಮಿತಿಯಲ್ಲಿ ಪರಿಹರಿಸುವುದು ಆದ್ಯತೆಯಾಗಿದೆ ಎಂದು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್. ಬಿಂದುಮಣಿ ಹೇಳಿದರು. ಮಡಿಕೇರಿ ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ...

ಕೊಡಗು | ಅರೆಭಾಷೆಗೆ ಸಾಂಸ್ಕೃತಿಕ ನೆಲೆ, ವ್ಯಾಕರಣದ ಶಿಸ್ತು ರೂಪಿಸಿದವರು ಕೋಡಿ ಕುಶಾಲಪ್ಪ ಗೌಡ: ಸದಾನಂದ ಮಾವಜಿ

ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟನ್ನು ಹಾಕಿಕೊಟ್ಟು, ವ್ಯಾಕರಣದ ಶಿಸ್ತನ್ನು ರೂಢಿಸಿದವರು ಭಾಷಾ ವಿಜ್ಞಾನಿ ಡಾ. ಕೋಡಿ ಕುಶಾಲಪ್ಪ ಗೌಡರು ಎಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ ಹೇಳಿದರು. ಕರ್ನಾಟಕ...

ಮೈಸೂರು | ಮಾಧ್ಯಮದ ವಿಶ್ವಾಸಾರ್ಹತೆ ಉಳಿಸುವುದು ಪತ್ರಕರ್ತರ ಹೊಣೆ: ಯತೀಂದ್ರ ಸಿದ್ದರಾಮಯ್ಯ

ದೇಶದಲ್ಲಿ ಮಾಧ್ಯಮದ ವಿಶ್ವಾಸಾರ್ಹತೆ ಕುರಿತು ಪ್ರಶ್ನೆಗಳು ಮೂಡುತ್ತಿದ್ದು, ಜನರ ವಿಶ್ವಾಸ ಗಳಿಸುವುದು ಮಾಧ್ಯಮದ ಮುಂದಿರುವ ದೊಡ್ಡ ಸವಾಲಾಗಿದೆ. ವಿಶ್ವಾಸ ಗಳಿಸುವುದು ಅಥವಾ ಕಳೆದುಕೊಳ್ಳುವುದು ಪತ್ರಕರ್ತರ ಕೈಯಲ್ಲಿದೆ ಎಂದು ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ...

ರಾಯಚೂರು | ಜಿಲ್ಲೆಯ ವೈಶಿಷ್ಟ್ಯ, ಸಂಸ್ಕೃತಿ ಬಿತ್ತರಿಸುವಲ್ಲಿ ನವೋದಯ 88.4 ಎಫ್‌ಎಂ ಮಹತ್ವದ ಹೆಜ್ಜೆ: ಸಂಸದ ಜಿ. ಕುಮಾರ್ ನಾಯಕ

ಜಿಲ್ಲೆಯ ವೈಶಿಷ್ಟ್ಯ, ಜನಜೀವನದ ವಿಶೇಷತೆ, ಇತಿಹಾಸ, ಅಭಿವೃದ್ಧಿ ಹಾಗೂ ಸ್ಥಳೀಯ ಸಂಸ್ಕೃತಿಯನ್ನು ಜನರಿಗೆ ಪರಿಚಯಿಸುವ ನಿಟ್ಟಿನಲ್ಲಿ ಮಾಧ್ಯಮ ಕ್ಷೇತ್ರಕ್ಕೆ ನವೋದಯ ಶಿಕ್ಷಣ ಸಂಸ್ಥೆಯ ನವೋದಯ 88.4 ಎಫ್‌ಎಂ ಮಹತ್ವದ ಕೊಡುಗೆಯಾಗಿದೆ ಎಂದು ಲೋಕಸಭೆ...

ರಾಯಚೂರು ಪಾಲಿಕೆ ಆಯುಕ್ತ ಜುಬಿನ್ ಮೊಹಾಪಾತ್ರ ವರ್ಗಾವಣೆ: ಯಾದಗಿರಿ ಜಿಪಂ ಸಿಇಒ ಆಗಿ ನೇಮಕ

ರಾಯಚೂರು ನಗರ ಪಾಲಿಕೆ ಆಯುಕ್ತರಾಗಿದ್ದ ಜುಬಿನ್ ಮೊಹಾಪಾತ್ರ, ಐಎಎಸ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ತಕ್ಷಣದಿಂದ ಜಾರಿಗೆ ಬರುವಂತೆ ಅವರನ್ನು ಯಾದಗಿರಿ ಜಿಲ್ಲಾ ಪಂಚಾಯಿತಿಯ ಸಿಇಒ ಆಗಿ ನೇಮಕ ಮಾಡಲಾಗಿದೆ. ಈ...

ಈ ಹೊತ್ತಿನ ಪ್ರಮುಖ ಸುದ್ದಿ