"ವೃತ್ತಿ ಶಿಕ್ಷಣ, ಕೆರಿಯರ್ ಮೇಳ ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಇದೊಂದು ಒಳ್ಳೆಯ ಸುವರ್ಣ ಅವಕಾಶವಾಗಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು" ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ರುಚಿ ಬಿಂದಲ್...
ಡಾ.ಬಾಬು ಜಗಜೀವನ್ ರಾವ್ ಅವರ 119ನೇ ಹಾಗೂ ಸಂವಿಧಾನ ಶಿಲ್ಪಿ ಭಾರತರತ್ನ ಡಾ.ಬಿ.ಆರ್.ಅಂಬೇಡ್ಕ ಅವರ 135 ನೇ ಜನ್ಮ ದಿನಾಚರಣೆ ಬಗ್ಗೆ ಪೂರ್ವಭಾವಿ ಸಿದ್ಧತಾ ಸಭೆಯನ್ನು ಮಾರ್ಚ್ 27ಕ್ಕೆ ಹಮ್ಮಿಕೊಳ್ಳಲಾಗಿದೆ.
"ಅಂದು ಮಧ್ಯಾಹ್ನ 3-30...
ಮೇ ಸಾಹಿತ್ಯ ಮೇಳ ವಿಜಯಪುರ ಬಳಗ, ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಆಶ್ರಯದಲ್ಲಿ ಹಮ್ಮಿಕೊಳ್ಳಲಾದ ಬಿಜಾಪುರ ಬುದ್ಧ, ಬಸವ, ಬಾಬಾಸಾಹೇಬ ಅಂಬೇಡ್ಕರ್ ಪುಸ್ತಕ ಮೇಳದ ವಾಲ್ ಪೋಸ್ಟರ್‌ರನ್ನು ಚಿಂತಕ ಬಸವರಾಜ ಸೂಳಿಭಾವಿ ಅವರು...
ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು 'ದೂರಾಲೋಚನೆ'ಯಲ್ಲ, ಬದಲಿಗೆ ಅದು ಸಿಎಎ-ಎನ್‌ಆರ್‌ಸಿಯನ್ನು ಜಾರಿಗೊಳಿಸುವ 'ದುರಾಲೋಚನೆʼ. ಎಸ್‌ಐಆರ್ ಕುರಿತ ಮೊಕದ್ದಮೆಗಳ ವಿಚಾರಣೆಯು ಸುಪ್ರೀಂ ಕೋರ್ಟಿನಲ್ಲಿರುವಾಗ ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆಯನ್ನು...
ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ ರೈತರ ಬೆನ್ನಿಗೆ ಭಾರವಾಗಿದೆ. ಇದರಿಂದಾಗಿ ಗ್ರಾಹಕರು ಮತ್ತು ರೈತರು ಇಬ್ಬರೂ ನಷ್ಟ ಅನುಭವಿಸುವಂತಾಗಿದೆ. ಇದಕ್ಕೆ ಸರ್ಕಾರದ ನೀತಿಗಳೇ ಕಾರಣವಾಗಿವೆ.
ಬೆಂಗಳೂರಿನ ಮಾರುಕಟ್ಟೆಯಲ್ಲಿ...
"ನಾನು ಕುಟುಂಬ ರಾಜಕಾರಣ ಬೆಂಬಲಿಸುವುದಿಲ್ಲ, ವಿರೋಧಿಸುತ್ತೇನೆ. ಆದರೆ ಕ್ಷೇತ್ರದಲ್ಲಿ ಅಳೆದು ತೂಗಿ ಎಲ್ಲ ರೀತಿಯಿಂದಲೂ ಗೆಲ್ಲುವ ಸಮರ್ಥ ಅಭ್ಯರ್ಥಿಗೆ ಟಿಕೆಟ್ ನೀಡಿದ್ದೇವೆ" ಎಂದು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ...
ದಶಕಗಳಿಂದಲೂ ಮುಂದುವರಿಯುತ್ತಿರುವ 'ಟ್ಯಾಂಕರ್ ಸಂಪ್ರದಾಯ'ಕ್ಕೆ ಇತಿಶ್ರೀ ಹಾಡಬೇಕೆಂದರೆ, ಸರ್ಕಾರಗಳು ಕೆರೆಗಳ ಹೂಳೆತ್ತುವುದು, ಅಂತರ್ಜಲ ಮರುಪೂರಣ ಮತ್ತು ಸಮರ್ಪಕ ನೀರು ಹಂಚಿಕೆಯಂತಹ ಜನಪರ ಕೆಲಸಗಳಿಗೆ ಆದ್ಯತೆ ನೀಡಬೇಕಿದೆ.
ಬೇಸಿಗೆಯ ಪ್ರಖರತೆ ದಿನದಿಂದ ದಿನಕ್ಕೆ ಏರುತ್ತಿದ್ದಂತೆ, ರಾಜ್ಯದ...
ಶಿರಸಿ: ಸರ್ಕಾರಿ ಬೆಟ್ಟಗಳನ್ನು ದುರುಪಯೋಗ ಪಡಿಸಿಕೊಂಡವರನ್ನು ‘ಭೂ ಕಳ್ಳರು’ ಎಂದೇ ಕರೆಯುತ್ತೇವೆ ಎಂದು ಭೀಮಘರ್ಜನೆ ಸಂಘಟನೆಯ ಜಿಲ್ಲಾ ಅಧ್ಯಕ್ಷ ಅರ್ಜುನ್ ಮಿಂಟಿ ಸ್ಪಷ್ಟಪಡಿಸಿದರು.
ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ನಾವು ಹೇಳಿದಂತೆ ‘ಆಪರೇಷನ್...
ಬೆಳಗಾವಿ ನಗರದಲ್ಲಿ ₹500 ಮುಖಬೆಲೆಯ ಖೋಟಾ ನೋಟುಗಳನ್ನು ಚಲಾವಣೆ ಮಾಡಲು ಯತ್ನಿಸಿದ್ದ ಗೋವಾ ಮೂಲದ ಗ್ಯಾಂಗ್‌ನ್ನು ಬಂಧಿಸುವಲ್ಲಿ ಬೆಳಗಾವಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮಾರ್ಕೆಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕಾರ್ಯಾಚರಣೆಯಲ್ಲಿ ನಾಲ್ವರು ಆರೋಪಿಗಳನ್ನು...
ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಜುಗೂಳ ಗ್ರಾಮದ ಬಜಾರ ಪೇಟೆಯಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ ಅಗ್ನಿ ಅವಘಡದಿಂದ ಸುಮಾರು 12 ರಿಂದ 15 ಅಂಗಡಿಗಳು ಸಂಪೂರ್ಣ ಸುಟ್ಟು ಕರಕಲಾಗಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ...
ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ…
ಸಾಮುದಾಯಿಕ...
ಉಡುಪಿ ನಗರದ ಬಡನಿಡಿಯೂರಿನ ಸಮುದ್ರ ತೀರದಲ್ಲಿ ರೆಸಾರ್ಟ್ ನಿರ್ಮಿಸಲು ಕಾನೂನಿನಲ್ಲಿ ಯಾವುದೇ ತೊಡಕಿಲ್ಲದೇ ಇದ್ದರೂ ವೈಯಕ್ತಿಕ ದ್ವೇಷದಿಂದ ಶಾಸಕ ಯಶ್ವಾಲ್ ಸುವರ್ಣ ಅವರು ರೆಸಾರ್ಟ್ ನಿರ್ಮಾಣಕ್ಕೆ ಅಡ್ಡಗಾಲು ಹಾಕುತ್ತಿದ್ದಾರೆ ಎಂದು ಉಡುಪಿಯ ಮಾಜಿ...