ರಂಜಾನ್ ಹಬ್ಬದ ಅಂಗವಾಗಿ ಸಮಾಜ ಸೇವಕ ಡಾ. ಫಾರೂಕ ಮಣ್ಣೂರ ಅವರು ಬಡ ಹಾಗೂ ನಿರ್ಗತಿಕ ಮುಸ್ಲಿಂ ಕುಟುಂಬಗಳಿಗೆ ಶುಕ್ರವಾರ ದಿನಸಿ ಕಿಟ್‌ಗಳನ್ನು ವಿತರಿಸಿ ಮಾನವೀಯತೆ ಮೆರೆದರು.
ಚಿಂಚೋಳಿ ತಾಲೂಕಿನ ಸುಲೇಪೇಟ, ಕುಪನೂರ, ಗಾರಂಪಳ್ಳಿ,...
ಹುರಸಗುಂಡಗಿ ಗ್ರಾಮದಿಂದ ದೋರನಹಳ್ಳಿ ಸಂಪರ್ಕ ರಸ್ತೆಯ ಮೇಲಿರುವ ಸೂರತ್, ಚೆನ್ನೈ ರಾಷ್ಟ್ರೀಯ ಹೆದ್ದಾರಿಯ ಬಿದರಾಣಿ, ಹುರಸಗುಂಡಗಿ ಮಧ್ಯದ ಸುರಂಗ ಮಾರ್ಗ (ಬ್ರಿಡ್ಜ್) ಎತ್ತರ ಹೆಚ್ಚಿಸುವಂತೆ ಆಗ್ರಹಿಸಿ ರೈತ ಮುಖಂಡರು ಶನಿವಾರ ಹೈವೇ ಇಂಚಾರ್ಜ್...
ವಡಗೇರಾ ತಾಲ್ಲೂಕಿನ ಗೋನಾಲ ಗ್ರಾಮದಲ್ಲಿ ನಡೆದ ವೃದ್ಧನ ಹತ್ಯೆ ಪ್ರಕರಣಕ್ಕೆ ಬೆಚ್ಚಿಬೀಳಿಸುವ ತಿರುವು ಸಿಕ್ಕಿದ್ದು, ಆಸ್ತಿ ವಿವಾದ ಹಾಗೂ ವೈಯಕ್ತಿಕ ವೈಷಮ್ಯದ ಹಿನ್ನೆಲೆ ಮಗನೇ ಸುಪಾರಿ ನೀಡಿ ತಂದೆಯನ್ನು ಕೊಲೆ ಮಾಡಿಸಿದ ಪ್ರಕರಣ...
ಭಾರತದಲ್ಲಿ ಅಂಬೇಡ್ಕರ್-ಪೇರಿಯಾರ್-ಕಾನ್ಶಿರಾಮ್ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ ಮಾತ್ರ ಸಮ ಸಮಾಜ ನಿರ್ಮಾಣವಾಗಲು ಸಾಧ್ಯ ಎಂದು ಚಿತ್ರನಟ, ಸಾಮಾಜಿಕ ಹೋರಾಟಗಾರ ಚೇತನ ಅಹಿಂಸಾ ಹೇಳಿದರು.
ಭಾಲ್ಕಿ ತಾಲೂಕಿನ ನಿಟ್ಟೂರ(ಬಿ) ಗ್ರಾಮದ...
ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು ಸೂಕ್ತ ಅರಿವು ಇಲ್ಲದೆ ಹೇಳಿಕೆ ನೀಡಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ವಿರುದ್ಧ ಕಾರಂಜಾ ಮುಳುಗಡೆ...
ನಾಡಿನಲ್ಲಿ ಸುಖ, ಶಾಂತಿ, ಸಮೃದ್ಧಿ ನೆಲೆಸಲಿ. ಉತ್ತಮ ಮಳೆಯಾಗಿ, ಒಳ್ಳೆಯ ಬೆಳೆ ಬೆಳೆಯಲಿ. ಎಲ್ಲೆಡೆ ಶಾಂತಿ, ಸೌಹಾರ್ದತೆ ನೆಲೆಸಲಿ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ...
ರಂಜಾನ್ ಹಬ್ಬವನ್ನು ಎಲ್ಲ ಧರ್ಮದವರೂ ಭಾವೈಕ್ಯತೆಯೊಂದಿಗೆ ಆಚರಿಸುವುದು ಸಮಾಜದ ಸಾಮರಸ್ಯಕ್ಕೆ ಮಾದರಿಯಾಗಿದೆ ಎಂದು ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪುರ ಅಭಿಪ್ರಾಯಪಟ್ಟರು.
ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಲೋಕಾಪೂರ ಪಟ್ಟಣದ...
ಹಿಂದೂ ಧರ್ಮದ ಶ್ರೇಣೀಕೃತ ವ್ಯವಸ್ಥೆಯೇ ಜಾತೀಯತೆಗೆ ಮೂಲವಾಗಿದ್ದು, ಇದೇ ವ್ಯವಸ್ಥೆ ಅಸ್ಪೃಶ್ಯತೆಗೆ ಕಾರಣವಾಗಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ಅಂಬೇಡ್ಕರ್ ವಾದದ ಮೈಸೂರು ವಿಭಾಗೀಯ ಸಂಘಟನಾ ಸಂಚಾಲಕ ಶ್ಯಾಮರಾಜ್ ಬಿರ್ತಿ...
2026-27ರ ರಾಜ್ಯ ಬಜೆಟ್‌ನಲ್ಲಿ ಕಟ್ಟಡ ಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಾದ ನಿಧಿಯನ್ನು ಇತರ ಯೋಜನೆಗಳಿಗೆ ಬಳಸುತ್ತಿರುವ ಕ್ರಮಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ, ಕುಂದಾಪುರ ತಾಲೂಕು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘ (ರಿ),...
ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ ಹಮ್ಮಿಕೊಳ್ಳಲಾಗಿದೆ. ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಸಾಧನೆ ತೋರಿರುವ ಹೆಚ್ಚಿನ ತಂಡಗಳು ಈ ಪಂದ್ಯಾವಳಿಯಲ್ಲಿ ಭಾಗವಹಿಸಬೇಕು ಎಂದು ಅಮೃತ...
ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ದಾವಣಗೆರೆ ತಾಲೂಕಿನ ಆನಗೋಡು ಬಳಿ ಈದ್ಗಾ ಮೈದಾನದಲ್ಲಿ ಪ್ರಾರ್ಥನೆ ಸಲ್ಲಿಸುವ ವೇಳೆ ಹೆಜ್ಜೇನು ದಾಳಿ ಮಾಡಿದ್ದು, ಅರವತ್ತಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ನಡೆದಿದೆ.
ಇಂದು ಪವಿತ್ರ ರಂಜಾನ್ ಮಾಸದ...
ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಬಾಬು ಜಗಜೀವನ ರಾಮ್ ಅವರ ಜಯಂತಿಗಳನ್ನು ಅರ್ಥಪೂರ್ಣವಾಗಿ ಮತ್ತು ವಿಜೃಂಭಣೆಯಿಂದ ಆಚರಿಸಲು ಸೋಮವಾರ ಗದಗ ಪಟ್ಟಣದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ ದಲ್ಲಿ ಪೂರ್ವ ಸಿದ್ಧತಾ ಸಭೆ ನಡೆಯಿತು.
ಜಿಲ್ಲಾಧಿಕಾರಿ ಸಿ.ಎನ್....