ಸಮಾಧಾನ ಮಹೋತ್ಸವ ಹೃದಯಗಳ ಪರಿವರ್ತನೆ, ನಂಬಿಕೆಯ ನವೀಕರಣ ಮತ್ತು ಶಾಂತಿಯ ಅನುಭವಕ್ಕೆ ದೇವರು ನೀಡಿದ ಅಪೂರ್ವ ಅವಕಾಶ ಎಂದು ಉಡುಪಿ ಕಥೊಲಿಕ ಧರ್ಮಪ್ರಾಂತ್ಯದ ಪ್ರೆಷೀತ ಆಡಳಿತಾಧಿಕಾರಿ ಅತಿ ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ಅಭಿಪ್ರಾಯಪಟ್ಟರು.
ಅವರು...
ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಚಿನ್ನೇನಹಳ್ಳಿ ಗಡಿಯಲ್ಲಿ ಹಣಕಾಸು ವಿಚಾರಕ್ಕೆ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ಹತ್ಯೆಯಾದ ಯುವಕ ವರುಣ್ ಕೆ.ಎಂ (22), ಯುವಕನನ್ನು ಗುರುತು ಸಿಗದಂತೆ ಸಾಕ್ಷ್ಯ ನಾಶಪಡಿಸಲು...
ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನಲ್ಲಿ ಕರ್ನಾಟಕದಲ್ಲಿ ರೈಲು ಸಂಪರ್ಕ ಜಾಲವನ್ನು ಭಾರತೀಯ ರೈಲ್ವೆ ಇಲಾಖೆಯು ವಿಸ್ತರಿಸಲು ಹಲವು ಮಹತ್ವದ ಕ್ರಮಗಳನ್ನು ಕೈಗೊಳ್ಳುತ್ತಿದೆ. ಮಲೆನಾಡು ಭಾಗವನ್ನು ಉತ್ತರ ಕರ್ನಾಟಕ ಹಾಗೂ ಕರಾವಳಿ ಜಿಲ್ಲೆಗಳೊಂದಿಗೆ ಜೋಡಿಸುವ ಹೊಸ...
ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ನಿರಂತರ ಬೆಲೆ ಏರಿಕೆಯನ್ನು ಖಂಡಿಸಿ ಸಿಪಿಎಂ ಪಕ್ಷದ ವತಿಯಿಂದ ಕುಂದಾಪುರದಲ್ಲಿ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಅವರು, ಯುಎಸ್ ಮತ್ತು...
ಭಾಲ್ಕಿ ತಾಲೂಕಿನ ನಿಟ್ಟೂರ(ಬಿ) ಗ್ರಾಮದ ಮಹಾತ್ಮ ಜೋತಿಭಾ ಫುಲೆ ಪದವಿ ಹಾಗೂ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಾಳೆ (ಮಾ.21) ಬೆಳಿಗ್ಗೆ 11ಗಂಟೆಗೆ ʼಸಮಾನತೆ ಸಭೆʼ ಏರ್ಪಡಿಸಲಾಗಿದೆ ಎಂದು ಸಂಸ್ಥೆಯ ಮುಖ್ಯಸ್ಥರಾದ ಕಾಶಿನಾಥ...
ಚಿತ್ರದುರ್ಗ ನಗರದ ಮಾಳಪ್ಪನಹಟ್ಟಿಯಲ್ಲಿ ನಡೆದ ಆಸಿಡ್ ದಾಳಿಯಲ್ಲಿ ಗಾಯಗೊಂಡು ದಾವಣಗೆರೆಯ ಎಸ್.ಎಸ್. ಆಸ್ಪತ್ರೆಯಲ್ಲಿ ದಾಖಲಾಗಿರುವ ಇಬ್ಬರು ಮಹಿಳೆಯರು ಮತ್ತು ಮೂವರು ಮಕ್ಕಳನ್ನು ಶುಕ್ರವಾರ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಪೊಲೀಸ್, ಮಹಿಳಾ ಮತ್ತು...
ರಂಜಾನ್ ಮಾಸ ಪವಿತ್ರವಾದ ಮಾಸದ ಜೊತೆಗೆ ಮಾನವೀಯ ಮೌಲ್ಯಗಳನ್ನು ಜಗತ್ತಿಗೆ ಪಸರಿಸಿಕೊಂಡಿದೆ ಎಂದು ಹೂಡೆ ಐಡಿಯಲ್ ಚಾರಿಟೇಬಲ್ ಟ್ರಸ್ಟ್ ಮುಖ್ಯಸ್ಥ ಇದ್ರಿಸ್ ಹೂಡೆ ಹೇಳಿದರು.
ಶುಕ್ರವಾರ ರಂಜಾನ್ ಹಬ್ಬದ ಪ್ರಯುಕ್ತ ಕೋಟ ಜಾಮಿಯಾ ಮಸ್ಜಿದ್...
ಜೊಮಾಟೊ ತನ್ನ ಪ್ಲಾಟ್‌ಫಾರ್ಮ್ ಬೆಲೆಯನ್ನು 19% ಹಚ್ಚಿಸಿದೆ. ಈ ಮೂಲಕ ಪ್ರತಿ ಆರ್ಡರ್‌ಗೆ ಗ್ರಾಹಕರು 14.90 ರೂ. ಹೆಚ್ಚು ಪಾವತಿಸಬೇಕಾಗಿದೆ. ಹೆಚ್ಚುತ್ತಿರುವ ತೈಲ ಬೆಲೆ ಇದಕ್ಕೆ ಕಾರಣ ಎಂದು ಹೇಳಲಾಗಿದೆ. ಜೊಮೊಟೊ ಪ್ರತಿಸ್ಪರ್ಧಿ...
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ವ್ಯಕ್ತಿಯೊಬ್ಬ ತನ್ನನ್ನು ಬಿಟ್ಟು ಹೋಗಿದ್ದ ಪತ್ನಿ, ಮಗಳು ಸೇರಿದಂತೆ ಐವರ ಮೇಲೆ ಆಸಿಡ್ ದಾಳಿ ನಡೆಸಿ, ಮಚ್ಚಿನಿಂದ ಹಲ್ಲೆ ಮಾಡಿ ಪರಾರಿಯಾಗಿರುವ ಘಟನೆ ಚಿತ್ರದುರ್ಗ ನಗರದ ಮಾಳಪ್ಪನಹಟ್ಟಿಯಲ್ಲಿ...
ಮಧುಗಿರಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ಸ್ನಾತಕ –ಸ್ನಾತಕೋತ್ತರ ವಿದ್ಯಾರ್ಥಿಗಳು ಬೆಂಗಳೂರಿನ ರಾಜಾಜಿನಗರ ದಲ್ಲಿರುವ ಕರ್ನಾಟಕ ಸರ್ಕಾರದ ಸಾರ್ವಜನಿಕ ವಲಯದ ಸಂಸ್ಥೆಯಾದ ಕರ್ನಾಟಕ ಸಾಬೂನು ಮತ್ತು ಡಿಟರ್ಜೆಟ್ಸ್ ಲಿಮಿಟೆಡ್...
ಸಂಸತ್ತಿನಲ್ಲೂ ಮಹಿಳಾ ಮೀಸಲಾತಿ ಮಸೂದೆ ಅನುಮೋದನೆ ಆಗಬೇಕು. ಇದರಿಂದ ಸಂಸತ್ತು ಮತ್ತು ವಿಧಾನಮಂಡಲದಲ್ಲಿ ಮಹಿಳೆಯರಿಗೆ ಶೇ. 50 ಸ್ಥಾನಗಳ ಅವಕಾಶ ಸಿಗಲಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಅಭಿಪ್ರಾಯಪಟ್ಟಿದ್ದಾರೆ.
ಜಿಲ್ಲಾಡಳಿತ,...
ಕಿರುಪರೀಕ್ಷೆಗಳ ಹೊಸ್ತಿಲಲ್ಲಿರುವ ವಿದ್ಯಾರ್ಥಿಗಳಿಗೆ ದೋಷಮುಕ್ತ ಅಧಿಕೃತ ಪಠ್ಯಪುಸ್ತಕಗಳನ್ನು ಒದಗಿಸುವುದು ವಿವಿಯ ಆದ್ಯತೆಯಾಗಬೇಕಿದೆ. ಸರ್ಕಾರ ಮತ್ತು ಉನ್ನತ ಶಿಕ್ಷಣ ಇಲಾಖೆ ಈ ಕೂಡಲೇ ಹಾವೇರಿ ವಿವಿಯ ಈ ಆಮೆಗತಿಯ ಕಾರ್ಯವೈಖರಿಯನ್ನು ಪ್ರಶ್ನಿಸಿ, ಶೈಕ್ಷಣಿಕ ಶಿಸ್ತು...