ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ…
ಹಾಸನ...
ಚಾಮರಾಜನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಜಿಲ್ಲಾ ಅಭಿವೃದ್ದಿ ಸಮನ್ವಯ ಹಾಗೂ ಉಸ್ತುವಾರಿ ಸಮಿತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸದ ಸುನೀಲ್ ಬೋಸ್, ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಗುಣಮಟ್ಟದಿಂದ...
ರೈತರು, ರಾಜಕೀಯವಾಗಿ ಎಚ್ಚರಿಕೆಯಿಂದ ನಡೆದುಕೊಳ್ಳುವಂತೆ ಸರ್ಕಾರಕ್ಕೆ ಸೂಚನೆ ನೀಡಿದ್ದು, ಮುಂದಿನ ಚುನಾವಣೆಯಲ್ಲಿ ಇದರಿಂದ ದೊಡ್ಡ ಪರಿಣಾಮ ಎದುರಿಸಬೇಕಾಗುತ್ತದೆ ಎನ್ನುತ್ತಿದ್ದಾರೆ. ಹಾಗಾಗಿ ರೈತರ ವಿಶ್ವಾಸವನ್ನು ಕಾಪಾಡಿಕೊಳ್ಳಲು ಸರ್ಕಾರ ಕೂಡಲೇ ಬಾಕಿ ಬಿಲ್ ಪಾವತಿಸುವಂತೆ ಕ್ರಮ...
ಚಾಮರಾಜನಗರದ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್ ಹಾಗೂ ಆರ್ಟಿಫಿಶಿಯಲ್ ಲಿಂಬ್ಸ್ ಮ್ಯಾನುಫ್ಯಾಕ್ಚರಿಂಗ್ ಕಾರ್ಪೋರೇಷನ್ ಆಫ್ ಇಂಡಿಯಾ (ಅಲಿಂಮ್ಕೋ) ಸಂಸ್ಥೆಗಳ ಸಿ.ಎಸ್.ಆರ್ ನಿಧಿ ಸಹಯೋಗದಲ್ಲಿ...
ದಾಂಡೇಲಿ: ವಾಣಿಜ್ಯ ಉದ್ದೇಶಗಳಿಗಾಗಿ ನಿಯಮಬಾಹಿರವಾಗಿ ಗೃಹಬಳಕೆಯ ಸಿಲಿಂಡರ್‌ಗಳನ್ನು ಬಳಸುತ್ತಿದ್ದ ನಗರದ ವಿವಿಧ ಹೋಟೆಲ್‌ಗಳ ಮೇಲೆ ಕಂದಾಯ ಮತ್ತು ಆಹಾರ ಇಲಾಖೆಯ ಅಧಿಕಾರಿಗಳು ಗುರುವಾರ ಜಂಟಿ ದಾಳಿ ಒಟ್ಟು 5 ಸಿಲಿಂಡರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.
ನಗರದ ಹೋಟೆಲ್‌ಗಳು,...
ಚಾಮರಾಜನಗರದ ನಗರಸಭೆ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಹಾಗೂ ನಗರಸಭೆ ಆಡಳಿತಾಧಿಕಾರಿಯಾದ ಶ್ರೀರೂಪ 2026-27ನೇ ಸಾಲಿನಲ್ಲಿ ₹1.87 ಕೋಟಿ ಉಳಿತಾಯ ಬಜೆಟ್ ಮಂಡಿಸಿದ್ದಾರೆ.
₹77.11 ಕೋಟಿ ರೂಪಾಯಿ ಬಜೆಟ್ ನಲ್ಲಿ ಮೂಲಸೌಕರ್ಯಕ್ಕೆ ಒತ್ತು ನೀಡಲಾಗಿದೆ. ಕುಡಿಯುವ ನೀರು,...
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ದೊಡವಾಡ ಗ್ರಾಮದಲ್ಲಿ ಮಹೇಶ ಬಸಯ್ಯ ಉಜನಿಮಠ (33) ಎಂಬಾತನನ್ನು ಹತ್ಯೆ ಮಾಡಿರುವ ಘಟನೆ ನಡೆದಿದೆ.
ಮನೆಯ ಮುಂದೆ ಹಾಯ್ದಾಡುವ ದಾರಿಯ ವಿಚಾರವಾಗಿ ಉಂಟಾದ ವೈಷಮ್ಯದಿಂದಾಗಿ ಇಬ್ಬರ ನಡುವೆ ಪದೇಪದೇ...
ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ ಸದಸ್ಯರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕೇರೂರ ಗ್ರಾಮದಲ್ಲಿ ನಡೆದಿದೆ.
ವಿದ್ಯಾಶ್ರೀ ಕಿಲ್ಲಾರಿ ಹಾಗೂ...
ಉಡುಪಿ ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರು ಈದುಲ್ ಫಿತ್ರ್ ಹಬ್ಬವನ್ನು ಶುಕ್ರವಾರ ಸಂಭ್ರಮ ಸಡಗರದಿಂದ ಆಚರಿಸಿದರು.
ಉಡುಪಿ ನಗರ, ಕಾಪು, ಬ್ರಹ್ಮಾವರ ಕುಂದಾಪುರ, ಬೈಂದೂರು ಹೆಬ್ರಿ, ಕಾರ್ಕಳ ತಾಲೂಕುಗಳ ಎಲ್ಲ ಮಸೀದಿಗಳಲ್ಲಿ ವಿಶೇಷ ಈದ್ ನಮಾಝ್...
ಯುಗಾದಿ ಮತ್ತು ರಂಜಾನ್ ಹಬ್ಬಗಳನ್ನು ಒಂದೇ ವೇದಿಕೆಯಲ್ಲಿ ಸಂಭ್ರಮಿಸುವ ಮೂಲಕ ಸಮಾಜದಲ್ಲಿ ಸೌಹಾರ್ದತೆ, ಏಕತೆ ಮತ್ತು ಸಹಬಾಳ್ವೆಯನ್ನು ಬಲಪಡಿಸುವ ಉದ್ದೇಶದಿಂದ ನಗರದಲ್ಲಿ ಗುರುವಾರ ಅರ್ಥಪೂರ್ಣ ಹಾಗೂ ಭಾವಪೂರ್ಣ ಕಾರ್ಯಕ್ರಮ ಆಯೋಜಿಸಲಾಯಿತು.
ನಗರದ ಜಗತ್ ವೃತ್ತದಲ್ಲಿ...
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಅಂತಿಮ ಪಡಿಸಿದ್ದು ದಾವಣಗೆರೆ ಬಿಜೆಪಿ ಮುಖಂಡ, ರಾಜ್ಯ ಎಸ್ ಟಿ ಮೋರ್ಚಾ ಉಪಾಧ್ಯಕ್ಷ ಶ್ರೀನಿವಾಸ ದಾಸಕರಿಯಪ್ಪ ಬಿಜೆಪಿಯ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಹಲವು...
ಕರಾವಳಿ ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯದ ಇತರ ಭಾಗಗಳಲ್ಲಿ ಈ ವರ್ಷ ಈದುಲ್ ಫಿತ್ ಹಬ್ಬವನ್ನು ಮಾರ್ಚ್ 21ರಂದು ಆಚರಿಸಲು ರಾಜ್ಯ ಚಂದ್ರ ದರ್ಶನ ಸಮಿತಿ ನಿರ್ಧರಿಸಿದೆ.
ಶವ್ವಾಲ್ ತಿಂಗಳ ಚಂದ್ರದರ್ಶನದ ಆಧಾರದ ಮೇಲೆ ಈ...