ಜಿಲ್ಲೆಗಳು

ರಾಯಚೂರು ಪಾಲಿಕೆ ಆಯುಕ್ತ ಜುಬಿನ್ ಮೊಹಾಪಾತ್ರ ವರ್ಗಾವಣೆ: ಯಾದಗಿರಿ ಜಿಪಂ ಸಿಇಒ ಆಗಿ ನೇಮಕ

ರಾಯಚೂರು ನಗರ ಪಾಲಿಕೆ ಆಯುಕ್ತರಾಗಿದ್ದ ಜುಬಿನ್ ಮೊಹಾಪಾತ್ರ, ಐಎಎಸ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ತಕ್ಷಣದಿಂದ ಜಾರಿಗೆ ಬರುವಂತೆ ಅವರನ್ನು ಯಾದಗಿರಿ ಜಿಲ್ಲಾ ಪಂಚಾಯಿತಿಯ ಸಿಇಒ ಆಗಿ ನೇಮಕ ಮಾಡಲಾಗಿದೆ. ಈ...

ಬೀದರ್‌ | ಇಂದು ಬಹುಭಾಷಾ ಕವಿಗೋಷ್ಠಿ

ಕ್ರಾಂತಿಯ ಜ್ಯೋತಿ ಪ್ರವಾದಿ ಮುಹಮ್ಮದ್‌(ಸ) ಸೀರತ್‌ ಅಭಿಯಾನ ಪ್ರಯುಕ್ತ ಇದರಾ ಅದಬ್‌ ಏ ಇಸ್ಮಾಮೀ ಹಿಂದ್‌ ಬೀದರ್‌ ಸಹಯೋಗದಲ್ಲಿ ಇಂದು (ಆ.30) ರಂದು ಬಹುಭಾಷಾ ಕವಿಗೋಷ್ಠಿ ಆಯೋಜಿಸಲಾಗಿದೆ. ಬೀದರ್‌ ನಗರದ ಅಂಬೇಡ್ಕರ್‌ ವೃತ್ತ ಸಮೀಪದ...

ಬೀದರ್‌ ಮಹಾನಗರ ಪಾಲಿಕೆ ಆಯುಕ್ತ ಮುಕುಲ್‌ ಜೈನ್‌ ವರ್ಗಾವಣೆ

ಬೀದರ್‌ ಮಹಾನಗರ ಪಾಲಿಕೆ ಆಯುಕ್ತರಾಗಿದ್ದ ಮುಕುಲ್‌ ಜೈನ್‌ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಮುಕುಲ್‌ ಜೈನ್‌ ಅವರನ್ನು ಗದಗ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಕ ಮಾಡಿ ಸರ್ಕಾರ ಶುಕ್ರವಾರ ಆದೇಶ...

ಬೀದರ್‌ | ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕ್ರಮಕೈಗೊಳ್ಳಿ : ಸಚಿವ ಈಶ್ವರ ಖಂಡ್ರೆ

ಬೀದರ್ ಜಿಲ್ಲೆಯಲ್ಲಿ ಎಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಕಂಡುಬಂದಲ್ಲಿ ಅಧಿಕಾರಿಗಳು 24 ಗಂಟೆಯೊಳಗಾಗಿ ಇತ್ಯರ್ಥಪಡಿಸಬೇಕೆಂದು ಗ್ರಾಮೀಣಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಅವರು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ...

ಉಡುಪಿ | ಭಗತ್ ಸಿಂಗ್‌ನಿಂದ ಸಾಮಾಜಿಕ ಸಮಾನತೆ ಪರ ಹೋರಾಟ: ಸದಾನಂದ ಬೈಂದೂರು

ಚರಿತ್ರೆಯಲ್ಲಿ ನಾವು ಓದಿರುವಂತೆ ಭಗತ್ ಸಿಂಗ್ ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ ಎಂಬ ಪ್ರತಿಮಾತ್ಮಕವಾದ ಅರ್ಥ ದಲ್ಲಿ ಬಳಸಲಾಗಿದೆ. ಭಗತ್ ಸಿಂಗರ ಕ್ರಾಂತಿಯ ಹೋರಾಟ ನ್ಯಾಯ ಮತ್ತು ಸಾಮಾಜಿಕ ಸಮಾನತೆಯನ್ನು ತರುವುದರ ಪರವಾಗಿತ್ತು ಎಂಬುದನ್ನು...

ಕಲಬುರಗಿ ಪಾಲಿಕೆ ಕಾಂಗ್ರೆಸ್ ತೆಕ್ಕೆಗೆ: ಅಜ್ಮಲ್ ಅಹಮದ್ ಗೋಳಾ ಮೇಯರ್, ಫರ್ಹಾನಾಜ್ ಜಹಗೀರ್ದಾರ್ ಉಪ ಮೇಯರ್

ಭಾರಿ ಕುತೂಹಲ ಕೆರಳಿಸಿದ್ದ ಕಲಬುರಗಿ ಮಹಾನಗರ ಪಾಲಿಕೆಯ 24ನೇ ಅವಧಿಯ ಮೇಯರ್ ಹಾಗೂ ಉಪ ಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಮೇಲುಗೈ ಸಾಧಿಸಿದೆ. ಮೇಯರ್ ಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಅಜ್ಮಲ್ ಅಹಮದ್...

ಬೆಳಗಾವಿ | ಡಿಸಿಸಿ ಬ್ಯಾಂಕ್ 104 ಹುದ್ದೆಗಳ ನೇಮಕಾತಿ ರದ್ದು

ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಲ್ಲಿ (ಡಿಸಿಸಿ ಬ್ಯಾಂಕ್) 104 ವಿವಿಧ ಹುದ್ದೆಗಳ ನೇಮಕಾತಿಗಾಗಿ ಜುಲೈ 27ರಂದು ಹೊರಡಿಸಿದ್ದ ಅಧಿಸೂಚನೆಯಲ್ಲಿ ಲೋಪದೋಷಗಳು ಕಂಡುಬಂದಿರುವ ಹಿನ್ನೆಲೆಯಲ್ಲಿ, ನೇಮಕಾತಿ ಪ್ರಕ್ರಿಯೆಯನ್ನು ರದ್ದುಗೊಳಿಸಿ ಹೊಸದಾಗಿ ಅಧಿಸೂಚನೆ...

ಕಲಬುರಗಿ | ಮ್ಯುಟೇಷನ್‌ಗೆ ₹18 ಸಾವಿರ ಲಂಚ ಬೇಡಿಕೆ: ಪಿಡಿಒ ಲೋಕಾಯುಕ್ತ ಬಲೆಗೆ

ಜಮೀನಿನ ಮ್ಯುಟೇಷನ್ ಮಾಡಿಕೊಡಲು 18 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟು, ಅದರಲ್ಲಿ 12 ಸಾವಿರ ರೂ. ಹಣವನ್ನು ಫೋನ್‌ಪೇ ಮೂಲಕ ಸ್ವೀಕರಿಸಿದ ಆರೋಪದ ಮೇರೆಗೆ ಜೇವರ್ಗಿ ತಾಲೂಕಿನ ಬಿರಾಳ ಗ್ರಾಮ ಪಂಚಾಯಿತಿಯ...

ಕಲಬುರಗಿ | ಪತ್ನಿಯ ಕೊಲೆ ಪ್ರಕರಣದಲ್ಲಿ ಪತಿಗೆ ಜೀವಾವಧಿ ಶಿಕ್ಷೆ, ₹30 ಸಾವಿರ ದಂಡ

ಪತ್ನಿಯ ಕುತ್ತಿಗೆಯನ್ನು ಚಾಕುವಿನಿಂದ ಕೊಯ್ದು, ಬಳಿಕ ಕಲ್ಲಿನಿಂದ ಜಜ್ಜಿ ಭೀಕರವಾಗಿ ಕೊಲೆ ಮಾಡಿದ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಪತಿಗೆ ಜೀವಾವಧಿ ಶಿಕ್ಷೆ ಹಾಗೂ 30 ಸಾವಿರ ರೂ. ದಂಡ ವಿಧಿಸಿ ಕಲಬುರಗಿಯ...

ಬೆಳಗಾವಿ | ಭೂಷಣ ಬೋರಸೆ ವರ್ಗಾವಣೆ: ನಿಕ್ಕಮ್ ಪ್ರಕಾಶ್ ಅಮೃತ್ ನೂತನ ಪೊಲೀಸ್ ಆಯುಕ್ತ

ಬೆಳಗಾವಿ ನಗರ ಪೊಲೀಸ್ ಆಯುಕ್ತರಾಗಿದ್ದ ಭೂಷಣ್ ಗುಲಾಬ ರಾವ್ ಬೋರಸೆ ಅವರನ್ನು ವರ್ಗಾವಣೆ ಮಾಡಿ, ಅವರ ಸ್ಥಾನಕ್ಕೆ 2012ರ ಬ್ಯಾಚ್‌ನ ಐಪಿಎಸ್ ಅಧಿಕಾರಿ ನಿಕ್ಕಮ್ ಪ್ರಕಾಶ್ ಅಮೃತ್ ಅವರನ್ನು ನೇಮಕ ಮಾಡಿ ಸರ್ಕಾರ...

ಹಾಸನ | ಉಪ ವಿಭಾಗಾಧಿಕಾರಿ ನ್ಯಾಯಾಲಯ ಉದ್ಘಾಟನೆ 

ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಹಾಸನಕ್ಕೆ ತೆರಳುವುದರಿಂದ ಹೆಚ್ಚಿನ ಸಮಯ ಹಾಗೂ ಹಣ ವ್ಯಯವಾಗುವುದನ್ನು ಮನಗಂಡು, ಆಲೂರಿನಲ್ಲಿ ಪ್ರತಿ ಮಂಗಳವಾರ ಉಪ ವಿಭಾಗಾಧಿಕಾರಿ ನ್ಯಾಯಾಲಯ ನಡೆಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಉಪ ಈ...

ಹಾಸನ | ಮಲ್ಲಿಕಾರ್ಜುನ ಖರ್ಗೆಗೆ ಅವಮಾನ: ದಸಂಸ ಪ್ರತಿಭಟನೆ 

ಉತ್ತರಾಖಂಡದ ಹಲ್ವಾನಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಗವಹಿಸಿದ್ದ ಕಾರ್ಯಕ್ರಮದ ಬಳಿಕ ಸ್ಥಳವನ್ನು ಗೋಮೂತ್ರದಿಂದ ಶುದ್ದೀಕರಿಸಿ ಶುದ್ದೀಕರಿಸಿ ಹೋಮ-ಹವನ ನಡೆಸಿದ ಘಟನೆ ಖಂಡಿಸಿ, ಹಾಸನ ಜಿಲ್ಲೆ ಆಲೂರು ತಾಲೂಕಿನಲ್ಲಿ ದಲಿತಪರ ಸಂಘಟನೆಗಳ...

ಈ ಹೊತ್ತಿನ ಪ್ರಮುಖ ಸುದ್ದಿ