ಜಿಲ್ಲೆಗಳು

ಮುಂದುವರೆದ ಕಬ್ಬು ಬೆಳೆಗಾರರ ಹೋರಾಟ: ರಾಜ್ಯಾದ್ಯಂತ ಏಕರೂಪ ಬೆಲೆಗೆ ಆಗ್ರಹ

ಕರುನಾಡಲ್ಲಿ ಕಳೆದ ಒಂದು ತಿಂಗಳಿನಿಂದ ನಡೆಯುತ್ತಿರುವ ರೈತರ ಬಹು ದೊಡ್ಡ ಹೋರಾಟ ಇದಾಗಿದೆ,ಉತ್ತರ ಕರ್ನಾಟಕದ ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಧಾರವಾಡ, ಹುಬ್ಬಳ್ಳಿ, ಮಂಡ್ಯ, ಮೈಸೂರು ಸೇರಿದಂತೆ 10 ರಿಂದ 15 ಜಿಲ್ಲೆಗಳಲ್ಲಿ...

ಹಾವೇರಿ | ರಸ್ತೆ ದುರಸ್ತಿ ಕಾಮಗಾರಿ ವೇಳೆ ಭೀಕರ ಅಪಘಾತ: ಇಬ್ಬರು ಮಹಿಳಾ ಕಾರ್ಮಿಕರ ಮೃತ

ರಸ್ತೆ ದುರಸ್ತಿ ಕಾಮಗಾರಿ ನಡೆಯುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಕೂಲಿ ಕಾರ್ಮಿಕ ಮಹಿಳೆಯರಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿರುವ ಧಾರುಣ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲ್ಲೂಕಿನ...

ಸಿಂಧನೂರು | ಹಂಚಿನಾಳ ಕ್ಯಾಂಪ್‌ನಲ್ಲಿ 25 ಬೀದಿ ನಾಯಿಗಳ ಸೆರೆ

ತಾಲ್ಲೂಕಿನ ಹಂಚಿನಾಳ ಕ್ಯಾಂಪ್‌ನಲ್ಲಿ ಬಾಲಕಿಯ ಮೇಲೆ ಬೀದಿ ನಾಯಿಗಳ ದಾಳಿ ನಡೆದ ಬೆನ್ನಲ್ಲೇ ಎಚ್ಚೆತ್ತ ತಾಲೂಕು ಆಡಳಿತ, ಸುಮಾರು 25 ಬೀದಿ ನಾಯಿಗಳನ್ನು ಸೆರೆಹಿಡಿದು ಕೊಪ್ಪಳ ಜಿಲ್ಲೆಯಲ್ಲಿರುವ ಆಶ್ರಯ ತಾಣಕ್ಕೆ ಸ್ಥಳಾಂತರಿಸಿದೆ. ಶುಕ್ರವಾರ ಬಾಲಕಿ...

ಗದಗ | ಕಲಾವಿದರ ಸೃಜನಶೀಲತೆ, ಪ್ರತಿಭೆಯನ್ನು ಗುರುತಿಸಬೇಕು: ಕಲಾವಿದ ಅಶೋಕ ಟಿ.ಅಕ್ಕಿ

"ಕಲಾವಿದರ ಸೃಜನಶೀಲತೆ, ಪ್ರತಿಭೆ, ಸಾಧನೆಗಳನ್ನು ಗುರುತಿಸಿ, ಗೌರವಿಸುವುದರಿಂದ ಕಲಾ ಕ್ಷೇತ್ರದ ಬೆಳವಣಿಗೆಗೆ ಪ್ರೇರಣೆ ದೊರೆಯುತ್ತದೆ" ಎಂದು ಕಲಾವಿದ ಅಶೋಕ್ ಟಿ. ಅಕ್ಕಿ ಹೇಳಿದರು. ಗದಗ ನಗರದ ಸಂಸ್ಕೃತಿ ಕನ್ವೆನ್ಷನ್ಸ್‌ನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ...

ಹಾವೇರಿ | ಹಾಲು, ಬಸ್ ಪ್ರಯಾಣ ದರ ಏರಿಕೆ ಜನಸಾಮಾನ್ಯರ ಮೇಲೆ ಆರ್ಥಿಕ ಹೊರೆ; ಎಸ್ಎಫ್ಐ ಡಿವೈಎಫ್ಐ ಖಂಡನೆ

ಹಾಲಿನ, ಬಸ್ ಪ್ರಯಾಣ ದರವನ್ನು ಏರಿಕೆ ಮಾಡಿ ಜನಸಾಮಾನ್ಯರ ಮೇಲೆ ಆರ್ಥಿಕ ಬರೆ ಎಳೆದಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ಕ್ರಮವನ್ನು ಖಂಡಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ಮತ್ತು ಭಾರತ ಪ್ರಜಾಸತ್ತಾತ್ಮಕ...

ಸಿಂಧನೂರು | ಪೊಲೀಸರಂತೆ ನಟಿಸಿ ಬೈಕ್ ಸವಾರನಿಂದ ಚಿನ್ನಾಭರಣ ಕಳವು

ಸಿಂಧನೂರು ಪೊಲೀಸರೆಂದು ನಂಬಿಸಿ ಬೈಕ್ ಸವಾರನನ್ನು ಅಡ್ಡಗಟ್ಟಿದ ಇಬ್ಬರು ಅಪರಿಚಿತರು, ಆತನ ಬಳಿಯಿದ್ದ ಚಿನ್ನಾಭರಣಗಳನ್ನು ವಂಚಿಸಿ ಕಳ್ಳತನ ಮಾಡಿರುವ ಘಟನೆ ನಗರದ ರಾಯಚೂರು ರಸ್ತೆಯ ವೈ.ಎಸ್.ಆರ್ ಶಾಲೆ ಸಮೀಪ ನಡೆದಿದೆ. ತಾಲ್ಲೂಕಿನ ಜವಳಗೇರಾ ಗ್ರಾಮದ...

ಭಾಲ್ಕಿ | ಕನ್ನಡ ಸೇವೆಗೆ ಸಂದ ಗೌರವ ಸಂತಸ ತಂದಿದೆ

ಜಿಲ್ಲಾ ಮಟ್ಟದ ಕರ್ನಾಟಕ ರಾಜ್ಯೋತ್ಸವ ಕನ್ನಡ ಸೇವಾ ಪ್ರಶಸ್ತಿಗೆ ಭಾಜನರಾದ ನಮ್ಮ ಕರ್ನಾಟಕ ಸೇನೆಯ ಬೀದರ್ ಜಿಲ್ಲಾಧ್ಯಕ್ಷ ಗಣೇಶ್ ಜಿ. ಪಾಟೀಲ್ ಅವರನ್ನು ತಾಲೂಕು ಕನ್ನಡಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಪಟ್ಟಣದ...

ಶಿವಮೊಗ್ಗ | ಹುಲಿ ದತ್ತು ಪಡೆದು ವಿಭಿನ್ನವಾಗಿ ಬಿ.ವಿ ಶ್ರೀನಿವಾಸ್ ಜನ್ಮದಿನಾಚರಣೆ!

ರಾಷ್ಟ್ರೀಯ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮತ್ತು ರಾಷ್ಟ್ರೀಯ ಕಾಂಗ್ರೆಸ್ ಸೇವಾದಳದ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ಜನ್ಮದಿನದ ಅಂಗವಾಗಿ ಶಿವಮೊಗ್ಗದ ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದಲ್ಲಿ ರಾಷ್ಟ್ರೀಯ ಪ್ರಾಣಿ ಆದ ಎರಡು...

ಬಳ್ಳಾರಿ | ₹25 ಲಕ್ಷ ಸಾಲದ ಆಸೆಗೆ ಬಿದ್ದು ₹49.90 ಲಕ್ಷ ಕಳೆದುಕೊಂಡ ವ್ಯಾಪಾರಿ

ವ್ಯವಹಾರದಲ್ಲಿನ ನಷ್ಟ ಸರಿದೂಗಿಸಲು ₹25 ಲಕ್ಷ ಸಾಲ ಪಡೆಯಲು ಮುಂದಾದ 52 ವರ್ಷದ ವ್ಯಾಪಾರಿಯೊಬ್ಬರು ಸೈಬರ್ ವಂಚಕರ ಜಾಲಕ್ಕೆ ಸಿಲುಕಿ ಬರೋಬ್ಬರಿ ₹49,90,368 ಕಳೆದುಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಬಳ್ಳಾರಿಯ ಗುಗ್ಗರಹಟ್ಟಿ ನಿವಾಸಿಯಾಗಿರುವ ವ್ಯಾಪಾರಿ...

ಔರಾದ್‌ | ಸಂಭ್ರಮದಿಂದ ಜರುಗಿದ ಸ್ಕೌಟ್ಸ್‌ ಮತ್ತು ಗೈಡ್ಸ್‌ ಸಂಸ್ಥಾಪನಾ ದಿನ

ಔರಾದ್ ಪಟ್ಟಣದ ಎಂ.ನಾಮದೇವರಾವ ತಾರೆ ಶಾಲೆಯಲ್ಲಿ ಭಾರತ್ ಸ್ಕೌಟ್ಸ್‌ ಮತ್ತು ಗೈಡ್ಸ್‌ ಸಂಸ್ಥೆಯ 77ನೇ ಸಂಸ್ಥಾಪನಾ ದಿನ ಹಾಗೂ ಧ್ವಜ ದಿನಾಚರಣೆಯನ್ನು ನ.7ರಂದು ಸಂಭ್ರಮದಿಂದ ಆಚರಿಸಲಾಯಿತು. ಭಾರತ್ ಸ್ಕೌಟ್ಸ್‌ ಮತ್ತು ಗೈಡ್ಸ್‌ ಧ್ವಜ ದಿನದ...

ದಕ್ಷಿಣ ಕನ್ನಡ | ಹೊಸ ಕಾರ್ಮಿಕ ಸಂಹಿತೆಗಳು ಕಟ್ಟಡ ಕಾರ್ಮಿಕರ ಹಕ್ಕುಗಳಿಗೆ ಮಾರಕ: ಯೋಗೀಶ್ ಜಪ್ಪಿನಮೊಗರು

ಕೇಂದ್ರ ಸರ್ಕಾರದ ನಾಲ್ಕು ಹೊಸ ಕಾರ್ಮಿಕ ಸಂಹಿತೆಗಳು ಕಾರ್ಮಿಕರು ದಶಕಗಳ ಹೋರಾಟದ ಮೂಲಕ ಗಳಿಸಿಕೊಂಡಿರುವ ಹಕ್ಕುಗಳು ಮತ್ತು ಸಾಮಾಜಿಕ ಭದ್ರತೆಯನ್ನು ದುರ್ಬಲಗೊಳಿಸಲಿವೆ ಎಂದು ಕಟ್ಟಡ ಕಾರ್ಮಿಕರ ದಕ್ಷಿಣ ಕನ್ನಡ ಜಿಲ್ಲಾ ಕೋಶಾಧಿಕಾರಿ ಯೋಗೀಶ್...

ಬಾಗಲಕೋಟೆ | ಉತ್ಪಾದನೆ ಕುಸಿತ, ಭರ್ಜರಿ ಬೇಡಿಕೆ: ದಾಖಲೆ ಮಟ್ಟಕ್ಕೆ ಏರಿದ ಮೆಕ್ಕೆಜೋಳದ ಧಾರಣೆ

ಮುಂಗಾರು ಮಳೆಯ ಕೊರತೆ, ಭೀಕರ ಬರದ ಪರಿಣಾಮ ಹೊಲಗಳಲ್ಲಿ ಮೆಕ್ಕೆಜೋಳದ ಇಳುವರಿ ಕುಸಿದಿದೆ. ಆದರೆ, ಮಾರುಕಟ್ಟೆಯಲ್ಲಿ ಮಾತ್ರ ಮೆಕ್ಕೆಜೋಳಕ್ಕೆ ಚಿನ್ನದ ಬೆಲೆ ಬಂದಿದೆ! ಕಡಿಮೆ ಬೆಲೆಯಿಂದ ವರ್ಷಗಟ್ಟಲೆ ನಷ್ಟ ಅನುಭವಿಸಿದ್ದ ಬೆಳೆಗಾರರಿಗೆ ಈ...

ಈ ಹೊತ್ತಿನ ಪ್ರಮುಖ ಸುದ್ದಿ