ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಹಾಸನಕ್ಕೆ ತೆರಳುವುದರಿಂದ ಹೆಚ್ಚಿನ ಸಮಯ ಹಾಗೂ ಹಣ ವ್ಯಯವಾಗುವುದನ್ನು ಮನಗಂಡು, ಆಲೂರಿನಲ್ಲಿ ಪ್ರತಿ ಮಂಗಳವಾರ ಉಪ ವಿಭಾಗಾಧಿಕಾರಿ ನ್ಯಾಯಾಲಯ ನಡೆಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಉಪ ಈ...
ಉತ್ತರಾಖಂಡದ ಹಲ್ವಾನಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಗವಹಿಸಿದ್ದ ಕಾರ್ಯಕ್ರಮದ ಬಳಿಕ ಸ್ಥಳವನ್ನು ಗೋಮೂತ್ರದಿಂದ ಶುದ್ದೀಕರಿಸಿ ಶುದ್ದೀಕರಿಸಿ ಹೋಮ-ಹವನ ನಡೆಸಿದ ಘಟನೆ ಖಂಡಿಸಿ, ಹಾಸನ ಜಿಲ್ಲೆ ಆಲೂರು ತಾಲೂಕಿನಲ್ಲಿ ದಲಿತಪರ ಸಂಘಟನೆಗಳ...
ಬೀದರ್ ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ದಿಲೀಪ ಬದೋಲೆ ಅವರನ್ನು ಜಿಲ್ಲೆಯಿಂದ ವರ್ಗಾವಣೆ ಮಾಡಿ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ.
ಗಿರೀಶ ಬದೋಲೆ ಅವರ ಜಾಗಕ್ಕೆ ದಾವಣಗೆರೆ ಜಿಲ್ಲಾ ಪಂಚಾಯತ್ ಸಿಇಒ ಆಗಿ...
ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ತೇಜಸ್ವಿ ವೃತ್ತದಲ್ಲಿ ಸುಗಮ ಸಂಚಾರಕ್ಕೆ ಅಡಚಣೆಯಾಗಿದ್ದ ಫುಟ್‌ಪಾತ್ ಒತ್ತುವರಿಗಳನ್ನು ಪುರಸಭೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಜೆಸಿಬಿ ಮೂಲಕ ತೆರವುಗೊಳಿಸಲಾಗಿದೆ.
ತೇಜಸ್ವಿ ವೃತ್ತದಲ್ಲಿ ಹೆಚ್ಚಿನ ಸಂಚಾರ ದಟ್ಟಣೆ ಹಾಗೂ ಅಪಘಾತಗಳು...
ಪ್ರವಾದಿ ಮುಹಮ್ಮದ್ (ಸ) ಅವರು ಸಮಗ್ರ ಜೀವನದ ಮಾರ್ಗದರ್ಶಿಯಾಗಿದ್ದು, ಮನುಷ್ಯರು ಜೀವನದ ಪ್ರತಿಯೊಂದು ರಂಗದಲ್ಲೂ ಸಮರ್ಥವಾಗಿ ಬದುಕಲು ಅಗತ್ಯವಾದ ಮಾರ್ಗದರ್ಶನವನ್ನು ನೀಡಿದ್ದಾರೆ ಎಂದು ಜಮಾಅತೆ ಇಸ್ಲಾಮಿ ಹಿಂದ್ ರಾಜ್ಯ ಕಾರ್ಯದರ್ಶಿ ಮುಹಮ್ಮದ್ ಕುಂಞ...
ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಹುಸೇನಪುರ ಕ್ರಾಸ್ ಹತ್ತಿರದ ಭತ್ತದ ಗದ್ದೆಯಲ್ಲಿ ಯುವಕನ ಶವ ಪತ್ತೆಯಾದ ಘಟನೆ ಜರುಗಿದೆ.
ಮೃತ ಯುವಕನನ್ನು ಮಾನ್ವಿ ಪಟ್ಟಣದ ರಾಮಣ್ಣ ನಕ್ಕುಂದಿ ಮಾದಿಗ (28) ಎಂದು ಗುರುತಿಸಲಾಗಿದೆ. ಕೊಲೆಯೋ...
ನಮ್ಮಲ್ಲಿ ಬಹುತೇಕರು ತಾವು ಯಾವ ನಿಲುವಿನಲ್ಲಿ ಇದ್ದೇವೆಂದು ಹೇಳಿಕೊಳ್ಳಲು ಸಂಕೋಚ ಪಡುತ್ತಾರೆ ಎಂದು ಪ್ರಗತಿಪರ ಚಲನಚಿತ್ರ ನಿರ್ದೇಶಕ ಬಿ ಸುರೇಶ್ ಅವರು ಕಳವಳ ವ್ಯಕ್ತಪಡಿಸಿದರು.
ಧಾರವಾಡ ಪಟ್ಟಣದ ಕರ್ನಾಟಕ ವಿದ್ಯಾ...
ಚಿಕ್ಕಮಗಳೂರು ನಗರದ MES ಇಂಟರ್‌ನ್ಯಾಷನಲ್ ಪಬ್ಲಿಕ್ ಸ್ಕೂಲ್‌ನಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತರು ಈದ್ ಮಿಲಾದ್ (Eid Milad) ಆಚರಣೆ ನಡೆಸದಂತೆ ಆಕ್ರೋಶ ವ್ಯಕ್ತಪಡಿಸಿದ್ದ ವ್ಯಕ್ತಿಗಳ ಮೇಲೆ ಎಫ್‌ಐಆರ್ ದಾಖಲಾಗಿದೆ.
ನಡೆದಿದ್ದೇನು?ಚಿಕ್ಕಮಗಳೂರಿನ ಎಂಇಎಸ್ ಇಂಟರ್‌ನ್ಯಾಷನಲ್ ಪಬ್ಲಿಕ್...
ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಮಾಹಿತಿ, ಶಿಕ್ಷಣ ಮತ್ತು ಸಂವಹನ (ಐಇಸಿ) ಚಟುವಟಿಕೆಗಳ ಕುರಿತು ಜಾಗೃತಿ ಕಾರ್ಯಕ್ರಮ ಹಾಗೂ ಕೂಲಿ ಕಾರ್ಮಿಕರಿಗಾಗಿ ಉಚಿತ ಆರೋಗ್ಯ ತಪಾಸಣೆ ಮತ್ತು ಅರಿವು ಕಾರ್ಯಕ್ರಮವನ್ನು ಶನಿವಾರ ಕಾಳಗಿ...
ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷರೂ, ಆದ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಸ್ಥಳವನ್ನು ‘ಶುದ್ಧೀಕರಣ’ ಮಾಡಿದ ಘಟನೆ ಖಂಡಿಸಿ...
ಉಪಹಾರದಲ್ಲಿ ಕಬ್ಬಿಣ ಅಂಶದ ವಸ್ತು ಪತ್ತೆಯಾದ ಹಿನ್ನಲೆ ಬೆಳಗಿನ ಉಪಹಾರ ಸೇವಿಸದೇ ಶಾಲೆಗೆ ತೆರಳಿದ್ದ ನಗರದ ಪೊಲೀಸ್ ಠಾಣೆಯ ಎದುರುಗಡೆ ಇರುವ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಯರ ವಸತಿ ನಿಲಯದ 30 ವಿದ್ಯಾರ್ಥಿನಿಯರು...
ಮಟ್ಕಾ, ಜೂಜಾಟ ಹಾಗೂ ಅಕ್ರಮವಾಗಿ ಗಾಂಜಾ ಮಾರಾಟ ದಂಧೆಯಲ್ಲಿ ಭಾಗಿಯಾಗಿ ಸಾರ್ವಜನಿಕರ ಶಾಂತಿ, ನೆಮ್ಮದಿಗೆ ಕಂಟಕವಾಗಿದ್ದ ಜಿಲ್ಲೆಯ ಇಬ್ಬರು ರೌಡಿಶೀಟರ್‌ಗಳನ್ನು ಗಡಿಪಾರು ಮಾಡಿ ಬೀದರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ ಅವರು...