ಜಿಲ್ಲೆಗಳು

ಬಾಗಲಕೋಟೆ | ಹಲ್ಲೆಗೋಳಗಾಗಿದ್ದ ದಲಿತ ಯುವಕ ಸಾವು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಶಾಲೆಯ ಮಕ್ಕಳ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮದಲ್ಲಿ ಕಲ್ಲು ಎಸೆದು ಎಂದು ಆರೋಪಿಸಿ ಮೂವರು ಹಲ್ಲೆ ಮಾಡಿದ್ದರಿಂದ ಗಾಯಗೊಂಡಿದ್ದ ದಲಿತ ಸಮಾಜದ ಸುದೀಪ ಬಸವರಾಜ ಪಾಂಗೆ (19)...

ಉತ್ತರ ಕನ್ನಡ | ಯುದ್ಧದ ಆತಂಕದ ನಡುವೆಯೂ ಕಾರವಾರಕ್ಕೆ ಬಂದಿಳಿದ ಯುಎಇ ಬಿಟುಮೆನ್ ಹಡಗು

ಪಶ್ಚಿಮ ಏಷ್ಯಾದಲ್ಲಿನ ಉದ್ವಿಗ್ನ ಪರಿಸ್ಥಿತಿ ಹಾಗೂ ಸಮುದ್ರ ಮಾರ್ಗದಲ್ಲಿ ಎದುರಾಗಿರುವ ಅಡೆತಡೆಗಳ ನಡುವೆಯೂ, ಉತ್ತರ ಕನ್ನಡ ಜಿಲ್ಲೆಯ ಕಾರವಾರ ವಾಣಿಜ್ಯ ಬಂದರಿಗೆ ಯುನೈಟೆಡ್ ಅರಬ್ ಎಮಿರೇಟ್ಸ್‌ನಿಂದ (ಯುಎಇ) ಬಿಟುಮೆನ್ ಹೊತ್ತ ಹಡಗು ಯಶಸ್ವಿಯಾಗಿ...

ಹಾವೇರಿ | ಹಿರಿಯ ನಾಗರಿಕರ ಆರೋಗ್ಯ ತಪಾಸಣಾ ಶಿಬಿರ

ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ ಆಲದಕಟ್ಟಿ, ಹನುಮಾಪುರ, ದೇವರ ಹೊಸಪೇಟ್, ಹಾಗೂ ಗೋಟಗೋಡಿ ಪ್ಲಾಟ್‌ನಲ್ಲಿ ರೋಶನಿ ಸಮಾಜ ಸೇವಾ ಸಂಸ್ಥೆ ಇವರ ವತಿಯಿಂದ ಹಿರಿಯ ನಾಗರಿಕರ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿತ್ತು. ಶಿಬಿರದಲ್ಲಿ ಶಿವಕ್ಕ...

ರಾಯಚೂರು | ಮೂರು ವರ್ಷಗಳಲ್ಲಿ 679 ಮಹಿಳೆ, ಬಾಲಕಿಯರ ನಾಪತ್ತೆ ಪ್ರಕರಣ

ಕಳೆದ ಮೂರು ವರ್ಷಗಳಲ್ಲಿ ಮಹಿಳೆಯರು ಮತ್ತು ಬಾಲಕಿಯರ ನಾಪತ್ತೆ ಪ್ರಕರಣಗಳು ಹೆಚ್ಚಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಕೆಲವು ಪ್ರಕರಣಗಳು ಪತ್ತೆಯಾಗಿದ್ದರೂ, ಇನ್ನೂ ಕೆಲವು ಪ್ರಕರಣಗಳ ಸುಳಿವು ಸಿಗದೇ ಇರುವುದರಿಂದ ಮಾನವ ಕಳ್ಳಸಾಗಣೆ ಜಾಲದ ಬಗ್ಗೆ...

ಬೀದರ್‌ | ಕೆಂಪು ಮಣ್ಣಿನಲ್ಲಿ ಗೋಡಂಬಿ ಬೆಳೆಯಿರಿ

ಬಂಗಾರದ ಬೆಳೆ ಎಂದೇ ಕರೆಯಲ್ಪಡುವ ಗೋಡಂಬಿ ಬೆಳೆಯನ್ನು ರೈತರು ಕಪ್ಪು ಮಣ್ಣಿನಲ್ಲಿ ಬೆಳೆಯದೆ, ಕೆಂಪು ಮಣ್ಣಿನಲ್ಲಿ ಮತ್ತು ಬಂಜರು ಭೂಮಿಯಲ್ಲಿ ಮಾತ್ರ ಬೆಳೆಯಬೇಕು. ಇದನ್ನು ಬೆಳೆಯಲು ತೋಟಗಾರಿಕೆ ಇಲಾಖೆಯ ಸಹಾಯ ಸಹಕಾರ ಮತ್ತು...

ಹಾಸನ ಮಣ್ಣಿನ ಹೆಣ್ಣು ದನಿಗಳು | ವೈದ್ಯಕೀಯ ಕ್ಷೇತ್ರಕ್ಕೆ ಜಿಲ್ಲೆಯ ಮಹಿಳೆಯರ ಕೊಡುಗೆ

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ವೈದ್ಯಕೀಯ...

ಉಡುಪಿ | ಕ್ರೈಸ್ತ ಸಮುದಾಯ ಅಭಿವೃದ್ಧಿ ನಿಗಮಕ್ಕೆ ಅನುದಾನ ಹೆಚ್ಚಿಸಲು ಆಗ್ರಹ

ಕ್ರೈಸ್ತ ಸಮುದಾಯ ಅಭಿವೃದ್ಧಿ ನಿಗಮಕ್ಕೆ ಸರ್ಕಾರ ಹೆಚ್ಚಿನ ಅನುದಾನ ನೀಡಬೇಕು ಎಂದು ಉಡುಪಿ ಜಿಲ್ಲಾ ಅಲ್ಪಸಂಖ್ಯಾತರ ವೇದಿಕೆ ಸರ್ಕಾರವನ್ನು ಆಗ್ರಹಿಸಿದೆ. 2025–26ನೇ ಸಾಲಿನ ಬಜೆಟ್‌ನಲ್ಲಿ ರಾಜ್ಯ ಸರ್ಕಾರ ಕ್ರೈಸ್ತ ಸಮುದಾಯ ಅಭಿವೃದ್ಧಿ ನಿಗಮಕ್ಕೆ ರೂ.250...

ಕಲಬುರಗಿ | ಅಪ್ರಾಪ್ತೆ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಜೈಲು – 1.5 ಲಕ್ಷ ರೂ. ದಂಡ

15 ವರ್ಷದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದು ಅತ್ಯಾಚಾರ ಎಸಗಿದ್ದ ಅಪರಾಧಿಗೆ ಕಲಬುರಗಿ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು (ಪೋಕ್ಸೊ ವಿಶೇಷ ನ್ಯಾಯಾಲಯ) 20 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು...

ಮೌಢ್ಯಕ್ಕೆ ಸರ್ಕಾರಿ ಹಾಸ್ಟೆಲ್ ಬಲಿ; ‘ಮುಟ್ಟು’ ಮೈಲಿಗೆಯೆಂದು ವಿದ್ಯಾರ್ಥಿನಿಯರ ವಸತಿ ನಿಲಯಕ್ಕೆ ಬೀಗ

ಜಗತ್ತು ತಂತ್ರಜ್ಞಾನಗಳ ಹಿಂದೆ ಓಡುತ್ತಿದೆ. ಎಐ ಇಡೀ ಜಗತ್ತನ್ನೇ ಆಳುತ್ತಿದೆ. ಆದರೆ, ಜನರಲ್ಲಿನ ಮೌಢ್ಯ ಮಾತ್ರ ಇನ್ನೂ ಸಾಮಾಜಿಕ ಪಿಡುಗಾಗಿ ಉಳಿದಿದೆ. ಮುಟ್ಟು ಮೈಲಿಗೆ, ಮುಟ್ಟಾದ ಹೆಣ್ಣುಮಕ್ಕಳು ಓಡಾಡುವುದರಿಂದ ದೇವರಿಗೆ ಮೈಲಿಗೆಯಾಗುತ್ತದೆ ಎಂದು...

ಬೆಳಗಾವಿ | ನರೇಗಾ ಹೊಸ ಕಾಯ್ದೆ ವಿರೋಧಿಸಿ ಮಹಿಳಾ ದಿನಾಚರಣೆ: ಬೀಡಿಯಲ್ಲಿ ಸಾವಿರಾರು ಮಹಿಳೆಯರ ಪ್ರತಿಭಟನೆ

ಜಾಗೃತ ಮಹಿಳಾ ಒಕ್ಕೂಟದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಈ ವರ್ಷ “ನರೇಗಾ ಹೊಸ ಕಾಯ್ದೆ - ಮಹಿಳೆಯರ ಉದ್ಯೋಗ ಕಸಿದುಕೊಳ್ಳುವ ಹುನ್ನಾರ!” ಎಂಬ ಘೋಷಣೆಯಡಿ ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲೂಕಿನ ಬೀಡಿ...

ಯಾದಗಿರಿ | ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಭಯ ಬೇಡ: ಸಿಇಒ ಲವೀಶ್ ಒರಡಿಯಾ

ಎಸ್ಎಸ್‌ಎಲ್‌ಸಿ ಪರೀಕ್ಷೆಗೆ ವಿದ್ಯಾರ್ಥಿಗಳು ಭಯಪಡಬೇಕಾದ ಅಗತ್ಯ ಇಲ್ಲ. ಆತ್ಮವಿಶ್ವಾಸದಿಂದ ಹಾಗೂ ಸಮರ್ಪಕವಾಗಿ ಸಿದ್ಧತೆ ಮಾಡಿಕೊಂಡರೆ ಉತ್ತಮ ಫಲಿತಾಂಶ ಪಡೆಯಬಹುದು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಲವೀಶ್ ಒರಡಿಯಾ ಹೇಳಿದರು. ನಗರದಲ್ಲಿ ‘ಕನ್ನಡ...

ಕಲಬುರಗಿ | ಡಾ. ಬಿ ಆರ್ ಅಂಬೇಡ್ಕರ್ ಭೇಟಿ ಸ್ಥಳ ಕಡೆಗಣಿಸಿ, ಜಿಲ್ಲಾ ಕೇಂದ್ರದಲ್ಲಿ ‘ಭೀಮ ಗಾಯನ’: ವಾರ್ತಾ ಇಲಾಖೆ ವಿರುದ್ಧ ಆಕ್ರೋಶ

'ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಭೇಟಿ ನೀಡಿದ ಸ್ಥಳಗಳಲ್ಲಿ ‘ಭೀಮ ಗಾಯನ’ ಕಾರ್ಯಕ್ರಮ ಹಮ್ಮಿಕೊಳ್ಳುವ ಸರ್ಕಾರದ ನಿರ್ಧಾರ ಸ್ವಾಗತಾರ್ಹವಾದರೂ, ಅಂಬೇಡ್ಕರ್ ಅವರು ಎರಡು ಬಾರಿ ಭೇಟಿ ನೀಡಿದ ಚಿತ್ತಾಪುರ ತಾಲೂಕಿನ ವಾಡಿ...

ಈ ಹೊತ್ತಿನ ಪ್ರಮುಖ ಸುದ್ದಿ