ಜಿಲ್ಲೆಗಳು

ರಾಯಚೂರು | ಕೆಲಸ ಮಾಡದೇ ಕೂಲಿ ಪಾವತಿ ಆರೋಪ; ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಗ್ರಾಕೂಸ್ ಒತ್ತಾಯ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅನುಷ್ಠಾನದಲ್ಲಿ ಅಕ್ರಮ, ಕೂಲಿ, ವೇತನ, ಭತ್ಯೆ ನೀಡುವಲ್ಲಿ ವಿಫಲರಾಗಿದ್ದು ಹಣ ಪಡೆದುಕೊಂಡು ಕೆಲಸ ಮಾಡದೇ ಇರುವ ಕೂಲಿ ಕಾರ್ಮಿಕರಿಗೆ ಕೂಲಿ ಪಾವತಿ ಮಾಡುತ್ತಿದ್ದು...

ಬೀದರ್‌ | ಸಮಗ್ರ ಕೃಷಿಯಲ್ಲಿ ಖುಷಿ ಕಂಡ ರೈತ ದಂಪತಿ : ಇವರ ಬದುಕು ಅನ್ನದಾತರಿಗೆ ಮಾದರಿ!

ಬಸವಣ್ಣನವರ ʼಕಾಯಕವೇ ಕೈಲಾಸʼ ಎಂಬಂತೆ ನಿಷ್ಠೆಯಿಂದ ದುಡಿತಿನಿ, ಮಾರುಕಟ್ಟೆ ವ್ಯವಸ್ಥೆಗಾಗಿ ಅಲೆದಾಡುವುದಿಲ್ಲ, ಖುದ್ದು ನಾನೇ ಊರೂರು ಅಲೆದಾಡಿ ತರಕಾರಿ ಮಾರಾಟ ಮಾಡ್ತೀನಿ, ಒಮ್ಮೊಮ್ಮೆ ಪ್ರಕೃತಿ ಕೈಕೊಟ್ಟರೂ ಬೇಜಾರಿಲ್ಲ. ಮೈಮುರಿದು ದುಡಿಯುವುದು ನಮ್ಮ ಮುಖ್ಯ...

ಜೋಯಿಡಾ | ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಆಡಳಿತಾಧಿಕಾರಿ ಲೋಕಾಯುಕ್ತ ಬಲೆಗೆ

ಜೋಯಿಡಾ (ರಾಮನಗರ): ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಹಣಕ್ಕೆ ಬೇಡಿಕೆಯಿಟ್ಟಿದ್ದ ಗ್ರಾಮ ಆಡಳಿತಾಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ರಾಮನಗರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಂತೋಷ್ ಮ್ಯಾಗೇರಿ ಎಂಬುವವರೇ ಬಂಧಿತ...

ಶಿರಸಿ | ಪೋಷಕರು ಬುದ್ಧಿವಾದ ಹೇಳಿದ್ದಕ್ಕೆ ಮನನೊಂದ 9ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ

ಶಿರಸಿ: ಪರೀಕ್ಷೆಯ ಸಮಯದಲ್ಲಿ ಮೊಬೈಲ್ ವ್ಯಾಮೋಹ ಬಿಟ್ಟು ಓದಿನ ಕಡೆ ಗಮನಹರಿಸುವಂತೆ ಪೋಷಕರು ನೀಡಿದ ಸಲಹೆಯಿಂದ ಮನನೊಂದ ವಿದ್ಯಾರ್ಥಿಯೊಬ್ಬ ನೇಣಿಗೆ ಶರಣಾಗಿರುವ ದಾರುಣ ಘಟನೆ ನಗರದ ಗಣೇಶನಗರದಲ್ಲಿ ಸಂಭವಿಸಿದೆ. ಘಟನೆಯ ವಿವರ: ನಗರದ ಪ್ರತಿಷ್ಠಿತ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮುಗಿಯದ ಜನಪದ ಸಾತ್ವಿಕ ಧ್ವನಿ- ಪಟೇಲ್ ಲಕ್ಷ್ಮಮ್ಮ

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಹಾಸನದ...

ಕಲಬುರಗಿ | ಪೋಕ್ಸೊ ಪ್ರಕರಣ : ಅಪರಾಧಿಗೆ 20 ವರ್ಷ ಜೈಲು, ₹1.50 ಲಕ್ಷ ದಂಡ

15 ವರ್ಷ ಅಪ್ರಾಪ್ತೆಯನ್ನು ಪುಸಲಾಯಿಸಿ ತಡರಾತ್ರಿ ಕರೆದೊಯ್ದು ಅತ್ಯಾಚಾರ ಎಸಗಿದ್ದ ಅಪರಾಧಿಗೆ ಕಲಬುರಗಿಯ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ (ಪೋಕ್ಸೊ ವಿಶೇಷ) 20 ವರ್ಷ ಜೈಲು ಹಾಗೂ ₹1.50 ಲಕ್ಷ ದಂಡ...

ಕೊಪ್ಪಳ | ಕೌಟುಂಬಿಕ ಕಲಹ : ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ

ಕೌಟುಂಬಿಕ ಕಲಹದಿಂದ ಬೇಸತ್ತ ತಾಯಿಯೊಬ್ಬರು ತನ್ನ ಇಬ್ಬರು ಹೆಣ್ಣುಮಕ್ಕಳೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಯಲಬರ್ಗಾ ತಾಲ್ಲೂಕಿನ ಮಾರನಾಳ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಬಾಳವ್ವ ಶರಣಪ್ಪ ಕುರಿ (35) ಹಾಗೂ ಅವರ...

ಬೀದರ್‌ | ಆಸ್ಪತ್ರೆಗಳಲ್ಲಿ ಔಷಧ ಕೊರತೆ ಸರಿಪಡಿಸಿ: ವಿಧಾನಸಭೆಯಲ್ಲಿ ಶಾಸಕ ಪ್ರಭು ಚವ್ಹಾಣ ಆಗ್ರಹ

ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಕೊರತೆ ಉಂಟಾಗುತ್ತಿರುವ ಬಗ್ಗೆ ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಧಾನಸಭಾ ಅಧಿವೇಶನದಲ್ಲಿ  ಔರಾದ(ಬಿ) ಕ್ಷೇತ್ರದ ಶಾಸಕ ಶ್ರೀ ಪ್ರಭು ಬಿ. ಚವ್ಹಾಣ ಅವರು ಸರ್ಕಾರದ ಗಮನ ಸೆಳೆದರು. ಔರಾದ(ಬಿ) ವಿಧಾನಸಭಾ ಕ್ಷೇತ್ರವು ತೆಲಂಗಾಣ...

ಬೆಳಗಾವಿ | ಕಬ್ಬಿನ ತೋಟದಲ್ಲಿ ಮಹಿಳೆ ಬರ್ಬರ ಹತ್ಯೆ; ಆಸ್ತಿ ವಿಚಾರಕ್ಕೆ ಕೊಲೆ ?

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಸಮೀಪ ಕಬ್ಬಿನ ತೋಟದಲ್ಲಿ ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಸುಜಾತಾ ಪವಾರ (34) ಮೃತ ಮಹಿಳೆ. ಮಾರ್ಚ್ 5ರಂದು ಅಥಣಿ ಪಟ್ಟಣದ ಸಮೀಪದಲ್ಲಿರುವ ಪ್ರದೀಪ್...

ಕಲಬುರಗಿ | ಪದವಿ ಪೂರ್ವ ಇಲಾಖೆಯ ನಿಯಂತ್ರಣ ವರ್ಗಾವಣೆ ವಿರೋಧ: ಆದೇಶ ಹಿಂಪಡೆಯುವಂತೆ ಉಪನ್ಯಾಸಕರ ಪ್ರತಿಭಟನೆ

ಪದವಿ ಪೂರ್ವ ಇಲಾಖೆಯ ಆಡಳಿತ ನಿಯಂತ್ರಣವನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ವರ್ಗಾಯಿಸುವ ಪ್ರಸ್ತಾಪಕ್ಕೆ ವಿರೋಧಿಸಿ, ಸರ್ಕಾರದ ಪ್ರಸ್ತಾಪಿತ ಕಡತ ಸಂಖ್ಯೆ ಇಪಿ 10 ಡಿಜಿಡಿ 2026 ಕುರಿತು ತೀವ್ರ ಆಕ್ಷೇಪ ವ್ಯಕ್ತಪಡಿಸಿ...

ತುಮಕೂರು | ಮಹಿಳಾ ಆಯೋಗದ ಮುಂದೆ ನೂರಾರು ಅಹವಾಲು; ಪೊಲೀಸರಿಗೆ ಲಿಂಗ ಸೂಕ್ಷ್ಮತೆ ಅರಿವಿರಬೇಕು : ಡಾ. ನಾಗಲಕ್ಷ್ಮೀ ಚೌಧರಿ

ತುಮಕೂರು  ಜಿಲ್ಲೆಯಲ್ಲಿರುವ ಪೊಲೀಸ್ ಠಾಣೆಗಳಲ್ಲಿ ಕೆಲಸ ಮಾಡುವ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಲಿಂಗ ಸೂಕ್ಷ್ಮತೆಯಿರಬೇಕು ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಕಿವಿಮಾತು ಹೇಳಿದ್ದಾರೆ.  ಜಿಲ್ಲೆಯ ಬಾಲಭವನದಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿದ್ದ...

ಕರ್ನಾಟಕ ಪ್ರಾಂತ ರೈತ ಸಂಘ ನೂತನ ರಾಜ್ಯ ಸಮಿತಿ ಆಯ್ಕೆ

ಕೋಲಾರ : ಕರ್ನಾಟಕ ಪ್ರಾಂತ ರೈತ ಸಂಘ(ಕೆಪಿಆರ್‌ಎಸ್‌)ದ 18ನೇ ರಾಜ್ಯ ಸಮ್ಮೇಳನ ಕೋಲಾರ ದಲ್ಲಿ ಕಳೆದ ಮೂರು ದಿನಗಳಿಂದ ಅತ್ಯಂತ ಯಶಸ್ವಿಯಾಗಿ ಜರುಗಿದ್ದು ಸಮ್ಮೇಳನದಲ್ಲಿ ರೈತರ ಮುಂದಿನ ಸವಾಲುಗಳು ಹಾಗೂ ಚಳುವಳಿಗೆ ಸುದೀರ್ಘವಾದ...

ಈ ಹೊತ್ತಿನ ಪ್ರಮುಖ ಸುದ್ದಿ