ಜಿಲ್ಲೆಗಳು

ಕುಡಚಿ–ಬಾಗಲಕೋಟೆ ರೈಲು ಮಾರ್ಗ ಕಾಮಗಾರಿ ವಿಳಂಬ: ಶೀಘ್ರ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುವ ಭರವಸೆ

ಕುಡಚಿ–ಬಾಗಲಕೋಟೆ ರೈಲು ಮಾರ್ಗದ ಕಾಮಗಾರಿಯಲ್ಲಿ ರೈಲ್ವೆ ಇಲಾಖೆ ವಿಳಂಬ ಮಾಡುತ್ತಿರುವುದು ಹಾಗೂ ಲೋಕಾಪುರಕ್ಕೆ ಪ್ಯಾಸೆಂಜರ್ ರೈಲು ಆರಂಭಿಸದಿರುವ ವಿಷಯವನ್ನು ಕಾಂಗ್ರೆಸ್ ಜಿಲ್ಲಾಧ್ಯಕ್ಷ ದಯಾನಂದ ಪಾಟೀಲ ಹಾಗೂ ರೈಲ್ವೆ ಅಭಿವೃದ್ಧಿ ಹೋರಾಟ ಸಮಿತಿ ಅಧ್ಯಕ್ಷ...

ಹಾವೇರಿ | ಜಿಲ್ಲೆಯಲ್ಲಿ ಕಾಂಗ್ರೆಸ್‌ನ ಬೋಗಸ್ ಮತದಾನ ಖಂಡಿಸಿ ನಾಳೆ ಬೃಹತ್ ಪ್ರತಿಭಟನೆ

"​ಇತ್ತೀಚೆಗೆ ಜರುಗಿದ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಹಾವೇರಿ ನಗರದ ಮತಗಟ್ಟೆ ಭಾಗ ಸಂಖ್ಯೆ 85ರಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಎಸಗಿರುವ ಅಕ್ರಮ ಹಾಗೂ ಬೋಗಸ್ ಮತದಾನವನ್ನು ತೀವ್ರವಾಗಿ ಖಂಡಿಸಿ ಇಂದು ಹಾವೇರಿ ಪಟ್ಟಣದ...

ಬಾಗಲಕೋಟೆ | ಎರಡು ಎಕರೆ ಜಮೀನಿಗಾಗಿ ಅತ್ತಿಗೆ ಮೇಲೆ ಬುಲೆರೊ ಹಾಯಿಸಿ ಕೊಲೆ ಯತ್ನ!

ಬೆಟ್ಟದಷ್ಟು ಆಸ್ತಿ ಇದ್ದರೂ ಎರಡು ಎಕರೆ ಜಮೀನಿನ ವಿವಾದಕ್ಕೆ ರಕ್ತಸಂಬಂಧವನ್ನೇ ಮರೆತು ಅತ್ತಿಗೆಯ ಮೇಲೆ ಬುಲೆರೊ ವಾಹನ ಹಾಯಿಸಿ ಕೊಲೆ ಯತ್ನ ನಡೆಸಿದ ಆರೋಪದ ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಕಂದಗಲ್...

ಕಲಬುರಗಿ | ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ನಾಗೇಂದ್ರ ಮಸೂತಿಗೆ ಅಧಿಕೃತ ಆಹ್ವಾನ

ಕಲಬುರಗಿ ನಗರದ ವಿಶ್ವೇಶ್ವರಯ್ಯ ಭವನದಲ್ಲಿ ಅ.28 ಮತ್ತು 29ರಂದು ನಡೆಯಲಿರುವ ಕಲಬುರಗಿ ಜಿಲ್ಲಾ 23ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಹಿರಿಯ ಸಾಹಿತಿ ಡಾ.ನಾಗೇಂದ್ರ ಮಸೂತಿ ಅವರನ್ನು ಜಿಲ್ಲಾ ಕನ್ನಡ ಸಾಹಿತ್ಯ...

ಬೀದರ್‌ | ಕಸಾಪ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ನಿರ್ಧಾರ : ಸಿ.ಸೋಮಶೇಖರ್‌

ನಾಡಿನ ಹಿರಿಯ ಸಾಹಿತಿಗಳು, ಕನ್ನಡಪರ ಸಂಘಟನೆಗಳ ಮುಖಂಡರು ಹಾಗೂ ಹಿತೈಷಿಗಳ ಒತ್ತಾಯದ ಮೇರೆಗೆ ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂದು ನಿವೃತ್ತ ಐಎಎಸ್ ಅಧಿಕಾರಿ ಹಾಗೂ ಕರ್ನಾಟಕ ಗಡಿ...

ಹಾವೇರಿ | ಸಾರ್ವಜನಿಕ ಶಿಕ್ಷಣವನ್ನು ಬಲಪಡಿಸಲು ಕಲಬುರಗಿಯಲ್ಲಿ ಎಸ್ಎಫ್ಐ 17ನೇ ರಾಜ್ಯ ಸಮ್ಮೇಳನ: ಬಸವರಾಜ ಎಸ್

ಸಾರ್ವಜನಿಕ ಶಿಕ್ಷಣವನ್ನು ಬಲಪಡಿಸಲು, ವಿದ್ಯಾರ್ಥಿ ಸಂಘಟನೆಗಳ ಚುನಾವಣೆ ನಡೆಸಲು, ಕೋಮು ಸೌಹಾರ್ದತೆಗಾಗಿ, ಸಂವಿಧಾನದ 371(ಜೆ) ಕಲಂ ಸಮರ್ಪಕವಾಗಿ ಜಾರಿಗಾಗಿ ಕಲಬುರಗಿಯಲ್ಲಿ ನಡೆಯುವ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್.ಎಫ್.ಐ) ಸಂಘಟನೆಯ 17ನೇ ರಾಜ್ಯ ಸಮ್ಮೇಳನದ...

ಬಾಗಲಕೋಟೆ | ಆಶಾ ಕಾರ್ಯಕರ್ತೆಯರಿಗೆ ರೂ.15000 ಮಾಸಿಕ ವೇತನ ನಿಗದಿಪಡಿಸಲು ಆಗ್ರಹ

ಬೆಲೆ ಏರಿಕೆಯಿಂದ ಜನಸಾಮಾನ್ಯರ ಬದುಕು ದುಸ್ತರವಾಗಿರುವ ಸಂದರ್ಭದಲ್ಲಿ, ಆಶಾ ಕಾರ್ಯಕರ್ತೆಯರಿಗೆ ನೀಡುತ್ತಿರುವ ಅಲ್ಪ ಪ್ರಮಾಣದ ಪ್ರೋತ್ಸಾಹ ಧನದಿಂದ ಕುಟುಂಬ ನಿರ್ವಹಣೆ, ಮಕ್ಕಳ ಶಿಕ್ಷಣ ಹಾಗೂ ಆರೋಗ್ಯದ ಖರ್ಚುಗಳನ್ನು ಭರಿಸುವುದು ಕಷ್ಟವಾಗಿದೆ. ಆದ್ದರಿಂದ ಕೇಂದ್ರ...

ಕಲಬುರಗಿ | ಹನಿ ನೀರಿಗೂ ಪರದಾಡುತ್ತಿರುವ ದಣ್ಣೂರು ಗ್ರಾಮಸ್ಥರು; ಊರು ತೊರೆಯುವ ಹಂತದಲ್ಲಿ 40 ಕುಟುಂಬಗಳು!

ಎರಡು ನಳಗಳ ಮುಂದೆ ಖಾಲಿ ಕೊಡ ಹಿಡಿದು ಗಂಟೆಗಟ್ಟಲೆ ಕಾಯುವ ಮಹಿಳೆಯರು; ಬೆಳೆ ನಷ್ಟ, ಜಾನುವಾರು ಮಾರಾಟ, ಉದ್ಯೋಗದ ಕೊರತೆಯಿಂದ ಗ್ರಾಮ ತೊರೆಯುತ್ತಿರುವ ಕುಟುಂಬಗಳು ಒಂದು ಕೊಡ ನೀರಿಗಾಗಿ ಮನೆಮನೆಯ ಮುಂದೆ ಕಾಯಬೇಕು....

ವಿಜಯನಗರ | ಮಹಿಳೆಯ ಬ್ಯಾಗ್‌ನಿಂದ ₹50 ಸಾವಿರ ಹಣ ಕಳವು

ಹಗರಿಬೊಮ್ಮನಹಳ್ಳಿ ಪಟ್ಟಣದ ಬಸವೇಶ್ವರ ಬಜಾರ್‌ನ ಸ್ಟೇಟ್ ಬ್ಯಾಂಕ್‌ನಿಂದ ಹಣ ತೆಗೆದುಕೊಂಡು ಬರುತ್ತಿರುವ ಮಹಿಳೆಯೊಬ್ಬರ ಬ್ಯಾಗ್‌ನಲ್ಲಿದ್ದ ₹50 ಸಾವಿರ ಹಣವನ್ನು ಕಳವು ಮಾಡಿದ ಘಟನೆ ಶುಕ್ರವಾರ ಸಂಭವಿಸಿದೆ. ಪಟ್ಟಣದ ಹಳೇ ಊರಿನ ಮಂಗಳಮ್ಮ ಎಂಬುವರು ತಮ್ಮ...

ಬಾಗಲಕೋಟೆ | ರೈತ ಸಾಧಕರಿಗೆ ಗೌರವದ ವೇದಿಕೆ; ಡಿ. 23ರಿಂದ ತೋಟಗಾರಿಕೆ ಮೇಳ

ತೋಟಗಾರಿಕೆ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆಗೈದ ರೈತರು ಹಾಗೂ ರೈತ ಮಹಿಳೆಯರನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯವು 2026ರ ತೋಟಗಾರಿಕೆ ಮೇಳದಲ್ಲಿ ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಲು ಮುಂದಾಗಿದೆ. ಬಾಗಲಕೋಟೆ ನಗರದ ಉದ್ಯಾನಗಿರಿ...

ಗದಗ | ಕೃಷ್ಣ ಮೇಲ್ದಂಡೆ ಯೋಜನೆ; ಕೆರೆಗಳಿಗೆ ನೀರು ತುಂಬಿಸದ ಜನಪ್ರತಿನಿಧಿಗಳು; ರೈತರು ಆಕ್ರೋಶ

"ಅನೇಕ ವರ್ಷಗಳಿಂದ ತಾಲೂಕು ಬರಗಾಲಕ್ಕೆ ತುತ್ತಾಗುತ್ತಿದ್ದರೂ ಸಹ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ 3ದ ಅಡಿಯಲ್ಲಿ ತಾಲೂಕಿನ ಕೆರೆಗಳಿಗೆ ನೀರು ತುಂಬಿಸಲು ಜನಪ್ರತಿನಿಧಿಗಳು, ಅಧಿಕಾರಿಗಳು ಮುಂದಾಗಿಲ್ಲ. ಆ ಮೂಲಕ ಈ ಭಾಗದ ಜನರಿಗೆ...

ಕಲಮರಹಳ್ಳಿಯ ಮಾದಿಗರ ಹಟ್ಟಿಯಲ್ಲಿ ಚರಂಡಿಯಿಲ್ಲದೆ ಹದಗೆಟ್ಟ ರಸ್ತೆ; ಸಾಂಕ್ರಾಮಿಕ ರೋಗದ ಭೀತಿ!

ಚಳ್ಳಕೆರೆ ತಾಲೂಕಿನ ಬೆಳಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲಮರಹಳ್ಳಿ ಗ್ರಾಮದ ಮಾದಿಗರ ಹಟ್ಟಿಗೆ ಹೋಗುವ ರಸ್ತೆಯಲ್ಲಿ ಚರಂಡಿ ನಿರ್ಮಾಣವಾಗದೆ ಇರುವುದರಿಂದ ರಸ್ತೆಯೇ ಚರಂಡಿಯಂತೆ ಪರಿವರ್ತನೆಗೊಂಡಿದೆ. ಇದರಿಂದ ಸಾಂಕ್ರಾಮಿಕ ರೋಗ ಹರಡುವ ಸಾಧ್ಯತೆ ಇದ್ದು,...

ಈ ಹೊತ್ತಿನ ಪ್ರಮುಖ ಸುದ್ದಿ