ತುಮಕೂರು ನಗರದ ವಿಜ್ಞಾನ ಸಭನದಲ್ಲಿ ಪ್ರಗತಿಪರ ಯುವಜನರ ಸ್ನೇಹ ಬಳಗದಿಂದ ಕವಯತ್ರಿ ಪಾವನ. ಎಸ್ (ಪಾವನ ಭೂಮಿ) ಅವರಿಗೆ ನುಡಿನಮನ ಕಾರ್ಯಕ್ರಮ ನಡೆಯಿತು. ಕವತ್ರಿ ಪಾವನ ಭೂಮಿ ಅವರ ಕವಿತೆಗಳನ್ನು ಓದುವ ಮೂಲಕ...
ತುಮಕೂರು ನಗರದ ಪ್ರಸಿದ್ದ ಅಂತರಾಷ್ಟ್ರೀಯ ಭರತನಾಟ್ಯ ಕಲಾವಿದೆ, ಸ್ವರವಿ ಆರ್ಟ್ಸ್ ಫೌಂಡೇಶನ್ ಸಂಸ್ಥಾಪಕಿ ಹಾಗೂ ಕಲಾತ್ಮಕ ನಿರ್ದೇಶಕಿ, ವಿದುಷಿ ವರ್ಷ ರವಿಪ್ರಕಾಶ ಅವರು ಪಾರಂಪರ್ಯ ಕಲಾತ್ಮಕತೆ ಮತ್ತು ತಂತ್ರಜ್ಞಾನದ ಅದ್ಭುತ ಸಂಯೋಜನೆಯ ಮೂಲಕ...
ಉಡುಪಿ ನಗರಸಭಾ ವ್ಯಾಪ್ತಿಯ ಮಾರುಕಟ್ಟೆ ಬೆಲೆ ಪರಿಷ್ಕರಣೆಯಾಗದೇ ಇರುವುದರಿಂದ, ಪ್ರಸಕ್ತ ಸಾಲಿನಲ್ಲಿ ನಿರ್ಧರಣೆಯಾದ ತೆರಿಗೆಯ ಮೇಲೆ ಶೇ.3 ರಷ್ಟು ತೆರಿಗೆಯನ್ನು ನಗರಸಭೆಯ ಆಡಳಿತಾಧಿಕಾರಿಗಳ ಸಭೆಯ ನಿರ್ಣಯದಂತೆ ಹೆಚ್ಚಿಸಲಾಗಿರುತ್ತದೆ.
ಆದ್ದರಿಂದ ಉಡುಪಿ ನಗರಸಭಾ ವ್ಯಾಪ್ತಿಯ ಕಟ್ಟಡದ/ಖಾಲಿ...
"ದೇಶದಲ್ಲೇ ಮೊದಲು ರಾಜ್ಯದಲ್ಲಿ 2026ರ ಡಿಜಿಟಲ್ ಜನಗಣತಿಗೆ ಸಿದ್ಧತೆ, ಏಪ್ರಿಲ್‌ನಿಂದ ಮೊದಲ ಹಂತ ಆರಂಭ ಜನಗಣತಿ ಪ್ರಕ್ರಿಯೆಗೆ ಜಿಲ್ಲಾಡಳಿತ ಸಂಪೂರ್ಣವಾಗಿ ಸಜ್ಜಾಗಿದ್ದು, ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಈ ಬೃಹತ್ ಕಾರ್ಯವು ಏಪ್ರಿಲ್...
"ನ್ಯಾಯ ಸಾಧಿಸುವಲ್ಲಿ ಮಹಿಳೆಯರ ಪಾತ್ರ ಅತೀ ಮುಖ್ಯವಾಗಿದೆ. ಮಹಿಳಾ ನ್ಯಾಯಾಧೀಶರು ಸಮಾಜದಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ ಹಾಗೂ ಇತರೆ ಮಹಿಳೆಯರಿಗೆ ಪ್ರೇರಣೆಯಾಗಿರುತ್ತಾರೆ" ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ...
ಪರಿಶಿಷ್ಟ ಪಂಗಡದ ವೃದ್ಧನನ್ನು ಸುಮಾರು 30 ವರ್ಷಗಳ ಕಾಲ ಜೀತದಾಳಾಗಿ ಕೆಲಸ ಮಾಡಿಸಿಕೊಂಡು ದೌರ್ಜನ್ಯ ಎಸಗಿದ ಆರೋಪದಲ್ಲಿ ಮಹಿಳೆಯನ್ನು ಕುಂದಾಪುರ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
ಕನ್ಯಾನ ಗ್ರಾಮದ ಕಬ್ಬೈಲು ಉಳಿಯಾರ ಮನೆ ನಿವಾಸಿ ನಾಗ...
ತೆಲಂಗಾಣದಿಂದ ಮಹಾರಾಷ್ಟ್ರದ ಕಡೆಗೆ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿ, ₹19.77 ಲಕ್ಷ ಮೌಲ್ಯದ ಗಾಂಜಾವನ್ನು ಔರಾದ್ ತಾಲೂಕಿನ ಸಂತಪೂರ ಠಾಣೆಯ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಔರಾದ್ ತಾಲೂಕಿನ ಗಡಿ ಗ್ರಾಮ ಜಂಬಗಿಯಿಂದ...
"ಗೃಹಬಳಕೆ ಮತ್ತು ವಾಣಿಜ್ಯ ಅನಿಲ ಸಿಲಿಂಡರ್‌ಗಳ ಬೆಲೆಗಳ ತೀವ್ರ ಏರಿಕೆ, ಕುಗ್ಗುತ್ತಿರುವ ನೈಜ ಆದಾಯದಿಂದ ತತ್ತರಿಸುತ್ತಿರುವ ಮಧ್ಯಮ ವರ್ಗ ಮತ್ತು ದುಡಿಯುವ ಜನರ ಮೇಲೆ ಇನ್ನಷ್ಟು ಹೊರೆಗಳನ್ನು ಹೇರುತ್ತಿವೆ" ಎಂದು ಸಿಪಿಐಎಂ ಜಿಲ್ಲಾ...
ವಿದ್ಯಾರ್ಥಿಗಳು ನಿರಂತರ ಅಧ್ಯಯನದಿಂದ ಉತ್ತಮ ಸಾಧನೆ ಮಾಡಬಹುದು. ಸಾಧನೆಗೆ ಮಹೋನ್ನತ ಗುರಿ ಹೊಂದಿರಬೇಕು. ಪರೀಕ್ಷೆಯನ್ನು ಹಬ್ಬದಂತೆ ಸಂಭ್ರಮಿಸಬೇಕು ಎಂದು ಭಾಲ್ಕಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಜಿ.ಹಳ್ಳದ್ ಹೇಳಿದರು.
ಭಾಲ್ಕಿ ತಾಲೂಕಿನ ಕಲವಾಡಿ ಗ್ರಾಮದ ಮಹಾತ್ಮಾಗಾಂಧಿ...
ಅಮೆರಿಕ ಇಸ್ರೇಲ್‌ನ ಯುದ್ದಕೋರ ನೀತಿಗಳಿಂದಾಗಿ ಜಗತ್ತಿನೆಲ್ಲಡೆ ಯುದ್ಧದ ಕಾರ್ಮೋಡ ಕವಿದಿದ್ದು, ಜನಸಾಮಾನ್ಯರು ತೀವ್ರ ಆತಂಕದಲ್ಲಿದ್ದಾರೆ. ಅಮೆರಿಕನ್ ಸಾಮ್ರಾಜ್ಯಶಾಹಿ ರಾಷ್ಟಗಳು ತೀವ್ರ ಆರ್ಥಿಕ ಬಿಕ್ಕಟ್ಟಿನಲ್ಲಿದ್ದು, ಅದನ್ನು ಸಮದೂಗಿಸಲು ಪ್ರತೀ ಸಂದರ್ಭದಲ್ಲೂ ಯುದ್ದವನ್ನೇ ಅಸ್ತ್ರವನ್ನಾಗಿಸಿದೆ. ಇದರಿಂದಾಗಿ...
ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಸೌಹಾರ್ದತೆ, ಸಹೋದರತ್ವ ಮತ್ತು ಪರಸ್ಪರ ಗೌರವವನ್ನು ಬಲಪಡಿಸುವ ಉದ್ದೇಶದಿಂದ ಔರಾದ್ ತಾಲೂಕಿನ ಬೋರ್ಗಿ(ಜೆ) ಗ್ರಾಮದಲ್ಲಿ ಸೌಹಾರ್ದ ಇಫ್ತಾರ್ ಕೂಟ ಆಯೋಜಿಸಲಾಯಿತು.
ಯುವ ಚಿಂತಕ ಉಮಾಕಾಂತ ವಿಳಾಸಪೂರೆ ಅವರು ಮಾತನಾಡಿ, ʼಪವಿತ್ರ...