ಜಿಲ್ಲೆಗಳು

ಕಾರ್ಮಿಕನ ಮಗಳ ಮದುವೆಯ ಸಹಾಯಧನಕ್ಕೆ ಸಲ್ಲಿಸಿದ್ದ ಅರ್ಜಿ ರದ್ದು ಕಾರ್ಮಿಕರ ಪ್ರತಿಭಟನೆ

ಚಿಂತಾಮಣಿ:ಮದುವೆ ಪ್ರತಿಯೊಬ್ಬ ವ್ಯಕ್ತಿಯ ಜೀವನದಲ್ಲಿ ಪ್ರಮುಖ ಕ್ಷಣ ಆದರೆ ದಿನಗೂಲಿ ಕಾರ್ಮಿಕರು ಹಾಗೂ ಕಟ್ಟಡ ಕಾಮಗಾರಿ ಮಾಡುವವರಂತಹ ಅಸಂಘಟಿತ ವಲಯದ ಕುಟುಂಬಗಳಿಗೆ ಮದುವೆಯ ಖರ್ಚು ದೊಡ್ಡ ಹೊರೆ ಆಗುತ್ತದೆ ಇದನ್ನು ಮನಗಂಡು ಕರ್ನಾಟಕ...

ಕೊಪ್ಪಳ | ವಸತಿ ನಿಲಯದಲ್ಲಿ ಅವ್ಯವಸ್ಥೆ; ತಡರಾತ್ರಿ ಡಿಸಿ ಕಚೇರಿ ಮುಂದೆ ವಿದ್ಯಾರ್ಥಿಗಳ ಪ್ರತಿಭಟನೆ

ಕೊಪ್ಪಳದ ಹಮಾಲರ ಕಾಲನಿಯಲ್ಲಿರುವ ಎಸ್‌ಸಿ-3 ವಸತಿ ನಿಲಯದಲ್ಲಿ ಸಮಸ್ಯೆಗಳು ತಾಂಡವಾಡುತ್ತಿದ್ದು ವಿದ್ಯಾರ್ಥಿಗಳಿಗೆ ಕೊಳೆತ ತರಕಾರಿಯಲ್ಲಿ ಅಡುಗೆ ಮಾಡಲಾಗುತ್ತಿದೆ ಎಂದು ಆರೋಪಿಸಿ ವಿದ್ಯಾರ್ಥಿಗಳು ಕೊಪ್ಪಳ ಜಿಲ್ಲಾಡಳಿತ ಭವನದ ಎದುರು ಸೋಮವಾರ ತಡರಾತ್ರಿ ದಿಢೀರ್ ಪ್ರತಿಭಟನೆ...

ವಿಜಯಪುರ | ಮಹಿಳೆಯರು ನಾಲ್ಕು ಗೋಡೆ ದಾಟಿ ಹೊರಬರಬೇಕು: ಡಾ. ಸೀತವ್ವ ಜೋಡಟ್ಟಿ

ನಾಲ್ಕು ಗೋಡೆಗಳ ಮಧ್ಯದಿಂದ ಮಹಿಳೆಯರು ಮೊದಲು ಹೊರ ಬರಬೇಕು ಆಗ ಮಾತ್ರ ಸುಧಾರಣೆಯಾಗಲು ಸಾಧ್ಯ ಎಂದು ಪದ್ಮಶ್ರೀ ಪುರಸ್ಕೃತೆ ಡಾ.ಸೀತವ್ವ ಜೋಡಟ್ಟಿ ಅಭಿಪ್ರಾಯಪಟ್ಟರು. ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಅಹಲ್ಯಾಬಾಯಿ...

ಇರಾನ್ ಯುದ್ದ ನಿಲ್ಲಿಸುವಂತೆ ಯು ಬಸವರಾಜ್ ಒತ್ತಾಯ.

ಕೋಲಾರ: ಇರಾನ್ ದೇಶದಲ್ಲಿರುವ ತೈಲ ಸಂಪನ್ಮೂಲಗಳನ್ನು ಕೊಳ್ಳೆ ಹೊಡೆಯುವ ದುರುದ್ದೇಶದಿಂದ ಆ ದೇಶದ ಮೇಲೆ ಯುದ್ದ ಸಾರಿದ್ದು ಇದರಿಂದ ಜಗತ್ತಿನ ಜನ ಜೀವನ ಅಸ್ತವ್ಯವಸ್ಥಗೊಂಡಿದ್ದು ತಕ್ಷಣ ಯುದ್ದವನ್ನು ನಿಲ್ಲಿಸಬೇಕೆಂದು ಕೆಪಿಆರ್‌ಎಸ್ ರಾಜ್ಯಾಧ್ಯಕ್ಷ ಯು...

ಒಳಮೀಸಲಾತಿಯಿಂದ ಅನ್ಯಾಯವನ್ನು ಸರಿಪಡಿಸದೇ ಇದ್ದರೆ ರಾಜ್ಯ ಸರ್ಕಾರದ ವಿರುದ್ಧ ಹೋರಾಟ: ಎಂ.ವಿ.ಕೃಷ್ಣಪ್ಪ

ಬಾಗೇಪಲ್ಲಿ:- ನ್ಯಾ.ನಾಗಮೋಹನದಾಸ್ ವರದಿಯನ್ನು ತಿದ್ದುಪಡಿ ಮಾಡಿ ಎ, ಬಿ, ಸಿ ವರ್ಗಗಳಾಗಿ ವಿಭಾಗಿಸಿ 6:6:5 ಅನುಪಾತದಲ್ಲಿ ಮೀಸಲಾತಿ ಹಂಚಿರುವುದು ಅಸಮರ್ಪಕವಾಗಿದೆ ಸಿ ವರ್ಗಕ್ಕೆ ಸೇರಿದ ಭೋವಿ ಬಂಜಾರ, ಕೊರಮ, ಕೋರಚ ಸೇರಿ 59...

ಬೀದರ್ | ಮೂಲಸೌಕರ್ಯಕ್ಕೆ ಬ್ಯಾಂಕ್ ಕಾಲೋನಿ ನಿವಾಸಿಗಳ ಆಗ್ರಹ

ಬೀದರ್ ನಗರದ ಕುಂಬಾರವಾಡ ಸಮೀಪದ ಬ್ಯಾಂಕ್ ಕಾಲೋನಿಗೆ ಅಗತ್ಯ ಮೂಲಸೌಕರ್ಯ ಒದಗಿಸಬೇಕು ಎಂದು ಕಾಲೊನಿ ನಿವಾಸಿಗಳು ಆಗ್ರಹಿಸಿದ್ದಾರೆ. ಈ ಕುರಿತು ಮಂಗಳವಾರ ನಿಯೋಗದಲ್ಲಿ ಜಿಲ್ಲಾಧಿಕಾರಿಗೆ ಬರೆದ ಮನವಿ ಪತ್ರವನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಅವರಿಗೆ ಸಲ್ಲಿಸಿದ್ದಾರೆ. ಕಾಲೊನಿ...

ವಿಜಯಪುರ | ಅಂಬೇಡ್ಕರ್‌ ಆದರ್ಶಗಳನ್ನು ಅಳವಡಿಕೊಳ್ಳಿ: ಡಾ. ಔದ್ರಾಮ್

ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಅವರು ವಿಜಯಪುರಕ್ಕೆ ಆಗಮಿಸಿ, ಈ ನೆಲವನ್ನು ಪವಿತ್ರಗೊಳಿಸಿದ್ದಾರೆ. ಪ್ರತಿಯೊಬ್ಬರೂ ಇಂತಹ ಪವಿತ್ರ ನೆಲದಲ್ಲಿ ಆಯೋಜಿಸಿರುವ ʼಭೀಮ ಗಾಯನʼ ಕಾರ್ಯಕ್ರಮದ ಸದುಪಯೋಗಪಡೆದುಕೊಳ್ಳಬೇಕು ಎಂದು ವಿಜಯಪುರ ಅಪರ ಜಿಲ್ಲಾಧಿಕಾರಿ ಡಾ....

ಯುವಕರ ಖಾತೆಗಳಲ್ಲಿ ಕೋಟಿ ಹಣ ವರ್ಗಾವಣೆ: ಬೆಳಗಾವಿಯಲ್ಲಿ ಸೈಬರ್ ಜಾಲ ಬಯಲು

ಬೆಳಗಾವಿ ನಗರದಲ್ಲಿ ಅಮಾಯಕರು ಸೈಬ‌ರ್ ವಂಚಕರ ಜಾಲಕ್ಕೆ ಬಲಿಯಾಗುತ್ತಿರುವ ಪ್ರಕರಣಗಳು ದಿನೇದಿನೇ ಹೆಚ್ಚುತ್ತಿವೆ. ಕಮಿಷನ್ ಆಸೆ ತೋರಿಸಿ ಅಮಾಯಕರ ಬ್ಯಾಂಕ್‌ ಖಾತೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಿದ್ದು, ನಗರದಲ್ಲೇ ಸುಮಾರು 2,900...

ಬೆಳಗಾವಿ | ಸೋಶಿಯಲ್ ಮೀಡಿಯಾ ಹನಿಟ್ರ್ಯಾಪ್ ಜಾಲ: ಮಹಿಳೆಯ ಬಂಧನ, ಸಹಚರ ಪರಾರಿ

ಸೋಶಿಯಲ್ ಮೀಡಿಯಾ ಮೂಲಕ ಶ್ರೀಮಂತ ವ್ಯಕ್ತಿಗಳನ್ನು ಪರಿಚಯ ಮಾಡಿಕೊಂಡು ಹನಿಟ್ರ್ಯಾಪ್ ಮಾಡುತ್ತಿದ್ದ ಮಹಿಳೆಯನ್ನು ಬೆಳಗಾವಿಯ ಟಿಳಕವಾಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಈಕೆಗೆ ಸಹಾಯ ಮಾಡುತ್ತಿದ್ದ ಆಪ್ತನು ಪರಾರಿಯಾಗಿದ್ದು, ಆತನ ಬಂಧನಕ್ಕಾಗಿ ಪೊಲೀಸರು ಹುಡುಕಾಟ...

ಬೆಳಗಾವಿ | ಶನಿ ದೇವರ ಮೂರ್ತಿ ಎಂದು ಪೂಜಿಸುತ್ತಿದ್ದ ಕಲ್ಲು ವಾಸ್ತವದಲ್ಲಿ ವೀರಗಲ್ಲು: ಪತ್ತೆ ಹಚ್ಚಿದ ವಿಧ್ಯಾರ್ಥಿನಿ

ಬೆಳಗಾವಿ ಜಿಲ್ಲೆಯ ಬೆಳವಡಿ ಗ್ರಾಮದಲ್ಲಿ ಶತಮಾನಗಳಿಂದ ಶನಿ ದೇವರ ಮೂರ್ತಿ ಎಂದು ಪೂಜಿಸುತ್ತಿದ್ದ ಕಲ್ಲು ವಾಸ್ತವದಲ್ಲಿ ಐತಿಹಾಸಿಕ ವೀರಗಲ್ಲು ಎಂದು ಪತ್ತೆಯಾಗಿದೆ. ಈ ಮಹತ್ವದ ಐತಿಹಾಸಿಕ ಕುರುಹನ್ನು 9ನೇ ತರಗತಿಯ ವಿದ್ಯಾರ್ಥಿನಿ ಲಕ್ಷ್ಮೀ...

ಬಳ್ಳಾರಿ | ದಲಿತ ಯುವಕನ ಮೇಲೆ ಹಲ್ಲೆ; ಕಠಿಣ ಕ್ರಮಕ್ಕೆ ದಲಿತ ಸಂಘಟನೆಗಳ ಒತ್ತಾಯ

ದಲಿತ ಯುವಕನ ಮೇಲೆ ಹಲ್ಲೆ ನಡೆಸಿದ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆ, ಕರ್ನಾಟಕ ಜನಶಕ್ತಿ, ಪ್ರಗತಿಪರ ಸಂಘಟನೆಗಳ ಒಕ್ಕೂಟ, ದಲಿತ ಸಂಘಟನೆ ಪದಾಧಿಕಾರಿಗಳು ಗ್ರಾಮದಿಂದ ಪಟ್ಟಣದ ಪೊಲೀಸ್ ಠಾಣೆವರೆಗೆ...

ಶಿರಾ | ಒಳಮೀಸಲಾತಿಯಡಿ ನೇಮಕಾತಿ ಪರಿಗಣಿಸಿ : ಪಿ.ಬಿ.ನರಸಿಂಹಯ್ಯ

ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿಯನ್ನು ನೀಡಬೇಕೆಂದು ಒತ್ತಾಯಿಸಿ ಸರಕಾರಕ್ಕೆ ಶಿಫಾರಸ್ಸು ಮಾಡಲು ಕೋರಿ ಶಿರಾ ತಾಲೂಕು ಮಾದಿಗ ಮಹಾಸಭಾದ ವತಿಯಿಂದ ತಹಶೀಲ್ದಾರ್ ಆನಂದ್ ಕುಮಾರ್ ಅವರಿಗೆ ಸೋಮವಾರ ಮನವಿ ಸಲ್ಲಿಸಲಾಯಿತು. ಮನವಿ ಸಲ್ಲಿಸಿ ಮಾತನಾಡಿದ ಶಿರಾ...

ಈ ಹೊತ್ತಿನ ಪ್ರಮುಖ ಸುದ್ದಿ