ಜಿಲ್ಲೆಗಳು

ಬೆಳಗಾವಿ | ಪ್ರೇಮ ನಿರಾಕರಿಸಿದಕ್ಕೆ ಅಪ್ರಾಪ್ತ ಬಾಲಕಿಯ ಹತ್ಯೆ: ಆರೋಪಿಗೆ ಜೀವಾವಧಿ ಕಠಿಣ ಜೈಲು

ಪ್ರೇಮ ನಿರಾಕರಿಸಿದ್ದಕ್ಕೆ 16 ವರ್ಷದ ಅಪ್ರಾಪ್ತ ಬಾಲಕಿಯನ್ನು ಇರಿದು ಭೀಕರವಾಗಿ ಹತ್ಯೆ ಮಾಡಿದ್ದ ಆರೋಪಿಗೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಕಠಿಣ ಜೈಲು ಶಿಕ್ಷೆ...

ಉಡುಪಿ | ದಲಿತ ದೌರ್ಜನ್ಯ ಪ್ರಕರಣ: ಉಡುಪಿ ಡಿವೈಎಸ್ಪಿ ಅಮಾನತಿಗೆ ಜಯನ್ ಮಲ್ಪೆ ಆಗ್ರಹ

ದಲಿತ ದೌರ್ಜನ್ಯ ಪ್ರಕರಣಗಳ ತನಿಖೆಗೆ ರಚನೆಯಾಗಿರುವ ಜಿಲ್ಲಾ ಮಟ್ಟದ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯ (ಡಿಸಿಆರ್‌ಇ) ಠಾಣೆಯ ಡಿವೈಎಸ್ಪಿ ಎಸ್.ಟಿ. ವಡೆಯಾರ್ ಅವರನ್ನು ತಕ್ಷಣ ಅಮಾನತುಗೊಳಿಸುವಂತೆ ದಲಿತ ಚಿಂತಕ, ಜನಪರ ಹೋರಾಟಗಾರ ಹಾಗೂ...

ಉಡುಪಿ | ಉದ್ಯಾವರದಲ್ಲಿ ನಾಳೆ (ಆ.30) ‘ಮಂಜಣ್ಣನ ನೆನಪು–14’ ಕಾರ್ಯಕ್ರಮ

2017ನೇ ಸಾಲಿನ ಉಡುಪಿ ಜಿಲ್ಲಾ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೇವಾ ಮತ್ತು ಸಾಂಸ್ಕೃತಿಕ ವೇದಿಕೆ ಉದ್ಯಾವರ ಫ್ರೆಂಡ್ಸ್ ಸರ್ಕಲ್ ಆಶ್ರಯದಲ್ಲಿ ಸಂಸ್ಥೆಯ ಗೌರವಾಧ್ಯಕ್ಷರಾಗಿದ್ದ ಹಾಗೂ ಉದ್ಯಾವರ ಗ್ರಾಮದ ಅಭಿವೃದ್ಧಿಯ ಹರಿಕಾರ ಮಂಜುನಾಥ...

ಬದ್ರಿಯಾ ಜುಮಾ ಮಸ್ಜಿದ್ ಆಡಳಿತ ಸಮಿತಿ ರಚನೆ, ಯು ಜೆ ಹನೀಫ್ ಹಾಜಿ ಅಧ್ಯಕ್ಷರಾಗಿ ಪುನರಾಯ್ಕೆ

ಉಡುಪಿ ತಾಲ್ಲೂಕಿನ ಸಂತೋಷ್ ನಗರದ ಬದ್ರಿಯಾ ಜುಮಾ ಮಸ್ಜಿದ್‌ನ 2025-26ನೇ ಸಾಲಿನ ಮಹಾಸಭೆಯು ರಬಿವುಲ್ ಅವ್ವಲ್ 12ರಂದು ಅಸರ್ ನಮಾಝ್ ಬಳಿಕ ನಡೆಯಿತು. ಮಸ್ಜಿದ್ ಅಧ್ಯಕ್ಷ U.J. ಹನೀಫ್ ಹಾಜಿ ಅವರ ಅಧ್ಯಕ್ಷತೆಯಲ್ಲಿ ನಡೆದ...

ಮೈಸೂರನ್ನು ವಿಶ್ವದ ಪ್ರಮುಖ ಯೋಗ ಕೇಂದ್ರವನ್ನಾಗಿಸಲು ಒತ್ತು: ಯದುವೀರ್

ಯೋಗದ ಮೂಲಕ ಮೈಸೂರು ವಿಶ್ವದ ಗಮನ ಸೆಳೆಯುತ್ತಿರುವ ಬೆನ್ನಲ್ಲೇ ನಗರದ ಐತಿಹಾಸಿಕ ಯೋಗ ಪರಂಪರೆಯನ್ನು ಮತ್ತಷ್ಟು ಬಲಪಡಿಸಿ, ಮೈಸೂರನ್ನು ವಿಶ್ವದ ಪ್ರಮುಖ ಯೋಗ ಕೇಂದ್ರವನ್ನಾಗಿ ರೂಪಿಸುವ ಅಗತ್ಯವಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ...

ವಿಜಯಪುರ | ಬೆಲೆ ಏರಿಕೆ: ಲಾಭದ ನಿರೀಕ್ಷೆಯಲ್ಲಿ ರೈತ, ನೀರಾವರಿ ಪ್ರದೇಶದಲ್ಲಿ ಈರುಳ್ಳಿ ನಾಟಿ

ವಿಜಯಪುರ ಜಿಲ್ಲಾದ್ಯಂತ ಕಾಲುವೆ ನೀರು ಹರಿದು ಜಮೀನುಗಳಲ್ಲಿ ಕೃಷಿ ಚಟುವಟಿಕೆ ಗರಿಗೆದರಿರುವ ನಡುವೆ, ಈರುಳ್ಳಿ ದರದಲ್ಲಿನ ಚೇತರಿಕೆ ಕಂಡುಬಂದಿರುವುದು ರೈತರ ಉತ್ಸಾಹವನ್ನು ಮತ್ತಷ್ಟು ಹೆಚ್ಚಿಸಿದೆ. ಈ ಬಾರಿ ಬೆಳೆ ಕೈಹಿಡಿದು ಶ್ರಮಕ್ಕೆ ತಕ್ಕ...

ಮಂಡ್ಯದ ನ್ಯೂ ತಮಿಳು ಕಾಲೊನಿಯಲ್ಲಿ ‘SIR’ ಗೊಂದಲ: 207 ಮತದಾರರು ಎಲ್ಲಿ ಹೋದರು?

ವಿಶೇಷ ತೀವ್ರ ಪರಿಷ್ಕರಣೆ (Special Intensive Revision–SIR) ಹಿನ್ನೆಲೆಯಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ ನಡೆಯುತ್ತಿರುವ ಸಂದರ್ಭದಲ್ಲಿ ಮಂಡ್ಯ ನಗರದ ನ್ಯೂ ತಮಿಳು ಕಾಲೊನಿಯಲ್ಲಿ ಮತದಾರರ ಪಟ್ಟಿಯಲ್ಲಿನ ಸಂಖ್ಯೆಯ ವ್ಯತ್ಯಾಸ ಸ್ಥಳೀಯರಲ್ಲಿ ಆತಂಕ ಹಾಗೂ...

ರಾಯಚೂರು | ಮದ್ಯಪಾನ ಮಾಡಿ ಶಾಲೆಗೆ ಬಂದ ಶಿಕ್ಷಕ; ಪಾಲಕರು, ಗ್ರಾಮಸ್ಥರಿಂದ ತರಾಟೆ

ಮಸ್ಕಿ ತಾಲೂಕಿನ ಕೊಟೆಕಲ್ ಗ್ರಾಮದ ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಕರೊಬ್ಬರು ಮದ್ಯಪಾನ ಮಾಡಿ ಶಾಲೆಗೆ ಆಗಮಿಸಿದ್ದಾರೆ ಎನ್ನಲಾದ ಘಟನೆ ನಡೆದಿದೆ. ಶಿಕ್ಷಕರ ವರ್ತನೆಯಿಂದ ಅಸಮಾಧಾನಗೊಂಡ ಪಾಲಕರು ಹಾಗೂ ಗ್ರಾಮಸ್ಥರು ಶಾಲೆಗೆ ಆಗಮಿಸಿ ಶಿಕ್ಷಕರನ್ನು ತರಾಟೆಗೆ...

ಬೆಳಗಾವಿ | ಮೊಬೈಲ್‌ ಅಂಗಡಿ ಕಿಟಕಿ ಮುರಿದು ಕಳ್ಳತನ: ಆರೋಪಿ ಬಂಧನ

ಮೊಬೈಲ್ ಅಂಗಡಿಯ ಕಿಟಕಿ ಮುರಿದು ಒಳನುಗ್ಗಿ ಮೊಬೈಲ್ ಫೋನ್‌ಗಳು ಹಾಗೂ ನಗದು ಕಳವು ಮಾಡಿದ್ದ ಆರೋಪಿಯನ್ನು ಬೆಳಗಾವಿ ಜಲ್ಲೆಯ ರಾಯಬಾಗ ಪೊಲೀಸರು ಬಂಧಿಸಿ, ₹45 ಸಾವಿರ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ತಾಲೂಕಿನ ಕಂಕಣವಾಡಿ ಗ್ರಾಮದ...

ಸಚಿವ ಎಂ ಬಿ ಪಾಟೀಲರಿಂದ ಎರಡು ದಿನ ವಿಜಯಪುರ ಜಿಲ್ಲಾ ಪ್ರವಾಸ

ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಅವರು ಆಗಸ್ಟ್‌ 29 ಮತ್ತು 30ರಂದು ವಿಜಯಪುರ ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಆಗಸ್ಟ್‌ 29ರಂದು ಬೆಳಿಗ್ಗೆ 10ರಿಂದ...

ವಿಜಯಪುರ | ಅಕ್ಕಮಹಾದೇವಿ ವಿವಿ: ಸ್ನಾತಕೋತ್ತರ ಪ್ರವೇಶಕ್ಕೆ ಸೆ.15 ಕೊನೆಯ ದಿನ

ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ 2026-27ನೇ ಸಾಲಿನ ಸ್ನಾತಕೋತ್ತರ ಹಾಗೂ ವ್ಯಾಲ್ಯು ಆಡೆಡ್ ಡಿಪ್ಲೊಮಾ, ಅಡ್ವಾನ್ಸ್ಡ್ ಡಿಪ್ಲೊಮಾ ಮತ್ತು ಸರ್ಟಿಫಿಕೇಟ್ ಕೋರ್ಸ್‌ಗಳ ಖಾಲಿ ಉಳಿದಿರುವ ಸೀಟ್‌ಗಳ ಭರ್ತಿಗೆ ಅರ್ಜಿ...

ಕೊಪ್ಪಳ | ಗಾಂಜಾ ಸೇವನೆ, ಮಾರಾಟ ಪ್ರಕರಣ : ಮೂವರಿಗೆ ಜೈಲು ಶಿಕ್ಷೆ, ದಂಡ

ಕೊಪ್ಪಳ ಜಿಲ್ಲೆಯ ಗಂಗಾವತಿಯ ಪ್ರಧಾನ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಮಹತ್ವದ ತೀರ್ಪು ಪ್ರಕಟಿಸಿದ್ದು, ಗಾಂಜಾ ಸೇವನೆ ಹಾಗೂ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅಪರಾಧಿಗಳಿಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ. ಗಂಗಾವತಿ...

ಈ ಹೊತ್ತಿನ ಪ್ರಮುಖ ಸುದ್ದಿ