ಜಿಲ್ಲೆಗಳು

ಗುಬ್ಬಿ | ಮಾಲತಮ್ಮ ಜನ್ಮದಿನದ ನೆಪದಲ್ಲಿ ರಂಗಭೂಮಿಯ ಪರಂಪರೆಯ ಮೆಲುಕು

 ಹಿರಿಯ ರಂಗಕರ್ಮಿ ಜಿ.ವಿ. ಮಾಲತಮ್ಮ ಅವರ 102ನೇ ಜನ್ಮದಿನದ ಅಂಗವಾಗಿ ನಾಡಿನ ಹಿರಿಯ ಸಾಹಿತಿಗಳು ಹಾಗೂ ರಂಗಕರ್ಮಿಗಳ ಸಮ್ಮಿಲನ ಕಾರ್ಯಕ್ರಮವನ್ನು ಜಿ.ವಿ. ಮಾಲತಮ್ಮ ಆರ್ಟ್ ಫೌಂಡೇಷನ್ ಮತ್ತು ಗುಬ್ಬಿ ವೀರಣ್ಣ ಟ್ರಸ್ಟ್ ಸಹಯೋಗದಲ್ಲಿ...

ಉಡುಪಿ | ಮೂರು ವರ್ಷದ ಮಗುವಿನೊಂದಿಗೆ ತಾಯಿ ನಾಪತ್ತೆ, ಸೂಚನೆ

ಉಡುಪಿ ನಗರದ ಹಳೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ 29 ವರ್ಷದ ಕಾವ್ಯ ಎಂಬ ಮಹಿಳೆ ತನ್ನ ಮೂರು ವರ್ಷದ ಪುತ್ರ ಶಿವಾಂಶ್‌ನೊಂದಿಗೆ ನಾಪತ್ತೆಯಾಗಿದ್ದು, ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಕ್ಟೋಬರ್...

ಕೋಲಾರ | ಶೀಲ ಶಂಕೆ ಹಿನ್ನೆಲೆಯಲ್ಲಿ ಪತ್ನಿಯನ್ನೇ ಹತ್ಯೆಗೈದ ಪತಿ!

ಶೀಲ ಶಂಕೆ ಹಿನ್ನೆಲೆಯಲ್ಲಿ ಪತಿಯೇ ತನ್ನ ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದಿರುವ ಆಘಾತಕಾರಿ ಘಟನೆ ಕೋಲಾರದಲ್ಲಿ ನಡೆದಿದೆ. ರಾಮಚಂದ್ರ ಎಂಬಾತ ತನ್ನ ಪತ್ನಿಯ ಶೀಲದ ಬಗ್ಗೆ ಅನುಮಾನ ವ್ಯಕ್ತಪಡಿಸಿ, ಪದೇಪದೇ ಆಕೆಯೊಂದಿಗೆ ಜಗಳವಾಡುತ್ತಿದ್ದ ಎನ್ನಲಾಗಿದೆ....

ಉಡುಪಿ | ವೃದ್ಧೆಯನ್ನು ಭಾವನಾತ್ಮಕವಾಗಿ ನಂಬಿಸಿ ಚಿನ್ನದ ಸರ ಕಳವು; ಆರೋಪಿ ಬಂಧನ

ವೃದ್ಧೆಯೊಬ್ಬರನ್ನು ಭಾವನಾತ್ಮಕವಾಗಿ ನಂಬಿಸಿ ಮನೆಯಲ್ಲಿದ್ದ ಚಿನ್ನದ ಸರ ಕಳವು ಮಾಡಿದ ಪ್ರಕರಣವನ್ನು ಹಿರಿಯಡ್ಕ ಠಾಣಾ ಪೊಲೀಸರು ಭೇದಿಸಿದ್ದು, ಆರೋಪಿಯನ್ನು ಬಂಧಿಸಿ ₹1.85 ಲಕ್ಷ ಮೌಲ್ಯದ 15 ಗ್ರಾಂ ಚಿನ್ನ ಹಾಗೂ ಕೃತ್ಯಕ್ಕೆ ಬಳಸಿದ...

ಔರಾದ(ಬಿ) ಬಿಜೆಪಿ ಮಂಡಲದ ನೂತನ ಅಧ್ಯಕ್ಷರಾಗಿ ಅನಿರುದ್ಧ ವಾಡೇಕರ್ ಆಯ್ಕೆ

ಭಾರತೀಯ ಜನತಾ ಪಕ್ಷದ ಔರಾದ(ಬಿ) ಮಂಡಲದ ನೂತನ ಅಧ್ಯಕ್ಷರಾಗಿ ಅನಿರುದ್ಧ ವಾಡೇಕರ್ ಆಯ್ಕೆಯಾಗಿದ್ದಾರೆ. ಔರಾದ್ ಪಟ್ಟಣದ ಸಾಯಿ ಕಲ್ಯಾಣ ಮಂಟಪದಲ್ಲಿ ಅ. 24ರಂದು ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ ಅವರ ನೇತೃತ್ವದಲ್ಲಿ ನಡೆದ ಆಯ್ಕೆ...

ರಾಯಚೂರು | ಸ್ಮಶಾನದಲ್ಲಿ ಹೂತ ಶವಗಳ ಅವಶೇಷ ಸಾಗಣೆ ಆರೋಪ: ಮೂವರು ಪೊಲೀಸ್ ವಶಕ್ಕೆ

ನಗರದ 13ನೇ ವಾರ್ಡ್‌ನ ಮಾರುತಿ ನಗರ ಸ್ಮಶಾನದಲ್ಲಿ ಹೂತು ಹಾಕಿದ ಶವಗಳ ಅವಶೇಷಗಳನ್ನು ಖಾಸಗಿ ವೈದ್ಯಕೀಯ ಕಾಲೇಜಿನ ಸಿಬ್ಬಂದಿಗೆ ನೀಡುತ್ತಿರುವ ಆರೋಪ ಕೇಳಿಬಂದಿದೆ. ಸ್ಮಶಾನದಲ್ಲಿ ಕಾರ್ಯನಿರ್ವಹಿಸುತ್ತಿರುವ ತಳವಾರ ಹನುಮಯ್ಯ ಎಂಬುವವರು ಈ ಬಗ್ಗೆ...

ಬಸವಕಲ್ಯಾಣ ಅನುಭವ ಮಂಟಪ ನಿರ್ಮಾಣ ಕಾರ್ಯ ವರ್ಷದೊಳಗೆ ಪೂರ್ಣ : ಸಚಿವ ಈಶ್ವರ ಖಂಡ್ರೆ

ವಿಶ್ವಕ್ಕೆ ಸಮಾನತೆ, ಕಾಯಕ ಮತ್ತು ದಾಸೋಹದ ಪರಿಕಲ್ಪನೆಗಳನ್ನು ನೀಡಿದ ಬಸವಣ್ಣನವರು ಮನುಕುಲದ ಸೂರ್ಯ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ...

ಬೀದರ್ | ನ.7ಕ್ಕೆ ಜಿಲ್ಲಾ ಪ್ರಥಮ ದಲಿತ ಬಂಡಾಯ ಸಮ್ಮೇಳನ

ಬೀದರ್ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾ ಮಟ್ಟದ ಪ್ರಥಮ ದಲಿತ ಬಂಡಾಯ ಸಮ್ಮೇಳನವನ್ನು ನವೆಂಬರ್ 7ರಂದು ಆಯೋಜಿಸಲು ನಿರ್ಧರಿಸಲಾಗಿದೆ. ನಗರದ ಕನ್ನಡ ಭವನದಲ್ಲಿ ಶನಿವಾರ ನಡೆದ ಸಮ್ಮೇಳನದ ಪೂರ್ವಭಾವಿ...

ಚಿಂತಾಮಣಿ ನಗರದಲ್ಲಿ ಧಾರಾಕಾರ ಮಳೆ ವಾಹನ ಸವಾರರು ಜನರ ಪರದಾಟ-ತಗ್ಗುಪ್ರದೇಶಗಳು ಜಲಾವೃತ

ನಗರದಲ್ಲಿ ರಾತ್ರಿ 8 ಸುಮಾರಿಗೆ ಸುರಿದ ಧಾರಾಕಾರ ಮಳೆಯಿಂದಾಗಿ ರಸ್ತೆಗಳಲ್ಲಿ ನೀರು ಸರಾಗವಾಗಿ ಹರಿಯಲಾರದೆ ಪ್ರವಾಹದಂತ ಪರಿಸ್ಥಿತಿ ನಿರ್ಮಾಣಗೊಂಡಿದ್ದಸುಮಾರು 2 ಗಂಟೆ ಸುರಿದ ಮಳೆಯಿಂದಾಗಿ ರಸ್ತೆ, ಚರಂಡಿಗಳು ತುಂಬಿಹೋಗಿ ನೀರು ತುಂಬಿ ರಸ್ತೆಗಳ...

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ: ಬರಗಗಾಲದ ನಡುವೆ ರೈತರಿಗೆ ಮತ್ತೂಂದು ಸಂಕಷ್ಟ

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ರಾಯಚೂರು | ರೈತರ ಸಮಸ್ಯೆಗಳಿಗೆ ಸ್ಪಂದಿಸಿ, ಕೂಡಲೇ ಸಾಲಮನ್ನಾ ಮಾಡಿ: ನರಸಿಂಗ್‌ರಾವ್‌ ಸರರ್ಕಿಲ್‌ ಆಗ್ರಹ

ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಬಡ ಜನರಿಗೆ ಸುಳ್ಳು ಭರವಸೆಗಳನ್ನು ನೀಡುತ್ತಾ ಕಾಲಹರಣ ಮಾಡುತ್ತಿವೆ. ಬಿತ್ತನೆ ಮಾಡಿದ ಬೆಳೆಗಳಿಗೆ ನೀರಿನ ಅಭಾವ ಉಂಟಾಗಿರುವುದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರಗಳು ಕೂಡಲೇ ರೈತರ ಸಮಸ್ಯೆಗಳಿಗೆ...

ಬೆಳಗಾವಿ | ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ: 10ರಿಂದ 15 ಲಕ್ಷ ರೂ. ಆಸ್ತಿ ಹಾನಿ

ವಿದ್ಯುತ್‌ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ ಹೊತ್ತಿಕೊಂಡು, ಮನೆಯಲ್ಲಿದ್ದ ಬೆಲೆಬಾಳುವ ವಸ್ತುಗಳು ಹಾಗೂ ನಗದು ಹಣ ಸುಟ್ಟು ಭಸ್ಮವಾದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನಾಗರಮುನ್ನೋಳಿ ಗ್ರಾಮದ ಅಂಬೇಡ್ಕ‌ರ್ ನಗರದಲ್ಲಿ ಸಂಭವಿಸಿದೆ. ಅಂಬೇಡ್ಕ‌ರ್...

ಈ ಹೊತ್ತಿನ ಪ್ರಮುಖ ಸುದ್ದಿ