ಜಿಲ್ಲೆಗಳು

ದಾವಣಗೆರೆ ಬಂದ್ | ಒಳಮೀಸಲಾತಿಯಿಲ್ಲದೆ ನೇಮಕಾತಿ ಬೇಡ: ಗೊಂದಲ ಪರಿಹಾರಕ್ಕೆ ದಲಿತ ಸಂಘಟನೆಗಳ ಒಕ್ಕೂಟ ಆಗ್ರಹ

ಒಳ ಮೀಸಲಾತಿ ಜಾರಿಗೊಳಿಸಿ ಸರಕಾರಿ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಬೇಕು, ಒಳಮೀಸಲಾತಿ ಸಂಬಂಧ ಗೊಂದಲಗಳನ್ನು ಶೀಘ್ರ ಪರಿಹರಿಸಬೇಕು' ಎಂದು ಆಗ್ರಹಿಸಿ ದಲಿತ ಸಂಘಟನೆಗಳ ಒಕ್ಕೂಟ ಮತ್ತು ಮಾದಿಗ ಸಮುದಾಯದಿಂದ ಶುಕ್ರವಾರ ದಾವಣಗೆರೆ ನಗರ ಹಾಗೂ...

ರಾಜ್ಯ ಬಜೆಟ್ | ಬೆಳಗಾವಿ ಜಿಲ್ಲೆಗೆ ಸಿಕ್ಕಿದ್ದೇನು ?

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ 2026-27 ನೇಯ ಸಾಲಿನ ರಾಜ್ಯ ಬಜೆಟ್‌ನಲ್ಲಿ ಬೆಳಗಾವಿ ಜಿಲ್ಲೆಗೆ ಸಂಬಂಧಿಸಿದಂತೆ ಘೋಷಿಸಿದ ಪ್ರಮುಖ ಯೋಜನೆಗಳು ಹೀಗಿವೆ: ರಾಮದುರ್ಗ ನಗರದಲ್ಲಿ ಹೊಸ ಬಸ್ ನಿಲ್ದಾಣ ರಾಮದುರ್ಗ ನಗರಕ್ಕೆ...

ರಾಜ್ಯ ಬಜೆಟ್ | ರಾಯಚೂರು ಜಿಲ್ಲೆಗೆ ಸಿಕ್ಕಿದ್ದೇನು?

2026-27ನೇ ಸಾಲಿನ ರಾಜ್ಯ ಬಜೆಟ್ ರಾಯಚೂರು ಭಾಗದ ಜನರ ಬಹುಕಾಲದ ಬೇಡಿಕೆಗಳನ್ನು ಈಡೇರಿಸಿದ್ದು, ನಗರೀಕರಣ, ಶೈಕ್ಷಣಿಕ ಪ್ರಗತಿ ಮತ್ತು ಆರೋಗ್ಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಭದ್ರ ಬುನಾದಿ ಹಾಕಿದೆ."ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆ...

ಮುಂಡಗೋಡ | ಲೊಯೋಲ ವಿಕಾಸ ಕೇಂದ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಪೂರ್ಣ- 88 ಅಭ್ಯರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

ಮುಂಡಗೋಡ: ಇಲ್ಲಿನ ಲೊಯೋಲ ವಿಕಾಸ ಕೇಂದ್ರದಲ್ಲಿ (LVK) ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಯೋಜನೆಯ ಅಡಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಹೊಲಿಗೆ, ಕಂಪ್ಯೂಟರ್ ಹಾಗೂ ಇಡಿಪಿ (EDP) ತರಬೇತಿಯನ್ನು ಯಶಸ್ವಿಯಾಗಿ ಪೂರೈಸಿದ 88 ಯುವಕ-ಯುವತಿಯರಿಗೆ ಇಂದು ಪ್ರಮಾಣಪತ್ರಗಳನ್ನು...

ಉತ್ತರ ಕನ್ನಡಕ್ಕೆ ಬಜೆಟ್ ಬಂಪರ್: ಕಾರವಾರದಲ್ಲಿ 100 ಕೋಟಿ ವೆಚ್ಚದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ ಘೋಷಣೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ 2026–27ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಉತ್ತರ ಕನ್ನಡ ಜಿಲ್ಲೆಯ ಹಲವು ವರ್ಷಗಳ ನಿರೀಕ್ಷೆಗೆ ಸ್ಪಂದಿಸುವ ಘೋಷಣೆಗಳು ಹೊರಬಿದ್ದಿವೆ. ಜಿಲ್ಲೆಯ ಜನರು ಬಹುಕಾಲದಿಂದ ಬೇಡಿಕೆ ಇಟ್ಟಿದ್ದ ಸುಸಜ್ಜಿತ...

ಯಾದಗಿರಿ | ಸ್ಮಾರ್ಟ್ ಕಾರ್ಡ್ ವಿಳಂಬ: ಕಾರ್ಮಿಕ ಇಲಾಖೆಯ ವಿರುದ್ಧ ನಮ್ಮ ಕರ್ನಾಟಕ ಸೇನೆ ಆಕ್ರೋಶ

ಸುರಪುರ ತಾಲೂಕಿನ ಕೆಂಭಾವಿ ಹೋಬಳಿಯ ಸಾವಿರಾರು ಬಡ ಕಾರ್ಮಿಕರ ಹಿತಾಸಕ್ತಿಯನ್ನು ಕಡೆಗಣಿಸಿರುವ ಕಾರ್ಮಿಕ ಇಲಾಖೆಯ ವಿರುದ್ಧ ನಮ್ಮ ಕರ್ನಾಟಕ ಸೇನೆಯ ಕಾರ್ಮಿಕ ಘಟಕ ಅಧ್ಯಕ್ಷ ಗುರುರಾಜ ಎಸ್. ಅಂಗಡಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ...

ರಾಜ್ಯ ಬಜೆಟ್ | ಡಾ|| ಬಿ.ಆರ್ ಅಂಬೇಡ್ಕ‌ರ್ ಹೆಸರಿನಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಸಿಬಿಎಸ್‌ಇ ವಸತಿ ಶಾಲೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಮಂಡಿಸಿದ ರಾಜ್ಯ ಬಜೆಟ್‌ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಮಹತ್ವದ ಘೋಷಣೆ ಮಾಡಲಾಗಿದೆ. ಡಾ:ಬಿ.ಆರ್.ಅಂಬೇಡ್ಕರ್ ಅವರು ಭೇಟಿ ನೀಡಿದ್ದ ಜಿಲ್ಲೆಗಳಲ್ಲಿ ಅವರ ಹೆಸರಿನಲ್ಲಿ ಸಿಬಿಎಸ್‌ಇ ಪಠ್ಯಕ್ರಮದ ನಾಲ್ಕು ಕ್ರೈಸ್ (KREIS)...

ರಾಜ್ಯ ಬಜೆಟ್ | ರಾಯಚೂರಿನಲ್ಲಿ AI ಶ್ರೇಷ್ಠತಾ ಕೇಂದ್ರ ಸ್ಥಾಪನೆ; ಸಿದ್ದರಾಮಯ್ಯ

ರಾಜ್ಯದಲ್ಲಿ ಕೃತಕ ಬುದ್ಧಿಮತ್ತೆ (AI) ಕ್ಷೇತ್ರವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಬೆಂಗಳೂರು ಹಾಗೂ ರಾಯಚೂರಿನಲ್ಲಿ ಕೃತಕ ಬುದ್ಧಿಮತ್ತೆಯ ಶ್ರೇಷ್ಠತಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಅಧಿವೇಶನದಲ್ಲಿ ಘೋಷಿಸಿದರು. ರಾಜ್ಯದಲ್ಲಿ ಆಧುನಿಕ ತಂತ್ರಜ್ಞಾನ...

ರಾಜ್ಯ ಬಜೆಟ್‌ | ಬೀದರ್ ಜಿಲ್ಲೆಗೆ ಸಿಕ್ಕಿದ್ದೇನು?

ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು‌ ಇಂದು (ಮಾ.6) 17ನೇ ರಾಜ್ಯ ಬಜೆಟ್‌ ಮಂಡಿಸಿದ್ದಾರೆ. ಬಜೆಟ್‌ನಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಹಲವು ಮಹತ್ವದ ಯೋಜನೆಗಳನ್ನು ಘೋಷಿಸಲಾಗಿದೆ. ಅದರಲ್ಲೂ ಬಿದರಿ ನಾಡು ಜಿಲ್ಲೆಯ...

ವಿಜಯಪುರ | ಕನಿಷ್ಟ ಕೂಲಿ ಜಾರಿಗೆ CITU ಒತ್ತಾಯ

ಉದ್ಯಮಗಳಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ರಾಜ್ಯ ಸರ್ಕಾರ ಕನಿಷ್ಟ ವೇತನ ಕರಡು ಅಧಿಸೂಚನೆಯನ್ಸ್ ಪ್ರಕಟಿಸಿದೆ. ಇದರಲ್ಲಿ ಕಾರ್ಮಿಕ ಸಂಘಟನೆಗಳು ಮಾಲೀಕರ ಸಂಘಟನೆಗಳು ಆಕ್ಷೇಪಣೆಗಳನ್ನು ಹಾಗೂ ಸಲಹೆಗಳನ್ನು ನೀಡಿರುತ್ತಾರೆ. ಇದರ ಭಾಗವಾಗಿ ಎರಡು ಸುತ್ತು...

ಗದಗ | ಬೇಸಿಗೆ ಬಂತೆಂದರೆ ಊರಿಗೆ ಊರೇ ಖಾಲಿ: ಕಾರಣವೇನು?

ಕರ್ನಾಟಕದ ಉತ್ತರ ಭಾಗದ ಗದಗ ಜಿಲ್ಲೆಯಲ್ಲಿ ಪ್ರತಿವರ್ಷ ಬೇಸಿಗೆಯ ಆರಂಭವು ಕೇವಲ ಬಿಸಿಲನ್ನಷ್ಟೇ ತರುವುದಿಲ್ಲ. ಬದಲಾಗಿ ಜನರ ವಲಸೆಯನ್ನೂ ತರುತ್ತದೆ. ಇಲ್ಲಿನ ಗ್ರಾಮಸ್ಥರು ಉದ್ಯೋಗವನ್ನರಸಿ ತಂಡೋಪತಂಡವಾಗಿ ನೆರೆರಾಜ್ಯಗಳಾದ ಗೋವಾ ಮತ್ತು ಕೇರಳದತ್ತ ಮುಖ...

ಬೀದರ್ | ನಿಜಗುಣಾನಂದ ಸ್ವಾಮೀಜಿಗೆ ರಕ್ಷಣೆ ನೀಡಿ: ಪ್ರಗತಿಪರ ಸಂಘಟನೆಗಳ ಆಗ್ರಹ

ಬೈಲೂರು ನಿಷ್ಕಲ ಮಂಟಪದ ನಿಜಗುಣಾನಂದ ಸ್ವಾಮೀಜಿ ವಿರುದ್ಧ ಕನೇರಿ ಸ್ವಾಮೀಜಿ ನೀಡಿರುವ ಹೇಳಿಕೆ ಖಂಡನೀಯ ಎಂದು ಪ್ರಗತಿಪರ ಸಂಘಟನೆಗಳ ಮುಖಂಡರು ಹೇಳಿದ್ದಾರೆ. ಬೀದರ್ ನಗರದಲ್ಲಿ ಗುರುವಾರ ನಡೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಓಂಪ್ರಕಾಶ ರೊಟ್ಟೆ, ಬಾಬುರಾವ್...

ಈ ಹೊತ್ತಿನ ಪ್ರಮುಖ ಸುದ್ದಿ