ಗಾಂಧಿನಗರ ಬೈಕಾಡಿಯಲ್ಲಿ ಆ.23ರಂದು ತಂದೆ-ತಾಯಿಯನ್ನು ಸುತ್ತಿಗೆಯಿಂದ ಹೊಡೆದು ಬರ್ಬರವಾಗಿ ಹತ್ಯೆಗೈದ ಪ್ರಕರಣದ ಆರೋಪಿ ಶಾಹಿದ್ ಅಲಿ (31)ನನ್ನು ಬ್ರಹ್ಮಾವರ ಪೊಲೀಸರು ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದ್ದಾರೆ.
ಮಾನಸಿಕ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ...
ಕನಿಷ್ಠ ವೇತನ ಜಾರಿಯಾಗಿದ್ದರೂ ಹೊರಗುತ್ತಿಗೆ ನೌಕರರಿಗೆ ಹಳೆಯ ವೇತನ ಪಾವತಿಸಿ ವಂಚನೆ ಮಾಡಲಾಗಿದೆ ಎಂದು ಆರೋಪಿಸಿ ದೀಕ್ಷಾ ಏಜೆನ್ಸಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ...
ಹಾಸನ ನಗರದ ಕಾಲೇಜಿನೊಂದರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ನಿಶ್ಚಲಾನಂದ ಸ್ವಾಮಿ "ಎಡಪಂಥೀಯರು ಮೋಸ್ಟ್ ಡೇಂಜರಸ್" ಎಂದು ಹೇಳುವ ಮೂಲಕ ಯಾವುದೇ ಆಧಾರಗಳಿಲ್ಲದೆ ಎಡಪಂಥೀಯರ ಬಗ್ಗೆ ಅವಹೇಳನಕಾರಿ ಮಾತುಗಳನ್ನಾಡಿದ್ದಾರೆ. ಸ್ವಾಮಿಜಿಯ ಈ ಹೇಳಿಕೆಯನ್ನು ಭಾರತ...
ಭಾಲ್ಕಿ ತಾಲೂಕಿನ ಕರಡ್ಯಾಳ ಚನ್ನಬಸವೇಶ್ವರ ಗುರುಕುಲ ಸಮುಚ್ಛಯದಲ್ಲಿ ವಿದ್ಯಾರ್ಥಿಗಳು ರಕ್ಷಾ ಬಂಧನ ಅತ್ಯಂತಸಡಗರ ಮತ್ತು ಸಂಭ್ರಮದಿಂದ ಆಚರಿಸಿದರು.
ಡಾ.ಬಸವಲಿಂಗ ಪಟ್ಟದ್ದೇವರು ಮತ್ತು ಪೀಠಾಧಿಪತಿ ಗುರುಬಸವ ಪಟ್ಟದ್ದೇವರ ದಿವ್ಯ ಸಾನ್ನಿಧ್ಯದಲ್ಲಿ ಶುಕ್ರವಾರ ನಡೆದ ರಕ್ಷಾ...
ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಕಬ್ಬಳ್ಳಿ ಗೇಟ್ ಬಳಿ ಸಖರಾಯಪಟ್ಟಣ-ಬಾಣಾವರ ಸಂಪರ್ಕ ಕಲ್ಪಿಸುವ ಮಾರ್ಗಕ್ಕೆ ಕೆಎಸ್‌ಆರ್‌ಟಿಸಿ ಬಸ್ ಸೌಲಭ್ಯ ಕಲ್ಪಿಸುವಂತೆ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಮಹಿಳೆಯರು ಹಾಗೂ ಗ್ರಾಮಸ್ಥರು ಪ್ರಮುಖ ರಸ್ತೆಯನ್ನು ತಡೆದು ತೀವ್ರ...
ದೇವದುರ್ಗ ತಾಲ್ಲೂಕಿನ ಹದ್ದಿನಾಳ ಗ್ರಾಮದ ಬಿಎಸ್ಪಿ ಮುಖಂಡ ಹಾಗೂ ಹತ್ಯೆಗೀಡಾದ ಭೂಮನಂದ ಹದ್ದಿನಾಳ ಅವರ ಮನೆಗೆ ಜಿಲ್ಲಾಧಿಕಾರಿ ಪುವಿತಾ ಎಸ್. ಅವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಕುಟುಂಬದ...
ರಾಜ್ಯದಲ್ಲಿ 60 ಲಕ್ಷ ಅರ್ಹ ಮತದಾರರ ಮತದಾನದ ಹಕ್ಕು ಕಸಿದುಕೊಳ್ಳಲಾಗಿದೆ ಎಂದು ಆರೋಪಿಸಿ, 44 ಲಕ್ಷ ಮತದಾರರಿಗೆ ನಾಗರಿಕತ್ವದ ಕುರಿತು ನೋಟಿಸ್ ನೀಡಲು ಮುಂದಾಗಿರುವ ಕೇಂದ್ರ ಚುನಾವಣಾ ಆಯೋಗದ ಕ್ರಮವನ್ನು ಖಂಡಿಸಿ ಸೆ.1ರಂದು...
ಬೀದರ್ ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ವಾಸಿಸುತ್ತಿರುವ ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಹಿಂದುಳಿದ ಅರ್ಹ ನಿವೇಶನ ರಹಿತ ಬಡ ಕುಟುಂಬಗಳಿಗೆ ಗ್ರಾಮೀಣ ಆಶ್ರಯ ನಿವೇಶನ ಯೋಜನೆಯಡಿ ಉಚಿತ ನಿವೇಶನ ಸೌಲಭ್ಯ ಪಡೆಯಲು...
ಕೃಷಿ ವಿಶ್ವವಿದ್ಯಾಲಯದ ವತಿಯಿಂದ ಗ್ರಾಮದಲ್ಲಿ ನಡೆಯುತ್ತಿರುವ ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮ (RAWE)ದ ಅಂಗವಾಗಿ ಪಾರ್ಥೇನಿಯಂ ಕಳೆಯ ದುಷ್ಪರಿಣಾಮಗಳು ಹಾಗೂ ನಿಯಂತ್ರಣ ಕ್ರಮಗಳ ಕುರಿತು ಜಾಗೃತಿ ಕಾರ್ಯಕ್ರಮ ಕುಣಿಗಲ್ ತಾಲೂಕಿನ ಕಡಸಿಂಗನಹಳ್ಳಿಯಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ...
ಸಾಮಾಜಿಕ ಹಾಗೂ ಆಧ್ಯಾತ್ಮಿಕ ಕ್ರಾಂತಿಕಾರಿಗಳಾಗಿದ್ದ ಬ್ರಹ್ಮಶ್ರೀ ನಾರಾಯಣ ಗುರು ಹಾಗೂ ಶರಣ ನುಲಿಯ ಚಂದಯ್ಯನವರು ಸಮಾಜದಲ್ಲಿದ್ದ ಅಸ್ಪೃಶ್ಯತೆ, ಜಾತಿ ಪದ್ಧತಿ ಮತ್ತು ಮೂಢನಂಬಿಕೆಗಳ ವಿರುದ್ಧ ಹೋರಾಡಿ, ಮಾನವೀಯ ಮೌಲ್ಯಗಳನ್ನು ಎತ್ತಿಹಿಡಿದ ಮಹಾನ್ ಚೇತನರು...
ಪಿಟಿಸಿಎಲ್ ಕಾಯ್ದೆಯಡಿ ದಲಿತರ ಪರವಾಗಿ ಉಪವಿಭಾಗಾಧಿಕಾರಿಗಳ ನ್ಯಾಯಾಲಯ ಆದೇಶ ನೀಡಿದ್ದರೂ, ಜಮೀನಿನ ಸ್ವಾಧೀನವನ್ನು ಮೂಲ ಮಂಜೂರುದಾರರ ವಾರಸುದಾರರಿಗೆ ಹಸ್ತಾಂತರಿಸಲು ವಿಫಲವಾಗಿರುವ ಕಂದಾಯ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ದಲಿತ ಸಂಘಟನೆಗಳ ಒಕ್ಕೂಟದ...
ಅನಾವೃಷ್ಟಿಯಿಂದ ಜಿಲ್ಲೆಯ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಗಡಿಜಿಲ್ಲೆ ಬೀದರ್‌ನ ಎಲ್ಲ ತಾಲೂಕುಗಳನ್ನು ತಕ್ಷಣ ಸಂಪೂರ್ಣ ಬರಪೀಡಿತ ಪ್ರದೇಶಗಳೆಂದು ಘೋಷಿಸಬೇಕು. ರೈತರ ಸಂಪೂರ್ಣ ಸಾಲಮನ್ನಾ ಮಾಡಬೇಕು. ಕಾರ್ಖಾನೆಗಳಿಗೆ ಕಬ್ಬು ಸಾಗಿಸುವ ರೈತರಿಗೆ ಪ್ರತಿ...