ಭಾಷಾ ವೈವಿಧ್ಯತೆಯ ನಡುವೆಯೂ ಭಾವೈಕ್ಯತೆಗೆ ಹೆಸರಾದ ಬೆಳಗಾವಿ ಜಿಲ್ಲೆಯಲ್ಲಿ ಪ್ರತಿಯೊಂದು ಹಬ್ಬವೂ ಸಹೋದರತ್ವದ ಸಂಕೇತವಾಗಿ ಆಚರಿಸಲಾಗುತ್ತದೆ. ಧರ್ಮ, ಜಾತಿ, ಭಾಷೆ, ರಾಜಕೀಯ ಭೇದಗಳನ್ನು ಮೀರಿ ಎಲ್ಲ ಸಮುದಾಯದ ಜನರು ಒಂದೇ ಮನಸ್ಸಿನಿಂದ ಹಬ್ಬಗಳನ್ನು...
ಮುಂಡಗೋಡ: ಕ್ಷುಲ್ಲಕ ಕಾರಣಕ್ಕಾಗಿ ಪರಿಶಿಷ್ಟ ಜಾತಿಗೆ ಸೇರಿದ ವ್ಯಕ್ತಿಯೊಬ್ಬರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿದ ಘಟನೆ ತಾಲೂಕಿನ ತೆಗ್ಗಿನಕೊಪ್ಪ ಗ್ರಾಮದಲ್ಲಿ ನಡೆದಿದೆ.
ಘಟನೆಯ ವಿವರ: ತೆಗ್ಗಿನಕೊಪ್ಪ ಗ್ರಾಮದ...
ರಾಜ್ಯ ಕರುಡು ನಿಯಮಗಳು–2026 ಕುರಿತು ಕಾರ್ಮಿಕ ಸಂಘಗಳ ಆಕ್ಷೇಪಣೆಗಳು ಹಾಗೂ ಸಲಹೆಗಳನ್ನು ಸಲ್ಲಿಸಲು ಸಿಐಟಿಯು ನೇತೃತ್ವದಲ್ಲಿ ರಾಜ್ಯಾದ್ಯಂತ ಕರೆ ನೀಡಲಾಗಿದ್ದ ಹಿನ್ನೆಲೆ, ಉಡುಪಿಯಲ್ಲಿಯೂ ವಿವಿಧ ಕಾರ್ಮಿಕ ಸಂಘಟನೆಗಳು ಇಂದು ಪ್ರತಿಭಟನೆ ನಡೆಸಿದವು.
ಉಡುಪಿ ಜಿಲ್ಲಾ...
ಸಮಾಜದಲ್ಲಿ ಚಂದ್ರ ಗ್ರಹಣದ ಬಗ್ಗೆ ಇರುವ ಮೌಢ್ಯಗಳನ್ನು ನಿವಾರಿಸಲು ಹಾಗೂ ವೈಜ್ಞಾನಿಕ ಮನೋಭಾವ ಬೆಳೆಸಲು ಭಾರತೀಯ ಸಂವಿಧಾನದ ಆಶಯದಂತೆ ಮೌಢ್ಯತೆ ವಿರುದ್ಧ ಬೀದರ್‌ನಲ್ಲಿ ಜನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಭಾರತ ಜ್ಞಾನ ವಿಜ್ಞಾನ ಸಮಿತಿ,...
ಕೋಲಾರ: ರಾಜ್ಯ ಸರ್ಕಾರವು ಜನವರಿ 23 ರಂದು ಪ್ರಕಟಿಸಿರುವ ನಾಲ್ಕು ಕಾರ್ಮಿಕ ಸಂಹಿತೆಗಳ ಕರಡು ನಿಯಮಾವಳಿಗೆ ಸಿಐಟಿಯು ನೇತೃತ್ವದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ ನಡೆಸಿ ಕಾರ್ಮಿಕ ಸಂಘಟನೆಗಳಿಂದ ಕಾರ್ಮಿಕ ಅಧಿಕಾರಿ...
ಅಂತರದ ನಿಯಮ ಸಹಿತ ಹಲವು ನಿಯಮಗಳನ್ನು ಉಲ್ಲಂಘಿಸಿ 23 ವರ್ಷಗಳಿಂದ ಕಾರ್ಯಾಚರಿಸುತ್ತಿರುವ ಬಂಟ್ವಾಳ ತಾಲೂಕಿನ ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವುಗೊಳಿಸಲು ಒತ್ತಾಯಿಸಿ ಸಮಾನ ಮನಸ್ಕ ಸಂಘಟನೆಗಳ ಸಹಭಾಗಿತ್ವದಲ್ಲಿ "ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವು...
ಬೀದರ ನಗರದ ಶಹಾಪುರ ಗ್ರಾಮದಿಂದ ಎರಡು ಮೋಟಾರ್ ಸೈಕಲ್‌ಗಳಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಮಾದಕ ವಸ್ತುಗಳನ್ನು ಪೊಲೀಸರು ಜಪ್ತಿ ಮಾಡಿ, ಮೂವರನ್ನು ಬಂಧಿಸಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಹಾಗೂ ಹೆಚ್ಚುವರಿ...
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಬಸ್ ಚಾಲಕರೊಬ್ಬರು ಕರ್ತವ್ಯ ನಿರ್ವಹಿಸುತ್ತಿರುವಾಗಲೇ ಹೃದಯಾಘಾತದಿಂದ ಮೃತಪಟ್ಟ ಘಟನೆ ಸೇಡಂ ಪಟ್ಟಣದಲ್ಲಿ ಸೋಮವಾರ ನಡೆದಿದೆ.
ಮೃತರನ್ನು ಬೀದರ್ ಜಿಲ್ಲೆಯ ವಾಡಿ ಹಳ್ಳಿಖೇಡ ಗ್ರಾಮದ ನಿವಾಸಿ ನಾಗನಾಥ...
ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧ ಪರಿಸ್ಥಿತಿಯ ಹಿನ್ನೆಲೆದಲ್ಲಿ ರದ್ದುಗೊಂಡಿದ್ದ ವಿಮಾನ ಸೇವೆ ಪುನರಾರಂಭವಾಗುವ ಸೂಚನೆ ಲಭಿಸಿದೆ. ಇದರೊಂದಿಗೆ ಸಿಂಧನೂರು ನಗರದ ಮಕ್ಕಳ ವೈದ್ಯರಾದ ಡಾ. ಕೆ. ಶಿವರಾಜ ಹಾಗೂ ಅವರ...
ಉದ್ಯೋಗದ ನಿಮಿತ್ತ ದುಬೈಗೆ ತೆರಳಿದ್ದ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮೂವರು ಯುವಕರು ಅನಿವಾರ್ಯ ಪರಿಸ್ಥಿತಿಯಿಂದ ಅಲ್ಲಿ ಸಿಲುಕಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಕುಟುಂಬ ಸದಸ್ಯರು ಹಾಗೂ ಗ್ರಾಮದಲ್ಲಿ ಆತಂಕದ...
ನಗರ ಜಿಲ್ಲಾ ಕೋರ್ಟ್ ಕಟ್ಟಡಗಳ ಸಂಕೀರ್ಣದಲ್ಲಿ ಬಾಂಬ್ ಇರಿಸಿರುವುದಾಗಿ ಇ-ಮೇಲ್ ಮೂಲಕ ಬಂದ ಬೆದರಿಕೆ ಹಿನ್ನೆಲೆಯಲ್ಲಿ ಮಂಗಳವಾರ ಪೊಲೀಸರು ಹಾಗೂ ಬಾಂಬ್ ತಪಾಸಣಾ ದಳಗಳು ಕಟ್ಟಡದಲ್ಲಿ ತೀವ್ರ ಶೋಧ ಕಾರ್ಯಾಚರಣೆ ನಡೆಸಿದರು.
ಪ್ರಧಾನ ಜಿಲ್ಲಾ...
ದಲಿತರಲ್ಲಿ ದೈವಭಕ್ತಿ, ಹೋಮ-ಹವನ ಮಾಡಿಸುವುದು ಹೆಚ್ಚಾಗಿದೆ. ಇದರಿಂದ ಬ್ರಾಹ್ಮಣರು ಲಾಭ ಮಾಡಿಕೊಳ್ಳುತ್ತಾರೆ. ಇದು ಸರಿಯೋ-ತಪ್ಪೋ ಎಂಬುದನ್ನು ನಮಗೆ ನಾವೇ ಅರ್ಥ ಮಾಡಿಕೊಳ್ಳಬೇಕು. ಆದರೆ, ಹವನ ಮಾಡಿಸುವವರು ನಾವೇ, ಕಾಣಿಕೆ ಕೊಡುವುದೂ ನಾವೇ, ಹೀಗಿದ್ದಾಗ...