2027ರ ಭಾರತೀಯ ಜನಗಣತಿ ಎರಡು ಹಂತದಲ್ಲಿ ನಡೆಯಲಿದ್ದು, ಹಂತ 1ರಲ್ಲಿ ಮನೆಪಟ್ಟಿ ಮತ್ತು ಮನೆ ಗಣತಿ ನಡೆಯಲಿದೆ. 2026ರ ಏಪ್ರಿಲ್ 1 ರಿಂದ 15 ದಿನಗಳವರೆಗೆ ಸ್ವಯಂ ಗಣತಿ ಅವಧಿ ನಿಗದಿಪಡಿಸಲಾಗಿದೆ. ಮೊದಲ...
ಮನೆಯಿಂದ ನಾಪತ್ತೆಯಾಗಿದ್ದ ವ್ಯಕ್ತಿಯ ಶವವು ಕೊಳೆತ ಸ್ಥಿತಿಯಲ್ಲಿ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡವೂರು ಸಮೀಪದ ಇಂದ್ರಾಣಿ ನದಿಯಲ್ಲಿ ಪತ್ತೆಯಾದ ಘಟನೆ ಸೋಮವಾರ ನಡೆದಿದೆ.
ಮೃತರನ್ನು ಸುಬ್ರಹ್ಮಣ್ಯನಗರ ಅಂಬಾಗಿಲಿನ ನಿವಾಸಿ ಸುರೇಶ್ ಪೂಜಾರಿ (54)...
ಪ್ರಸಕ್ತ ಸಾಲಿನ ರಾಜ್ಯ ಬಜೆಟ್‌ನಲ್ಲಿ ಪರಿಶಿಷ್ಟ ಜಾತಿ ಸಮುದಾಯಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಒತ್ತಾಯಿಸಿ ಬೀದರ್ ಜಿಲ್ಲಾ ದಲಿತ ವಿದ್ಯಾರ್ಥಿ ಪರಿಷತ್ತಿನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಲಾಯಿತು.
ʼದೇಶ ಸ್ವಾತಂತ್ರ‍್ಯ...
ಗಂಜಿಮಠ ಆರೋಗ್ಯ ಕೇಂದ್ರವನ್ನು ಗುರುಪುರ ಹೋಬಳಿಯ ಸಮುದಾಯ ಆಸ್ಪತ್ರೆಯಾಗಿ ಮೇಲ್ದರ್ಜೆಗೆ ಏರಿಸಬೇಕು, ಹೋಬಳಿಯ ಕುಪ್ಪೆಪದವು, ಕೊಂಪದವು, ವಾಮಂಜೂರು ಆರೋಗ್ಯ ಕೇಂದ್ರಗಳಿಗೆ ವೈದ್ಯರ ಸಹಿತ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು, ಜಿಲ್ಲೆಯಲ್ಲಿ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆ,...
ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಸಂಶೋಧನೆ ಮತ್ತು ಸಾಧನೆಗಳಿಗೆ ಸಾಕಷ್ಟು ಅವಕಾಶಗಳಿದ್ದು, ಮಹಿಳೆಯರು ಇದರಲ್ಲಿ ಹೆಚ್ಚಾಗಿ ತೊಡಗಿಸಿಕೊಳ್ಳಬೇಕು ಎಂದು ಬೆಂಗಳೂರು ಇಸ್ರೋದ ಯು ಆರ್ ರಾವ್ ಸ್ಯಾಟಲೈಟ್ ಕೇಂದ್ರದ ವಿಜ್ಞಾನಿ ವಿಜಯಶ್ರೀ ಎಂ...
ಕೋಲಾರ: ನಗರದ ಹೊರವಲಯದ ಜಿಲ್ಲಾಡಳಿತ ಭವನದ ಆವರಣದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಕಂಚಿನ ಪುತ್ಥಳಿ ಸ್ಥಾಪಿಸಲು ಸರ್ಕಾರ ಅನುಮತಿ ನೀಡಿದ್ದು ಏಪ್ರಿಲ್ 14 ರ ಅವರ ಜಯಂತಿ ದಿನದಂದೇ ಅನಾವರಣಗೊಳಿಸಲು ಜಿಲ್ಲಾಡಳಿತ ಮತ್ತು...
ಚಿತ್ರದುರ್ಗ ನಗರದ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಸೋಮವಾರ ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ವಿಶೇಷ ಚೇತನರಿಗೆ ಮೋಟಾರ್ ಚಾಲಿತ ತ್ರಿ-ಚಕ್ರವಾಹನಗಳ ವಿತರಣೆ...
ಲಕ್ಷಾಂತರ ಸರ್ಕಾರಿ ಹುದ್ದೆ ಭರ್ತಿಗೆ ಸರ್ಕಾರ ಮೀನಾ ಮೇಷ ಎಣಿಸಿದೆ. ಮುಖ್ಯಮಂತ್ರಿಗಳು ಕೊಟ್ಟ ಮಾತಿನಂತೆ ಉದ್ಯೋಗ ನೀಡದ ಹಿನ್ನಲೆ ಯುವಶಕ್ತಿ ಈಗಾಗಲೇ ಧಾರವಾಡದಲ್ಲಿ ಹೋರಾಟ ಆರಂಭಿಸಿದ್ದಾರೆ. ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಬೇಕಿತ್ತು. ತಡವಾದರೆ...
ಬೀದರ್ ನಗರದ ಸಿದ್ಧಾರ್ಥ ಕಾಲೇಜು ಆವರಣದಲ್ಲಿ ಫೆಬ್ರವರಿ 22ರಿಂದ ಮಾರ್ಚ್ 1ರವರೆಗೆ 8 ದಿನಗಳ ಕಾಲ ಪ್ರತಿ ದಿನ ಸಂಜೆ ನಡೆದ ಧಮ್ಮ ಪ್ರವಚನ ಮಾಲಿಕೆಯ ಸಮಾರೋಪ ಸಮಾರಂಭವು ಭಾನುವಾರ ನೆರವೇರಿತು.
ಮುಖ್ಯ ಪ್ರವಚನಕಾರ...
ತುಮಕೂರು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ಕಡ್ಡಾಯವಾಗಿ ವಿತರಿಸುವಂತೆ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಪಿ. ರಘು ಅಧಿಕಾರಿಗಳಿಗೆ ಸೂಚನೆ ನೀಡಿದರು.
ತುಮಕೂರು...
ಎಸ್ ಸಿ,ಎಸ್ ಟಿ ಸಮುದಾಯಕ್ಕೆ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹೆಚ್ಚಿಸಲು ವಿಫಲವಾದ ರಾಜ್ಯ ಸರ್ಕಾರದ ಕಾರ್ಯವೈಖರಿ ಖಂಡಿಸಿ ಕರ್ನಾಟಕ ರಾಜ್ಯ ಮಾದಿಗ ಪದವಿಧರ ವೇದಿಕೆ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
ನಗರದ ಬಾಬು ಜಗಜೀವನ್...
ಭೂಮಿ, ವಸತಿ ನಿವೇಶನ, ಸ್ಮಶಾನ ಭೂಮಿ ಹಾಗೂ ಭೂ ಒಡೆತನ ಯೋಜನೆಗಳನ್ನು ತಕ್ಷಣ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ಸೋಮವಾರ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಸಂಯೋಜಕ) ಜಿಲ್ಲಾ ಸಮಿತಿ ನೇತೃತ್ವದಲ್ಲಿ ಶಹಾಪುರ ಪಟ್ಟಣದ ಬಸವೇಶ್ವರ...