ಜಿಲ್ಲೆಗಳು

ಬಾದಾಮಿ | ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತರ್ ಕಾಲೇಜು ಚದುರಂಗ ಪಂದ್ಯಾವಳಿಗೆ ಚಾಲನೆ

ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಬಾಗಲಕೋಟ ವಿಶ್ವವಿದ್ಯಾಲಯ, ಜಮಖಂಡಿ ಇವರ ಸಹಯೋಗದಲ್ಲಿ 2026-27ನೇ ಸಾಲಿನ ಏಕವಲಯ ಅಂತರ್ ಕಾಲೇಜುಗಳ ಪುರುಷ ಮತ್ತು ಮಹಿಳಾ ಚದುರಂಗ ಪಂದ್ಯಾವಳಿ...

ಭಾಲ್ಕಿ | ಕನ್ನಡ ನಾಮಫಲಕ ಅಳವಡಿಕೆಗೆ ಕ್ರಮ ಕೈಗೊಳ್ಳಲು ನಮ್ಮ ಕರ್ನಾಟಕ ಸೇನೆ ಆಗ್ರಹ

ರಾಜ್ಯ ಸರ್ಕಾರದ ಆದೇಶದಂತೆ ಅಂಗಡಿ, ಮುಂಗಟ್ಟುಗಳು ಸೇರಿದಂತೆ ಎಲ್ಲ ವ್ಯಾಪಾರ ಸಂಸ್ಥೆಗಳು, ಹೋಟೆಲ್‌ಗಳು, ಆಸ್ಪತ್ರೆಗಳು, ಶಾಲಾ-ಕಾಲೇಜುಗಳು ಹಾಗೂ ಸರ್ಕಾರಿ ಮತ್ತು ಅರೆ ಸರ್ಕಾರಿ ಕಚೇರಿಗಳ ನಾಮಫಲಕಗಳಲ್ಲಿ ಕನ್ನಡ ಭಾಷೆಗೆ ಆದ್ಯತೆ ನೀಡುವ ನಿಯಮವನ್ನು...

ಬಾಗಲಕೋಟೆ | ಸಿದ್ದರಾಮಯ್ಯ ವಿರುದ್ಧದ ಆರೋಪಗಳಿಗೆ ಕಾಶಪ್ಪನವರ ತಿರುಗೇಟು; ಯತ್ನಾಳರ ‘ಜೆಸಿಬಿ’ ಬಗ್ಗೆಯೂ ವ್ಯಂಗ್ಯ!

ಸ್ಟಿಂಗ್ ಆಪರೇಷನ್ ಪ್ರಕರಣದ ಕುರಿತು ಈಗಾಗಲೇ ಪೊಲೀಸರು ತನಿಖೆ ನಡೆಸುತ್ತಿದ್ದು, ತನಿಖೆಯ ವರದಿ ಬಂದ ಬಳಿಕ ವಾಸ್ತವಾಂಶಗಳು ತಿಳಿಯಲಿವೆ. ಹೀಗಾಗಿ ಆತುರದ ತೀರ್ಮಾನಕ್ಕೆ ಬರುವ ಬದಲು ತಾಳ್ಮೆಯಿಂದ ಕಾಯಬೇಕು ಎಂದು ಮಾಜಿ ಮುಖ್ಯಮಂತ್ರಿ...

ರಾಜಕೀಯ ಬದಲಾವಣೆಗೆ ಜನಾಭಿಪ್ರಾಯದ ಸಂಘಟನೆ ಅಗತ್ಯ: ಜಾಗೃತ ಕರ್ನಾಟಕದ ರಾಜ್ಯ ಪ್ರವಾಸ ಆರಂಭ

ರಾಜಕೀಯವನ್ನು ದೂರವಿಡುವುದಲ್ಲ, ಜನಪರ ರಾಜಕಾರಣವನ್ನು ರೂಪಿಸುವುದೇ ಗುರಿ; ಸಾಮಾಜಿಕ ನ್ಯಾಯ, ಕೋಮು ಸೌಹಾರ್ದ ಮತ್ತು ಪ್ರಜಾಸತ್ತಾತ್ಮಕ ಮೌಲ್ಯಗಳ ಆಧಾರದಲ್ಲಿ ಪರಿವರ್ತನೆಯ ಆಶಯ, ರಾಜಕಾರಣದಲ್ಲಿ ಬದಲಾವಣೆ ಬಯಸುವ ಸಮಾನ ಮನಸ್ಕರನ್ನು ಒಗ್ಗೂಡಿಸಿ, ಸಾಮಾಜಿಕ ನ್ಯಾಯ,...

ಸೊರಬ | ಮಾದಕ ದ್ರವ್ಯ, ಡಿಜಿಟಲ್ ವಂಚನೆ ವಿರೋಧಿ ಜನಜಾಗೃತಿ ಜಾಥಾ ಮತ್ತು ಯುವ ಸಮಾವೇಶ

ಮಾದಕ ದ್ರವ್ಯಗಳ ದುಷ್ಪರಿಣಾಮ ಮತ್ತು ಹೆಚ್ಚುತ್ತಿರುವ ಡಿಜಿಟಲ್ ವಂಚನೆಗಳ ಬಗ್ಗೆ ಯುವಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ, ಸೊಲಿಡಾರಿಟಿ ಯೂತ್ ಮೂವ್‌ಮೆಂಟ್ ಕರ್ನಾಟಕ (ಶಿವಮೊಗ್ಗ ಘಟಕ) ವತಿಯಿಂದ ʻಸಬಲ ಯುವಕರು- ಜಾಗೃತ ಮನಸ್ಸು, ಸುರಕ್ಷಿತ...

ಶಿವಮೊಗ್ಗ | ಜಿಲ್ಲಾ ಶೋಟೊಕಾನ್ ಕರಾಟೆ ಪಟುಗಳು ರಾಜ್ಯಮಟ್ಟಕ್ಕೆ ಆಯ್ಕೆ

ಶಿವಮೊಗ್ಗ ನಗರದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ ಇಲಾಖೆ ಮತ್ತು ಜಿಲ್ಲಾ ದೈಹಿಕ ಶಿಕ್ಷಕರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ 14 ಮತ್ತು 17 ವರ್ಷದೊಳಗಿನ ಬಾಲಕ ಮತ್ತು ಬಾಲಕಿಯರ...

ಕುವೆಂಪು ವಿವಿ ಸಂಶೋಧನಾ ವಿದ್ಯಾರ್ಥಿಗೆ ವಿಶ್ವದ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ!

ಅಮೆರಿಕದ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯವು ಎಲ್ಸೆವಿಯರ್ ಸಹಯೋಗದಲ್ಲಿ ಪ್ರಕಟಿಸಿರುವ ಜಾಗತಿಕ ವೈಜ್ಞಾನಿಕ ಶ್ರೇಯಾಂಕದಲ್ಲಿ, ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿ ಡಾ. ಗಣೇಶ್ ಪಿ.ಎಸ್. ಸ್ಥಾನ ಪಡೆದಿದ್ದಾರೆ. ಅನಾಲಿಟಿಕಲ್ ಕೆಮಿಸ್ಟ್ರಿ ವಿಭಾಗದಲ್ಲಿ 2026ನೇ ಸಾಲಿನ...

ರೈತರ ಬೆನ್ನಿಗೆ ರಾಜ್ಯ ಸರ್ಕಾರ: ಸಚಿವ ಚಲುವರಾಯಸ್ವಾಮಿ ಭರವಸೆ

ರೈತರ ಸಮಸ್ಯೆಗಳಿಗೆ ಸ್ಪಂದಿಸುವುದರಿಂದ ರಾಜ್ಯ ಸರ್ಕಾರ ಹಿಂದೆ ಸರಿಯುವುದಿಲ್ಲ. ರೈತರ ಹಿತ ಕಾಯಲು ಸದಾ ಬದ್ಧವಾಗಿದ್ದು, ಎಲ್ಲ ಪಕ್ಷಗಳು ಒಗ್ಗೂಡಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿ ರೈತರ ಬೇಡಿಕೆಗಳನ್ನು ಈಡೇರಿಸಲು ಪ್ರಾಮಾಣಿಕ...

ಬಾಗಲಕೋಟೆ | 77 ಪ್ರಕರಣ ದಾಖಲು, 53 ವಾಹನ ಜಪ್ತಿ; 104 ಆರೋಪಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ

ಬಡವರು ಮತ್ತು ಅರ್ಹ ಫಲಾನುಭವಿಗಳಿಗೆ ಉಚಿತವಾಗಿ ತಲುಪಬೇಕಾದ ಪಡಿತರ ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡುವ ಅಕ್ರಮದ ವಿರುದ್ಧ ಬಾಗಲಕೋಟೆ ಜಿಲ್ಲಾಡಳಿತ ಕಾರ್ಯಾಚರಣೆ ತೀವ್ರಗೊಳಿಸಿದೆ. ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಣೆ ಹಾಗೂ ಸಂಗ್ರಹಿಸಿ ಮಾರಾಟ...

ಹಾವೇರಿ | ಬರಪೀಡಿತ ಜಿಲ್ಲೆಯ ರೈತರಿಗೆ ಎಕರೆಗೆ ₹30,000 ಪರಿಹಾರ ನೀಡಲು ರೈತರು ಆಗ್ರಹ

"ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮುಂಗಾರು ಮಳೆ ಕೈಕೊಟ್ಟಿದ್ದರಿಂದ, ಹಿಂಗಾರು ಬಿತ್ತನೆಯೂ ಕಷ್ಟವಾಗಿದೆ. ಬರಗಾಲ ಪೀಡಿತ ಹಾವೇರಿ ಜಿಲ್ಲೆಯ ರೈತರಿಗೆ ರಾಜ್ಯ ಸರಕಾರ ಎರಡುವರೆ ಸಾವಿರ ಕೊಡಲು ಮುಂದಾಗಿರುವುದು ನಾಚಿಕೆಗೇಡಿನ ಸಂಗತಿ. ಕೂಡಲೇ ಮಧ್ಯಂತರವಾಗಿ...

ಶಿವಮೊಗ್ಗದಲ್ಲಿ ಪರೀಕ್ಷಾ ಅಕ್ರಮ: KSOU ಕೇಂದ್ರದಲ್ಲಿ ಪುಸ್ತಕ, ಮೊಬೈಲ್ ಬಳಸಿ ‘ಕಾಪಿ’ ಮಾಡಲು ಅವಕಾಶ; ವಿಡಿಯೋ ವೈರಲ್

ಶಿವಮೊಗ್ಗದಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ (KSOU) ಪ್ರಾದೇಶಿಕ ಪರೀಕ್ಷಾ ಕೇಂದ್ರದಲ್ಲಿ ನಡೆಯುತ್ತಿರುವ ಪದವಿ ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಗಳಲ್ಲಿ ದೊಡ್ಡ ಮಟ್ಟದ ಅಕ್ರಮ ಮತ್ತು ಸಾಮೂಹಿಕ ನಕಲು ದಂಧೆ ನಡೆದಿರುವುದು ಬೆಳಕಿಗೆ...

ಕಬ್ಬಿಗೆ ವೈಜ್ಞಾನಿಕ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ಗಣಂಗೂರು ಟೋಲ್‌ನಲ್ಲಿ ರೈತರಿಂದ ಹೆದ್ದಾರಿ ತಡೆ

ಕಬ್ಬಿಗೆ ವೈಜ್ಞಾನಿಕ ಬೆಲೆ ನಿಗದಿಪಡಿಸುವುದು, ಸಕ್ಕರೆ ಬೆಲೆ ಪರಿಷ್ಕರಣೆ, ಕಳೆದ ಸಾಲಿನ ಟನ್‌ಗೆ ₹50 ಬಾಕಿ ಪಾವತಿ, ರಾಜ್ಯ ಸರ್ಕಾರದಿಂದ ರಾಜ್ಯ ಸಲಹಾ ಬೆಲೆ (ಎಸ್‌ಎಪಿ) ಕಾಯ್ದೆ ಜಾರಿ, ರೈತರ ಕೃಷಿ ಸಾಲಮನ್ನಾ...

ಈ ಹೊತ್ತಿನ ಪ್ರಮುಖ ಸುದ್ದಿ