ಜಿಲ್ಲೆಗಳು

ಉಡುಪಿ‌ | ಸತ್ಯನಿಷ್ಠ ವ್ಯಾಪಾರವೇ ಇಸ್ಲಾಮಿನ ಆದರ್ಶ : ಮೌಲಾನ ಇಮ್ರಾನುಲ್ಲಾ ಖಾನ್ ಮನ್ಸೂರಿ

ರಿಫಾ ಚೇಂಬ‌ರ್ ಆಫ್ ಕಾಮರ್ಸ್ ಆಂಡ್ ಇಂಡಸ್ಟ್ರಿ ಉಡುಪಿ ಘಟಕದ ವತಿಯಿಂದ ಇಪ್ತಾರ್ ಗೆಟ್ ಟುಗೆದರ್ ಕಾರ್ಯಕ್ರಮವು ಉಡುಪಿಯ ಮದರ್ ಆಫ್ ಸಾರೋಸ್ ಚರ್ಚ್ ನ ಡಾನ್ ಬಾಸ್ಕೋ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ...

ವಿಜಯಪುರ | ಅಕ್ಕಮಹಾದೇವಿ ಮಹಿಳಾ ವಿವಿ ಸಮಗ್ರ ಅಭಿವೃದ್ಧಿ ಕುರಿತು ಮಹತ್ವದ ಚರ್ಚೆ

ರಾಜ್ಯದ ಏಕೈಕ ಮಹಿಳಾ ವಿಶ್ವವಿದ್ಯಾಲಯವಾದ ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಸಮಗ್ರ ಅಭಿವೃದ್ಧಿ ಕುರಿತು ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಅವರು ಶುಕ್ರವಾರ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ...

ಉಡುಪಿ ಕಂಬಳ ಶಂಕುಸ್ಥಾಪನೆ: ರಾಜಕೀಯ ಕಚ್ಚಾಟದ ಮಧ್ಯೆಯೇ ಶಾಂತಿಯುತವಾಗಿ ನೆರವೇರಿದ ಕಾರ್ಯಕ್ರಮ

ಕಾಂಗ್ರೆಸ್ ಹಾಗೂ ಬಿಜೆಪಿ ನಡುವಿನ ರಾಜಕೀಯ ಕಚ್ಚಾಟದ ನಡುವೆಯೇ ಮಣಿಪಾಲ ಸಮೀಪದ 80 ಬಡಗುಬೆಟ್ಟುವಿನಲ್ಲಿರುವ ಕಂಬಳದ ಕರೆಯಲ್ಲಿ ಉಡುಪಿ ಕಂಬಳದ ಶಂಕುಸ್ಥಾಪನೆ ಕಾರ್ಯಕ್ರಮ ಇಂದು ಶಾಂತಿಯುತವಾಗಿ ನೆರವೇರಿತು. ಕಾಪು ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ...

ಬೆಳಗಾವಿ | ಮೂರು ತಿಂಗಳ ಹಸುಗೂಸು ಸಮೇತ ಕುಟುಂಬವನ್ನು ಬೀದಿಗೆ ಹಾಕಿದ ಫೈನಾನ್ಸ್ ಕಂಪನಿ

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಅಲಖನೂರು ಗ್ರಾಮದಲ್ಲಿ ಖಾಸಗಿ ಹಣಕಾಸು ಸಂಸ್ಥೆಯ ಕ್ರಮದಿಂದ ಮೂರು ತಿಂಗಳ ಹಸುಗೂಸು ಸೇರಿ ಐವರು ಕುಟುಂಬಸ್ಥರು ಬೀದಿಗೆ ಬಿದ್ದ ಘಟನೆ ನಡೆದಿದೆ. ಚಿಕ್ಕೋಡಿಯ Equitas Small Finance Bank...

ವಿಜಯಪುರ | ಅಕ್ಕಮಹಾದೇವಿ ವಿವಿ: ವಸತಿ ಶುಲ್ಕ ರದ್ದುಗೊಳಿಸಿ, ದಾಖಲಾತಿ ನೀಡಲು ಆಗ್ರಹಿಸಿ ದವಿಪ ಪ್ರತಿಭಟನೆ

2022ರ ಶೈಕ್ಷಣಿಕ ಸಾಲಿನಲ್ಲಿ ವಿಜಯಪುರದ ಅಕ್ಕ ಮಹಾದೇವಿ ಮಹಿಳಾ ವಿಶ್ವ ವಿದ್ಯಾಲಯದಲ್ಲಿ ಪದವಿ ವ್ಯಾಸಂಗಕ್ಕೆ ಸೇರಿದ ವಿದ್ಯಾರ್ಥಿನಿಯರ ವಸತಿ ಶುಲ್ಕ ರದ್ದುಗೊಳಿಸಿ ನಿರಾಕ್ಷೇಪಣಾ ಪತ್ರ (NOC) ಹಾಗೂ ಮಾರ್ಕ್ಸ್ ಕಾರ್ಡ್ ನೀಡುವಂತೆ ಆಗ್ರಹಿಸಿ‌...

ಮಂಗಳೂರು | ಮೀನುಗಾರಿಕಾ ದಕ್ಕೆಯ ಕಾರ್ಮಿಕ ಮುರುಗನ್ ಸಾವು, ಪರಿಹಾರಕ್ಕಾಗಿ ಒತ್ತಾಯಿಸಿ ಪ್ರತಿಭಟನೆ

ಮಂಗಳೂರು ಮೀನುಗಾರಿಕಾ ದಕ್ಕೆ ಪ್ರದೇಶದಲ್ಲಿ ದುಡಿಯುತ್ತಿದ್ದ ವೇಳೆಯಲ್ಲಿ ತುಕ್ಕು ಹಿಡಿದ ದಾರಿದೀಪದ ಕಂಬವೊಂದು ಬಿದ್ದಿದ್ದರ ಪರಿಣಾಮವಾಗಿ ತಮಿಳುನಾಡು ಮೂಲದ ಕಾರ್ಮಿಕ ಮುರುಗನ್ ರವರು ಸ್ಥಳದಲ್ಲೇ ಮೃತಪಟ್ಟಿದ್ದು, ಈ ಸಾವಿಗೆ ಕಾರಣರಾದವರ ವಿರುದ್ದ ಕಠಿಣ...

ಇಂಡಿ | ಕಲಿಕಾ ಕೇಂದ್ರದ ವಿದ್ಯಾರ್ಥಿನಿ ಸೈನಿಕ ಶಾಲೆಗೆ ಆಯ್ಕೆ; ʼಒಡಲ ದನಿʼ ಮೆಚ್ಚುಗೆ

ನಮ್ಮ ಕಲಿಕಾ ಕೇಂದ್ರದ ವಿದ್ಯಾರ್ಥಿನಿ ದೇಶದ ಹೆಮ್ಮೆಯ ಸೈನಿಕ ಶಾಲೆಗೆ ಆಯ್ಕೆಯಾಗಿರುವುದು ಹೆಮ್ಮೆ ತಂದಿದೆ. ಇದು ಕೇವಲ ಒಬ್ಬ ವಿದ್ಯಾರ್ಥಿನಿಯ ಸಾಧನೆಯಲ್ಲ, ಇದು ಜ್ಞಾನ ಮತ್ತು ಹೋರಾಟದ ಹಾದಿಯಲ್ಲಿ ಬೆಳೆಯುತ್ತಿರುವ ಪ್ರತಿಯೊಬ್ಬ ಹೆಣ್ಣುಮಗಳ...

ಉಡುಪಿ | ಹಿರಿಯ ಪತ್ರಕರ್ತ ಶೇಷಗಿರಿ ಭಟ್ ಆತ್ಮ*ಹತ್ಯೆ !

ಉಡುಪಿ ಜಿಲ್ಲೆಯ ಬ್ರಹ್ಮಾವರದ ಹಿರಿಯ ಪತ್ರಕರ್ತ ಹಾಗೂ ಖಾಸಗಿ ಕಾಲೇಜಿನ ಉಪ ಪ್ರಾಂಶುಪಾಲರಾಗಿದ್ದ ಶೇಷಗಿರಿ ಭಟ್ (45) ಅವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ. ಬ್ರಹ್ಮಾವರ ಕ್ರಾಸ್‌ಲ್ಯಾಂಡ್ ಕಾಲೇಜಿನ ಉಪ...

ಉತ್ತರ ಕನ್ನಡ | ಗೌರವಧನ ಹೆಚ್ಚಳಕ್ಕೆ ಆಗ್ರಹ: ಆಶಾ ಕಾರ್ಯಕರ್ತೆಯರ ಬೃಹತ್ ಪ್ರತಿಭಟನೆ

ಉತ್ತರ ಕನ್ನಡ: ತಮ್ಮ ದೀರ್ಘಕಾಲದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತರ ಸಂಘದ ಜಿಲ್ಲಾ ಸಮಿತಿಯ ಆಶ್ರಯದಲ್ಲಿ ಆಶಾ ಕಾರ್ಯಕರ್ತೆಯರು ಜಿಲ್ಲಾ ಕೇಂದ್ರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ...

ಬಾಗಲಕೋಟೆ | ಅಲ್ಪಸಂಖ್ಯಾತರನ್ನು ನಿಂದಿಸುವಂತಹ ವರ್ತನೆಗಳು ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆ: ಸತ್ಯ ಶೋಧನಾ ಸಮಿತಿ

ಜನತೆಯ ರಾಜನೆಂದೇ ಖ್ಯಾತಿವೆತ್ತ ಸೌಹಾರ್ದತೆಯ ಸಂಕೇತವಾಗಿದ್ದ ಶಿವಾಜಿ ಮಹಾರಾಜರ ಜಯಂತಿ ಆಚರಣೆ ನಿಮಿತ್ಯ ಬಾಗಲಕೋಟೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಮೆರವಣಿಗೆಯಲ್ಲಿ ಕೋಮುವಾದಿ ಗೂಂಡಾಗಳು ಅನಾವಶ್ಯಕ ಉದ್ರೇಕಕಾರಿ ನೃತ್ಯ, ಡಿಜೆ ಹಚ್ಚಿ ಕುಣಿದು ಕುಪ್ಪಳಿಸಿದ್ದಲ್ಲದೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು...

ವಿಜಯಪುರ | ʼಗ್ಯಾರಂಟಿʼಗಳಿಗಾಗಿ ನೀರಾವರಿ ಯೋಜನೆಗಳನ್ನೇ ಸರ್ಕಾರ ಸ್ಥಗಿತಗೊಳಿಸಿದೆ: ನಿಖಿಲ್‌ ಕುಮಾರಸ್ವಾಮಿ

"ಗ್ಯಾರೆಂಟಿ ಹೆಸರಿನಲ್ಲಿ ನೀರಾವರಿ ಯೋಜನೆಗಳನ್ನೇ ಕಾಂಗ್ರೆಸ್ ಸರ್ಕಾರ ಸ್ಥಗಿತ ಗೊಳಿಸಿಬಿಟ್ಟಿದೆ ಎಂದು ಜೆಡಿಎಸ್ ನ ಯುವ ಘಟಕದ ರಾಜ್ಯ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು. ವಿಜಯಪುರ ನಗರದ ಸಿಂದಗಿ ಬೈಪಾಸ್ ರಸ್ತೆಯ ಬಳಿ ವಿಶಾಲ...

ಬೀದರ್‌ | ಬ್ರಿಮ್ಸ್ ಅವ್ಯವಸ್ಥೆ ಸರಿಪಡಿಸಲು ಆಗ್ರಹಿಸಿ ಪ್ರತಿಭಟನೆ

ಬೀದರ ನಗರದ ಬ್ರಿಮ್ಸ್ ಆಸ್ಪತ್ರೆ ಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ ಹಾಗೂ ರೋಗಿಗಳಿಗೆ ತೊಂದರೆ ನೀಡಲಾಗುತ್ತಿದೆ ಎಂದು ಆರೋಪಿಸಿ ಕರ್ನಾಟಕ ಯುವರಕ್ಷಣಾ ವೇದಿಕೆ ಜಿಲ್ಲಾ ಘಟಕ ಪ್ರತಿಭಟನೆ ನಡೆಸಿತು. ನಗರದಲ್ಲಿ ಪ್ರತಿಭಟನಾ ಮೆರವಣಿಗೆ ಮುಖಾಂತರ...

ಈ ಹೊತ್ತಿನ ಪ್ರಮುಖ ಸುದ್ದಿ