"ಕರ್ನಾಟಕ ಪಶ್ಚಿಮ ಪದವೀಧರ ಮತಕ್ಷೇತ್ರ ವ್ಯಾಪ್ತಿಯ ಧಾರವಾಡ, ಹಾವೇರಿ, ಗದಗ ಮತ್ತು ಉತ್ತರ ಕನ್ನಡ ಜಿಲ್ಲೆಗಳು ಸೇರಿ ಒಟ್ಟು ಶೇ. 75.62 ರಷ್ಟು ಮತದಾನವಾಗಿದೆ" ಎಂದು ಚುನಾವಣಾಧಿಕಾರಿಗಳು ಆಗಿರುವ ಬೆಳಗಾವಿ ಪ್ರಾದೇಶಿಕ ಆಯುಕ್ತರಾದ...
ದೇಶದಲ್ಲಿ ಕಳೆದ ವರ್ಷ ಪ್ರತಿ ಎರಡು ಗಂಟೆಗೆ ಮೂವರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ವರ್ಷ ದಶಕದಲ್ಲೇ ಅತ್ಯಂತ ಭೀಕರ ಬರಗಾಲವಿದೆ. ಇಂತಹ ಪರಿಸ್ಥಿತಿಯನ್ನು ನಿರ್ಲಕ್ಷಿಸಿ ನಾವು ಯಾವುದೇ ಉತ್ಸವ ಮಾಡಲು ಸಾಧ್ಯವಿಲ್ಲ...
ಹಸ್ತಪ್ರತಿಶಾಸ್ತ್ರ ವಿಭಾಗ, ಕನ್ನಡ ವಿಶ್ವವಿದ್ಯಾಲಯ ಹಂಪಿ ಕರ್ನಾಟಕ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ ಹಾಗೂ ಕ.ರಾ.ಶಿ. ಸಂಸ್ಥೆಯ ಕಲ್ಯಾಣ ಕರ್ನಾಟಕ ಸಂಶೋಧನಾ ಕೇಂದ್ರ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸಹಯೋಗದಲ್ಲಿ...
ಅಮರ ಮಾಹಾವೀರ ಕವನ ಸಂಕಲನ ಲೋಕಾರ್ಪಣೆ ಸಮಾರಂಭದಲ್ಲಿ ಕವನ ಸ್ಪರ್ಧೆಗಳಲ್ಲಿನ ವಿಜೇತರಿಗೆ ಇಂದು ಅ.24ರಂದು ಬೆಳಗ್ಗೆ 10.30ಕ್ಕೆ ಗದಗ ಜಿಲ್ಲೆಯ ಮುಳಗುಂದ ಪಟ್ಟಣದ ಆರ್.ಎನ್.ದೇಶಪಾಂಡೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ವಿಭಾಗದ...
ಅಕ್ಟೋಬರ್ 23ರಂದು ಜಿಲ್ಲೆಯ ಎಲ್ಲ ಮತಗಟ್ಟೆಗಳಲ್ಲಿ ಮತದಾನ ಸುಗಮವಾಗಿ ನಡೆದಿದ್ದು, ಒಟ್ಟು ಶೇ. 86.02ರಷ್ಟು ಮತದಾನವಾಗಿದೆ ಎಂದು ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಸಹಾಯಕ ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಪೂವಿತಾ ಎಸ್. ತಿಳಿಸಿದರು.
ಜಿಲ್ಲೆಯ ಏಳು ತಾಲ್ಲೂಕುಗಳಲ್ಲಿ...
ಕುವೆಂಪು ಅವರಿಂದ ಕುಪ್ಪಳಿ, ಬೇಂದ್ರೆ ಅವರಿಂದ ಧಾರವಾಡ ಹೆಸರುವಾಸಿಯಾದಂತೆ, ಬಸವರಾಜ ಕಟ್ಟಿಮನಿಯವರಿಂಧ ಮಲಾಮರಡಿಗೆ ಒಂದು ಅಸ್ಮಿತೆ ಪ್ರಾಪ್ತವಾಗಿದೆ ಎಂದು ಹಿರಿಯ ಸಾಹಿತಿ ಡಾ.ಗುರುಪಾದ ಮರೇಗುದ್ದಿ ಅಭಿಪ್ರಾಯಪಟ್ಟರು. ಬೆಳಗಾವಿ
ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮಲಾಮರಡಿಯಲ್ಲಿ...
ಬೆಳಗಾವಿ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಕ್ಟೋಬರ್ 25 ಮತ್ತು 26ರಂದು ಬೆಳಗಾವಿ ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಕಿತ್ತೂರು ಉತ್ಸವದ ಸಮಾರೋಪ ಸಮಾರಂಭ, ಸಕ್ಕರೆ ಕಾರ್ಖಾನೆಗಳ ಮಾಲೀಕರೊಂದಿಗಿನ ಸಭೆ ಹಾಗೂ ಕಬ್ಬು...
ಅಧ್ಯಯನ, ಅಧ್ಯಾಪನದ ಜೊತೆಗೆ ಸಾಹಿತ್ಯಿಕ ಹಾಗೂ ಸಮಾಜೋಧಾರ್ಮಿಕ ಚಟುವಟಿಕೆಗಳ ಮೂಲಕ ಗುರುತಿಸಿಕೊಂಡಿರುವ ಡಾ.ಬಸವರಾಜ ಬಲ್ಲೂರ ಅವರನ್ನು ಬೀದರ ಜಿಲ್ಲಾ 22ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.
ಕನ್ನಡ ಸಾಹಿತ್ಯ, ವಚನ...
ಬ್ರಿಟಿಷರ ದಬ್ಬಾಳಿಕೆ ಮತ್ತು ಅನ್ಯಾಯದ ವಿರುದ್ಧ ಕೆಚ್ಚೆದೆಯಿಂದ ಹೋರಾಡಿದ ವೀರರಾಣಿ ಕಿತ್ತೂರು ಚೆನ್ನಮ್ಮ ಅವರು ನಾಡಿನ ಸ್ವಾಭಿಮಾನ ಹಾಗೂ ಹಕ್ಕುಗಳ ರಕ್ಷಣೆಗೆ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಧೀರ ಮಹಿಳೆ. ಅವರ ಧೈರ್ಯ, ಶೌರ್ಯ,...
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆ ರದ್ದುಗೊಳಿಸುವುದು, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ವಜಾಗೊಳಿಸಿ ಕಾನೂನು ಕ್ರಮ ಜರುಗಿಸುವುದು ಹಾಗೂ ಮತದಾನದ ಹಕ್ಕಿನಿಂದ ವಂಚಿತರಾದ ನಾಗರಿಕರ...
ಉಡುಪಿ ಜಿಲ್ಲೆಯಲ್ಲಿ ಹೊಸ ಕೈಗಾರಿಕೆಗಳ ಸ್ಥಾಪನೆಗೆ ಮುಂದೆ ಬರುತ್ತಿರುವ ಉದ್ಯಮಿಗಳಿಗೆ ಅಗತ್ಯ ನಿವೇಶನ ಹಾಗೂ ಮೂಲಸೌಕರ್ಯಗಳನ್ನು ಒದಗಿಸುವ ಮೂಲಕ ಉದ್ಯೋಗಾವಕಾಶಗಳನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅಧಿಕಾರಿಗಳಿಗೆ ಸೂಚಿಸಿದರು.
ನಗರದ...
ಪ್ರತಿ ವರ್ಷ ಎರಡು ಕೋಟಿ ಯುವಕರಿಗೆ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಯುವಜನರಿಗೆ ಉದ್ಯೋಗ ಕಲ್ಪಿಸುವಲ್ಲಿ ವಿಫಲವಾಗಿದೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ...