ಬೀದರ್ ಜಿಲ್ಲೆಯಲ್ಲಿನ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಪಾರದರ್ಶಕವಾಗಿ, ಶಿಸ್ತುಬದ್ಧವಾಗಿ ಹಾಗೂ ವ್ಯವಸ್ಥಿತವಾಗಿ ನಡೆಸಲು ಎಲ್ಲಾ ಅಗತ್ಯ ಸಿದ್ಧತೆಗಳನ್ನು ಪೂರ್ಣಗೊಳಿಸುವಂತೆ ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ.ಕರಾಳೆ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಮಂಗಳವಾರ ಜಿಲ್ಲಾಧಿಕಾರಿಗಳ...
ಮೆದುಳು ಕ್ಯಾನ್ಸರ್ ಚಿಕಿತ್ಸೆಗೆ ಸೂಕ್ತ ಚಿಕಿತ್ಸೆಗೆ ಆಧಾರ್ ಕಾರ್ಡ್ ಅಡ್ಡಿಯಾದ ಹಿನ್ನೆಲೆ ಸರ್ಕಾರದ ಉಚಿತ ಚಿಕಿತ್ಸೆಗೆ ದಾಖಲೆಗಳಿಲ್ಲದೆ ಪರದಾಡುತ್ತಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಲ್ಲಿ ಸುದ್ದಿ ಬಿತ್ತರವಾದ ಬೆನ್ನಲೇ ಜಿಲ್ಲಾಡಳಿತ ಮಗುವಿನ ಮನೆಗೆ ಭೇಟಿ...
ತುಮಕೂರು ಜಿಲ್ಲೆಗೆ ಭೇಟಿ ನೀಡಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪಿಎಂಶ್ರೀ ಶಾಲೆಗಳನ್ನು ಕೇಂದ್ರ ಸರ್ಕಾರದ ಅಧಿಕಾರಿಗಳಾದ ಕಮ್ ಕೌಶಂಗ್ ಅವರ ತಂಡ ಪರಿಶೀಲನೆ ನಡೆಸಿತು.
ಕೇಂದ್ರ ಸರ್ಕಾರದ ಅಧಿಕಾರಿಗಳಾದ ಕಮ್ ಕೌಶಂಗ್ ಹಾಗೂ ಶಾಲಾ ಶಿಕ್ಷಣ...
ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ವಿರುದ್ಧ ದ್ವೇಷ ಭಾಷಣ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿರುವುದು ತಿಳಿದು ಬಂದಿದೆ.
ಫೆಬ್ರವರಿ 21ರಂದು ಯಾದಗಿರಿ ಜಿಲ್ಲೆಯ ಗುರುಮಠಕಲ್ ಪಟ್ಟಣದಲ್ಲಿ ನಡೆದ ಛತ್ರಪತಿ...
ಬೀದರ್ ನಗರದ ನೌಬಾದ್ ಸುತ್ತಲಿನ ವಿವಿಧ ಪ್ರದೇಶಗಳಲ್ಲಿ ಕಳೆದ ಹಲವು ವರ್ಷಗಳಿಂದ ತಾತ್ಕಾಲಿಕ ಗುಡಿಸಲು ನಿರ್ಮಿಸಿಕೊಂಡು ವಾಸಿಸುತ್ತಿರುವ ಅಲೆಮಾರಿ ಜನಾಂಗದವರನ್ನು ಸದ್ಯಕ್ಕೆ ಒಕ್ಕಲೆಬ್ಬಿಸದಂತೆ ಜಿಲ್ಲಾಡಳಿತಕ್ಕೆ ಸೂಚಿಸುವುದಾಗಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಆಯೋಗದ...
2026ನೇ ಸಾಲಿನಲ್ಲಿ ಎಸ್.ಸಿ.ಎಸ್.ಪಿ,ಟಿ.ಎಸ್.ಪಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿ ಹಾಗೂ ತರಬೇತಿ ಪಡೆದ ಅರ್ಹ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟಿನ್...
ಉತ್ತರ ಕನ್ನಡ: ಜನಗಣತಿಯು ರಾಷ್ಟ್ರದ ಅತ್ಯಂತ ಪ್ರಮುಖ ಮತ್ತು ಬೃಹತ್ ಕಾರ್ಯಕ್ರಮವಾಗಿದ್ದು, ಈ ಕಾರ್ಯಕ್ಕೆ ನಿಯೋಜನೆಗೊಂಡಿರುವ ಜಿಲ್ಲೆಯ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಅತ್ಯಂತ ಜವಾಬ್ದಾರಿಯಿಂದ ತಮ್ಮ ಕರ್ತವ್ಯವನ್ನು ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ...
ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ನಿರ್ಮಾಣ ಹಂತದಲ್ಲಿರುವ ಡಾ. ಬಿ ಆರ್ ಅಂಬೇಡ್ಕರ್ ರಾಷ್ಟ್ರೀಯ ಸ್ಮಾರಕ ಸಮಗ್ರ ಅಭಿವೃದ್ಧಿಗೆ 2026-27ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಹೆಚ್ಚುವರಿಯಾಗಿ ₹25 ಕೋಟಿ ಅನುದಾನ ಮಂಜೂರು ಮಾಡುವಂತೆ...
ನಗರದ ಹಳೆ ಜೇವರ್ಗಿ ರಸ್ತೆಯ ರಾಮ ಮಂದಿರ ಸರ್ಕಲ್ ಸಮೀಪದ ಎಲೆಕ್ಟ್ರಿಕಲ್ ಅಂಗಡಿಗೆಯೊಂದರಲ್ಲಿ ಮಂಗಳವಾರ ರಾತ್ರಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ಸಂಭವಿಸಿದೆ.
'ಅವಘಡದಲ್ಲಿ ಅಂಗಡಿಯಲ್ಲಿದ್ದ ಎಲೆಕ್ಟ್ರಾನಿಕ್ ವಸ್ತುಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು,...
ಮಂಗಳೂರು ಮೀನುಗಾರಿಕಾ ಧಕ್ಕೆಯಲ್ಲಿ ಹಳೆಯ, ತುಕ್ಕು ಹಿಡಿದ ಲೈಟ್ ಕಂಬ ಕುಸಿದು ತಮಿಳುನಾಡು ಮೂಲದ ಕಾರ್ಮಿಕ ಮುರುಗನ್ ಅವರು ಮೃತಪಟ್ಟಿರುವುದು ಕೇವಲ ಒಂದು ಅಪಘಾತವೆಂದು ಪರಿಗಣಿಸಬಾರದು. ಇದು ಕಾರ್ಮಿಕ ವರ್ಗದ ಜೀವವನ್ನು ಲಾಭದ...
ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಮೊರಬ ಗ್ರಾಮದಲ್ಲಿ ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ ವತಿಯಿಂದ ಹಾಲು ಉತ್ಪಾದಕರಿಗಾಗಿ ವಿಶೇಷ "ಹಾಲು ಕರೆಯುವ ಹಾಗೂ ಹಸುಗಳ ಪ್ರದರ್ಶನ ಸ್ಪರ್ಧೆ"ಯನ್ನು...
ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ವತಿಯಿಂದ 2025-26ನೇ ಸಾಲಿನ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆ (10+1) ಕುರಿ, ಮೇಕೆ ಘಟಕ ಸ್ಥಾಪನೆ ಯೋಜನೆಯಡಿ ಫಲಾನುಭವಿಗಳ ಆಯ್ಕೆಗಾಗಿ ಬೀದರ್...