ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ನಿರ್ಮಾಣ ಹಂತದಲ್ಲಿರುವ ಡಾ. ಬಿ ಆರ್ ಅಂಬೇಡ್ಕರ್ ರಾಷ್ಟ್ರೀಯ ಸ್ಮಾರಕ ಸಮಗ್ರ ಅಭಿವೃದ್ಧಿಗೆ 2026-27ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಹೆಚ್ಚುವರಿಯಾಗಿ ₹25 ಕೋಟಿ ಅನುದಾನ ಮಂಜೂರು ಮಾಡುವಂತೆ...
ನಗರದ ಹಳೆ ಜೇವರ್ಗಿ ರಸ್ತೆಯ ರಾಮ ಮಂದಿರ ಸರ್ಕಲ್ ಸಮೀಪದ ಎಲೆಕ್ಟ್ರಿಕಲ್ ಅಂಗಡಿಗೆಯೊಂದರಲ್ಲಿ ಮಂಗಳವಾರ ರಾತ್ರಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ಸಂಭವಿಸಿದೆ.
'ಅವಘಡದಲ್ಲಿ ಅಂಗಡಿಯಲ್ಲಿದ್ದ ಎಲೆಕ್ಟ್ರಾನಿಕ್ ವಸ್ತುಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು,...
ಮಂಗಳೂರು ಮೀನುಗಾರಿಕಾ ಧಕ್ಕೆಯಲ್ಲಿ ಹಳೆಯ, ತುಕ್ಕು ಹಿಡಿದ ಲೈಟ್ ಕಂಬ ಕುಸಿದು ತಮಿಳುನಾಡು ಮೂಲದ ಕಾರ್ಮಿಕ ಮುರುಗನ್ ಅವರು ಮೃತಪಟ್ಟಿರುವುದು ಕೇವಲ ಒಂದು ಅಪಘಾತವೆಂದು ಪರಿಗಣಿಸಬಾರದು. ಇದು ಕಾರ್ಮಿಕ ವರ್ಗದ ಜೀವವನ್ನು ಲಾಭದ...
ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಮೊರಬ ಗ್ರಾಮದಲ್ಲಿ ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ ವತಿಯಿಂದ ಹಾಲು ಉತ್ಪಾದಕರಿಗಾಗಿ ವಿಶೇಷ "ಹಾಲು ಕರೆಯುವ ಹಾಗೂ ಹಸುಗಳ ಪ್ರದರ್ಶನ ಸ್ಪರ್ಧೆ"ಯನ್ನು...
ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ವತಿಯಿಂದ 2025-26ನೇ ಸಾಲಿನ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆ (10+1) ಕುರಿ, ಮೇಕೆ ಘಟಕ ಸ್ಥಾಪನೆ ಯೋಜನೆಯಡಿ ಫಲಾನುಭವಿಗಳ ಆಯ್ಕೆಗಾಗಿ ಬೀದರ್...
ಬಾಗೇಪಲ್ಲಿ:-ಜನಪರ ಕಳಕಳಿ ಕಾಳಜಿಯುಳ್ಳ ನಮ್ಮ ನಾಯಕರಾದ ಎಸ್.ಎನ್. ಸುಬ್ಬಾರೆಡ್ಡಿ ವಿರುದ್ಧ ಮಾತನಾಡುವ ಯೋಗ್ಯತೆ ಬಿಜೆಪಿ ಮುಖಂಡ ಸಿ.ಮುನಿರಾಜು ಹಾಗೂ ಎಂ.ಎನ್.ರಾಜಾರೆಡ್ಡಿ ಮುಖಂಡರಿಗಿಲ್ಲ.ಸುಖಾಸುಮ್ಮನೆ ಆರೋಪ ಮಾಡುವ ಬದಲು ನಿಮ್ಮ ಆರೋಪಗಳಿಗೆ ತಕ್ಕ ದಾಖಲೆಗಳೊಂದಿಗೆ ಮುಕ್ತ...
ಮಂಡ್ಯ ಜಿಲ್ಲೆಯ ಇಂಡುವಾಳು ಗ್ರಾಮ ಪಂಚಾಯತಿಯಲ್ಲಿ ವಿತರಿಸಲಾದ ಇ-ಖಾತೆಗಳ ಪೈಕಿ ಬರೋಬ್ಬರಿ 1,844 (96%) ಇ-ಖಾತೆಗಳು ಅಕ್ರಮವೆಂದು ಕಂಡುಬಂದಿದೆ. ಈ ಬೆನ್ನಲ್ಲೇ, ಮೂವರು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು (PDO) ಮತ್ತು ಒಬ್ಬರು ದ್ವಿತೀಯ...
"2026ರ ಮಾರ್ಚ್ 2 ರಂದು ಸರ್ಕಾರಿ ಶಾಲೆಗಳಲ್ಲಿ ಅತ್ಯಲ್ಪ ಸಹಾಯಧನಕ್ಕೆ ದುಡಿಯುತ್ತಿರುವ ಬಿಸಿಊಟ ತಯಾರಿಕರಿಗೆ ವೇತನ ಹೆಚ್ಚಿಸುವಂತೆ ಸರ್ಕಾರಕ್ಕೆ ಒತ್ತಾಯಿಸಲು ಬೆಂಗಳೂರು ಚಲೋ ಹಮ್ಮಿಕೊಳ್ಳಲಾಗಿದೆ" ಎಂದು ಎಐಟಿಯುಸಿ ಸಂಯೋಜಿತ ಬಿಸಿಊಟ ತಯಾರಕರ ಫೆಡರೇಶನ್...
ತರಾವರಿ ತೊಡಕುಗಳ ನೀರಾವರಿ ಯೋಜನೆಯಾಗಿ ಹದಿನೇಳು ವರ್ಷಗಳಿಂದಲೂ ತೆವಳುತ್ತಿರುವ ಹೇಮಾವತಿ ನಾಲಾ ಕಾಮಗಾರಿಯನ್ನು ಶೀಘ್ರವೇ ಪೂರ್ಣಗೊಳಿಸಲು ಗಡುವು ನೀಡಿರುವ ರೈತರು, ಅಂತರ್ಜಲ ಬತ್ತುತ್ತಿರುವ ಈಗಿನ ಬೇಸಿಗೆಯಲ್ಲಿ ತಮ್ಮ ಕೃಷಿ ಬೆಳೆಗಳು ಮತ್ತು ತೆಂಗು-ಅಡಿಕೆ...
ಜನಸಾಮಾನ್ಯರಿಗೆ ಪಾರದರ್ಶಕ ಆಡಳಿತ ನೀಡಬೇಕಾದ ಗ್ರಾಮ ಪಂಚಾಯಿತಿಗಳು, ಮಾಹಿತಿ ಹಕ್ಕು ಕಾಯ್ದೆ-2005ನ್ನು ಗಾಳಿಗೆ ತೂರುತ್ತಿವೆಯೇ? ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ. ಚಿತ್ರದುರ್ಗ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳು ಅರ್ಜಿದಾರರನ್ನು 'ಕಪ್ಪು ಪಟ್ಟಿಗೆ'...
ಯಾಲಕ್ಕಿ ಕಂಪಿನ ನಾಡು ಎಂದೇ ಪ್ರಸಿದ್ಧಿ ಪಡೆದಿರುವ ಹಾವೇರಿ ಜಿಲ್ಲೆ ಮೂಲತಃ ಕೃಷಿ ಪ್ರಧಾನ ಪ್ರದೇಶ. ಹೊಸ ಜಿಲ್ಲೆಯಾಗಿ ರೂಪುಗೊಂಡ ನಂತರವೂ ಹಲವು ಮೂಲಭೂತ ಸಮಸ್ಯೆಗಳನ್ನು ಎದುರಿಸುತ್ತಲೇ ಬಂದಿದೆ. ರಾಜ್ಯ ಸರ್ಕಾರದ ಪ್ರತಿ...
ಮಲೆನಾಡು ಭಾಗದಲ್ಲಿ ವರ್ಷಗಳಿಂದ ನಡೆಯುತ್ತಿರುವ ಮಾನವ-ವನ್ಯಜೀವಿ ಸಂಘರ್ಷ ಇತ್ತೀಚಿನ ದಿನಗಳಲ್ಲಿ ಅತಿರೇಕದ ಹಂತ ತಲುಪಿದೆ. ಕಾಡಾನೆ ಹಾಗೂ ಕಾಡುಕೋಣಗಳ ಹಾವಳಿಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ಕಳೆದ ಒಂದು ವರ್ಷದಲ್ಲೇ 10ಕ್ಕೂ ಹೆಚ್ಚು ಮಂದಿ...