ಜಿಲ್ಲೆಗಳು

ತುಮಕೂರು | ಪರಿಸರ ವಿಜ್ಞಾನಕ್ಕೆ ಹೆಚ್ಚಿದ ಬೇಡಿಕೆ; ತುಮಕೂರು ವಿವಿಯಲ್ಲಿ ಪ್ರವೇಶಕ್ಕೆ ಸದವಕಾಶ

ಪರಿಸರ ಸಂರಕ್ಷಣೆ, ಸುಸ್ಥಿರ ಅಭಿವೃದ್ಧಿ ಹಾಗೂ ಪರಿಸರ ಆಡಳಿತ ಕ್ಷೇತ್ರದಲ್ಲಿ ಉನ್ನತ ಶಿಕ್ಷಣ ಮತ್ತು ವೃತ್ತಿ ಅವಕಾಶಗಳನ್ನು ಪಡೆಯಲು ಬಯಸುವ ವಿದ್ಯಾರ್ಥಿಗಳಿಗೆ ತುಮಕೂರು ವಿಶ್ವವಿದ್ಯಾಲಯ ಉತ್ತಮ ಅವಕಾಶ ಕಲ್ಪಿಸಿದೆ. ತುಮಕೂರು ವಿಶ್ವವಿದ್ಯಾಲಯದ ವಿಶ್ವವಿದ್ಯಾಲಯ ವಿಜ್ಞಾನ...

ರಾಯಚೂರು | ಹಟ್ಟಿ ಚಿನ್ನದ ಗಣಿ–ಲಿಂಗಸುಗೂರು ನಡುವೆ ಸಮರ್ಪಕ ಬಸ್ ಸೇವೆಗೆ ಒತ್ತಾಯ

ಹಟ್ಟಿ ಪಟ್ಟಣದಿಂದ ಲಿಂಗಸೂರಿಗೆ ಸಮರ್ಪಕ ಸಾರಿಗೆ ವ್ಯವಸ್ಥೆ ಕಲ್ಪಿಸಲು ಆಗ್ರಹಿಸಿ ಎಸ್ಎಫ್ಐ, ಸಿಐಟಿಯು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ನೇತೃತ್ವದಲ್ಲಿ ವಿದ್ಯಾರ್ಥಿಗಳು ಹಟ್ಟಿ ಬಸ್ ನಿಲ್ದಾಣದಲ್ಲಿ ಸುಮಾರು 3 ಗಂಟೆಗಳ ಕಾಲ...

ರಾಯಚೂರು | ವಿದ್ಯಾಗಿರಿಗೆ ಸಮರ್ಪಕ ಸಾರಿಗೆ ವ್ಯವಸ್ಥೆಗೆ ಆಗ್ರಹ: ಎಸ್‌ಎಫ್‌ಐ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

ದೇವದುರ್ಗ ಪಟ್ಟಣದ ರಾಯಚೂರು ರಸ್ತೆಯಲ್ಲಿರುವ ವಿದ್ಯಾಗಿರಿ ಪ್ರದೇಶದಲ್ಲಿನ ಶಿಕ್ಷಣ ಸಂಸ್ಥೆಗಳು ಹಾಗೂ ವಿದ್ಯಾರ್ಥಿ ವಸತಿ ನಿಲಯಗಳಿಗೆ ತೆರಳುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸಮರ್ಪಕ ಬಸ್‌ಸೌಲಭ್ಯ ಹಾಗೂ ಬಸ್ ನಿಲುಗಡೆ ಕಲ್ಪಿಸುವಂತೆ ಆಗ್ರಹಿಸಿ ಎಸ್‌ಎಫ್‌ಐ ನೇತೃತ್ವದಲ್ಲಿ...

ರಾಯಚೂರು | ಮೂರು ಕೊಲೆ ಪ್ರಕರಣಗಳ ಕುಟುಂಬಗಳಿಗೆ ಛಲವಾದಿ ನಾರಾಯಣಸ್ವಾಮಿ ಭೇಟಿ

ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಮೂರು ಕೊಲೆ ಪ್ರಕರಣಗಳ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಅವರು ಮೃತರ ಕುಟುಂಬಗಳ ಮನೆಗಳಿಗೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಮೃತರ ಕುಟುಂಬಸ್ಥರೊಂದಿಗೆ...

ರಾಯಚೂರು | ಕೊಲೆ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲು ಕೆಆರ್‌ಎಸ್ ಆಗ್ರಹ

ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೊಲೆ, ಅತ್ಯಾಚಾರ ಹಾಗೂ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಹಾಕಬೇಕು. ಜೊತೆಗೆ ಪ್ರಕರಣದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್) ಪಕ್ಷದ ಕಾರ್ಯಕರ್ತರು ನಗರದ...

ತುಮಕೂರು | ಆ.28ರಂದು 30 ಸಾವಿರಕ್ಕೂ ಅಧಿಕ ಎಸ್‌ಸಿ,ಎಸ್‌ಟಿ ನೌಕರರ ಐಕ್ಯತಾ ಸಮಾವೇಶ

 ರಾಜ್ಯ ಸರ್ಕಾರಿ ಎಸ್‌ಸಿ/ಎಸ್‌ಟಿ ನೌಕರರ ಸಮನ್ವಯ ಸಮಿತಿ ವತಿಯಿಂದ 6ನೇ ರಾಜ್ಯಮಟ್ಟದ ಐಕ್ಯತಾ ಸಮಾವೇಶ ಆ.28ರಂದು ಬೆಂಗಳೂರಿನ ಅರಮನೆ ಮೈದಾನದ ಗೇಟ್ ನಂ.8ರ ಬಳಿಯ ಶೃಂಗಾರ ಪ್ಯಾಲೇಸ್‌ನಲ್ಲಿ ನಡೆಯಲಿದೆ ಎಂದು ಸಮಿತಿಯ ಜಿಲ್ಲಾಧ್ಯಕ್ಷ...

ನೇಪಾಳ ದುರಂತದಲ್ಲಿ ಸಿಲುಕಿರುವ ಕಲಬುರಗಿ ವ್ಯಕ್ತಿಗೆ ಧೈರ್ಯ ತುಂಬಿದ ಡಾ. ಫಾರುಕ್ ಮಣ್ಣೂರ

ನೇಪಾಳದಲ್ಲಿ ಉಂಟಾಗಿರುವ ದುರಂತದ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಕೋಡ್ಲಿ ಗ್ರಾಮದ ಮಲ್ಲಿನಾಥ್ ಕೋಳಕುಂದಿ ಅವರೊಂದಿಗೆ ಸಮಾಜ ಸೇವಕ ಡಾ. ಫಾರುಕ್ ಮಣ್ಣೂರ ಅವರು ಗುರುವಾರ ವೀಡಿಯೋ ಕಾಲ್...

ಉಡುಪಿ | ಕಸ್ತೂರಿ ರಂಗನ್ ವರದಿ ಮತ್ತೆ ಮುನ್ನಲೆಗೆ; ಮಲೆಕುಡಿಯರ ಬದುಕಿಗೆ ಆತಂಕ

ಪಶ್ಚಿಮ ಘಟ್ಟದ ಸಂರಕ್ಷಣೆಯ ಹೆಸರಿನಲ್ಲಿ ಕಳೆದ ಒಂದು ದಶಕದಿಂದ ಚರ್ಚೆಯಲ್ಲಿರುವ ಕಸ್ತೂರಿ ರಂಗನ್ ವರದಿ ಇದೀಗ ಮತ್ತೆ ಮುನ್ನಲೆಗೆ ಬಂದಿದ್ದು, ಕುದುರೆಮುಖ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯಲ್ಲಿ ವಾಸಿಸುವ ಮಲೆಕುಡಿಯ ಹಾಗೂ ಇತರ ಅರಣ್ಯ...

ಬೀದರ್‌ | ಅಣ್ಣಾಭಾವು ಸಾಠೆಯವರ 106ನೇ ಜಯಂತೋತ್ಸವ: ಸಾಧಕರಿಗೆ ಸನ್ಮಾನ

ಸಾಹಿತ್ಯ ರತ್ನ ಅಣ್ಣಾಭಾವು ಸಾಠೆ ಸಾಂಸ್ಕೃತಿಕ ಮತ್ತು ಸಾಹಿತಿಕ ಲೋಕಮಂಚ್ ಟ್ರಸ್ಟ್, ಕರ್ನಾಟಕ ರಾಜ್ಯ ಮಾದಿಗ ನೌಕರರ ಸಂಘ, ಬೀದರ್ ಹಾಗೂ ಮಾದರ ಚನ್ನಯ್ಯ ಮಾದಿಗ ಸರ್ಕಾರಿ ಮತ್ತು ಅರೆ ಸರ್ಕಾರಿ ನೌಕರರ...

ಕಲಬುರಗಿ | ಅಶ್ವಿನಿ ಅತ್ಯಾಚಾರ, ಕೊಲೆ ಪ್ರಕರಣ ಖಂಡಿಸಿ ಸೆ.2ರಂದು ದಸಂಸ ಕ್ರಾಂತಿಕಾರಿ ಧರಣಿ

ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದ 21 ವರ್ಷದ ದಲಿತ ಯುವತಿ ಅಶ್ವಿನಿ ಅವರ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ನಿಷ್ಪಕ್ಷಪಾತವಾಗಿ ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು...

ಉಡುಪಿ | ಶ್ರೀನಾರಾಯಣ ಗುರು 172ನೇ ಜಯಂತಿ: ರಾಜ್ಯಮಟ್ಟದ ಭಾಷಣ ಸ್ಪರ್ಧೆ, ಸಾಮರಸ್ಯ ಜಾಥಾ

ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯ ಆಶ್ರಯದಲ್ಲಿ ಶ್ರೀನಾರಾಯಣ ಗುರು ಸ್ವಾಮೀಜಿಯವರ 172ನೇ ಜನ್ಮದಿನಾಚರಣೆ ಪ್ರಯುಕ್ತ ‘ಗುರು ಸಂದೇಶ ಸಾಮರಸ್ಯ ಜಾಥಾ’ ಹಾಗೂ ರಾಜ್ಯಮಟ್ಟದ ಭಾಷಣ ಸ್ಪರ್ಧೆಯನ್ನು ಆ.30ರಂದು ಬನ್ನಂಜೆ ಬಿಲ್ಲವರ ಸೇವಾ...

ಕಲಬುರಗಿ | ವಸತಿ ಶಾಲೆಗಳ ಊಟ, ಮೂಲಸೌಕರ್ಯ ಪರಿಶೀಲನೆ: ಮಕ್ಕಳಿಂದಲೇ ಜಿಲ್ಲಾಧಿಕಾರಿ ನೇರ ಫೀಡ್‌ಬ್ಯಾಕ್

ಜಿಲ್ಲೆಯ ಸಮಾಜ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯ ಆಯ್ದ 15 ವಸತಿ ಶಾಲೆಗಳ 6ರಿಂದ 10ನೇ ತರಗತಿ ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಇಕ್ರಂ ಶರೀಫ್ ಮಂಗಳವಾರ ಗೂಗಲ್...

ಈ ಹೊತ್ತಿನ ಪ್ರಮುಖ ಸುದ್ದಿ